BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಜು.೧೯ರಂದು ಚಿತ್ರದುರ್ಗದಲ್ಲಿ ಭೋವಿ ಜನೋತ್ಸವ: ಡಾ.ಎಂ.ರಾಮಪ್ಪ
  • ಉಪಮುಖ್ಯಮಂತ್ರಿಗಳ ಮೇಲಿನ ಆರೋಪ ಸರಿಯಲ್ಲ
  • ಕನಿಷ್ಠ ವೇತನ, ಪಿಎಫ್-ಇ.ಎಸ್.ಐ ಮಿತಿ ರದ್ದುಗೊಳಿಸಿ: ಸಿಐಟಿಯು ಪ್ರತಿಭಟನೆ
  • ಪಡಿತರ ಅಕ್ಕಿ ಕಾಳಸಂತೆ ಜಾಲ ಭೇದ: ಲಕ್ಷಾಂತರ ಮೌಲ್ಯದ ಅಕ್ಕಿ, ವಾಹನ ಜಪ್ತಿ
  • ೬೦ ಅಡಿ ಆಳದ ಬಾವಿಗೆ ಬಿದ್ದ ಹಸುವಿನ ರಕ್ಷಣೆ
  • ಕಾರೆಹಳ್ಳಿಯಲ್ಲಿ ಸಿಸ್ಟನ್ ನೀರು ಚರಂಡಿ ಪಾಲು
  • ಪಂಚಾಯತ್ ರಾಜ್ಯ ವ್ಯವಸ್ಥೆ ವಿಶ್ವಕ್ಕೆ ಮಾದರಿ: ಉಪ ಮುಖ್ಯಮಂತ್ರಿ
  • ರೈಫಲ್ ಶೂಟಿಂಗ್ ಕ್ರೀಡೆಯಲ್ಲಿ ತುಮಕೂರು ಜಿಲ್ಲೆಗೆ ೧೯ ಪದಕ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ತುಮಕೂರು ತಾಂತ್ರಿಕವಾಗಿ ಸುರಕ್ಷತೆಯಲ್ಲಿದೆ
ಕರ್ನಾಟಕ ಸುದ್ಧಿಗಳು

