BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಜಿಲ್ಲಾಡಳಿತದಿಂದ ಸ್ವಾತಂತ್ರ ದಿನಾಚರಣೆ
  • ಡಿಸಿಎಂಯಿದ ಭಾರತ್ ಜೋಡೋ ಯುವ ಮಿಷನ್ ನೋಂದಣಿ ದೃಢೀಕರಣ ಪತ್ರ ವಿತರಣೆ
  • ಐಸಿಎಚ್-೫ ತಳಿಯ ಹರಳು ಬೆಳೆದರೆ ಕೈ ತುಂಬ ದುಡ್ಡು
  • ಚಿಗುರು ಬಾಲ ಪ್ರತಿಭೆಗಳಿಗೆ ಪ್ರೋತ್ಸಾಹ ಕಾರ್ಯಕ್ರಮ
  • ಕನ್ನಡಪರ ಕಾರ್ಯಕ್ರಮಗಳ ಸಮರ್ಪಕ ಅನುಷ್ಠಾನಕ್ಕೆ ಒತ್ತಾಯ
  • ಸಚಿವ ಬಿ.ನಾಗೇಂದ್ರ ವಿರುದ್ಧ ಪಿತೂರಿಗೆ ವಾಲ್ಮೀಕಿ ಸಮಾಜ ಖಂಡನೆ
  • ಉದ್ಯಮ ಸಂಸ್ಥೆ ಜೊತೆ ಎಸ್‌ಎಸ್‌ಐಟಿ ಒಡಂಬಡಿಕೆ
  • ವಿಬಿ ಜಿ ರಾಮ್ ಜಿ ಯೋಜನೆಯಡಿ ಜನರಿಗೆ ಉದ್ಯೋಗ ನೀಡಿ: ಜನರು ಗುಳೆ ಹೋಗುವುದನ್ನು ತಪ್ಪಿಸಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಗಂಗಾ ಯೋಜನೆ ಕಾಮಗಾರಿಗಳಿಗೆ ಭೂಮಿ ಪೂಜೆ
ತುಮಕೂರು

