BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಅಡಿಕೆ ತೋಟದಲ್ಲಿ ಕಿಡಿಗೇಡಿಗಳ ಅಟ್ಟಹಾಸ: ಗಿಡಗಳು ನೆಲಸಮ
  • ಗ್ರಾಮ ದೇವತೆ ಅಮ್ಮನವರ ವಿಗ್ರಹ ಪ್ರತಿಷ್ಠಾಪನಾ ಮಹೋತ್ಸವ
  • ಗ್ರಾಮೀಣ ಜನರು ಯೋಜನೆಯ ಸದುಪಯೋಗ ಪಡೆಯುವಂತೆ ಸಿಇಒ ಅಶ್ವಿಜ ಮನವಿ
  • ೯ ಕೋಟಿ ಗಣಿ ಹಣ ನೀರಿನಲ್ಲಿ ಹೋಮ
  • ತಾಲೂಕಿನಲ್ಲಿ ಈ ವರ್ಷ ಭೀಕರ ಬರದ ಛಾಯೆ ನಿಶ್ಚಿತ!
  • ೪೦ಕ್ಕೂ ಹೆಚ್ಚು ಮಕ್ಕಳಿಗೆ ನೇತ್ರ ತಪಾಸಣೆ
  • ಸೆ.೬ರ ರಜತ ಮಹೋತ್ಸವಕ್ಕೆ ಸಜ್ಜಾದ ಹಿಂದುಳಿದ ಸಮುದಾಯ
  • ಆಸೆ ಇದ್ದರೆ ಸಾಲದು ಕಠಿಣ ಪರಿಶ್ರಮ ಬೇಕು: ವಿರೇಶಾನಂದ ಸರಸ್ವತಿ ಸ್ವಾಮೀಜಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಎಚ್‌ಎಂಪಿವಿ ವೈರಸ್: ಜಾಗೃತಿಗೆ ಕ್ರಮ
ಕರ್ನಾಟಕ ಸುದ್ಧಿಗಳು