ತುಮಕೂರು ತಾಂತ್ರಿಕವಾಗಿ ಸುರಕ್ಷತೆಯಲ್ಲಿದೆ

By News Desk BenkiyabaleUpdated:February 03, 2025 6:44 pm

ತುಮಕೂರು: ಇತ್ತೀಚಿಗೆ ಬದಲಾಗುತ್ತಿರುವ ತಾಂತ್ರಿಕ ವ್ಯವಸ್ಥೆಗಳು ಮಾನವನಿಗೆ ಸಹಕಾರಿ, ಸಹಾಯವು ಅಲ್ಲದೆ ಆರ್ಥಿಕವಾಗಿಯೂ ಅಪಾಯ ತಂದುಡ್ಡುವAತಹ ವ್ಯವಸ್ಥೆಗೆ ದಾರಿ ಮಾಡಿ ಕೊಟ್ಟಿದ್ದು ಸಮಾಜದಲ್ಲಿ ಹೆಚ್ಚುತ್ತಿರುವ ಸೈಬರ್ ಕ್ರೈಂ ಸುರಕ್ಷತೆಗೆ ಸುಧಾರಿತ ಮತ್ತು ಪರಿಣಾಮಕಾರಿಯಾದಂತಹ ತಾಂತ್ರಿಕ ವ್ಯವಸ್ಥೆ ರೂಪುಗೊಳ್ಳಬೇಕಾಗಿದ್ದು ಇಂದಿನ ತಾಂತ್ರಿಕ ವ್ಯವಸ್ಥೆಗಳ ಅಡಿಯಲ್ಲಿ ತುಮಕೂರು ಮಹಾನಗರ ಪಾಲಿಕೆಯ ತುಮಕೂರು ನಗರ ಟ್ರಾಪಿಕ್ ಜಾಮ್ ಸಮಸ್ಯೆ, ಇತರೆ ವುಷಗಳಿಂದ ಸುರಕ್ಷಿತವಾಗಿ ರಕ್ಷಣೆಯಲ್ಲಿದೆ ಎಂದು ತುಮಕೂರು ಮಹಾನಗರ ಪಾಲಿಕೆ ಆಯುಕ್ತರಾದ ಬಿ ಅಶ್ವಿಜಾ ಅವರು ತಿಳಿಸಿದರು.
ತುಮಕೂರು ನಗರ ಹೊರವಾಲಯದ ಶ್ರೀ ಸಿದ್ಧಾರ್ಥ ಸ್ಕೂಲ್ ಆಫ್ ಇಂಜಿನಿಯರಿAಗ್ ಕಾಲೇಜಿನಲ್ಲಿ ಒಂದು ವಾರಗಳ ಕಾಲ ಏರ್ಪಡಿಸಲಾಗಿದ್ದ ‘ಇ ಆಡಳಿತದ ಸುರಕ್ಷತೆ ಮತ್ತು ಸೈಬರ್ ಕ್ರೈಂ ವಸ್ತುಸ್ಥಿತಿ ಆಧುನಿಕ ಕೃತಕ ಬುದ್ಧಿಮತ್ತೆ ವಿಷಯ ಕುರಿತಾದ ಸಮಾರೋಪ ಸಮಾರಂಭದ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಅವರು ಇಡೀ ರಾಜ್ಯದಲ್ಲಿ ತುಮಕೂರು ನಗರ ಅತಿ ವೇಗವಾಗಿ ಬೆಳೆಯುತ್ತಿದೆ ಅನೇಕ ತಂತ್ರಜ್ಞಾನದ ವ್ಯವಸ್ಥೆಗಳು ಇಲ್ಲಿಗೆ ಅವಶ್ಯಕವಾಗಿದ್ದು ತುಮಕೂರು ನಗರ ಸ್ಮಾರ್ಟ್ ಸಿಟಿಯಾಗಿ ಅನೇಕ ಬದಲಾವಣೆಗಳನ್ನು ಕಂಡಿದೆ 100 ಸ್ಮಾರ್ಟ್ ಸಿಟಿಗಳಲ್ಲಿ ತುಮಕೂರು ಐದನೇ ಸ್ಥಾನವನ್ನು ಪಡೆದು ಶಿಕ್ಷಣ, ವಸತಿ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಪ್ರಮುಖವಾದ ಪಾತ್ರವನ್ನು