BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ೨ಎ ಮೀಸಲಾತಿ ದೊರೆಯಬೇಕೆಂಬ ಒತ್ತಾಯ
  • ವಿವೇಕಾನ0ದರ ಸಾಧನೆಯ ಹಾದಿ ಪ್ರತಿಯೊಬ್ಬ ವಿದ್ಯಾರ್ಥಿಯ ಗುರಿಯಾಗಲಿ
  • ನೀಲಕಂಠೇಶ್ವರ ಸ್ವಾಮಿ ಪತ್ತಿನ ಸಹಕಾರ ಸಂಘಕ್ಕೆ ಬೆಳ್ಳಿಹಬ್ಬ ಸಂಭ್ರಮ
  • ಬಂದ್‌ಗೆ ಕನ್ನಡ ಪರ, ಇತರೆ ಸಂಘಗಳ ಒಕ್ಕೂಟ ಬೆಂಬಲ
  • ಸಹಕಾರ ಸಂಘದ ಸುವರ್ಣ ಮಹೋತ್ಸವ: ಹಿರಿಯರಿಗೆ ಗೌರವಾರ್ಪಣೆ
  • ಆದೇಶ ಧಿಕ್ಕರಿಸಿ ರಾಜ್ಯದ ಪರ ನಿಲ್ಲಲು ಸರ್ಕಾರಕ್ಕೆ ಒತ್ತಾಯ
  • ಮನುಷ್ಯ ತನ್ನನ್ನು ತಾನು ತಿಳಿಯುವ ಪ್ರಯತ್ನ ಮಾಡಬೇಕು
  • ರಸ್ತೆ ತಡೆಗೋಡೆಗೆ ಆಟೋ ಡಿಕ್ಕಿ, 3 ಮಕ್ಕಳು ಸೇರಿ ದಂಪತಿ ಸಾವು
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಕೊರಟಗೆರೆ ತಾಲ್ಲೂಕಿನಲ್ಲಿ ನೂತನವಾಗಿ ರಾಗಿ ಖರೀದಿ ಕೇಂದ್ರ
ಕರ್ನಾಟಕ ಸುದ್ಧಿಗಳು

ಕೊರಟಗೆರೆ ತಾಲ್ಲೂಕಿನಲ್ಲಿ ನೂತನವಾಗಿ ರಾಗಿ ಖರೀದಿ ಕೇಂದ್ರ

By News Desk BenkiyabaleUpdated:March 07, 2025 6:36 pm
filter: 0; fileterIntensity: 0.0; filterMask: 0; brp_mask:0; brp_del_th:null; brp_del_sen:null; delta:null; module: photo;hw-remosaic: false;touch: (-1.0, -1.0);sceneMode: 2;cct_value: 0;AI_Scene: (-1, -1);aec_lux: 0.0;aec_lux_index: 0;albedo: ;confidence: ;motionLevel: -1;weatherinfo: null;temperature: 45;

