BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಸಚಿವ ಬಿ.ನಾಗೇಂದ್ರ ವಿರುದ್ಧ ಪಿತೂರಿಗೆ ವಾಲ್ಮೀಕಿ ಸಮಾಜ ಖಂಡನೆ
  • ಉದ್ಯಮ ಸಂಸ್ಥೆ ಜೊತೆ ಎಸ್‌ಎಸ್‌ಐಟಿ ಒಡಂಬಡಿಕೆ
  • ವಿಬಿ ಜಿ ರಾಮ್ ಜಿ ಯೋಜನೆಯಡಿ ಜನರಿಗೆ ಉದ್ಯೋಗ ನೀಡಿ: ಜನರು ಗುಳೆ ಹೋಗುವುದನ್ನು ತಪ್ಪಿಸಿ
  • ಒಂದೇ ನಲ್ಲಿಯಲ್ಲಿ ೧೦೦ ಮನೆಯವರು ನೀರು ಹಿಡಿಯುವ ದುಸ್ಥಿತಿ
  • ಕಾಂಗ್ರೆಸ್ ಸರ್ಕಾರದ ವಿರುದ್ಧ ಶಾಸಕ ಸುರೇಶ್ ಗೌಡ ಆಕ್ರೋಶ
  • ತುಮಕೂರಿಗೆ ಆಗಮಿಸಿದ ರಾಜೀವ್ ಸದ್ಬಾವನ ರಥಯಾತ್ರೆ
  • ಕನಿಷ್ಠ ವೇತನ ಪರಿಷ್ಕೃರಣೆ ಆದೇಶ ಜಾರಿ ಮಾಡಲು ಒತ್ತಾಯಿಸಿ ಪ್ರತಿಭಟನೆ
  • ಅಲೆಮಾರಿಗಳಿಗೆ ಮನೆ ಕಟ್ಟಿಕೊಡುವಂತೆ ಶಾಸಕರಿಗೆ ಮನವಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಹಲ್ಲೆ: ಆರೋಪಿಗಳಿಗೆ ದಂಡ ಸಹಿತ ಶಿಕ್ಷೆ
ಇತರೆ ಸುದ್ಧಿಗಳು

