BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಇ-ಪೌತಿ ಖಾತಾ ಆಂದೋಲನ ೨: ರೈತರಿಂದ ಅರ್ಜಿಗಳ ಸ್ವೀಕಾರ
  • ಭೂಮಿಯ ಫಲವತ್ತತೆ ನಾಶ ಮಾಡುವ ರಸಗೊಬ್ಬರ ನಿಯಂತ್ರಿಸಿ
  •  ಮರು ಪರೀಕ್ಷೆ: ಕಟ್ಟುನಿಟ್ಟಿನ ಸೂಚನೆ
  • ಪ.ಪಂ ಇನ್ಮುಂದೆ ಸಮಯ ಪಾಲನೆ ಕಡ್ಡಾಯ
  • ಬುಕ್ಕಾಪಟ್ಟಣ ಗ್ರಾಮ ಸ್ವಚ್ಛತೆಯಲ್ಲಿ ಮರೀಚಿಕೆ
  • ೨೬ ವರ್ಷಗಳ ನಂತರ ಪ್ರೌಢಶಾಲೆ ಸ್ನೇಹಿತರ ಸಮ್ಮಿಲನ
  • ದುರಸ್ತಿ ವೇಳೆ ಬಯಲಾದ ಮಹಾ ನಿರ್ಲಕ್ಷ
  • ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಶಬರಿಮಲೆ ಯಾತ್ರೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » 10ಜಿಲ್ಲೆಯ 15ಠಾಣೆಗಳಲ್ಲಿ ಪ್ರಕರಣ ದಾಖಲು: ಆರೋಪಿಯ ಬಂಧನ
ಕರ್ನಾಟಕ ಸುದ್ಧಿಗಳು

