BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ೮೦ನೇ ಸ್ವಾತಂತ್ರ ದಿನದ ಅಂಗವಾಗಿ ಗ್ರಾಹಕರಿಗೆ ಬಿಎಸ್‌ಎನ್‌ಎಲ್‌ನ ಕೊಡುಗೆ
  • ಮೂಲಭೂತ ಸೌಕರ್ಯಗಳಿಲ್ಲದೆ ಜನರ ಪರದಾಟ
  • ಧರ್ಮದ ಜೀವಂತಿಕೆಗೆ ಧಾರ್ಮಿಕ ಆಚರಣೆಗಳೇ ಆಧಾರ: ಶ್ರೀ ಡಾ.ಹನುಮಂತನಾಥ ಸ್ವಾಮೀಜಿ
  • ಮಕ್ಕಳನ್ನು ಕೇವಲ ಸ್ಪರ್ಧೆಗಷ್ಟೇ ಸೀಮಿತಗೊಳಿಸದಿರಿ: ಪ್ರಸಾದ್
  • ಗಿರಿನಗರ ಶಾಲೆ ಅಭಿವೃದ್ಧಿಗೆ ೧ ಲಕ್ಷ ರೂ ನೆರವು
  • ತುಮಕೂರಿನಲ್ಲಿ ಅದ್ಧೂರಿಯಾಗಿ ನೆರವೇರಿದ ಬೃಹತ್ ತಿರಂಗಾ ಯಾತ್ರೆ
  • ಜಿಲ್ಲಾಡಳಿತದಿಂದ ಸ್ವಾತಂತ್ರ ದಿನಾಚರಣೆ
  • ಡಿಸಿಎಂಯಿ0ದ ಭಾರತ್ ಜೋಡೋ ಯುವ ಮಿಷನ್ ನೋಂದಣಿ ದೃಢೀಕರಣ ಪತ್ರ ವಿತರಣೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಹನಿಟ್ರ‍್ಯಾಪ್‌ಗೆ ಸಿಲುಕಿದ ಪ.ಪಂ ನಿಕಟಪೂರ್ವ ಅಧ್ಯಕ್ಷ ಜಿ.ಎನ್ ಅಣ್ಣಪ್ಪಸ್ವಾಮಿ
ತುಮಕೂರು

