BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ೪೦ಕ್ಕೂ ಹೆಚ್ಚು ಮಕ್ಕಳಿಗೆ ನೇತ್ರ ತಪಾಸಣೆ
  • ಸೆ.೬ರ ರಜತ ಮಹೋತ್ಸವಕ್ಕೆ ಸಜ್ಜಾದ ಹಿಂದುಳಿದ ಸಮುದಾಯ
  • ಆಸೆ ಇದ್ದರೆ ಸಾಲದು ಕಠಿಣ ಪರಿಶ್ರಮ ಬೇಕು: ವಿರೇಶಾನಂದ ಸರಸ್ವತಿ ಸ್ವಾಮೀಜಿ
  • ಶ್ರದ್ಧಾ ಭಕ್ತಿಯಿಂದ ಈದ್ ಮಿಲಾದ್ ಹಬ್ಬ ಆಚರಣೆ
  • ಕಟ್ಟಡ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ
  • ಕ್ಷೇತ್ರದ ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ ಸೂಚನೆ
  • ಎಸ್‌ಐಆರ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ ೨೩ ಕೊನೆಯ ದಿನ
  • ಮಾಜಿ ಮಂತ್ರಿ ವೀರಣ್ಣ ಅವರ ನಿಧನದ ಹಿನ್ನೆಲೆಯಲ್ಲಿ ನುಡಿನಮನ ಕಾರ್ಯಕ್ರಮ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ತಾ.ಪಂ,ಜಿ.ಪA ಚುನಾವಣೆಯಲ್ಲಿ ಹೇಚ್ಚು ಸ್ಥಾನ ಗೆಲ್ಲಿ: ಕೆ.ಎನ್.ಆರ್
ತುಮಕೂರು