ಗಂಗಾ ಯೋಜನೆ ಕಾಮಗಾರಿಗಳಿಗೆ ಭೂಮಿ ಪೂಜೆ

By News Desk BenkiyabaleUpdated:March 29, 2025 4:39 pm

ತುರುವೇಕೆರೆ: ಜಲ ಜೀವನ್ ಮಿಷನ್ ಆಡಿಯಲ್ಲಿ ತಾಲೂಕಿನಲ್ಲಿ ಹಲವು ಗ್ರಾಮಗಳಲ್ಲಿ ಮನೆಮನೆ ಗಂಗಾ ಯೋಜನೆ ಕಾಮಗಾರಿಗಳಿಗೆ ಶಾಸಕ ಎಂ.ಟಿ.ಕೃಷ್ಣಪ್ಪನವರು ಭೂಮಿ ಪೂಜೆ ನೆರವೇರಿಸಿದರು.
ತಾಲೂಕಿನ ಕಸಬಾದ ಮುನಿಯೂರು ಗ್ರಾ.ಪಂ. ವ್ಯಾಪ್ತಿಯ ಮಾದಾಪಟ್ಟಣ ಗ್ರಾಮದಲ್ಲಿ ಗ್ರಾಮಾಭಿವೃದ್ದಿ ಹಾಗೂ ಪಂಚಾಯತ್‌ರಾಜ್ ವಿಶೇಷ ಯೋಜನೆಯಡಿಯಲ್ಲಿ ಅಂದಾಜು ವೆಚ್ಚ ೩೭ಲಕ್ಷ ಹಾಗೂ ಮಾಯಸಂದ್ರ ಹೋಬಳಿಯ ದೇವನಾಯ್ಕನಹಳ್ಳಿ ಗ್ರಾಮದಲ್ಲಿ ೩೪ ಲಕ್ಷ ವ್ಯಚ್ಚ ದಲ್ಲಿನ ಕಾಮಗಾರಿಗಳಿಗೆ ಶಾಸಕರು ಭೂಮಿ ಪೂಜೆ ಮಾಡಿ ಕಾಮಾಗಾರಿಗೆ ಚಾಲನೆ ನೀಡಿ ಶಾಸಕ ಎಂ.ಟಿ.ಕೃಷ್ಣಪ್ಪ ಮಾತನಾಡಿ ಗ್ರಾಮೀಣ ಭಾಗದ ಜನರಿಗೆ ಮನೆಯ ಬಳಿಗೆ ಶುದ್ದ ಕುಡಿಯುವ ನೀರು ಪೂರೈಸಲು ಕೇಂದ್ರ ಸರ್ಕಾರ ಮಹತ್ವಾಕಾಂಕ್ಷೆ ಯೋಜನೆಯಾಗಿದೆ. ಗ್ರಾಮೀಣ ಭಾಗದ ಜನರು ಇದರ ಸದೂಪಯೋಗ ಪಡಿಸಿಕೊಳ್ಳಬೇಕು. ಈಗಾಗಲೇ ತಾಲ್ಲೂಕಿನ ೨೩೦ ಗ್ರಾಮಗಳಿಗೆ ಸಂಪರ್ಕ ಕಲ್ಪಿಸಿಲಾಗಿದೆ. ಉಳಿದ ಕಾಮಗಾರಿ ಅದೋಷ್ಟು ಬೇಗ ಕಾಮಗಾರಿ ಮುಗಿಸಬೇಕೆಂಬುದು ಸರ್ಕಾರದ ಚಿಂತನೆಯಾಗಿದೆ. ಆ ನಿಟ್ಟಿನಲ್ಲಿ ಕಳಪೆಯಾಗದಂತೆ ಜನತೆ ಎಚ್ಚರ ವಹಿಸಬೇಕೆಂದರಲ್ಲದೆ ಗುತ್ತಿಗೆದಾರರು ಸಹ ಗುಣಮಟ್ಟ ಕಾಪಾಡುವಂತೆ ಎಚ್ಚರಿಸಿದರು.
ಈ ಸಂದರ್ಬದಲ್ಲಿ ಪುರ ಗ್ರಾ.ಪಂ. ಮಾಜಿ ಸದಸ್ಯ ಪಿ.ಟಿ.ಗಂಗಾಧರ್, ಮುತ್ತುಗದಹಳ್ಳಿ ಗ್ರಾ.ಪಂ.ಅಧ್ಯಕ್ಷೆ ಅಪ್ರೋಸ್‌ಉನ್ನೀಸಾ, ದೇವನಾಯ್ಕನಹಳ್ಳಿ ಗೋಪಾಲ್, ಪರಮಶಿವಯ್ಯ, ದಿಲೀಪ್, ರಾಜೇಶ್, ಮಾದಾಪಟ್ಟಣ ಗ್ರಾಮದ ಮುಖಂಡರಾದ ಚಂದ್ರಕುಮಾರ್, ಸುದೇಶ್‌ಕುಮಾರ್, ಟಿ.ಶಂಕರಪ್ಪ, ತೀರ್ಥಕುಮಾರ್, ಎಂ.ಟಿ.ಮೋಹನ್ ಕುಮಾರ್, ಉಮೇಶ್, ದಯಾನಂದ್, ಒಬ್ಬೇ ನಾಗಸಂದ್ರ ಸೋಮಣ್ಣ, ರವಿಕುಮಾರ್, ಪ್ರಸನ್ನ, ದಶರ ಥ್‌ಮೂಡಿಕ್ ಉಪಸ್ಥಿತರಿದ್ದರು.

(Visited 1 times, 1 visits today)
tumkur ತುರುವೇಕೆರೆ
Previous Articleವಿಶೇಷ ಚೇತನರು ನ್ಯೂನ್ಯತೆ ಮೆಟ್ಟಿ ಬದುಕು ಕಟ್ಟಿಕೊಳ್ಳಿ
Next Article ಹೂಳುತುಂಬಿ ಹೇಮಾವತಿ ನಾಲೆಯ ಬಹುತೇಕ ಕಡೆ ಹಾಳು
News Desk Benkiyabale

Related Posts

ಜಿಲ್ಲಾಡಳಿತದಿಂದ ಸ್ವಾತಂತ್ರ ದಿನಾಚರಣೆ

August 13, 2026 5:40 pm news

ಡಿಸಿಎಂಯಿದ ಭಾರತ್ ಜೋಡೋ ಯುವ ಮಿಷನ್ ನೋಂದಣಿ ದೃಢೀಕರಣ ಪತ್ರ ವಿತರಣೆ

August 13, 2026 5:39 pm news

ಐಸಿಎಚ್-೫ ತಳಿಯ ಹರಳು ಬೆಳೆದರೆ ಕೈ ತುಂಬ ದುಡ್ಡು

August 13, 2026 5:38 pm news
ತಾಜಾ ಸುದ್ಧಿಗಳು
news

ಜಿಲ್ಲಾಡಳಿತದಿಂದ ಸ್ವಾತಂತ್ರ ದಿನಾಚರಣೆ

August 13, 2026 5:40 pm
news

ಡಿಸಿಎಂಯಿದ ಭಾರತ್ ಜೋಡೋ ಯುವ ಮಿಷನ್ ನೋಂದಣಿ ದೃಢೀಕರಣ ಪತ್ರ ವಿತರಣೆ

August 13, 2026 5:39 pm
news

ಐಸಿಎಚ್-೫ ತಳಿಯ ಹರಳು ಬೆಳೆದರೆ ಕೈ ತುಂಬ ದುಡ್ಡು

August 13, 2026 5:38 pm
news

ಚಿಗುರು ಬಾಲ ಪ್ರತಿಭೆಗಳಿಗೆ ಪ್ರೋತ್ಸಾಹ ಕಾರ್ಯಕ್ರಮ

August 13, 2026 5:36 pm
news

ಕನ್ನಡಪರ ಕಾರ್ಯಕ್ರಮಗಳ ಸಮರ್ಪಕ ಅನುಷ್ಠಾನಕ್ಕೆ ಒತ್ತಾಯ

August 13, 2026 5:35 pm
news

ಸಚಿವ ಬಿ.ನಾಗೇಂದ್ರ ವಿರುದ್ಧ ಪಿತೂರಿಗೆ ವಾಲ್ಮೀಕಿ ಸಮಾಜ ಖಂಡನೆ

August 12, 2026 5:37 pm
Our Youtube Channel
Our Picks

ಜಿಲ್ಲಾಡಳಿತದಿಂದ ಸ್ವಾತಂತ್ರ ದಿನಾಚರಣೆ

August 13, 2026 5:40 pm

ಡಿಸಿಎಂಯಿದ ಭಾರತ್ ಜೋಡೋ ಯುವ ಮಿಷನ್ ನೋಂದಣಿ ದೃಢೀಕರಣ ಪತ್ರ ವಿತರಣೆ

August 13, 2026 5:39 pm

ಐಸಿಎಚ್-೫ ತಳಿಯ ಹರಳು ಬೆಳೆದರೆ ಕೈ ತುಂಬ ದುಡ್ಡು

August 13, 2026 5:38 pm

ಚಿಗುರು ಬಾಲ ಪ್ರತಿಭೆಗಳಿಗೆ ಪ್ರೋತ್ಸಾಹ ಕಾರ್ಯಕ್ರಮ

August 13, 2026 5:36 pm

ಕನ್ನಡಪರ ಕಾರ್ಯಕ್ರಮಗಳ ಸಮರ್ಪಕ ಅನುಷ್ಠಾನಕ್ಕೆ ಒತ್ತಾಯ

August 13, 2026 5:35 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಜಿಲ್ಲಾಡಳಿತದಿಂದ ಸ್ವಾತಂತ್ರ ದಿನಾಚರಣೆ

By News Desk BenkiyabaleAugust 13, 2026 5:40 pm

ತುಮಕೂರು: ಜಿಲ್ಲಾಡಳಿತದ ವತಿಯಿಂದ ಆಗಸ್ಟ್ ೧೫ರ ಶನಿವಾರ ಬೆಳಗ್ಗೆ ೯ ಗಂಟೆಗೆ ನಗರದ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ‘ಸ್ವಾತಂತ್ರö್ಯ ದಿನಾಚರಣೆ-೨೦೨೬’…

ಡಿಸಿಎಂಯಿದ ಭಾರತ್ ಜೋಡೋ ಯುವ ಮಿಷನ್ ನೋಂದಣಿ ದೃಢೀಕರಣ ಪತ್ರ ವಿತರಣೆ

August 13, 2026 5:39 pm

ಐಸಿಎಚ್-೫ ತಳಿಯ ಹರಳು ಬೆಳೆದರೆ ಕೈ ತುಂಬ ದುಡ್ಡು

August 13, 2026 5:38 pm

ಚಿಗುರು ಬಾಲ ಪ್ರತಿಭೆಗಳಿಗೆ ಪ್ರೋತ್ಸಾಹ ಕಾರ್ಯಕ್ರಮ

August 13, 2026 5:36 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.