BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಸರ್ಕಾರದಿಂದ ಇಂಜಿನಿಯರ್ಸ್ ದಿನ ಆಚರಣೆ
  • ಉಪ ಮುಖ್ಯಮಂತ್ರಿಗಳಿ0ದ ತುಮಕೂರು ದಸರಾ-೨೦೨೬ ಲಾಂಛನ ಬಿಡುಗಡೆ
  • ಶಾಲಾ ಸಾಮಗ್ರಿಗಳಿಂದ ಅರಳಿದ ವಿದ್ಯಾ ಗಣಪತಿ
  • ನ್ಯಾಯ ಸಮ್ಮತ ಬೇಡಿಕೆಗಳ ಈಡೇರಿಕೆಗಾಗಿ ಸೆ. ೨೧ ರಿಂದ ರಾಜ್ಯವ್ಯಾಪಿ ಅನಿರ್ಧಿಷ್ಟಾವಧಿ ಅಸಹಕಾರ ಚಳವಳಿ
  • ಶಂಕಿತ ನಕ್ಸಲ್ ವೆಂಕಟೇಶ್ ಬಂಧನ
  • ವಿಬಿ-ಜಿ ರಾಮ್ ಜಿ ಯೋಜನೆ ಗ್ರಾಮೀಣ ಜನರಿಗೆ ವರದಾನ: ಪಿಡಿಒ ಹರ್ಷ
  • ತುಮಕೂರು ಕ್ರಿಕೆಟ್ ಮೈದಾನದ ಅಂತಿಮ ವಿನ್ಯಾಸದ ವಿವರಣೆ
  • ಕಲ್ಪತರುನಾಡಿನಲ್ಲಿ ಸಮಸ್ಯೆಗಳ ನಡುವೆಯೂ ಶ್ರದ್ಧಾ ಭಕ್ತಿಯ ಗೌರಿ-ಗಣೇಶ ಹಬ್ಬ ಆಚರಣೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಕಲ್ಪತರುನಾಡಲ್ಲಿ ಪ್ರತಿಭಟನೆಗಷ್ಟೇ ಸೀಮಿತವಾದ ಬಂದ್
ತುಮಕೂರು

ಕಲ್ಪತರುನಾಡಲ್ಲಿ ಪ್ರತಿಭಟನೆಗಷ್ಟೇ ಸೀಮಿತವಾದ ಬಂದ್

ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರಿಗೆ ಮನವಿ ಪತ್ರ ಸಲ್ಲಿಕೆ
By News Desk BenkiyabaleUpdated:March 22, 2025 2:35 pm

ತುಮಕೂರು: ಬೆಳಗಾವಿಯಲ್ಲಿ ನಡೆದ ಎಂಇಎಸ್ ಪುಂಡಾಟಿಕೆಯಲ್ಲಿ ಖಂಡಿಸಿ ವಿವಿಧ ಕನ್ನಡ ಪರ ಸಂಘಟನೆಗಳು ಕರೆ ನೀಡಿದ್ದ ಕರ್ನಾಟಕ ಬಂದ್‍ಗೆ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಯಾವುದೇ ಬೆಂಬಲ ವ್ಯಕ್ತವಾಗದೆ, ಕೆಲ ಕನ್ನಡ ಪರ ಸಂಘಟನೆಗಳ ಪ್ರತಿಭಟನೆಗಷ್ಟೇ ಸೀಮಿತವಾಯಿತು.
ಬೆಳಗಾವಿಯಲ್ಲಿ ಮಹಾರಾಷ್ಟ್ರರ ಪುಂಡರನ್ನು ಗಡಿಪಾರು ಮಾಡುವಂತೆ ಆಗ್ರಹಿಸಿ ವಿವಿಧ ಅರಣ್‌ಕುಮಾರ್ ಬಣದ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ನಗರದ ಟೌನ್‌ಹಾಲ್ ವೃತ್ತದಲ್ಲಿ ಜಮಾಯಿಸಿ ಸ್ವಲ್ಪಹೊತ್ತು ರಸ್ತೆತಡೆ ನಡೆಸಿ ಆಕ್ರೋಶ ಹೊರ ಹಾಕಿದರು. ನಂತರ ಟೌನ್ ಹಾಲ್ ವೃತ್ತದಿಂದ ಎಂ.ಜಿ. ರಸ್ತೆ ಮುಖೇನ ಪ್ರತಿಭಟನಾ ಮೆರವಣಿಗೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ತಲುಪಿನಂತರ ಎಂ.ಜಿ.ಸ್ಟೇಡಿಯA ಕಾರ್ಯ ಕ್ರಮಕ್ಕೆ ಆಗಮಿಸಿದ್ದ ಜಿಲ್ಲಾ ಉಸ್ತುವಾರಿ ಹಾಗೂ ಗೃಹ ಸಚಿವ ಡಾ.ಜಿ.ಪರಮೇಶ್ವರ್ ರವರಿಗೆ ಮನವಿ ಪತ್ರ ಸಲ್ಲಿಸಿದರು. ಕನ್ನಡಿಗರ ಮೇಲೆ ಹಲ್ಲೆ ನಡೆಸಿರುವ ಎಂಇಎಸ್ ಪುಂಡರನ್ನು ಈ ಕೂಡಲೇ ಗಡಿಪಾರು ಮಾಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿ ಸಿದರು.ಬೆಳಗಾವಿಯಲ್ಲಿ ಎಂಇಎಸ್ ಪುಂಡಾಟಿಕೆ ಮಿತಿ ಮೀರಿದೆ. ಈ ಸಂಘಟನೆಯನ್ನು ಸರ್ಕಾರ ನಿಷೇಧ ಮಾಡಬೇಕು. ಇವರ ಪುಂಡಾಟಿಕೆ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಎಂಇಎಸ್‌ನವರು ಚುನಾ ವಣೆಯಲ್ಲಿ ಸ್ಪರ್ಧೆ ಮಾಡಿದರೆ ಅವರನ್ನು ಸೋಲಿಸುವ ಮೂಲಕ ತಕ್ಕಪಾಠ ಕಲಿಸಬೇಕು ಎಂದು ಹೇಳಿದರು. ಎಸ್ಪಿ ಹೇಳಿಕೆ ಕನ್ನಡ ಪರ ಸಂಘಟನೆಗಳಿಗೆ ಕಾನೂನು ಚೌಕಟ್ಟಿನಲ್ಲಿ ಪ್ರತಿಭಟನೆ ನಡೆಸಲು ಮಾತ್ರ ಅನುಮತಿ ನೀಡಲಾಗಿದೆ. ಹಾಗಾಗಿ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಬಿಗಿ ಪೊಲೀಸ್ ಬಂದೋ ಬಸ್ತ್ ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್ ತಿಳಿಸಿದ್ದಾರೆ.