ಕೊರಟಗೆರೆ: ಕೊರಟಗೆರೆ ತಾಲ್ಲೂಕಿನಲ್ಲಿ ನೂತನವಾಗಿ ರಾಗಿ ಖರೀದಿ ಕೇಂದ್ರವನ್ನು ತೆರೆಯಲಾಗಿದ್ದು ರೈತರು ಸಂತಸ ವ್ಯಕ್ತಪಡಿಸಿದ್ದಾರೆ.
ಕೊರಟಗೆರೆ ತಾಲ್ಲೂಕಿನ ರೈತರಿಗೆ ಅನುಕೂಲವಾಗಲು ರಾಗಿ ಖರೀದಿ ಕೇಂದ್ರವನ್ನು ತಾಲ್ಲೂಕಿನಲ್ಲಿ ತೆರೆಯುವಂತೆ ಹಲವು ವರ್ಷಗಳ ಬೇಡಿಕೆಯನ್ನು ರೈತರು ಇಟ್ಟಿದ್ದರು, ಇದನ್ನು ಮನಗೊಂಡ ಗೃಹಸಚಿವ ಡಾ.ಜಿ.ಪರಮೇಶ್ವರ್ ಇತ್ತೀಚೆಗೆ ಕೊರಟಗೆರೆ ಪಟ್ಟಣ ಪಂಚಾಯಿತಿಯಲ್ಲಿ ನಡೆದ ಕೆ.ಡಿ.ಬಿ. ಸಾಮಾನ್ಯ ಸಭೆಯಲ್ಲಿ ತಾಲ್ಲೂಕಿನಲ್ಲಿ ಶೀಘ್ರವಾಗಿ ರಾಗಿ ಖರೀದಿ ಕೇಂದ್ರವನ್ನು ತೆರೆಯುವಂತೆ ಅಧಿಕಾರಿಗಳಗೆ ಆದೇಶಿಸಿದರು, ಸಚಿವರ ಆದೇಶದ ಅನ್ವಯ ತಾಲ್ಲೂಕಿನ ಅಕ್ಕಿರಾಂಪುರ ಎ.ಪಿ.ಎಂ.ಸಿ ಮಾರುಕಟ್ಟೆಯಲ್ಲಿ ರಾಗಿ ಖರೀದಿ ಕೇಂದ್ರವನ್ನು ಮಾರ್ಚ್ 6ರ ಬುಧವಾರದಂದು ತೆರೆಯಲಾಯಿತು. ರಾಗಿ ಖರೀದಿ ಕೇಂದ್ರ ಪ್ರಾರಂಭವಾದ ದಿನದಿಂದ ರೈತರು ದಾಖಲೆ ಸಂಖ್ಯೆಯಲ್ಲಿ ರಾಗಿಯನ್ನು ಎ.ಪಿ.ಎಂ.ಸಿ ಮಾರುಕಟ್ಟೆಗೆ ನೀಡುತ್ತಿದ್ದಾರೆ, ಪ್ರತಿ ಕ್ವಿಂಟಲ್‌ಗೆ ಸರ್ಕಾರವು 4290 ಸಾವಿರ ಹಣವನ್ನು ನಿಗಧಿಪಡಿಸಲಾಗಿದ್ದು ಒಬ್ಬ ರೈತ 20 ಕ್ವಿಂಟಲ್‌ವರೆಗೆ ರಾಗಿಯನ್ನು ನೀಡಬಹುದಾಗಿದೆ ಮಾರಾಟ ಮಾಡಿದ ಹಣವನ್ನು ಸರ್ಕಾರವು ರೈತರ ಖಾತೆಗೆ ನೇರ ಜಮಾವಣೆ ಮಾಡುತ್ತz.
ತಾಲ್ಲೂಕಿನ ರೈತರು ಮಧುಗಿರಿ ಅಥವಾ ತುಮಕೂರು ಎ.ಪಿ.ಎಂ.