BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಬಿಸಿರೊಟ್ಟಿ ಮತ್ತು ಇತರ ಕಥೆಗಳು ಕೃತಿಯ ಲೋಕಾರ್ಪಣೆ
  • ಸೋರುತ್ತಿರುವ ಪೊಲೀಸ್ ಠಾಣೆ: ಜೀವಭಯದಲ್ಲೇ ಸಿಬ್ಬಂದಿ
  • ಮಾವತ್ತೂರು ಸೊಸೈಟಿಯ ಕಾರ್ಯದರ್ಶಿ ಮೋಸದ ಆರೋಪ
  • ಜಿಲ್ಲಾಧಿಕಾರಿಗಳ ಸೂಚನೆಯಂತೆ ಹೊಸ ಕೊಳವೆಬಾವಿ
  • ನಾಗರಕಟ್ಟೆ ಗಣಪತಿ: ಅ. ೩ರಂದು ವಿಸರ್ಜನಾ ಮಹೋತ್ಸವ
  • ವಿಹೆಚ್‌ಪಿ, ಭಜರಂಗದಳ ಹಿಂದೂಗಣಪತಿ ಶೋಭಾಯಾತ್ರೆ
  • ವಿದ್ಯುತ್ ಬೆಳಕನ್ನು ಕಾಣದೆ ಬದುಕುತ್ತಿರುವ ಅಲೆಮಾರಿ ದಕ್ಕಲಿಗ ಸಮುದಾಯ
  • ಅ.೨೩ರಂದು ಆಗ್ನೇಯ ಪದವೀಧರರ ಕ್ಷೇತ್ರ ಚುನಾವಣೆ; ನೀತಿ ಸಂಹಿತೆ ಜಾರಿ: ಜಿಲ್ಲಾಧಿಕಾರಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಗೊಂದಲ ಬಗೆಹರಿಸದಿದ್ದರೆ ಹೋರಾಟ
ತುಮಕೂರು ಜಿಲ್ಲಾ ಸುದ್ಧಿಗಳು

ಗೊಂದಲ ಬಗೆಹರಿಸದಿದ್ದರೆ ಹೋರಾಟ

By News Desk BenkiyabaleUpdated:March 18, 2025 4:26 pm
????????????????????????????????????