ತಾ.ಪಂ,ಜಿ.ಪA ಚುನಾವಣೆಯಲ್ಲಿ ಹೇಚ್ಚು ಸ್ಥಾನ ಗೆಲ್ಲಿ: ಕೆ.ಎನ್.ಆರ್

By News Desk BenkiyabaleUpdated:March 27, 2025 4:42 pm

ತುರುವೇಕೆರೆ: ವಿಧಾನ ಪರಿಷತ್‌ನ ಮಾಜಿ ಸದಸ್ಯ ಬೆಮಲ್ ಕಾಂತರಾಜ್ ನೇತೃತ್ವದಲ್ಲಿ ಮುಂಬರುವ ತಾಲೂಕು ಪಂಚಾಯಿತಿ ಮತ್ತು ಜಿಲ್ಲಾ ಪಂಚಾ ಯಿತಿ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆಲ್ಲಬೇಕು ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಕಾಂಗ್ರೆಸ್ ಕಾರ್ಯಕರ್ತರಿಗೆ ಕರೆ ನೀಡಿದರು.
ಪಟ್ಟಣದ ಮಾಯಸಂದ್ರ ರಸ್ತೆಯಲ್ಲಿರುವ ವಿಧಾನ ಪರಿಷತ್ ನ ಮಾಜಿ ಸದಸ್ಯ ಬೆಮಲ್ ಕಾಂತರಾಜ್ ಕಛೇರಿಯಲ್ಲಿ ಇತ್ತಿಚೀಗೆ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದ ಅವರು ಕಾಂಗ್ರೆಸ್ ಪಕ್ಷ ಜಾರಿಗೆ ತಂದಿರುವ ಪಂಚ ಗ್ಯಾರಂಟಿಗಳು ಜನರ ಮನಸ್ಸನ್ನು ಸೂರೆಗೊಂಡಿದೆ. ಕಾಂಗ್ರೆಸ್ ಬಡವರ ಪರವಾದ ಪಕ್ಷ ಎಂಬ ಮಾತು ಎಲ್ಲೆಡೆ ಇದೆ. ಈಗಾಗಲೇ ಸಿದ್ದರಾಮಯ್ಯನವರು ಮಂಡಿಸಿರುವ ಬಜೆಟ್ ನಲ್ಲಿ ಪುನಃ ಗ್ಯಾರಂಟಿಗಳನ್ನು ಮುಂದು ವರೆಸಿದ್ದಾರೆ. ಇವೆಲ್ಲವೂ ಕಾಂಗ್ರೆಸ್ ಪಕ್ಷಕ್ಕೆ ಪೂರಕವಾಗಿದೆ. ಮುಂಬರುವ ಯಾವುದೇ ಚುನಾ ವಣೆಯಲ್ಲಿ ಕಾಂಗ್ರೆಸ್ ಪಕ್ಷ ಜನರ ಆಶೀರ್ವಾದ ಗಳಿಸಲಿದೆ ಎಂಬುದರಲ್ಲಿ ಸಂದೇಹವೇ ಇಲ್ಲ ಎಂದರು.
ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ಸಧೃಢವಾಗಿದೆ. ಹಾಗೆಯೇ ತುರುವೇಕೆರೆ ವಿಧಾನಸಭಾ ಕ್ಷೇತ್ರ ದಲ್ಲೂ ಸಹ ಕಾಂಗ್ರೆಸ್ ಪಕ್ಷವನ್ನು ಮತ್ತಷ್ಟು ಬಲಪ ಡಿಸಬೇಕಿದೆ. ಎಲ್ಲ ಮುಖಂಡರೂ ಒಂದಾಗಿ ಪಕ್ಷ ನಿಷ್ಠೆ ತೋರಿದಲ್ಲಿ ಕಾಂಗ್ರೆಸ್ ಇಲ್ಲೂ ಗೆಲು ವು ಸಾಧಿಸುವುದರಲ್ಲಿ ಅನುಮಾನವೇ ಇಲ್ಲ. ವಿಧಾನ ಪರಿಷತ್‌ನ ಮಾಜಿ ಸದಸ್ಯ ಬೆಮಲ್ ಕಾಂತರಾಜ್ ನೇತೃತ್ವದಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಪಕ್ಷವನ್ನು ಗಟ್ಟಿಗೊಳಿಸಿ ಎಂದು ಕಾರ್ಯಕರ್ತರು ಮತ್ತು ಮುಖಂಡರಿಗೆ ಕಿವಿಮಾತು ಹೇಳಿದರು.
ವಿಧಾನ ಪರಿಷತ್‌ನ ಮಾಜಿ ಸದಸ್ಯ ಬೆಮಲ್ ಕಾಂತರಾಜ್ ಮಾತನಾಡಿ ಕಾಂಗ್ರೆಸ್ ಪಕ್ಷ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳಿಂದ ಕೋಟ್ಯಾಂತರ ಬಡವರ ಮನೆಗಳು ಬೆಳಗಿವೆ. ಹಸಿವಿನಿಂದ ಯಾರೊಬ್ಬರೂ ಇಲ್ಲ ಎನ್ನುವ ಮಟ್ಟಕ್ಕೆ ಭರವಸೆ ಮೂಡಿದೆ. ಕಾಂಗ್ರೆಸ್ ಎಂದೆA ದೂ ಬಡವರ ಪರವಿರುವುದರಿಂದ ಬಡವರು ಸೇರಿದಂತೆ ಎಲ್ಲಾ ಸಮುದಾಯದ ಜನರು ಕಾಂಗ್ರೆಸ್ ಗೆ ಬೆಂಬಲ ನೀಡಲಿದ್ದಾರೆ ಎಂದರು.
ಈ ಸಂಧರ್ಭದಲ್ಲಿ ಸಹಕಾರ ಸಚಿವ ಕೆ.ಎನ್.ರಾಜಣ್ಣನವರನ್ನು ತಾಲೂಕು ಕಾಂಗ್ರೆಸ್ ವತಿಯಿಂದ ಗೌರವಿಸಲಾಯಿತು. ಗ್ಯಾರಂಟಿ ಯೋಜನೆಗಳ ತಾಲೂಕು ಅಧ್ಯಕ್ಷ ಗುಡ್ಡೇನಹಳ್ಳಿ ಪ್ರಸನ್ನ ಕುಮಾರ್, ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದೇವರಾಜು, ಸಿ.ಎಸ್.ಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೋಳಾಲ ನಾಗರಾಜು, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ಎನ್. ಆರ್.ಜಯರಾಮ್, ಶ್ರೀನಿವಾಸ್, ಎಪಿಎಂಸಿ ಮಾಜಿ ಅಧ್ಯಕ್ಷ ಹಾಲಿ ಸದಸ್ಯ ಗೋಣಿತುಮಕೂರು ಲಕ್ಷಿ÷್ಮÃಕಾಂತ್ ಸೇರಿದಂತೆ ಹಲವಾರು ಮಂದಿ ಇದ್ದರು.