ಸಿ. ಗಳಿಗೆ ರಾಗಿ ಮಾರಾಟ ಮಾಡಲು ಹೋದ ಸಂದರ್ಭದಲ್ಲಿ 2,3 ದಿನಗಳ ಕಾಲ ಕಾದು ರಾಗಿ ಮಾರಾಟ ಮಾಡುತ್ತಿದ್ದ ಕಷ್ಟವು ತಪ್ಪಿದ್ದು ವಾಹನ ವೆಚ್ಚವು ಉಳಿಯುತ್ತದೆ. ಈ ನೂತನ ರಾಗಿ ಖರೀದಿ ಕೇಂದ್ರ ತೆರೆದಿದ್ದಕ್ಕಾಗಿ ತಾಲ್ಲೂಕಿನ ರೈತರು ಹರ್ಷ ವ್ಯಕ್ತ ಪಡಿಸಿದ್ದಾರೆ, ರಾಗಿ ಕೇಂದ್ರವನ್ನು ಗುರುವಾರ, ಶುಕ್ರವಾರ, ಶನಿವಾರದಂದು ತೆರೆಯಲಾಗುತ್ತದೆ ರೈತರು ಇದರ ಸದುಪಯೋಗವನ್ನು ಪಡಿಸಿಕೊಳ್ಳಬೇಕಾಗುತ್ತದೆ.
ಮಂಜುನಾಥ್ ತಹಶೀಲ್ದಾರ್ ಕೊರಟಗೆರೆ- ಗೃಹಸಚಿವ ಡಾ.ಜಿ.ಪರಮೇಶ್ವರರವರ ಆದೇಶದಂತೆ ತಾಲ್ಲೂಕಿನ ರೈತರಿಗೆ ಅನುಕೂಲವಾಗುವಂತೆ ರಾಗಿ ಖರೀದಿ ಕೇಂದ್ರವನ್ನು ತೆರೆಯಲಾಗಿದೆ, ಇಲ್ಲಿ ಯಾವುದೇ ಮದ್ಯವರ್ತಿಗಳ ತೊಂದರೆ ಇಲ್ಲದೆ ರೈತರು ನೇರವಾಗಿ ರಾಗಿಯನ್ನು ಮಾರಾಟ ಮಾಡಬಹುದಾಗಿದೆ ಎಲ್ಲಾ ರೈತರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು.
ರುದ್ರಪ್ಪ ಎ.ಪಿ.ಎಂ.ಸಿ. ವ್ಯವಸ್ಥಾಪಕ – ಸರ್ಕಾರದ ಬೆಂಬಲ ಬೆಲೆ ಯೋಜನೆಯಲ್ಲಿ ರಾಗಿ ಖರೀದಿ ಮಾಡುತ್ತಿದ್ದು ರೈತರು ಕೃಷಿ ಇಲಾಖೆಯ ರೈತ ಸಂಪರ್ಕ ಕೇಂದ್ರಗಳಲ್ಲಿ ನೊಂದಣಿ ಸಂಖ್ಯೆಯನ್ನು ತಂದು ನಮಗೆ ನೀಡಿದರೆ ಅವರಿಗೆ ರಾಗಿ ಮಾರಾಟ ಮಾಡಲು ಸಮಯವನ್ನು ನೀಡುತ್ತೇವೆ, ಇನ್ನೂ 8 ಲಕ್ಷ ನೊಂದಣಿ ಬಾಕಿ ಇದ್ದು ರೈತರು ಸಾವಾವಕಾಶವಾಗಿ ರಾಗಿ ಮಾರಾಟ ಮಾಡಬಹುದಾಗಿದೆ.
ಶಿವರಾಜು ರೈತ ಚಿನ್ನೇನಹಳ್ಳಿ ಕೋಳಾಲ ಹೋಬಳಿ – ಕೊರಟಗೆರೆ ತಾಲ್ಲೂಕಿನಲ್ಲಿ ರಾಗಿ ಖರೀದಿ ಕೇಂದ್ರವನ್ನು ತೆರೆದಿರುವುದು ನಮಗೆ ಸಂತಸ ತಂದಿದೆ ಈ ಕೇಂದ್ರದಲ್ಲಿ ಸುಲಭವಾಗಿ ರಾಗಿಯನ್ನು ಖರೀದಿಗೆ ನೀಡಬಹುದಾಗಿದೆ, ಇದಕ್ಕಾಗಿ ಗೃಹಸಚಿವರಿಗೆ ಧನ್ಯವಾದ ತಿಳಿಸುತ್ತೇವೆ, ಯುಗಾದಿ ಹಬ್ಬ ಹತ್ತಿರವಿರುವುದರಿಂದ ನಮಗೆ ಬೇಗ ಸರ್ಕಾರವು ಹಣ ನೀಡಿದರೆ ಅನುಕೂಲವಾಗುತ್ತದೆ.