ತುಮಕೂರು: ರಾಜ್ಯದಲ್ಲಿರುವ ಅಮೃತಮಹಲ್ ಕಾವಲ್ ಭೂಮಿಯನ್ನು ಸರಕಾರ ೧೯೫೬ರಲ್ಲಿಯೇ ಅರಣ್ಯ ಇಲಾಖೆಯಿಂದ ಕಂದಾಯ ಇಲಾಖೆಗೆ ಸುಪರ್ದಿಗೆ ನೀಡಿದ್ದರೂ ಸಹ,ಕಂದಾಯ ಇಲಾಖೆ ಮತ್ತು ಅರಣ್ಯ ಇಲಾಖೆಯವರು ಉದ್ದೇಶ ಪೂರ್ವಕವಾಗಿಯೇ ಅಮೃತ ಮಹಲ್ ಕಾವಲು ಭೂಮಿಯನ್ನು ಉಳುಮೆ ಮಾಡಿ ಜೀವನ ನಡೆಸು ತ್ತಿರುವ ಕುಟುಂಬಗಳನ್ನು ೧೯೪೨ರ ಸರಕಾರ ಗೆಜೇಟ್ ತೋರಿಸಿ ಒಕ್ಕೆಬಿಸಲು ಹೊರಟಿವೆ.ಈ ಗೊಂದಲ ಬಗೆಹರಿಸಿದ್ದರೆ,ಶೀಘ್ರವೇ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಹೋರಾಟ ನಡೆಸಲಾಗುವುದು ಎಂದು ನವ ಕರ್ನಾಟಕ ರೈತ ಸಂಘದ ಜಿಲ್ಲಾಧ್ಯಕ್ಷ ಎಸ್.ಎಸ್.ರಘುನಾಥ್ ತಿಳಿಸಿದ್ದಾರೆ.
ಅರಣ್ಯ ಇಲಾಖೆ ಬೆದರಿಕೆ ಹಿನ್ನೆಲೆಯಲ್ಲಿ ಇಂದು ಖಾಸಗಿ ಹೊಟೇಲ್‌ನಲ್ಲಿ ನವ ಕರ್ನಾಟಕ ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಬಿ.ಜಗದೀಶ್ ಅವರ ನೇತೃತ್ವದಲ್ಲಿ ಆಯೋ ಜಿಸಿದ್ದ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಅಮೃತ ಮಹಲ್ ಕಾವಲಿಗೆ ಸಂಬAಧಿ ಸಿದಂತೆ ೧೯೪೨ರಲ್ಲಿ ಅಂದಿನ ಮೈಸೂರು ಸಂಸ್ಥಾನ ಅಮೃತ ಮಹಲ್ ಗೋ ತಳಿಗಳ ಸಂರಕ್ಷಣೆಗೆAದು ನೀಡಿ,ಗೆಜೆಟ್ ನೋಟಿಫೀಕೇಷನ್ ಹೊರಡಿಸಿದೆ. ಆದರೆ ರಾಜರ ಅಡಳಿತ ಕೊನೆಗೊಂಡು ಪ್ರಜಾಪ್ರಭುತ್ವ ಆಡಳಿತ ಬಂದ ನಂತರ ೨೪-೧೦-೧೯೫೬ರಂದು ಜಿಓ ನಂ ಎಇ,೮೨೯೫-೩೦೧ ೭-೫೬-೩ ಗೆಜೆಟ್‌ನಲ್ಲಿ ಸದರಿ ಅಮೃತ ಮಹಲ್‌ನ ಎಲ್ಲಾ ಭೂಮಿಯನ್ನು ಅರಣ್ಯ ಇಲಾಖೆಯಿಂದ ಕಂದಾಯ ಇಲಾಖೆಗೆ ಹಸ್ತಾಂತರಿಸಿದೆ.ಇದಕ್ಕೆ ಸಂಬAಧಿಸಿದAತೆ ೧೯೫೯ರಲ್ಲಿಯು ಸರಕಾರ ಗೆಜೆಟ್ ಪ್ರಕಟಿಸಿದೆ.ಇಂದು ಅಮೃತಮಹಲ್ ಕಾವಲ್‌ನಲ್ಲಿ ಸಾವಿರಾರು ಕುಟುಂಬಗಳು ಉಳುಮೆ ಮಾಡಿ, ತೋಟ, ತುಡಿಕೆಗಳನ್ನು ಮಾಡಿ ಜೀವನ ನಡೆಸುತಿದ್ದಾರೆ.ಈಗ ಏಕಾಎಕಿ ಅರಣ್ಯ ಇಲಾಖೆಯವರು ೧೯೪೨ರ ಗಜೆಟಿಯರ್‌ಮುಂದಿಟ್ಟುಕೊAಡು ಹತ್ತಾರು ವರ್ಷಗಳಿಂದ ಇದೇ ಭೂಮಿಯನ್ನು ನಂಬಿ ಜೀವನ ನಡೆಸುತ್ತಿರುವ ರೈತ ಕುಟುಂಬಗಳನ್ನು ಒಕ್ಕಲೆಬ್ಬಿಸಲು ಹೊರಟಿದೆ ಎಂದು ದೂರಿದರು.