(Visited 1 times, 1 visits today)
tumkur turuvekere
Previous Articleಅಂಗನವಾಡಿ ಕಟ್ಟಡಕ್ಕೆ ಶಾಸಕ ಭೂಮಿಪೂಜೆ
Next Article ಹವ್ಯಾಸಿ ಪೋಟೊ ಗ್ರಾಫರ್‌ಗಳಿಂದ ವೃತ್ತಿನಿರತ ಪೋಟೊ ಗ್ರಾಫರ್‌ಗಳನ್ನು ರಕ್ಷಿಸಿ: ಮನವಿ
News Desk Benkiyabale

Related Posts

೪೦ಕ್ಕೂ ಹೆಚ್ಚು ಮಕ್ಕಳಿಗೆ ನೇತ್ರ ತಪಾಸಣೆ

August 26, 2026 4:41 pm news

ಸೆ.೬ರ ರಜತ ಮಹೋತ್ಸವಕ್ಕೆ ಸಜ್ಜಾದ ಹಿಂದುಳಿದ ಸಮುದಾಯ

August 26, 2026 4:35 pm news

ಆಸೆ ಇದ್ದರೆ ಸಾಲದು ಕಠಿಣ ಪರಿಶ್ರಮ ಬೇಕು: ವಿರೇಶಾನಂದ ಸರಸ್ವತಿ ಸ್ವಾಮೀಜಿ

August 26, 2026 4:11 pm news
ತಾಜಾ ಸುದ್ಧಿಗಳು
news

೪೦ಕ್ಕೂ ಹೆಚ್ಚು ಮಕ್ಕಳಿಗೆ ನೇತ್ರ ತಪಾಸಣೆ

August 26, 2026 4:41 pm
news

ಸೆ.೬ರ ರಜತ ಮಹೋತ್ಸವಕ್ಕೆ ಸಜ್ಜಾದ ಹಿಂದುಳಿದ ಸಮುದಾಯ

August 26, 2026 4:35 pm
news

ಆಸೆ ಇದ್ದರೆ ಸಾಲದು ಕಠಿಣ ಪರಿಶ್ರಮ ಬೇಕು: ವಿರೇಶಾನಂದ ಸರಸ್ವತಿ ಸ್ವಾಮೀಜಿ

August 26, 2026 4:11 pm
news

ಶ್ರದ್ಧಾ ಭಕ್ತಿಯಿಂದ ಈದ್ ಮಿಲಾದ್ ಹಬ್ಬ ಆಚರಣೆ

August 26, 2026 4:10 pm
news

ಕಟ್ಟಡ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ

August 26, 2026 4:07 pm
news

ಕ್ಷೇತ್ರದ ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ ಸೂಚನೆ

August 25, 2026 3:57 pm
Our Youtube Channel
Our Picks

೪೦ಕ್ಕೂ ಹೆಚ್ಚು ಮಕ್ಕಳಿಗೆ ನೇತ್ರ ತಪಾಸಣೆ

August 26, 2026 4:41 pm

ಸೆ.೬ರ ರಜತ ಮಹೋತ್ಸವಕ್ಕೆ ಸಜ್ಜಾದ ಹಿಂದುಳಿದ ಸಮುದಾಯ

August 26, 2026 4:35 pm

ಆಸೆ ಇದ್ದರೆ ಸಾಲದು ಕಠಿಣ ಪರಿಶ್ರಮ ಬೇಕು: ವಿರೇಶಾನಂದ ಸರಸ್ವತಿ ಸ್ವಾಮೀಜಿ

August 26, 2026 4:11 pm

ಶ್ರದ್ಧಾ ಭಕ್ತಿಯಿಂದ ಈದ್ ಮಿಲಾದ್ ಹಬ್ಬ ಆಚರಣೆ

August 26, 2026 4:10 pm

ಕಟ್ಟಡ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ

August 26, 2026 4:07 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

೪೦ಕ್ಕೂ ಹೆಚ್ಚು ಮಕ್ಕಳಿಗೆ ನೇತ್ರ ತಪಾಸಣೆ

By News Desk BenkiyabaleAugust 26, 2026 4:41 pm

ಪಾವಗಡ: ಹೆಸರಾಂತ ಮಕ್ಕಳ ನೇತ್ರ ತಜ್ಞರಾದ ಡಾ.ವಸುಧಾ ನರೇಶ್ ರವರು ಮಕ್ಕಳಿಗೆ ನೇತ್ರ ತಪಾಸಣೆಯನ್ನು ನಡೆಸಿದರು. ಈ ಶಿಬಿರಕ್ಕೆ ಬಹು…

ಸೆ.೬ರ ರಜತ ಮಹೋತ್ಸವಕ್ಕೆ ಸಜ್ಜಾದ ಹಿಂದುಳಿದ ಸಮುದಾಯ

August 26, 2026 4:35 pm

ಆಸೆ ಇದ್ದರೆ ಸಾಲದು ಕಠಿಣ ಪರಿಶ್ರಮ ಬೇಕು: ವಿರೇಶಾನಂದ ಸರಸ್ವತಿ ಸ್ವಾಮೀಜಿ

August 26, 2026 4:11 pm

ಶ್ರದ್ಧಾ ಭಕ್ತಿಯಿಂದ ಈದ್ ಮಿಲಾದ್ ಹಬ್ಬ ಆಚರಣೆ

August 26, 2026 4:10 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.