10ಜಿಲ್ಲೆಯ 15ಠಾಣೆಗಳಲ್ಲಿ ಪ್ರಕರಣ ದಾಖಲು: ಆರೋಪಿಯ ಬಂಧನ

By News Desk BenkiyabaleUpdated:December 05, 2024 4:46 pm

ಕೊರಟಗೆರೆ: ಸಿಎಂ, ಡಿಸಿಎಂ, ಗೃಹಸಚಿವ, ಸಣ್ಣನೀರಾವರಿ ಸಚಿವ, ವಸತಿ ಸಚಿವ, ಇಂಧನ ಸಚಿವ ಸೇರಿ 15ಕ್ಕೂ ಅಧಿಕ ಸಚಿವರ ವಿರುದ್ದ ಅವಾಚ್ಯ ಶಬ್ದದಿಂದ ನಿಂದನೆ ಮತ್ತು ವೈಯಕ್ತಿಕ ತೇಜೋವದೆಯ ವಿಡೀಯೊ ಮಾಡಿ ಪೇಸ್‌ಬುಕ್, ಇನ್ಸ್ಸ್ಟಾಗ್ರಾಂ ಮತ್ತು ಎಕ್ಸ್ನ ಖಾತೆಗಳಲ್ಲಿ ಹರಿಬಿಟ್ಟು ಉತ್ತರಕಾಂಡ ರಾಜ್ಯದ ಹಳ್ಳಿಯಲ್ಲಿ ತಲೆಮರೆಸಿಕೊಂಡಿದ್ದ ಭಜರಂಗ ದಳದ ಕಾರ್ಯಕರ್ತನನ್ನು ಕೊರಟಗೆರೆ ಪಿಎಸೈ ಚೇತನಗೌಡ ನೇತೃತ್ವದ ತಂಡ ಇತ್ತೀಚಿಗೆ ಬಂಧಿಸಿರುವ ಘಟನೆ ನಡೆದಿದೆ. ಕರ್ನಾಟಕ ಸಿಎಂ ಸಿದ್ದರಾಮಯ್ಯ, ಡಿಸಿಎಂ ಶಿವಕುಮಾರ್, ಗೃಹಸಚಿವ ಡಾ.ಜಿ.ಪರಮೇಶ್ವರ, ವಸತಿ ಸಚಿವ ಜಮೀರ್‌ಅಹಮ್ಮದ್, ಇಂಧನ ಸಚಿವ ಕೆ.ಜೆ.ಜಾರ್ಜ್ ಸೇರಿ ಹಲವರ ವಿರುದ್ದ ಬಿಜೆಪಿ ಕಾರ್ಯಕರ್ತ 1ರಿಂದ 2ನಿಮಿಷದ ವಿಡೀಯೊ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿದುಬಿಟ್ಟು ಸರಕಾರದ ಘನತೆಗೆ ದಕ್ಕೆ ತಂದಿರುವ ಬಗ್ಗೆ ಬ್ಲಾಕ್‌ಕಾಂಗ್ರೆಸ್ ಅಧ್ಯಕ್ಷ ದೂರಿನ ಅನ್ವಯ ಕೊರಟಗೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತುಮಕೂರು ಜಿಲ್ಲೆಯ ವಿಶ್ವಹಿಂದುಪರಿಷತ್ ಮತ್ತು ಭಜರಂಗದಳದ ಕಾರ್ಯಕರ್ತನಾಗಿ ಕೆಲಸ ಮಾಡಿರುವ ಮೋಹಿತ್ ನರಸಿಂಹಮೂರ್ತಿ ಪ್ರಸ್ತುತ ಉತ್ತರಕಾಂಡದ ಉಕ್ಕಿಮಠದಲ್ಲಿ ಬಿಜೆಪಿ ಸಂಘಟಕನಾಗಿ ಕೆಲಸ ಮಾಡುತ್ತ ಜೀವನಕ್ಕಾಗಿ ಟೀಅಂಗಡಿ ಇಟ್ಟುಕೊಂಡಿದ್ದ ಎನ್ನಲಾಗಿದೆ. ರಾಜ್ಯಸರಕಾರ ಮತ್ತು ಸಚಿವರ ವಿರುದ್ದ ಮನಸ್ಸಿಗೆ ಬಂದAತೆ ಮಾತನಾಡಿದ್ದ ಪರಿಣಾಮ ಕಾಂಗ್ರೆಸ್ ಕಾರ್ಯಕರ್ತರಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೋಹಿತ್ ನರಸಿಂಹಮೂರ್ತಿ ವಿರುದ್ದ ಪ್ರಕರಣ ದಾಖಲಿಸಿದ್ದಾರೆ.
ಚಿಕ್ಕಬಳ್ಳಾಪುರ ಲೋಕಾಸಭೆಗೆ ಸ್ಪರ್ಧೆ. ದಾಬಸ್‌ಪೇಟೆ ತಾಲೂಕು ನಲ್ಲೂರಿನ ಲೇ.ನರಸಿಂಹಮೂರ್ತಿಯ ಮಗನಾದ ಆರೋಪಿ ಮೋಹಿತ್ ನರಸಿಂಹಮೂರ್ತಿ 2024-25ನೇ ಸಾಲಿನಲ್ಲಿ ನಡೆದ ಲೋಕಸಭೆ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಕೊಳಲು ಚಿಹ್ನೆಯಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಟೇವಣಿ ಕಳೆದುಕೊಂಡಿದ್ದಾನೆ. ಪ್ರಸ್ತುತವು ಸಹ ಉತ್ತರಕಾಂಡದಲ್ಲಿ ಖಾಸಗಿ ಪಕ್ಷವೊಂದರ ಸಂಘಟಕನಾಗಿ ಗುರ್ತಿಸಿಕೊಂಡು ಪ್ರಚಾರದಲ್ಲಿ ನಿರತನಾಗಿದ್ದ ಎಂದು ತಿಳಿದುಬಂದಿದೆ.
10ಜಿಲ್ಲೆಗಳಲ್ಲಿ 15ಪ್ರಕರಣ ದಾಖಲು. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಕೊರಟಗೆರೆ, ಮೈಸೂರು, ಕಲಬುರ್ಗಿ, ಶಿವಮೊಗ್ಗ, ಬೆಳಗಾವಿ, ಕೊಪ್ಪಳ, ರಾಯಚೂರು ಜಿಲ್ಲೆಗಳಲ್ಲಿ ಆರೋಪಿ ಮೊಹಿತ್ ನರಸಿಂಹಮೂರ್ತಿ ಮೇಲೆ ಭಾರತೀಯ ನಾಗರೀಕ ಸುರಕ್ಷಾ ಕಾಯ್ದೆಯಡಿ ಒಟ್ಟು 12ಪ್ರಕರಣ ದಾಖಲಾಗಿವೆ. ಇದಲ್ಲದೇ ಉತ್ತರಕಾಂಡದ ಚಾರದಾಮ ಯಾತ್ರೆ ಮಾಡಿಸುವ ಆಮಿಷವೊಡ್ಡಿ ಕರ್ನಾಟಕದ 10ಜನ ಭಕ್ತರಿಗೆ ಪಂಗನಾಮ ಹಾಕಿರುವ ಹಿನ್ನಲೇ 3ಕಡೆ ಮೋಸದ ಪ್ರಕರಣಗಳು ದಾಖಲಾಗಿವೆ. ಉತ್ತರಕಾಂಡ ರಾಜ್ಯದಲ್ಲಿ ಬಂಧನ: ತುಮಕೂರು ಎಸ್ಪಿ ಅಶೋಕ್‌ವೆಂಕಟ್ ಆದೇಶದ ಮೇಲೆ ತುಮಕೂರು ಸಿಬಿ ಬ್ರಾಂಚ್ ಸಿಪಿಐ ಅವಿನಾಶ್, ಸಿರಾ ಗ್ರಾಮಾಂತರ ಸಿಪಿಐ ರಾಘವೇಂದ್ರ, ಕೊರಟಗೆರೆ ಪಿಎಸೈ ಚೇತನಗೌಡ, ಕ್ರೆöÊಂ ಸಿಬ್ಬಂಧಿಗಳಾದ ದೊಡ್ಡಲಿಂಗಪ್ಪ, ಸಿದ್ದರಾಮ ನೇತೃತ್ವದ 5ಜನ ಪೊಲೀಸರ ತಂಡ 15ಪ್ರಕರಣದ ಆರೋಪಿ ಮೋಹಿತ್ ನರಸಿಂಹಮೂರ್ತಿಯನ್ನು ಉತ್ತರಕಾಂಡ ರಾಜ್ಯದ ರುದ್ರಪ್ರಯಾಗ ಜಿಲ್ಲೆ ಚಮೋಲಿ ತಾಲೂಕಿನ ಉಕ್ಕಿಮಠದ ಟೀ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆಯೇ ಬಂಧಿಸಿದ್ದಾರೆ. ತುಮಕೂರು ಎಸ್ಪಿ ಅಶೋಕ್‌ವೆಂಕಟ್, ಎಎಸ್ಪಿ ಮರೀಯಪ್ಪ, ಮಧುಗಿರಿ ಡಿವೈಎಸ್ಪಿ ರಾಮಚಂದ್ರಪ್ಪ ಕೊರಟಗೆರೆಗೆ ಬೇಟಿನೀಡಿ ಹೆಚ್ಚಿನ ತನಿಖೆ ನಡೆಸಿದ್ದಾರೆ. ಕೊರಟಗೆರೆ ಸಿಪಿಐ ಅನಿಲ್, ಪಿಎಸೈ ಚೇತನಗೌಡ ನೇತೃತ್ವದ ತಂಡ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ನೀಡಿದ್ದಾರೆ. ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಆರೋಪಿ ಮೋಹಿತ್ ನರಸಿಂಹಮೂರ್ತಿ ವಿರುದ್ದ ಪ್ರಕರಣ ದಾಖಲಾಗಿದೆ ಎಂದು ಅರಕೆರೆಶಂಕರ್ ಬ್ಲಾಕ್‌ಕಾಂಗ್ರೇಸ್ ಅಧ್ಯಕ್ಷ. ಕೊರಟಗೆರೆ, ತಿಳಿಸಿದರು.