ಎಚ್‌ಎಂಪಿವಿ ವೈರಸ್: ಜಾಗೃತಿಗೆ ಕ್ರಮ

By News Desk BenkiyabaleUpdated:January 07, 2025 6:57 pm

ತುಮಕೂರು: ರಾಜ್ಯದಲ್ಲಿ ಊಒPಗಿ(ಹ್ಯೂಮನ್ ಮೆಟಾನ್ಯೂಮೊ ವೈರಸ್) ಸೋಂಕು ವರದಿಯಾಗಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ರೋಗ ಲಕ್ಷಣಗಳು ಕಂಡು ಬಂದ ಕೂಡಲೇ ವೈದ್ಯರನ್ನು ಸಂಪರ್ಕಿಸುವ ಕುರಿತು ಜನರಲ್ಲಿ ಜಾಗೃತಿ ಮೂಡಿಸಲು ಕ್ರಮಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಕೇಸ್ವಾನ್ ಸಭಾಂಗಣದಲ್ಲಿ ಮಂಗಳವಾರ ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಆರೋಗ್ಯ ಇಲಾಖೆ ಹೊರಡಿಸಿರುವ ಮಾರ್ಗಸೂಚಿಯನ್ವಯ ಕೆಮ್ಮುವಾಗ, ಸೀನುವಾಗ ಬಾಯಿ ಮತ್ತು ಮೂಗನ್ನು ಕರವಸ್ತç ಅಥವಾ ಟಿಶ್ಯೂ ಪೇಪರ್‌ನಿಂದ ಮುಚ್ಚಿಕೊಳ್ಳಬೇಕು. ಕೈಗಳನ್ನು ಆಗಾಗ ಸಾಬೂನು ಅಥವಾ ಸ್ಯಾನಿಟೈಸರ್‌ನಿಂದ ತೊಳೆದುಕೊಳ್ಳಬೇಕು. ಜ್ವರ, ನೆಗಡಿ, ಕೆಮ್ಮು ಇದ್ದಲ್ಲಿ ಸಾರ್ವಜನಿಕ ಸ್ಥಳಗಳಿಂದ ದೂರವಿರಬೇಕು. ಬಳಸಿದ ಟಿಶ್ಯೂ, ಕರವಸ್ತçವನ್ನು ಪುನರ್ ಬಳಕೆ ಮಾಡಬಾರದು. ಅನಾರೋಗ್ಯದ ಲಕ್ಷಣಗಳಿದ್ದವರು ಸಭೆ-ಸಮಾರಂಭದಲ್ಲಿ ಭಾಗವಹಿಸದಂತೆ ಜನರಲ್ಲಿ ಅರಿವು ಮೂಡಿಸಬೇಕು ಎಂದು ನಿರ್ದೇಶನ ನೀಡಿದರು.
ಶಾಲಾ ಮಕ್ಕಳಲ್ಲಿ ಊಒPಗಿ ಸೋಂಕು ಹೆಚ್ಚಾಗಿ ಕಂಡು ಬರುವ ಸಾಧ್ಯತೆಯಿರುವುದರಿಂದ ಶೀತ, ನೆಗಡಿ, ಕೆಮ್ಮು, ಜ್ವರದಿಂದ ಬಳಲುತ್ತಿರುವ ಮಕ್ಕಳನ್ನು ವೈದ್ಯರ ಬಳಿ ಕರೆದೊಯ್ದು ಸಕಾಲದಲ್ಲಿ ಚಿಕಿತ್ಸೆ ಕೊಡಿಸಬೇಕು. ರೋಗ ಲಕ್ಷಣಗಳಿರುವ ಮಕ್ಕಳನ್ನು ಶಾಲೆಗೆ ಕಳುಹಿಸದೆ ಮನೆಯಲ್ಲೇ ಆರೈಕೆ ಮಾಡುವ ಬಗ್ಗೆ ಪೋಷಕರಲ್ಲಿ ಜಾಗೃತಿ ಮೂಡಿಸಬೇಕೆಂದು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಮನಮೋಹನ್ ಅವರಿಗೆ ಸೂಚಿಸಿದರು.
ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಎಲ್ಲಾ ತಾಲ್ಲೂಕು ಆಸ್ಪತ್ರೆ ಹಾಗೂ ಜಿಲ್ಲಾಸ್ಪತ್ರೆಯಲ್ಲಿ ಸ್ವಚ್ಛತೆ ಕಾಪಾಡಿಕೊಂಡು ಪ್ರತ್ಯೇಕ ವಾರ್ಡನ್ನು ಮೀಸಲಿಡಬೇಕು ಎಂದು ಸೂಚನೆ ನೀಡಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ಚಂದ್ರಶೇಖರ್ ಸಭೆಗೆ ಮಾಹಿತಿ ನೀಡುತ್ತಾ, ಆರೋಗ್ಯ ಇಲಾಖೆಯ ವರದಿಯನುಸಾರ ಊಒPಗಿ ರೋಗವು ಸಾಮಾನ್ಯವಾದ ಕೆಮ್ಮು, ಶೀತ, ಜ್ವರ, ಮೂಗು ಕಟ್ಟುವುದು, ತಲೆ ನೋವಿನಂತಹ ಲಕ್ಷಣಗಳನ್ನು ಹೊಂದಿರುತ್ತದೆ. ವಿಶೇ಼ಷವಾಗಿ ಕಿರಿಯ ಮತ್ತು ಹಿರಿಯ ವಯಸ್ಸಿನವರಲ್ಲಿ ಈ ರೋಗ ಲಕ್ಷಣಗಳು ಕಂಡು ಬರುತ್ತದೆ. ರಾಜ್ಯದ ಬೆಂಗಳೂರಿನ ಖಾಸಗಿ ಆರೋಗ್ಯ ಕೇಂದ್ರದಲ್ಲಿ 2 ಊಒPಗಿ ಸೋಂಕಿತ ಪ್ರಕರಣಗಳು ದೃಢಪಟ್ಟಿದ್ದು, 1 ಪ್ರಕರಣದಲ್ಲಿ ಈಗಾಗಲೇ ಚಿಕಿತ್ಸೆ ನೀಡಿ ಬಿಡುಗಡೆ ಮಾಡಲಾಗಿದೆ. ಉಳಿದೊಂದು ಪ್ರಕರಣವನ್ನು ಶೀಘ್ರದಲ್ಲೇ ಬಿಡುಗಡೆ ಮಾಡುವ ಬಗ್ಗೆ ತಿಳಿದು ಬಂದಿದೆ ಎಂದು ಹೇಳಿದರು. ಊಒPಗಿ ವೈರಸ್‌ನಿಂದ ಕೆಮ್ಮು ಜ್ವರ ಉಸಿರಾಟದ ತೊಂದರೆ ಸೇರಿದಂತೆ ಜ್ವರ ತರಹದ ರೋಗಲಕ್ಷಣಗಳು ಉಂಟಾಗುತ್ತವೆ. ತೀವ್ರತರವಾದ ಪ್ರಕರಣಗಳಲ್ಲಿ ಬ್ರಾಂಕೈಟೀಸ್ ಅಥವಾ ನ್ಯೂಮೋನಿಯಾಕ್ಕೆ ಕಾರಣವಾಗಬಹುದು. ಸೋಂಕಿನ ಬಗ್ಗೆ ಸಾರ್ವಜನಿಕರು ಯಾವುದೇ ಭಯ-ಆತಂಕ ಪಡಬೇಕಿಲ್ಲ. ಎಚ್ಚರಿಕೆ ವಹಿಸಬೇಕು ಎಂದು ತಿಳಿಸಿದರು. ಸಭೆಯಲ್ಲಿ ಜಿಲ್ಲಾ ಶಸ್ತç ಚಿಕಿತ್ಸಕ ಡಾ|| ಅಸ್ಗರ್ ಬೇಗ್, ಉಪ ವಿಭಾಗಾಧಿಕಾರಿ ಗೌರವ್ ಕುಮಾರ್ ಶೆಟ್ಟಿ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ದಿನೇಶ್, ಮತ್ತಿತರರು ಹಾಜರಿದ್ದರು.