(Visited 1 times, 1 visits today)
ರಾಗಿ ಖರೀದಿ ಕೇಂದ್ರ
Previous Articleಹರಾಜಿನಲ್ಲಿ ಪಂಪ್ ಮೋಟರ್ ಇಡದೆ ಮೋಸ
Next Article ಕೃಷ್ಣಾ ತಳವಾರ ಪಿಎಚ್.ಡಿ ಪದವಿ
News Desk Benkiyabale

Related Posts

೨ಎ ಮೀಸಲಾತಿ ದೊರೆಯಬೇಕೆಂಬ ಒತ್ತಾಯ

August 03, 2026 4:58 pm news

ವಿವೇಕಾನ0ದರ ಸಾಧನೆಯ ಹಾದಿ ಪ್ರತಿಯೊಬ್ಬ ವಿದ್ಯಾರ್ಥಿಯ ಗುರಿಯಾಗಲಿ

August 03, 2026 5:00 pm news

ನೀಲಕಂಠೇಶ್ವರ ಸ್ವಾಮಿ ಪತ್ತಿನ ಸಹಕಾರ ಸಂಘಕ್ಕೆ ಬೆಳ್ಳಿಹಬ್ಬ ಸಂಭ್ರಮ

August 03, 2026 4:53 pm news
ತಾಜಾ ಸುದ್ಧಿಗಳು
news

೨ಎ ಮೀಸಲಾತಿ ದೊರೆಯಬೇಕೆಂಬ ಒತ್ತಾಯ

August 03, 2026 4:58 pm
news

ವಿವೇಕಾನ0ದರ ಸಾಧನೆಯ ಹಾದಿ ಪ್ರತಿಯೊಬ್ಬ ವಿದ್ಯಾರ್ಥಿಯ ಗುರಿಯಾಗಲಿ

August 03, 2026 5:00 pm
news

ನೀಲಕಂಠೇಶ್ವರ ಸ್ವಾಮಿ ಪತ್ತಿನ ಸಹಕಾರ ಸಂಘಕ್ಕೆ ಬೆಳ್ಳಿಹಬ್ಬ ಸಂಭ್ರಮ

August 03, 2026 4:53 pm
news

ಬಂದ್‌ಗೆ ಕನ್ನಡ ಪರ, ಇತರೆ ಸಂಘಗಳ ಒಕ್ಕೂಟ ಬೆಂಬಲ

August 03, 2026 4:50 pm
news

ಸಹಕಾರ ಸಂಘದ ಸುವರ್ಣ ಮಹೋತ್ಸವ: ಹಿರಿಯರಿಗೆ ಗೌರವಾರ್ಪಣೆ

August 03, 2026 4:48 pm
news

ಆದೇಶ ಧಿಕ್ಕರಿಸಿ ರಾಜ್ಯದ ಪರ ನಿಲ್ಲಲು ಸರ್ಕಾರಕ್ಕೆ ಒತ್ತಾಯ

August 01, 2026 2:41 pm
Our Youtube Channel
Our Picks

೨ಎ ಮೀಸಲಾತಿ ದೊರೆಯಬೇಕೆಂಬ ಒತ್ತಾಯ

August 03, 2026 4:58 pm

ವಿವೇಕಾನ0ದರ ಸಾಧನೆಯ ಹಾದಿ ಪ್ರತಿಯೊಬ್ಬ ವಿದ್ಯಾರ್ಥಿಯ ಗುರಿಯಾಗಲಿ

August 03, 2026 5:00 pm

ನೀಲಕಂಠೇಶ್ವರ ಸ್ವಾಮಿ ಪತ್ತಿನ ಸಹಕಾರ ಸಂಘಕ್ಕೆ ಬೆಳ್ಳಿಹಬ್ಬ ಸಂಭ್ರಮ

August 03, 2026 4:53 pm

ಬಂದ್‌ಗೆ ಕನ್ನಡ ಪರ, ಇತರೆ ಸಂಘಗಳ ಒಕ್ಕೂಟ ಬೆಂಬಲ

August 03, 2026 4:50 pm

ಸಹಕಾರ ಸಂಘದ ಸುವರ್ಣ ಮಹೋತ್ಸವ: ಹಿರಿಯರಿಗೆ ಗೌರವಾರ್ಪಣೆ

August 03, 2026 4:48 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi Jds kannada news karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

೨ಎ ಮೀಸಲಾತಿ ದೊರೆಯಬೇಕೆಂಬ ಒತ್ತಾಯ

By News Desk BenkiyabaleAugust 03, 2026 4:58 pm

ತುಮಕೂರು: ಬಲಿಜ ಸಮುದಾಯಕ್ಕೆ ಶೈಕ್ಷಣಿಕವಾಗಿ ೨ಎ ಮೀಸಲಾತಿ ದೊರೆಯುತ್ತಿದ್ದು, ಉದ್ಯೋಗ ಮತ್ತು ರಾಜಕೀಯ ಕ್ಷೇತ್ರದಲ್ಲಿಯೂ ೨ಎ ಮೀಸಲಾತಿ ದೊರೆಯು ಬೇಕೆಂಬುದು…

ವಿವೇಕಾನ0ದರ ಸಾಧನೆಯ ಹಾದಿ ಪ್ರತಿಯೊಬ್ಬ ವಿದ್ಯಾರ್ಥಿಯ ಗುರಿಯಾಗಲಿ

August 03, 2026 5:00 pm

ನೀಲಕಂಠೇಶ್ವರ ಸ್ವಾಮಿ ಪತ್ತಿನ ಸಹಕಾರ ಸಂಘಕ್ಕೆ ಬೆಳ್ಳಿಹಬ್ಬ ಸಂಭ್ರಮ

August 03, 2026 4:53 pm

ಬಂದ್‌ಗೆ ಕನ್ನಡ ಪರ, ಇತರೆ ಸಂಘಗಳ ಒಕ್ಕೂಟ ಬೆಂಬಲ

August 03, 2026 4:50 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.