ವಹಿಸಿ ಬೈಜಿಕರಣ ವ್ಯವಸ್ಥೆಯಡಿ ವಿಲೀನಗೊಳಿಸಲಾಗಿದ್ದು ವಿಶೇಷವಾಗಿ ತುಮಕೂರು ನಗರವನ್ನ ಕಮಾಂಡ್ ಸೆಂಟರ್ ನಲ್ಲಿ ನಿರ್ವಹಿಸುವ ವ್ಯವಸ್ಥೆ ಹೊಂದಿ ಆಯಾ ಕಟ್ಟಿನ ರಸ್ತೆ ಪ್ರದೇಶ, ವೃತ್ತಗಳು ಸೇರಿದಂತೆ ಇತರೆ ವ್ಯವಸ್ಥೆಗಳಿಂದ ತಾಂತ್ರಿಕವಾಗಿ ಕಣ್ಗಾವಲಿನಲ್ಲಿ ಕಾಯ್ದುಕೊಳ್ಳುವ ಪ್ರಯತ್ನ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಬದಲಾಗುತ್ತಿರುವ ಆಧುನಿಕ ತಂತ್ರಜ್ಞಾನದಿAದಾಗಿ ಸೈಬರ್ ಕ್ರೈಂ ನಂತಹ ಅಪಾಯಗಳು ಜನಸಾಮಾನ್ಯರನ್ನ ಕಾಡುತ್ತಿದ್ದು ತ್ವರಿತವಾಗಿ ಇದಕ್ಕೆ ಪರಿಣಾಮಕಾರಿಯಾದಂತಹ ಸುಧಾರಿತ ತಂತ್ರಜ್ಞಾನ ಅವಶ್ಯಕತಯಿದ್ದು ತಂತ್ರಜ್ಞರು ಇದಕ್ಕಾಗಿ ಹಲವಾರು ರೀತಿಯಲ್ಲಿ ಸಂಶೋಧನೆ ಸಂಶೋಧನೆಗಳನ್ನು ನಡೆಸುತ್ತಿದ್ದಾರೆ ಎಂದರು. ತುಮಕೂರು ನಗರವನ್ನ ಆಕರ್ಷಣೀಯ ಕ್ಷೇತ್ರವನ್ನಾಗಿ ಮಾರ್ಪಡಿಸಲು ಈಗಾಗಲೇ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಗೃಹ ಸಚಿವರು ಅನೇಕ ರೀತಿಯ ಯೋಜನೆ ಮತ್ತು ಅನುದಾನಗಳನ್ನು ಕಲ್ಪಿಸಿದ್ದು ಅಮಾನಿ ಕೆರೆಯ ಐಲ್ಯಾಂಡ್ ಗೆ ಗಾಜಿನ ಸೇತುವೆ ನಿರ್ಮಾಣ, ಸುಸಜ್ಜಿತ ಅಧುನಿಕ ಶೈಲಿಯ ಖಾಸಗಿ ಬಸ್ ನಿಲ್ದಾಣ, ಸುಮಾರು ಮೂರು ಕೋಟಿಯಲ್ಲಿ ತುಮಕೂರು ನಗರಕ್ಕೆ ಸುಸಜ್ಜಿತ ಚರಂಡಿ, 10 ಹಲವು ಯೋಜನೆಗಳಿಂದ ತುಮಕೂರು ನಗರವನ್ನ ಬದಲಾವಣೆ ಮಾಡುತ್ತಿದ್ದು ಅದೇ ರೀತಿಯಾಗಿ ಸಾರ್ವಜನಿಕರ ಸಂರಕ್ಷಣೆಗಾಗಿ ತಾಂತ್ರಿಕವಾಗಿ ಅನೇಕ ವ್ಯವಸ್ಥೆಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಪ್ರಾಂಶುಪಾಲರಾದ ಡಾ. ಸಂಜೀವ್ ಕುಮಾರ್, ಕಂಪ್ಯೂಟರ್ ಸೈನ್ಸ್ ಊಔಆ ಡಾ.ರೇಖಾ, ನ ಡಾ. ಗಿರೀಶ್, ವಾಸೀಮ್‌ವುದ್ದೀನ್, ಉಪಸ್ಥಿತರಿದ್ದರು.