ಕನ್ನಡ ಪರ ಸಂಘಟನೆಗಳು ಕೇವಲ ಪ್ರತಿಭಟನೆ ಮಾತ್ರ ನಡೆಸಿ ಮನವಿ ಸಲ್ಲಿಸಬಹುದಾಗಿದೆ. ಬೈಕ್ ರ್ಯಾಲಿ, ಅಂಗಡಿ ಮುಂಗಟ್ಟುಗಳನ್ನು ಮುಚ್ಚಿಸಲು ಅವಕಾಶ ನೀಡಿಲ್ಲ. ಶಾಂತಿಯುತವಾಗಿ ಪ್ರತಿಭಟನೆ ಮಾತ್ರ ಅನುಮತಿ ನೀಡಲಾಗಿದೆ ಎಂದರು.ಕರ್ನಾಟಕ ಬಂದ್‍ಗೆ ವಿವಿಧ ಕನ್ನಡ ಪರ ಸಂಘಟನೆಗಳು ಕರೆ ನೀಡಿದ್ದ ಹಿನ್ನೆಲೆಯಲ್ಲಿ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಮುನ್ನೆಚ್ಚರಿಕೆ ಕ್ರಮವಾಗಿ ಎಸ್ಪಿ ಅಶೋಕ್ ನೇತೃತ್ವದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

(Visited 1 times, 1 visits today)
BJP Congress Jds Mla Mla jyothiganesh pavagada tumkur ಜಿಲ್ಲಾಧಿಕಾರಿ ಶುಭ ಕಲ್ಯಾಣ್
Previous Articleಜೇನುಕೃಷಿ ತರಬೇತಿ ಕಾರ್ಯಾಗಾರ ಯಶಸ್ವಿ
Next Article ಕಮ್ಯಾಂಡ್ ಅಂಡ್ ಕಂಟ್ರೋಲ್ ಸೆಂಟರ್‌ಗೆ ಸ್ಮಾರ್ಟ್ ಸಿಟೀಸ್ ಇಂಡಿಯಾ ಪ್ರಶಸ್ತಿ
News Desk Benkiyabale