ಹಲ್ಲೆ: ಆರೋಪಿಗಳಿಗೆ ದಂಡ ಸಹಿತ ಶಿಕ್ಷೆ

By News Desk BenkiyabaleUpdated:April 09, 2025 4:15 pm

ಕೊರಟಗೆರೆ: ಪೊಲೀಸ್ ಠಾಣೆ ಮೊ.ಸಂಖ್ಯೆ:೧೩/೨೦೨೨. ಎಸ್.ಸಿ ಸಂಖ್ಯೆ ೫೦೪೩/೨೦೨೨ ದಿನಾಂಕ: ೨೦-೦೧-೨೦೨೨ರಂದು ಬೆಳಗ್ಗೆ ಸುಮಾರು ೧೧-೩೦ ಗಂಟೆ ಸಮಯದಲ್ಲಿ ದೂರೂದಾರ ಉಮಾಶಂಕರ್ ಮತ್ತು ಆತನ ತಂದೆ ಕುಮಾರಸ್ವಾಮಿ, ಹಾಗೂ ತಮ್ಮ ನವೀನ್ ಕೆ ಮೂರು ಜನ ಕೊರಟಗೆರೆ ಟೌನ್ ಕರ್ನಾಟಕ ಬ್ಯಾಂಕ್ ಎಟಿಎಂ ಎದರುಗಡೆ ಇರುವ ಅವರ ಬಾಬು ಖಾಲಿ ಜಾಗದಲ್ಲಿ ಶೆಡ್ ನಿರ್ಮಾಣ ಮಾಡಲು ಗೇಟ್ ನಿಲ್ಲಿಸುತ್ತಿದ್ದಾಗ, ಸದರಿ ಜಾಗದ ಪಕ್ಕದಲ್ಲಿರುವ ಕೊರಟಗೆರೆ ಹನುಮಂತಪುರ ವಾಸಿಗಳಾದ ವೆಂಕಟೇಶ್ ಕೆ.ಟಿ (ತಿರುಪತಿ) ಮತ್ತು ಅವರ ಮಕ್ಕಳಾದ ರೋಹಿತ್, ಕಿಶೋರ್ ಮೂರು ಜನರು ಬಂದು ಈ ಜಾಗ ನಮಗೆ ಸೇರಿದ್ದು ನೀವು ಯಾಕೆ ಇಲ್ಲಿ ಶೆಡ್ ನಿರ್ಮಾಣ ಮಾಡಿ ಗೇಟ್ ನಿಲ್ಲಿಸುತ್ತಿದ್ದೀರಾ ಎಂದು ಕೇಳಿದಾಗ ಈ ಜಾಗ ನಮ್ಮ ತಂದೆಗೆ ಸೇರಿದ ಜಾಗ ಎಂದು ಹೇಳುತ್ತಿರುವಾಗ ವೆಂಕಟೇಶ್ ಕೆ.ಟಿ ರವರು ದೂರುದಾರರನ್ನು ಕುರಿತು ಏನೋ ಬೋಳಿ ಮಕ್ಕಳ, ಸೂಳೆ ಮಕ್ಕಳ ನಿಮಗೆ ಎಷ್ಟು ಸಾರಿ ಹೇಳಿದರೂ ಸಹ ಪದೇ ಪದೇ ಶೆಡ್ ನಿರ್ಮಾಣ ಮಾಡಲು ಬಂದು ಗೇಟ್ ನಿಲ್ಲಿಸುತ್ತಿದ್ದೀರಾ ಎಂದು ಅವಾಚ್ಯ ಶಬ್ದಗಳಿಂದ ಬೈದು ತನ್ನ ಮಗ ರೋಹಿತ್ ರವರಿಗೆ ಈ ನನ್ನ ಮಕ್ಕಳಿಗೆ ಒಂದು ಗತಿ ಕಾಣಿಸುತ್ತೇನೆ, ಏನೇ ಬಂದರೂ ನಾನು ನೋಡಿಕೊಳ್ಳುತ್ತೇನೆ ಎಂದು ಹೇಳಿದಾಗ ಆರೋಪಿ ರೋಹಿತ್ ರವರು ನೀವು ಬದುಕಿದ್ದರೆ ತಾನೆ ಇಲ್ಲಿಗೆ ಬರುವುದು, ನಿಮ್ಮನ್ನು ಸಾಯಿಸಿಬಿಡುತ್ತೇನೆ ಎಂದು ಹೇಳಿ ಕೊಲೆ ಮಾಡುವ ಉದ್ದೇಶದಿಂದ ಅಲ್ಲಿಯೇ ಬಿದ್ದಿದ್ದ ಒಂದು ಸೈಜು ಕಲ್ಲನ್ನು ಎತ್ತಿಕೊಂಡು ಗಾಯಾಳು ನವೀನ್ ರವರ ತಲೆಯ ಮೇಲೆ ಹಾಕಿದಾಗ ನನ್ನ ನವೀನ್ ರವರ ತಲೆಗೆ ರಕ್ತಗಾಯವಾಗಿದ್ದು ಅಷ್ಟರಲ್ಲಿ ದೂರುದಾರ ಮತ್ತು ಆತನ ತಂದೆ ಗಲಾಟೆ ಬಿಡಿಸಲು ಹೋದಾಗ ಕಿಶೋರ್ ರವರು ತನ್ನ ಕೈಗಳಿಂದ ದೂರುದಾರರನ ಮೈಕೈಗೆ ಗುದ್ದಿ ನೋವುಂಟು ಮಾಡಿ, ನಂತರ ವೆಂಕಟೇಶ್ ರವರು ಕುಮಾರಸ್ವಾಮಿ ರವರನ್ನು ಕೈಗಳಿಂದ ನೂಕಿ ನೆಲದ ಮೇಲೆ ಬಿಳಿಸಿ ಕಾಲುಗಳಿಂದ ಒದ್ದು ಗಲಾಟೆ ಮಾಡುತ್ತಿದ್ದಾಗ ಶೆಡ್ ನಿರ್ಮಾಣ ಮಾಡಲು ಬಂದಿದ್ದ ತುಮಕೂರು ವಾಸಿ ರಾಘವೇಂದ್ರ ಮತ್ತು ತಬ್ರೇಜ್ ಮತ್ತು ಹನುಮಂತರಾಜು ರವರುಗಳು ಗಲಾಟೆ ಬಿಡಿಸಿ ಸಮದಾನ ಪಡಿಸಿದ್ದು, ಅಷ್ಟರಲ್ಲಿ ರೋಹಿತ್ ರವರು ನವೀನನಿಗೆ ಹೊಡೆದಿದ್ದ ಸೈಜ್ ಕಲ್ಲನ್ನು ಸ್ಥಳದಲ್ಲಿಯೇ ಹಾಕಿ ವೆಂಕಟೇಶ್ ರೋಹಿತ್ ಮತ್ತು ಕಿಶೋರ್ ಮೂರು ಜನರು ಈ ದಿನ ನೀವು ಗೆದ್ದುಕೊಂಡಿದ್ದೀರಾ ಇವತ್ತಲ್ಲಾ ನಾಳೆ ನಿಮಗೆ ಒಂದು ಗತಿ ಕಾಣಿಸುತ್ತೇವೆಂದು ಪ್ರಾಣ ಬೆದರಿಕೆ ಹಾಕಿ ಹೊರಟು ಹೋದ ಪ್ರಕರಣದಲ್ಲಿ ಅಂದಿನ ಪಿಎಸ್‌ಐ ರವರು ತನಿಖೆ ಕೈಗೊಂಡು ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಮಧುಗಿರಿಯ ಮಾನ್ಯ ೪ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಶ್ರೀ ಯಾದವ ಕರಕೇರ ರವರು ದಿನಾಂಕ: ೦೮-೦೪-೨೦೨೫ ರಂದು ಆರೋಪಿ-೧ ರವರಿಗೆ ಭಾರತೀಯ ದಂಡ ಸಂಹಿತೆಯ ಕಲಂ ೩೨೪ ಅಡಿಯಲ್ಲಿ ೧ ವರ್ಷ ಶಿಕ್ಷೆ, ಮತ್ತು ೧ ಸಾವಿರ ರೂಪಾಯಿ ದಂಡ, ಆರೋಪಿ-೨ ಮತ್ತು ೩ ರವರಿಗೆ ಭಾರತೀಯ ದಂಡ ಸಂಹಿತೆಯ ಕಲಂ ೩೨೩ ಅಡಿಯಲ್ಲಿ ತಲಾ ೧ ಸಾವಿರ ದಂಡ ವಿಧಿಸಿ, ದಂಡದ ಹಣದಲ್ಲಿ ರೂ. ೨ ಸಾವಿರ ಗಾಯಾಳುವಿಗೆ ಪರಿಹಾರವಾಗಿ ನೀಡಲು ತೀರ್ಪು ನೀಡಿರುತ್ತಾರೆ. ಪ್ರಕರಣದಲ್ಲಿ ಅಭಿಯೋಜನೆ ಪರವಾಗಿ ಬಿ.ಎಂ. ನಿರಂಜನಮೂರ್ತಿ, ಸರ್ಕಾರಿ ಅಭಿಯೋಜಕರು ವಾದ ಮಂಡಿಸಿದ್ದರು.