ಹನಿಟ್ರ‍್ಯಾಪ್‌ಗೆ ಸಿಲುಕಿದ ಪ.ಪಂ ನಿಕಟಪೂರ್ವ ಅಧ್ಯಕ್ಷ ಜಿ.ಎನ್ ಅಣ್ಣಪ್ಪಸ್ವಾಮಿ

By News Desk BenkiyabaleUpdated:March 12, 2025 3:43 pm

ಗುಬ್ಬಿ: ಹನಿಟ್ರ‍್ಯಾಪ್‌ಗೆ ಸಿಲುಕಿ ಲಲನೆಗೆ ಲಕ್ಷಾಂತರ ರೂಗಳ ದಂಡ ತೆತ್ತ ಗುಬ್ಬಿ ಪಟ್ಟಣ ಪಂಚಾಯಿತಿ ನಿಕಟಪೂರ್ವ ಅಧ್ಯಕ್ಷ ಜಿ.ಎನ್ ಅಣ್ಣಪ್ಪಸ್ವಾಮಿ ನಂತರದ ದಿನಗಳಲ್ಲಿ ಬರೋಬ್ಬರಿ ೨೦ ಲಕ್ಷ ರೂಗಳ ಹಣದ ಬೇಡಿಕೆಗೆ ಹೆದರಿ ಗುಬ್ಬಿ ಪೊಲೀಸರ ಮೊರೆಹೋಗಿ ದೂರು ದಾಖಲಿಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಪಟ್ಟಣದ ಪಟ್ಟಣ ಪಂಚಾಯಿತಿ ನಿಕಟಪೂರ್ವ ಅಧ್ಯಕ್ಷ ಜೊತೆಗೆ ಹಾಲಿ ಸದಸ್ಯ ಜಿ.ಎನ್ ಅಣ್ಣಪ್ಪ ಸ್ವಾಮಿ ಲಲನೆಯರ ಪ್ರೇಮಪಾಶದ ಮೋಸದ ಬಲೆಗೆ ಬಿದ್ದು ಲಕ್ಷಾಂತರ ಹಣ ಕಳೆದುಕೊಂಡ ವ್ಯಕ್ತಿ.
ಫೇಸ್ ಬುಕ್ ನಲ್ಲಿ ಬಂದ ಫ್ರೆಂಡ್ ರಿಕ್ವೆಸ್ಟ್ ಗೆ ಒಪ್ಪಿಗೆ ನೀಡಿ ನಂತರ ಹಾಯ್, ಬಾಯ್, ಗುಡ್ ಮಾರ್ನಿಂಗ್, ಅಂತೆಲ್ಲ ಬೆಳೆದ ಸಲುಗೆ ಮಿತಿ ಮೀರಿ ವಿಡಿಯೋ ಕಾಲಿಂಗ್ ಮಾಡಿ ಮಾತನಾಡುವ ಘಟ್ಟ ತಲುಪಿದ್ದು ಇದನ್ನೇ ಬಂಡವಾಳ ಮಾಡಿಕೊಂಡ ಮಹಿಳೆ ಹಲವು ಕಡ ಬಲವಂತವಾಗಿ ಕರೆಸಿಕೊಂಡು ಮದುವೆಯಾಗುವಂತೆ ಒತ್ತಾಯಿಸುತ್ತಿದಳು ಎನ್ನಲಾಗಿದೆ.
ನಾನು ನಿಮ್ಮನ್ನ ಪ್ರೀತಿಸುತ್ತಿದ್ದೇನೆ ಮದುವೆ ಮಾಡಿಕೊಳ್ಳಿ ಎಂದು ಒತ್ತಡ ಹೇರುತ್ತಿದ್ದು ಇದಕ್ಕೆ ಒಪ್ಪದಿದ್ದ ಕಾರಣ ಸ್ನೇಹಿತರೊಂದಿಗೆ ಸೇರಿ ಅವಳ ಜೊತೆಗಿನ ಫೋಟೋ, ವಿಡಿಯೋ ವೈರಲ್ ಮಾಡುವುದಾಗಿ ಹೆದರಿಸಿ ಹಣದ ಬೇಡಿಕೆ ಇಟ್ಟಿದ್ದಾಳೆ ಎಂಬುದು ಮಾಜಿ ಅಧ್ಯಕ್ಷನ ಗಂಭೀರ ಆರೋಪವಾಗಿದೆ.