ಸಿಎಂ, ಡಿಸಿಎಂ, ಗೃಹಸಚಿವರು ಸೇರಿ 15ಕ್ಕೂ ಅಧಿಕ ಸಚಿವರ ಬಗ್ಗೆ ಮೊಹೀತ್ ನರಸಿಂಹಮುರ್ತಿ ಎಂಬಾತ ವೈಯಕ್ತಿಕ ತೇಜೋವದೆಯ ವಿಡೀಯೊ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟು ಉತ್ತರಕಾಂಡಕ್ಕೆ ಪರಾರಿ ಆಗಿದ್ದಾನೆ. ಸರಕಾರದ ಘನತೆಗೆ ದಕ್ಕೆ ಮತ್ತು ಅವಾಚ್ಯ ಶಬ್ದ ಬಳಕೆ ಮಾಡಿದ್ದ ತಪ್ಪು. ನಾನು ದೂರು ನೀಡಿದ ತಕ್ಷಣವೇ ಕೊರಟಗೆರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.

(Visited 1 times, 1 visits today)
ಕೊರಟಗೆರೆ: ಗೃಹಸಚಿವ ಬಂಧನ
Previous Articleಎಪ್ಪತ್ತು ಗಿಡ ನೆಟ್ಟು ಹುಟ್ಟುಹಬ್ಬ ಆಚರಣೆ
Next Article ಉದ್ಯೋಗ ಜಗತ್ತಿಗೆ ಸೂಕ್ತ ಕೌಶಲ್ಯ ಬೆಳೆಸಿಕೊಳ್ಳಿ
News Desk Benkiyabale