(Visited 1 times, 1 visits today)
tumkur ಕೊರಟಗೆರೆ:
Previous Articleಪತ್ನಿಯನ್ನ ಮಚ್ಚಿನಿಂದ ಹೊಡೆದು ಕೊಲೆ
Next Article ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಒಗ್ಗೂಡಿ ಕೆಲಸ ಮಾಡಿದಾಗ ಅಭಿವೃದ್ಧಿ ಸಾಧ್ಯ
News Desk Benkiyabale

Related Posts

ಸಚಿವ ಬಿ.ನಾಗೇಂದ್ರ ವಿರುದ್ಧ ಪಿತೂರಿಗೆ ವಾಲ್ಮೀಕಿ ಸಮಾಜ ಖಂಡನೆ

August 12, 2026 5:37 pm news

ಉದ್ಯಮ ಸಂಸ್ಥೆ ಜೊತೆ ಎಸ್‌ಎಸ್‌ಐಟಿ ಒಡಂಬಡಿಕೆ

August 12, 2026 5:35 pm news

ವಿಬಿ ಜಿ ರಾಮ್ ಜಿ ಯೋಜನೆಯಡಿ ಜನರಿಗೆ ಉದ್ಯೋಗ ನೀಡಿ: ಜನರು ಗುಳೆ ಹೋಗುವುದನ್ನು ತಪ್ಪಿಸಿ

August 12, 2026 5:33 pm news
ತಾಜಾ ಸುದ್ಧಿಗಳು
news

ಸಚಿವ ಬಿ.ನಾಗೇಂದ್ರ ವಿರುದ್ಧ ಪಿತೂರಿಗೆ ವಾಲ್ಮೀಕಿ ಸಮಾಜ ಖಂಡನೆ

August 12, 2026 5:37 pm
news

ಉದ್ಯಮ ಸಂಸ್ಥೆ ಜೊತೆ ಎಸ್‌ಎಸ್‌ಐಟಿ ಒಡಂಬಡಿಕೆ

August 12, 2026 5:35 pm
news

ವಿಬಿ ಜಿ ರಾಮ್ ಜಿ ಯೋಜನೆಯಡಿ ಜನರಿಗೆ ಉದ್ಯೋಗ ನೀಡಿ: ಜನರು ಗುಳೆ ಹೋಗುವುದನ್ನು ತಪ್ಪಿಸಿ

August 12, 2026 5:33 pm
news

ಒಂದೇ ನಲ್ಲಿಯಲ್ಲಿ ೧೦೦ ಮನೆಯವರು ನೀರು ಹಿಡಿಯುವ ದುಸ್ಥಿತಿ

August 12, 2026 5:30 pm
news

ಕಾಂಗ್ರೆಸ್ ಸರ್ಕಾರದ ವಿರುದ್ಧ ಶಾಸಕ ಸುರೇಶ್ ಗೌಡ ಆಕ್ರೋಶ

August 12, 2026 5:28 pm
news

ತುಮಕೂರಿಗೆ ಆಗಮಿಸಿದ ರಾಜೀವ್ ಸದ್ಬಾವನ ರಥಯಾತ್ರೆ

August 11, 2026 4:53 pm
Our Youtube Channel
Our Picks

ಸಚಿವ ಬಿ.ನಾಗೇಂದ್ರ ವಿರುದ್ಧ ಪಿತೂರಿಗೆ ವಾಲ್ಮೀಕಿ ಸಮಾಜ ಖಂಡನೆ

August 12, 2026 5:37 pm

ಉದ್ಯಮ ಸಂಸ್ಥೆ ಜೊತೆ ಎಸ್‌ಎಸ್‌ಐಟಿ ಒಡಂಬಡಿಕೆ

August 12, 2026 5:35 pm

ವಿಬಿ ಜಿ ರಾಮ್ ಜಿ ಯೋಜನೆಯಡಿ ಜನರಿಗೆ ಉದ್ಯೋಗ ನೀಡಿ: ಜನರು ಗುಳೆ ಹೋಗುವುದನ್ನು ತಪ್ಪಿಸಿ

August 12, 2026 5:33 pm

ಒಂದೇ ನಲ್ಲಿಯಲ್ಲಿ ೧೦೦ ಮನೆಯವರು ನೀರು ಹಿಡಿಯುವ ದುಸ್ಥಿತಿ

August 12, 2026 5:30 pm

ಕಾಂಗ್ರೆಸ್ ಸರ್ಕಾರದ ವಿರುದ್ಧ ಶಾಸಕ ಸುರೇಶ್ ಗೌಡ ಆಕ್ರೋಶ

August 12, 2026 5:28 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಸಚಿವ ಬಿ.ನಾಗೇಂದ್ರ ವಿರುದ್ಧ ಪಿತೂರಿಗೆ ವಾಲ್ಮೀಕಿ ಸಮಾಜ ಖಂಡನೆ

By News Desk BenkiyabaleAugust 12, 2026 5:37 pm

ತುಮಕೂರು: ವಾಲ್ಮೀಕಿ ಸಮಾಜದ ನಾಯಕರು, ಸಮುದಾಯದ ಧ್ವನಿಯಾಗಿ ಗುರುತಿಸಿಕೊಂಡಿರುವ ಸಚಿವ ಬಿ. ನಾಗೇಂದ್ರ ಅವರನ್ನು ಸಚಿವ ಸ್ಥಾನದಿಂದ ಕೆಳಗಿಳಿಸಲು ಬಿಜೆಪಿ…

ಉದ್ಯಮ ಸಂಸ್ಥೆ ಜೊತೆ ಎಸ್‌ಎಸ್‌ಐಟಿ ಒಡಂಬಡಿಕೆ

August 12, 2026 5:35 pm

ವಿಬಿ ಜಿ ರಾಮ್ ಜಿ ಯೋಜನೆಯಡಿ ಜನರಿಗೆ ಉದ್ಯೋಗ ನೀಡಿ: ಜನರು ಗುಳೆ ಹೋಗುವುದನ್ನು ತಪ್ಪಿಸಿ

August 12, 2026 5:33 pm

ಒಂದೇ ನಲ್ಲಿಯಲ್ಲಿ ೧೦೦ ಮನೆಯವರು ನೀರು ಹಿಡಿಯುವ ದುಸ್ಥಿತಿ

August 12, 2026 5:30 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.