ತುಮಕೂರು ಜಿಲ್ಲೆ ಶಿರಾ ತಾಲೂಕಿನ ಮುದಿಗೆರೆ ಅಮೃತ ಮಹಲ್ ಕಾವಲ್ ಸರ್ವೆ.ನಂ ೧೨ರಲ್ಲಿ ಸುಮಾರು ೪೦೨೫ ಎಕರೆ ಸರಕಾರಿ ಭೂಮಿ ಇದೆ.ಇದರಲ್ಲಿ ಈಗಾಗಲೇ ೬೦೦ ಕುಟುಂಬಗಳಿಗೆ ೭೦೦ ಎಕರೆಗೂ ಹೆಚ್ಚು ಸಾಗುವಳಿ ಚೀಟಿ ನೀಡಲಾಗಿದೆ.ಇನ್ನೂ ೧೫೦೦ ಕುಟುಂಬಗಳು ಫಾರಂ ನಂಬರ್ ೫೦-೫೩-೫೭ ಅರ್ಜಿ ಸಲ್ಲಿಸಿ, ಖಾಯಂ ಸಾಗುವಳಿ ಚೀಟಿಗೆ ಕಾಯುತ್ತಿದ್ದರೆ.ಇವರಿಗೆ ೨೫೦೦ ಎಕರೆಗೂ ಹೆಚ್ಚು ಭೂಮಿ ಮಂಜೂರಾಗಬೇಕಾಗಿದೆ.ಇAತಹ ಸಂದರ್ಭದಲ್ಲಿ ಸರಕಾರ ಏಕಾಎಕಿ ಸುಮಾರು ೧೪೨ ಎಕರೆ ಭೂಮಿಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ವರ್ಗಾಯಿಸಿದೆ.ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಭೂಮಿ ನೀಡಿ ೧೦ ವರ್ಷ ಕಳೆದಿದ್ದರೂ ಒಂದು ಕೆಲಸವೂ ನಡೆದಿಲ್ಲ.ಆದರೆ ಉಳುಮೆ ಮಾಡಿ, ಜೀವನ ಕಟ್ಟಿಕೊಂಡಿರುವ ರೈತ ಕುಟುಂಬಗಳನ್ನು ಒಕ್ಕಲೆಬ್ಬಿಸಲು ಅರಣ್ಯ ಇಲಾಖೆ ಎಲ್ಲಾ ರೀತಿಯ ಬಲಗಳನ್ನು ಬಳಸುತ್ತಿದೆ.ಈ ಭೂಮಿ ನಿಮಗೆ ಸೇರಿದಲ್ಲ ಎಂದು ಒಂದು ದಿನವೂ ಕಂದಾಯ ಇಲಾಖೆ ಹೇಳಿಲ್ಲ.ಕಂದಾಯ ಮತ್ತು ಅರಣ್ಯ ಇಲಾಖೆಗಳು ರೈತರ ಜೀವನದಲ್ಲಿ ಆಟವಾಡಲು ಹೊರಟಿವೆ. ಇದನ್ನು ನವ ಕರ್ನಾಟಕ ರೈತ ಸಂಘ ಖಂಡಿಸುತ್ತದೆ ಎಂದು ಎಸ್.ಎಸ್.ರಘುನಾಥ್ ತಿಳಿಸಿದರು.
ಸಭೆಯಲ್ಲಿ ನವ ಕರ್ನಾಟಕ ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಬಿ.ಜಗದೀಶ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜಶೇಖರ್, ಉಪಾಧ್ಯಕ್ಷರಾದ ಹಂಚಿಹಳ್ಳಿ ರಾಮುಸ್ವಾಮಿ, ಹನುಮಂತರೆಡ್ಡಿ, ಗಂಗಾಧರ್.ಜಿ, ರಮೇಶ್, ಜಿಲ್ಲಾ ಉಪಾಧ್ಯಕ್ಷ ರಾಮಣ್ಣ, ಶಿರಾ ತಾಲೂಕು ಅಧ್ಯಕ್ಷ ಮಹಮದ್ ಖಲೀಲ್,ಮುಖಂಡರಾದ ಮಯೂರ, ರಮೇಶ್, ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ಪದ್ಮ, ಚಂದ್ರ ಚಂದ್ರಣ್ಣ, ರಾಜಣ್ಣ ಮತ್ತಿತರರು ಉಪಸ್ಥಿತರಿದ್ದರು.