Related Posts

ಸರ್ಕಾರದಿಂದ ಇಂಜಿನಿಯರ್ಸ್ ದಿನ ಆಚರಣೆ

September 16, 2026 5:32 pm news

ಉಪ ಮುಖ್ಯಮಂತ್ರಿಗಳಿ0ದ ತುಮಕೂರು ದಸರಾ-೨೦೨೬ ಲಾಂಛನ ಬಿಡುಗಡೆ

September 16, 2026 5:18 pm news

ಶಾಲಾ ಸಾಮಗ್ರಿಗಳಿಂದ ಅರಳಿದ ವಿದ್ಯಾ ಗಣಪತಿ

September 16, 2026 5:17 pm news
ತಾಜಾ ಸುದ್ಧಿಗಳು
news

ಸರ್ಕಾರದಿಂದ ಇಂಜಿನಿಯರ್ಸ್ ದಿನ ಆಚರಣೆ

September 16, 2026 5:32 pm
news

ಉಪ ಮುಖ್ಯಮಂತ್ರಿಗಳಿ0ದ ತುಮಕೂರು ದಸರಾ-೨೦೨೬ ಲಾಂಛನ ಬಿಡುಗಡೆ

September 16, 2026 5:18 pm
news

ಶಾಲಾ ಸಾಮಗ್ರಿಗಳಿಂದ ಅರಳಿದ ವಿದ್ಯಾ ಗಣಪತಿ

September 16, 2026 5:17 pm
news

ನ್ಯಾಯ ಸಮ್ಮತ ಬೇಡಿಕೆಗಳ ಈಡೇರಿಕೆಗಾಗಿ ಸೆ. ೨೧ ರಿಂದ ರಾಜ್ಯವ್ಯಾಪಿ ಅನಿರ್ಧಿಷ್ಟಾವಧಿ ಅಸಹಕಾರ ಚಳವಳಿ

September 16, 2026 5:15 pm
news

ಶಂಕಿತ ನಕ್ಸಲ್ ವೆಂಕಟೇಶ್ ಬಂಧನ

September 16, 2026 5:13 pm
news

ವಿಬಿ-ಜಿ ರಾಮ್ ಜಿ ಯೋಜನೆ ಗ್ರಾಮೀಣ ಜನರಿಗೆ ವರದಾನ: ಪಿಡಿಒ ಹರ್ಷ

September 16, 2026 5:12 pm
Our Youtube Channel
Our Picks

ಸರ್ಕಾರದಿಂದ ಇಂಜಿನಿಯರ್ಸ್ ದಿನ ಆಚರಣೆ

September 16, 2026 5:32 pm

ಉಪ ಮುಖ್ಯಮಂತ್ರಿಗಳಿ0ದ ತುಮಕೂರು ದಸರಾ-೨೦೨೬ ಲಾಂಛನ ಬಿಡುಗಡೆ

September 16, 2026 5:18 pm

ಶಾಲಾ ಸಾಮಗ್ರಿಗಳಿಂದ ಅರಳಿದ ವಿದ್ಯಾ ಗಣಪತಿ

September 16, 2026 5:17 pm

ನ್ಯಾಯ ಸಮ್ಮತ ಬೇಡಿಕೆಗಳ ಈಡೇರಿಕೆಗಾಗಿ ಸೆ. ೨೧ ರಿಂದ ರಾಜ್ಯವ್ಯಾಪಿ ಅನಿರ್ಧಿಷ್ಟಾವಧಿ ಅಸಹಕಾರ ಚಳವಳಿ

September 16, 2026 5:15 pm

ಶಂಕಿತ ನಕ್ಸಲ್ ವೆಂಕಟೇಶ್ ಬಂಧನ

September 16, 2026 5:13 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಸರ್ಕಾರದಿಂದ ಇಂಜಿನಿಯರ್ಸ್ ದಿನ ಆಚರಣೆ

By News Desk BenkiyabaleSeptember 16, 2026 5:32 pm

ತುಮಕೂರು: ಸರ್ಕಾರದಿಂದ ಕೃತಕ ಬುದ್ಧಿಮತ್ತೆ (ಎಐ) ವಿಶ್ವವಿದ್ಯಾಲಯ ಸ್ಥಾಪನೆ ಮಾಡಲಾಗುವುದು. ಈಗಾಗಲೇ ಸಿಎಂ ಡಿ.ಕೆ.ಶಿವಕುಮಾರ್ ಪ್ರಸ್ತಾಪ ಮಾಡಿದ್ದಾರೆ ಎಂದು ಡಿಸಿಎಂ…

ಉಪ ಮುಖ್ಯಮಂತ್ರಿಗಳಿ0ದ ತುಮಕೂರು ದಸರಾ-೨೦೨೬ ಲಾಂಛನ ಬಿಡುಗಡೆ

September 16, 2026 5:18 pm

ಶಾಲಾ ಸಾಮಗ್ರಿಗಳಿಂದ ಅರಳಿದ ವಿದ್ಯಾ ಗಣಪತಿ

September 16, 2026 5:17 pm

ನ್ಯಾಯ ಸಮ್ಮತ ಬೇಡಿಕೆಗಳ ಈಡೇರಿಕೆಗಾಗಿ ಸೆ. ೨೧ ರಿಂದ ರಾಜ್ಯವ್ಯಾಪಿ ಅನಿರ್ಧಿಷ್ಟಾವಧಿ ಅಸಹಕಾರ ಚಳವಳಿ

September 16, 2026 5:15 pm
News by Date
September 2026
M T W T F S S
 123456
78910111213
14151617181920
21222324252627
282930  
« Aug    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.