ಅದೇನೇ ಇರಲಿ ನಿಜಕ್ಕೂ ಇಲ್ಲಿ ನಡೆದಿರುವು ದಾದರು ಏನು. ಬಿಜೆಪಿ ಮುಖಂಡ ಮತ್ತು ಪ.ಪಂ ಮಾಜಿ ಅಧ್ಯಕ್ಷರೇ ಹೇಳುವ ಹಾಗೆ ಮೊದಲಿಗೆ ಗೆಳೆತನ ನಂತರ ಭೇಟಿ ನಂತರ ಮಹಿಳೆಗೆ ದಿಢೀರ್ ಪ್ರೇಮ, ಆಮೇಲೆ ಅಲ್ಲಲ್ಲಿ ಮೀಟಿಂಗ್ ಮಾಡಿಕೊಂಡು ಒಂದು ಕಡೆ ಸೇರೋದು ಈಗೆಲ್ಲಾ ನಡೆಯುತ್ತಿದ್ದ ಸಲುಗೆಗೆ ಎನ್ನನ್ನಬೇಕೋ ಗೊತ್ತಿಲ್ಲ.
ಪೊಲೀಸರಿಗೆ ನೀಡಿರುವ ದೂರಿನಲ್ಲಿ ಮಹಿಳೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಮಾಡುವುದಾಗಿ ಹೆದರಿಸಿ ಬೆದರಿಸಿ ನಾನು ಕರೆದ ಕೂಡಲೇ ಬರುವಂತೆ ತಾಕೀತು ಮಾಡಿ ಅಲ್ಲಲ್ಲಿ ಕರೆಸಿಕೊಂಡು ರೂಮ್ ಮಾಡಿಸಿ ಅವಳಿಗೆ ಬೇಕಾದಂತೆ ನಡೆದುಕೊಳ್ಳುತ್ತಿದ್ದಳು ಎಂದು ಉಲ್ಲೇಖಿಸಲಾಗಿದೆ.
ಇದೆಲ್ಲದರ ನಡುವೆ ದೊಡ್ಡಬಳ್ಳಾಪುರ ಎಂಬಲ್ಲಿಗೆ ತೆರಳಿ ಮಹಿಳೆ ಜೊತೆ ರೂಮ್ ನಲ್ಲಿ ಇದ್ದಾಗ ದಿಢೀರ್ ಪ್ರತ್ಯಕ್ಷವಾದ ಇಬ್ಬರು ಹುಡುಗರಿಗೂ ಆ ಮಹಿಳೆಗೂ ಏನು ಸಂಬAಧ ಅವರು ಅಲ್ಲಿಗೆ ಹೇಗೆ ಬಂದರು, ಪ್ರತ್ಯಕ್ಷವಾಗಿ ಸಿಕ್ಕಿ ಬಿದ್ದ ಅಧ್ಯಕ್ಷನ ಬಳಿ ಹಣಕ್ಕೆ ಬೇಡಿಕೆ ಇಟ್ಟಿದ್ದು ಯಾಕೆ, ನಿಜಕ್ಕೂ ಮಾಜಿ ಅಧ್ಯಕ್ಷ ಹನಿಟ್ರ‍್ಯಾಪ್ ಗೆ ಸಿಲುಕ್ಕಿದ್ದ ಇಲ್ಲ ಮಹಿಳೆಯ ಪ್ರೇಮಪಾಶಕ್ಕೆ ಎಂಬುದು ಪೊಲೀಸರ ತನಿಖೆಯಿಂದ ಮಾತ್ರ ತಿಳಿಯಬೇಕಿದೆ. ಗುಬ್ಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪ್ರಕರಣದ ಸಂಬAಧ ಇಬ್ಬರು ಮಹಿಳೆಯರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿ ಸಾಂತ್ವನ ಕೇಂದ್ರ ದಲ್ಲಿ ಇರಿಸಲಾಗಿದ್ದು, ಮಹಿಳೆಯರ ಜೊತೆ ಸೇರಿಕೊಂಡು ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಎನ್ನಲಾದ ಗುಬ್ಬಿ ಪಟ್ಟಣದ ಭರತ್ ಮತ್ತು ಬಿಲ್ಲೇಪಾಳ್ಯದ ಬಸವರಾಜು ಎಂಬುವರ ಸೆರೆಗೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ ಎನ್ನಲಾಗಿದೆ.