(Visited 1 times, 1 visits today)
BJP Congress tumkur ಜಿಲ್ಲಾಧಿಕಾರಿ ಶುಭ ಕಲ್ಯಾಣ್
Previous ArticlePrevious Post
Next Article ಲ್ಯಾಂಡ್ ಜಿಹಾದ್‌ಗೆ ಬಿಜೆಪಿ ನಾಯಕರ ಬೆಂಬಲ: ಪ್ರಮೋದ್ ಮುತಾಲಿಕ್ ಆರೋಪ
News Desk Benkiyabale

Related Posts

ಬಿಸಿರೊಟ್ಟಿ ಮತ್ತು ಇತರ ಕಥೆಗಳು ಕೃತಿಯ ಲೋಕಾರ್ಪಣೆ

September 25, 2026 6:07 pm news

ಸೋರುತ್ತಿರುವ ಪೊಲೀಸ್ ಠಾಣೆ: ಜೀವಭಯದಲ್ಲೇ ಸಿಬ್ಬಂದಿ

September 25, 2026 6:04 pm news

ಮಾವತ್ತೂರು ಸೊಸೈಟಿಯ ಕಾರ್ಯದರ್ಶಿ ಮೋಸದ ಆರೋಪ

September 25, 2026 6:02 pm news
ತಾಜಾ ಸುದ್ಧಿಗಳು

ಬಿಸಿರೊಟ್ಟಿ ಮತ್ತು ಇತರ ಕಥೆಗಳು ಕೃತಿಯ ಲೋಕಾರ್ಪಣೆ

September 25, 2026 6:07 pm
news

ಸೋರುತ್ತಿರುವ ಪೊಲೀಸ್ ಠಾಣೆ: ಜೀವಭಯದಲ್ಲೇ ಸಿಬ್ಬಂದಿ

September 25, 2026 6:04 pm
news

ಮಾವತ್ತೂರು ಸೊಸೈಟಿಯ ಕಾರ್ಯದರ್ಶಿ ಮೋಸದ ಆರೋಪ

September 25, 2026 6:02 pm
news

ಜಿಲ್ಲಾಧಿಕಾರಿಗಳ ಸೂಚನೆಯಂತೆ ಹೊಸ ಕೊಳವೆಬಾವಿ

September 25, 2026 6:00 pm
news

ನಾಗರಕಟ್ಟೆ ಗಣಪತಿ: ಅ. ೩ರಂದು ವಿಸರ್ಜನಾ ಮಹೋತ್ಸವ

September 24, 2026 6:21 pm
news

ವಿಹೆಚ್‌ಪಿ, ಭಜರಂಗದಳ ಹಿಂದೂಗಣಪತಿ ಶೋಭಾಯಾತ್ರೆ

September 24, 2026 6:20 pm
Our Youtube Channel
Our Picks

ಬಿಸಿರೊಟ್ಟಿ ಮತ್ತು ಇತರ ಕಥೆಗಳು ಕೃತಿಯ ಲೋಕಾರ್ಪಣೆ

September 25, 2026 6:07 pm

ಸೋರುತ್ತಿರುವ ಪೊಲೀಸ್ ಠಾಣೆ: ಜೀವಭಯದಲ್ಲೇ ಸಿಬ್ಬಂದಿ

September 25, 2026 6:04 pm

ಮಾವತ್ತೂರು ಸೊಸೈಟಿಯ ಕಾರ್ಯದರ್ಶಿ ಮೋಸದ ಆರೋಪ

September 25, 2026 6:02 pm

ಜಿಲ್ಲಾಧಿಕಾರಿಗಳ ಸೂಚನೆಯಂತೆ ಹೊಸ ಕೊಳವೆಬಾವಿ

September 25, 2026 6:00 pm

ನಾಗರಕಟ್ಟೆ ಗಣಪತಿ: ಅ. ೩ರಂದು ವಿಸರ್ಜನಾ ಮಹೋತ್ಸವ

September 24, 2026 6:21 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss

ಬಿಸಿರೊಟ್ಟಿ ಮತ್ತು ಇತರ ಕಥೆಗಳು ಕೃತಿಯ ಲೋಕಾರ್ಪಣೆ

By News Desk BenkiyabaleSeptember 25, 2026 6:07 pm

ತುಮಕೂರು: ಲೇಖಕಿ ವಿವೇಕ ಕೆ.ವಿ. ಅವರು ರಚಿಸಿರುವ ಬಿಸಿರೊಟ್ಟಿ ಮತ್ತು ಇತರ ಕಥೆಗಳು ಕಥಾ ಸಂಕಲನವು ಸೆಪ್ಟೆಂಬರ್ ೨೭ರಂದು ಬೆಳಿಗ್ಗೆ…

ಸೋರುತ್ತಿರುವ ಪೊಲೀಸ್ ಠಾಣೆ: ಜೀವಭಯದಲ್ಲೇ ಸಿಬ್ಬಂದಿ

September 25, 2026 6:04 pm

ಮಾವತ್ತೂರು ಸೊಸೈಟಿಯ ಕಾರ್ಯದರ್ಶಿ ಮೋಸದ ಆರೋಪ

September 25, 2026 6:02 pm

ಜಿಲ್ಲಾಧಿಕಾರಿಗಳ ಸೂಚನೆಯಂತೆ ಹೊಸ ಕೊಳವೆಬಾವಿ

September 25, 2026 6:00 pm
News by Date
September 2026
M T W T F S S
 123456
78910111213
14151617181920
21222324252627
282930  
« Aug    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.