(Visited 1 times, 1 visits today)
ಆಯುಕ್ತರಾದ ಬ ಅಶ್ವಿಜಾ ಸುರಕ್ಷತೆ
Previous Articleವಿದ್ಯಾರ್ಥಿಗಳು ಹೊಸ ತ್ರಂತ್ರಜ್ಞಾನವನ್ನು ಅರಿಯಬೇಕು
Next Article ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ತರ
News Desk Benkiyabale

Related Posts

ಜು.೧೯ರಂದು ಚಿತ್ರದುರ್ಗದಲ್ಲಿ ಭೋವಿ ಜನೋತ್ಸವ: ಡಾ.ಎಂ.ರಾಮಪ್ಪ

July 10, 2026 12:00 pm news

ಉಪಮುಖ್ಯಮಂತ್ರಿಗಳ ಮೇಲಿನ ಆರೋಪ ಸರಿಯಲ್ಲ

July 10, 2026 11:58 am news

ಕನಿಷ್ಠ ವೇತನ, ಪಿಎಫ್-ಇ.ಎಸ್.ಐ ಮಿತಿ ರದ್ದುಗೊಳಿಸಿ: ಸಿಐಟಿಯು ಪ್ರತಿಭಟನೆ

July 10, 2026 11:56 am news
ತಾಜಾ ಸುದ್ಧಿಗಳು

ಜು.೧೯ರಂದು ಚಿತ್ರದುರ್ಗದಲ್ಲಿ ಭೋವಿ ಜನೋತ್ಸವ: ಡಾ.ಎಂ.ರಾಮಪ್ಪ

July 10, 2026 12:00 pm

ಉಪಮುಖ್ಯಮಂತ್ರಿಗಳ ಮೇಲಿನ ಆರೋಪ ಸರಿಯಲ್ಲ

July 10, 2026 11:58 am

ಕನಿಷ್ಠ ವೇತನ, ಪಿಎಫ್-ಇ.ಎಸ್.ಐ ಮಿತಿ ರದ್ದುಗೊಳಿಸಿ: ಸಿಐಟಿಯು ಪ್ರತಿಭಟನೆ

July 10, 2026 11:56 am

ಪಡಿತರ ಅಕ್ಕಿ ಕಾಳಸಂತೆ ಜಾಲ ಭೇದ: ಲಕ್ಷಾಂತರ ಮೌಲ್ಯದ ಅಕ್ಕಿ, ವಾಹನ ಜಪ್ತಿ

July 09, 2026 4:59 pm

೬೦ ಅಡಿ ಆಳದ ಬಾವಿಗೆ ಬಿದ್ದ ಹಸುವಿನ ರಕ್ಷಣೆ

July 09, 2026 4:35 pm

ಕಾರೆಹಳ್ಳಿಯಲ್ಲಿ ಸಿಸ್ಟನ್ ನೀರು ಚರಂಡಿ ಪಾಲು

July 09, 2026 2:53 pm
Our Youtube Channel
Our Picks

ಜು.೧೯ರಂದು ಚಿತ್ರದುರ್ಗದಲ್ಲಿ ಭೋವಿ ಜನೋತ್ಸವ: ಡಾ.ಎಂ.ರಾಮಪ್ಪ

July 10, 2026 12:00 pm

ಉಪಮುಖ್ಯಮಂತ್ರಿಗಳ ಮೇಲಿನ ಆರೋಪ ಸರಿಯಲ್ಲ

July 10, 2026 11:58 am

ಕನಿಷ್ಠ ವೇತನ, ಪಿಎಫ್-ಇ.ಎಸ್.ಐ ಮಿತಿ ರದ್ದುಗೊಳಿಸಿ: ಸಿಐಟಿಯು ಪ್ರತಿಭಟನೆ

July 10, 2026 11:56 am

ಪಡಿತರ ಅಕ್ಕಿ ಕಾಳಸಂತೆ ಜಾಲ ಭೇದ: ಲಕ್ಷಾಂತರ ಮೌಲ್ಯದ ಅಕ್ಕಿ, ವಾಹನ ಜಪ್ತಿ

July 09, 2026 4:59 pm

೬೦ ಅಡಿ ಆಳದ ಬಾವಿಗೆ ಬಿದ್ದ ಹಸುವಿನ ರಕ್ಷಣೆ

July 09, 2026 4:35 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds kannada news karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss

ಜು.೧೯ರಂದು ಚಿತ್ರದುರ್ಗದಲ್ಲಿ ಭೋವಿ ಜನೋತ್ಸವ: ಡಾ.ಎಂ.ರಾಮಪ್ಪ

By News Desk BenkiyabaleJuly 10, 2026 12:00 pm

ತುಮಕೂರು: ಭೋವಿ ಗುರುಪೀಠದ ಜಗದ್ಗುರು ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಅವರ ೧೭ನೇ ಪಟ್ಟಾಭಿಷೇಕ ಹಾಗೂ ೪೦ನೇ ಜನ್ಮ ವರ್ಧಂತ್ಯೋತ್ಸವ ಅಂಗವಾಗಿ…

ಉಪಮುಖ್ಯಮಂತ್ರಿಗಳ ಮೇಲಿನ ಆರೋಪ ಸರಿಯಲ್ಲ

July 10, 2026 11:58 am

ಕನಿಷ್ಠ ವೇತನ, ಪಿಎಫ್-ಇ.ಎಸ್.ಐ ಮಿತಿ ರದ್ದುಗೊಳಿಸಿ: ಸಿಐಟಿಯು ಪ್ರತಿಭಟನೆ

July 10, 2026 11:56 am

ಪಡಿತರ ಅಕ್ಕಿ ಕಾಳಸಂತೆ ಜಾಲ ಭೇದ: ಲಕ್ಷಾಂತರ ಮೌಲ್ಯದ ಅಕ್ಕಿ, ವಾಹನ ಜಪ್ತಿ

July 09, 2026 4:59 pm
News by Date
July 2026
M T W T F S S
 12345
6789101112
13141516171819
20212223242526
2728293031  
« Jun    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.