(Visited 1 times, 1 visits today)
tumkur
Previous Articleವಿಶ್ವ ಕಂಡ ಮೇರು ದಾರ್ಶಾನಿಕರು ಶ್ರೀ ರೇಣುಕಾಚಾರ್ಯರು
Next Article ಎಸ್‌ಎಸ್‌ಎಲ್‌ಸಿ ಪರೀಕ್ಷೆ: ಉತ್ತಮ ಫಲಿತಾಂಶ ಸಾಧಿಸಿ
News Desk Benkiyabale

Related Posts

೮೦ನೇ ಸ್ವಾತಂತ್ರ ದಿನದ ಅಂಗವಾಗಿ ಗ್ರಾಹಕರಿಗೆ ಬಿಎಸ್‌ಎನ್‌ಎಲ್‌ನ ಕೊಡುಗೆ

August 14, 2026 5:46 pm news

ಮೂಲಭೂತ ಸೌಕರ್ಯಗಳಿಲ್ಲದೆ ಜನರ ಪರದಾಟ

August 14, 2026 5:45 pm news

ಧರ್ಮದ ಜೀವಂತಿಕೆಗೆ ಧಾರ್ಮಿಕ ಆಚರಣೆಗಳೇ ಆಧಾರ: ಶ್ರೀ ಡಾ.ಹನುಮಂತನಾಥ ಸ್ವಾಮೀಜಿ

August 14, 2026 5:42 pm news
ತಾಜಾ ಸುದ್ಧಿಗಳು
news

೮೦ನೇ ಸ್ವಾತಂತ್ರ ದಿನದ ಅಂಗವಾಗಿ ಗ್ರಾಹಕರಿಗೆ ಬಿಎಸ್‌ಎನ್‌ಎಲ್‌ನ ಕೊಡುಗೆ

August 14, 2026 5:46 pm
news

ಮೂಲಭೂತ ಸೌಕರ್ಯಗಳಿಲ್ಲದೆ ಜನರ ಪರದಾಟ

August 14, 2026 5:45 pm
news

ಧರ್ಮದ ಜೀವಂತಿಕೆಗೆ ಧಾರ್ಮಿಕ ಆಚರಣೆಗಳೇ ಆಧಾರ: ಶ್ರೀ ಡಾ.ಹನುಮಂತನಾಥ ಸ್ವಾಮೀಜಿ

August 14, 2026 5:42 pm
news

ಮಕ್ಕಳನ್ನು ಕೇವಲ ಸ್ಪರ್ಧೆಗಷ್ಟೇ ಸೀಮಿತಗೊಳಿಸದಿರಿ: ಪ್ರಸಾದ್

August 14, 2026 5:41 pm
news

ಗಿರಿನಗರ ಶಾಲೆ ಅಭಿವೃದ್ಧಿಗೆ ೧ ಲಕ್ಷ ರೂ ನೆರವು

August 14, 2026 5:40 pm
news

ತುಮಕೂರಿನಲ್ಲಿ ಅದ್ಧೂರಿಯಾಗಿ ನೆರವೇರಿದ ಬೃಹತ್ ತಿರಂಗಾ ಯಾತ್ರೆ

August 14, 2026 5:39 pm
Our Youtube Channel
Our Picks

೮೦ನೇ ಸ್ವಾತಂತ್ರ ದಿನದ ಅಂಗವಾಗಿ ಗ್ರಾಹಕರಿಗೆ ಬಿಎಸ್‌ಎನ್‌ಎಲ್‌ನ ಕೊಡುಗೆ

August 14, 2026 5:46 pm

ಮೂಲಭೂತ ಸೌಕರ್ಯಗಳಿಲ್ಲದೆ ಜನರ ಪರದಾಟ

August 14, 2026 5:45 pm

ಧರ್ಮದ ಜೀವಂತಿಕೆಗೆ ಧಾರ್ಮಿಕ ಆಚರಣೆಗಳೇ ಆಧಾರ: ಶ್ರೀ ಡಾ.ಹನುಮಂತನಾಥ ಸ್ವಾಮೀಜಿ

August 14, 2026 5:42 pm

ಮಕ್ಕಳನ್ನು ಕೇವಲ ಸ್ಪರ್ಧೆಗಷ್ಟೇ ಸೀಮಿತಗೊಳಿಸದಿರಿ: ಪ್ರಸಾದ್

August 14, 2026 5:41 pm

ಗಿರಿನಗರ ಶಾಲೆ ಅಭಿವೃದ್ಧಿಗೆ ೧ ಲಕ್ಷ ರೂ ನೆರವು

August 14, 2026 5:40 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

೮೦ನೇ ಸ್ವಾತಂತ್ರ ದಿನದ ಅಂಗವಾಗಿ ಗ್ರಾಹಕರಿಗೆ ಬಿಎಸ್‌ಎನ್‌ಎಲ್‌ನ ಕೊಡುಗೆ

By News Desk BenkiyabaleAugust 14, 2026 5:46 pm

ತುಮಕೂರು: ಭಾರತದ ೮೦ನೇ ಸ್ವಾತಂತ್ರ ದಿನದ ಅಂಗವಾಗಿ ಭಾರತ್ ಸಂಚಾರ್ ನಿಗಮ ನಿಯಮಿತ ಗ್ರಾಹಕರಿಗೆ ಹೊಸ ಪ್ಯೂಚರ್ ಒಳಗೊಂಡಿರುವ ಡಿಜಿಟಲ್…

ಮೂಲಭೂತ ಸೌಕರ್ಯಗಳಿಲ್ಲದೆ ಜನರ ಪರದಾಟ

August 14, 2026 5:45 pm

ಧರ್ಮದ ಜೀವಂತಿಕೆಗೆ ಧಾರ್ಮಿಕ ಆಚರಣೆಗಳೇ ಆಧಾರ: ಶ್ರೀ ಡಾ.ಹನುಮಂತನಾಥ ಸ್ವಾಮೀಜಿ

August 14, 2026 5:42 pm

ಮಕ್ಕಳನ್ನು ಕೇವಲ ಸ್ಪರ್ಧೆಗಷ್ಟೇ ಸೀಮಿತಗೊಳಿಸದಿರಿ: ಪ್ರಸಾದ್

August 14, 2026 5:41 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.