(Visited 1 times, 1 visits today)
ಎಚ್‌ಎಂಪಿವಿ ವೈರಸ್ ಜಿಲ್ಲಾಧಿಕಾರಿ ಶುಭ ಕಲ್ಯಾಣ್
Previous Articleಮೂಲ ದಾಖಲೆಗಳನ್ನು ನಿಯಮಾನುಸಾರ ಪರಿಶೀಲಿಸಲು ಡಿಸಿ ಸೂಚನೆ
Next Article ಸಂಪಾದಕರ ಮೇಲಿನ ಹಲ್ಲೆಗೆ ಖಂಡನೆ
News Desk Benkiyabale

Related Posts

ಅಡಿಕೆ ತೋಟದಲ್ಲಿ ಕಿಡಿಗೇಡಿಗಳ ಅಟ್ಟಹಾಸ: ಗಿಡಗಳು ನೆಲಸಮ

August 27, 2026 5:55 pm news

ಗ್ರಾಮ ದೇವತೆ ಅಮ್ಮನವರ ವಿಗ್ರಹ ಪ್ರತಿಷ್ಠಾಪನಾ ಮಹೋತ್ಸವ

August 27, 2026 5:53 pm news

ಗ್ರಾಮೀಣ ಜನರು ಯೋಜನೆಯ ಸದುಪಯೋಗ ಪಡೆಯುವಂತೆ ಸಿಇಒ ಅಶ್ವಿಜ ಮನವಿ

August 27, 2026 5:52 pm news
ತಾಜಾ ಸುದ್ಧಿಗಳು
news

ಅಡಿಕೆ ತೋಟದಲ್ಲಿ ಕಿಡಿಗೇಡಿಗಳ ಅಟ್ಟಹಾಸ: ಗಿಡಗಳು ನೆಲಸಮ

August 27, 2026 5:55 pm
news

ಗ್ರಾಮ ದೇವತೆ ಅಮ್ಮನವರ ವಿಗ್ರಹ ಪ್ರತಿಷ್ಠಾಪನಾ ಮಹೋತ್ಸವ

August 27, 2026 5:53 pm
news

ಗ್ರಾಮೀಣ ಜನರು ಯೋಜನೆಯ ಸದುಪಯೋಗ ಪಡೆಯುವಂತೆ ಸಿಇಒ ಅಶ್ವಿಜ ಮನವಿ

August 27, 2026 5:52 pm
news

೯ ಕೋಟಿ ಗಣಿ ಹಣ ನೀರಿನಲ್ಲಿ ಹೋಮ

August 27, 2026 5:50 pm
news

ತಾಲೂಕಿನಲ್ಲಿ ಈ ವರ್ಷ ಭೀಕರ ಬರದ ಛಾಯೆ ನಿಶ್ಚಿತ!

August 27, 2026 5:48 pm
news

೪೦ಕ್ಕೂ ಹೆಚ್ಚು ಮಕ್ಕಳಿಗೆ ನೇತ್ರ ತಪಾಸಣೆ

August 26, 2026 4:41 pm
Our Youtube Channel
Our Picks

ಅಡಿಕೆ ತೋಟದಲ್ಲಿ ಕಿಡಿಗೇಡಿಗಳ ಅಟ್ಟಹಾಸ: ಗಿಡಗಳು ನೆಲಸಮ

August 27, 2026 5:55 pm

ಗ್ರಾಮ ದೇವತೆ ಅಮ್ಮನವರ ವಿಗ್ರಹ ಪ್ರತಿಷ್ಠಾಪನಾ ಮಹೋತ್ಸವ

August 27, 2026 5:53 pm

ಗ್ರಾಮೀಣ ಜನರು ಯೋಜನೆಯ ಸದುಪಯೋಗ ಪಡೆಯುವಂತೆ ಸಿಇಒ ಅಶ್ವಿಜ ಮನವಿ

August 27, 2026 5:52 pm

೯ ಕೋಟಿ ಗಣಿ ಹಣ ನೀರಿನಲ್ಲಿ ಹೋಮ

August 27, 2026 5:50 pm

ತಾಲೂಕಿನಲ್ಲಿ ಈ ವರ್ಷ ಭೀಕರ ಬರದ ಛಾಯೆ ನಿಶ್ಚಿತ!

August 27, 2026 5:48 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಅಡಿಕೆ ತೋಟದಲ್ಲಿ ಕಿಡಿಗೇಡಿಗಳ ಅಟ್ಟಹಾಸ: ಗಿಡಗಳು ನೆಲಸಮ

By News Desk BenkiyabaleAugust 27, 2026 5:55 pm

ಪಾವಗಡ: ತಾಲೂಕಿನ ವೈ.ಎನ್.ಹೊಸಕೋಟೆ ಹೋಬಳಿಯ ಜೋಡಿ ಹಚ್ಚಮ್ಮನಹಳ್ಳಿ ಸರ್ವೆ ನಂಬರ್ ೮/೧ರ ವ್ಯಾಪ್ತಿಯ ಮೇಗಳಪಾಳ್ಯ ಗ್ರಾಮದ ಸಮೀಪ, ಆಂಜನೇಯ ದೇವಸ್ಥಾನದ…

ಗ್ರಾಮ ದೇವತೆ ಅಮ್ಮನವರ ವಿಗ್ರಹ ಪ್ರತಿಷ್ಠಾಪನಾ ಮಹೋತ್ಸವ

August 27, 2026 5:53 pm

ಗ್ರಾಮೀಣ ಜನರು ಯೋಜನೆಯ ಸದುಪಯೋಗ ಪಡೆಯುವಂತೆ ಸಿಇಒ ಅಶ್ವಿಜ ಮನವಿ

August 27, 2026 5:52 pm

೯ ಕೋಟಿ ಗಣಿ ಹಣ ನೀರಿನಲ್ಲಿ ಹೋಮ

August 27, 2026 5:50 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.