BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ತುಮಕೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ನೇಮಕಕ್ಕೆ ಪೂರ್ವಭಾವಿ ಸಭೆ
  • ಎಸ್‌ಎಫ್‌ಐ, ಪ್ರಗತಿಪರ ಸಂಘಟನೆಗಳಿ0ದ ಕ್ಯಾಂಡಲ್ ಲೈಟ್ ಪ್ರತಿಭಟನೆ
  • ಅವಸಾನದ ಅಂಚಿನಲ್ಲಿ ೮೦೦ ವರ್ಷ ಹಳೆಯ ಹೊಯ್ಸಳ ಶಾಸನ
  • ಹಿರಿಯ ರಾಜಕಾರಣಿ ಮಾಜಿ ಸಚಿವ ಸಿ.ವೀರಣ್ಣ ನಿಧನಕ್ಕೆ ಗಣ್ಯರಿಂದ ಸಂತಾಪ
  • ಶಿಕ್ಷಣ ಸಚಿವರ ರಾಜೀನಾಮೆ: ಹೋರಾಟದ ವಿಜಯೋತ್ಸವ
  • ರಾಜ್ಯ ಮಟ್ಟದ ಬ್ಯಾಡ್ಮಿಂಟನ್ ಟೂರ್ನಿ ಆರಂಭ
  • ರೌಡಿಶೀಟರ್ ಮಲ್ಲ ಭೀಕರ ಹತ್ಯೆ
  • ಜ0ತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ಹೋರಾಟಕ್ಕೆ ಬೆಂಬಲ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಮಹಾವೀರರು ಅಹಿಂಸೆಗೆ ಹೆಸರುವಾಸಿಯಾದ ಸಂತರು
ತುಮಕೂರು

ಮಹಾವೀರರು ಅಹಿಂಸೆಗೆ ಹೆಸರುವಾಸಿಯಾದ ಸಂತರು

ಮಹಾವೀರರ ಜಯಂತಿ ಕಾರ್ಯಕ್ರಮದಲ್ಲಿ ತಹಶೀಲ್ದಾರ್ ರಾಜೇಶ್ವರಿ ಹೇಳಿಕೆ
By News Desk BenkiyabaleUpdated:April 10, 2025 4:07 pm

ತುಮಕೂರು: ಭಗವಾನ್ ಮಹಾವೀರರು ಭಾರತಕ್ಕಷ್ಟೇ ಅಲ್ಲ ಇಡೀ ವಿಶ್ವದಾದ್ಯಂತ ತಮ್ಮ ಅಹಿಂಸಾ ತತ್ವದ ಮೂಲಕ ಹೆಸರುವಾಸಿಯಾದ ಸಂತರಾಗಿದ್ದಾರೆ. ಅವರ ಮಾನವನ ಬದುಕಿಗೆ ಬೇಕಾದಐದು ತತ್ವಗಳನ್ನು ಹೇಳಿದ್ದು, ಅವುಗಳನ್ನು ಜನರು ಅಳವಡಿಸಿಕೊಂಡರೆ ಇಡೀ ವಿಶ್ವವೇ ನೆಮ್ಮದಿಯ ಜೀವನ ನಡೆಸಲು ಸಾಧ್ಯ ಎಂದು ತುಮಕೂರು ತಹಶೀಲ್ದಾರ್ ರಾಜೇಶ್ವರಿ ತಿಳಿಸಿದ್ದಾರೆ.
ನಗರದ ಜಿಲ್ಲಾಧಿಕಾರಿಗಳ ಸಭಾಂ ಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾ ಯಿತಿ, ಮಹಾನಗರಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕಸಾಪ ಹಾಗೂ ಶ್ವೇತಾಂಬರ ಮತ್ತು ದಿಗಂಬರ್‌ಜೈನ ಸಮಾಜದ ವತಿಯಿಂದ ಆಯೋಜಿಸಿದ್ದ ಭಗವಾನ್ ಮಹಾವೀರರ ಜಯಂತಿ ಕಾರ್ಯಕ್ರಮದಲ್ಲಿ ಮಹಾವೀರರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡುತಿದ್ದಅವರು, ಬೋಗ,ಲಾಲಸ ಜೀವನದಿಂದ ಹೊರಬರಲು ಸತ್ಯ, ಅಹಿಂಸೆ, ಬ್ರಹ್ಮಚರ್ಯ ಸೇರಿದಂತೆಐದು ಪ್ರಮುಖ ಅಂಶಗಳನ್ನು ಮಹಾವೀರರು ಗುರುತಿಸಿ, ಅನುಸರಿಸಿದ್ದಾರೆ. ಅವುಗಳನ್ನು ಪಾಲನೆ ಮಾಡುವ ಮೂಲಕ ನಾವುಗಳು ಕೂಡ ಅವರು ಹಾಕಿಕೊಟ್ಟ ದಾರಿಯಲ್ಲಿ ನಡೆದರೆ ಜಯಂತಿಗೂ ಒಂದು ಅರ್ಥ ಬರುತ್ತದೆ ಎಂದರು.