Related Posts

ಇ-ಪೌತಿ ಖಾತಾ ಆಂದೋಲನ ೨: ರೈತರಿಂದ ಅರ್ಜಿಗಳ ಸ್ವೀಕಾರ

June 17, 2026 5:31 pm news

ಭೂಮಿಯ ಫಲವತ್ತತೆ ನಾಶ ಮಾಡುವ ರಸಗೊಬ್ಬರ ನಿಯಂತ್ರಿಸಿ

June 17, 2026 5:29 pm news

 ಮರು ಪರೀಕ್ಷೆ: ಕಟ್ಟುನಿಟ್ಟಿನ ಸೂಚನೆ

June 17, 2026 5:26 pm news
ತಾಜಾ ಸುದ್ಧಿಗಳು

ಇ-ಪೌತಿ ಖಾತಾ ಆಂದೋಲನ ೨: ರೈತರಿಂದ ಅರ್ಜಿಗಳ ಸ್ವೀಕಾರ

June 17, 2026 5:31 pm

ಭೂಮಿಯ ಫಲವತ್ತತೆ ನಾಶ ಮಾಡುವ ರಸಗೊಬ್ಬರ ನಿಯಂತ್ರಿಸಿ

June 17, 2026 5:29 pm

 ಮರು ಪರೀಕ್ಷೆ: ಕಟ್ಟುನಿಟ್ಟಿನ ಸೂಚನೆ

June 17, 2026 5:26 pm

ಪ.ಪಂ ಇನ್ಮುಂದೆ ಸಮಯ ಪಾಲನೆ ಕಡ್ಡಾಯ

June 17, 2026 5:23 pm

ಬುಕ್ಕಾಪಟ್ಟಣ ಗ್ರಾಮ ಸ್ವಚ್ಛತೆಯಲ್ಲಿ ಮರೀಚಿಕೆ

June 17, 2026 5:21 pm

೨೬ ವರ್ಷಗಳ ನಂತರ ಪ್ರೌಢಶಾಲೆ ಸ್ನೇಹಿತರ ಸಮ್ಮಿಲನ

June 16, 2026 5:29 pm
Our Youtube Channel
Our Picks

ಇ-ಪೌತಿ ಖಾತಾ ಆಂದೋಲನ ೨: ರೈತರಿಂದ ಅರ್ಜಿಗಳ ಸ್ವೀಕಾರ

June 17, 2026 5:31 pm

ಭೂಮಿಯ ಫಲವತ್ತತೆ ನಾಶ ಮಾಡುವ ರಸಗೊಬ್ಬರ ನಿಯಂತ್ರಿಸಿ

June 17, 2026 5:29 pm

 ಮರು ಪರೀಕ್ಷೆ: ಕಟ್ಟುನಿಟ್ಟಿನ ಸೂಚನೆ

June 17, 2026 5:26 pm

ಪ.ಪಂ ಇನ್ಮುಂದೆ ಸಮಯ ಪಾಲನೆ ಕಡ್ಡಾಯ

June 17, 2026 5:23 pm

ಬುಕ್ಕಾಪಟ್ಟಣ ಗ್ರಾಮ ಸ್ವಚ್ಛತೆಯಲ್ಲಿ ಮರೀಚಿಕೆ

June 17, 2026 5:21 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss

ಇ-ಪೌತಿ ಖಾತಾ ಆಂದೋಲನ ೨: ರೈತರಿಂದ ಅರ್ಜಿಗಳ ಸ್ವೀಕಾರ

By News Desk BenkiyabaleJune 17, 2026 5:31 pm

ತುಮಕೂರು: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಬುಧವಾರ ಕೊರಟಗೆರೆ ತಾಲ್ಲೂಕಿನ ತುಂಬಾಡಿ ಗ್ರಾಮ ಹಾಗೂ ಮಧುಗಿರಿ ತಾಲ್ಲೂಕಿನ ಸಿದ್ದಾಪುರ ಗ್ರಾಮ…

ಭೂಮಿಯ ಫಲವತ್ತತೆ ನಾಶ ಮಾಡುವ ರಸಗೊಬ್ಬರ ನಿಯಂತ್ರಿಸಿ

June 17, 2026 5:29 pm

 ಮರು ಪರೀಕ್ಷೆ: ಕಟ್ಟುನಿಟ್ಟಿನ ಸೂಚನೆ

June 17, 2026 5:26 pm

ಪ.ಪಂ ಇನ್ಮುಂದೆ ಸಮಯ ಪಾಲನೆ ಕಡ್ಡಾಯ

June 17, 2026 5:23 pm
News by Date
June 2026
M T W T F S S
1234567
891011121314
15161718192021
22232425262728
2930  
« Apr    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.