ಹಿರಿಯ ಸಾಹಿತಿ ಡಾ. ಪದ್ಮಪ್ರಸಾದ್ ಮಾತನಾಡಿ, ಕ್ರಿಸ್ತಪೂರ್ವ ೫೯೯ರಲ್ಲಿ ಜನಿಸಿ ದ ಮಹಾವೀರರು ಜೈನ ಧರ್ಮದ ೨೪ ನೇ ತೀರ್ಥಂಕರರು, ಸತ್ತ, ಅಹಿಂಸೆ, ಅಪಗ್ರ ಹ, ಬ್ರಹ್ಮಚರ್ಯ, ಆಸ್ತೆಯ ಎಂಬ ಐದು ತತ್ವಗಳನ್ನು ನೀಡಿದ್ದಾರೆ. ಇನ್ನೊಬ್ಬರನ್ನು ನೋಯಿಸಿ ದುಡಿಯುವ ಹಣ ಎಂದಿಗೂ ಒಪ್ಪುವಂ ತಹದ್ದಲ್ಲ. ಸುಳ್ಳು, ಕಳ್ಳತನಕ್ಕೆ ಅವಕಾಶವಿಲ್ಲದೆ, ಸರಿಯಾದದಾರಿಯಲ್ಲಿ, ಅಗತ್ಯಕ್ಕೆ ತಕ್ಕಷ್ಟೇ ಸಂಪತ್ತು ಸಂಗ್ರಹವೇ ನಿಮ್ಮ ನೆಮ್ಮದಿಯ ಜೀವನಕ್ಕೆ ದಾರಿ, ನೀನು ಬದುಕು, ಇತರರನ್ನು ಬದುಕಲು ಬೀಡು ಎಂಬ ತತ್ವದ ಮೂಲಕ ಸಕಲರಿಗೂ ಲೇಸನ್ನೇ ಬಯಸಿದ ಮಹಾವೀರರ ದಾರಿಯಲ್ಲಿ ನಾವೆಲ್ಲರೂ ಸಾಗಬೇಕಾಗಿದೆ ಎಂದರು.
ಕಸಾಪ ಜಿಲ್ಲಾಧ್ಯಕ್ಷ ಕೆ.ಎಸ್.ಸಿದ್ದಲಿಂಗಪ್ಪ ಮಾತನಾಡಿ, ಹಿಂಸೆಯನ್ನು ತ್ಯೇಜಿಸುವುದರಿಂದ ನೆಮ್ಮದಿಯ ಜೀವನ ಸಾಧ್ಯ ಎಂಬುದನ್ನು ಅಹಿಂಸೋ ಪರಮಧರ್ಮಃ ಎಂಬ ತತ್ವದ ಮೂಲಕ ಮಹಾವೀರರು ತೋರಿಸಿಕೊಟ್ಟಿದ್ದಾರೆ. ತಾವು ಹೇಳಿದಂತೆ ನಡೆದು ತೋರಿಸಿದ್ದಾರೆ. ಇಂದಿನ ಪ್ರಕ್ಷಬ್ದಜೀವನಕ್ಕೆ ಮಹಾವೀರರ ತತ್ವಗಳು ಮದ್ದಾಗಿವೆಎಂದರು.
ಜೈನ ಮುನಿ ಶ್ರೀಶ್ರೀಭಾನುರತ್ನ ವಿಜಯ ಜೀ ಮಾತನಾಡಿ, ನೆಮ್ಮದಿ ಮತ್ತು ಶಾಂತಿಯ ಜೀವನಕ್ಕೆ ಅಗತ್ಯವಿರುವ ಐದು ಸೂತ್ರಗಳನ್ನು ಮಹಾವೀರರು ನೀಡಿದ್ದಾರೆ.ಅವುಗಳನ್ನು ನಾವು ಪಾಲಿಸಿದರೆ ಇಡೀ ವಿಶ್ವವೇ ಶಾಂತಿ, ನೆಮ್ಮ ದಿಯಿಂದ ಬದುಕಲು ಸಾಧ್ಯಎಂದರು.
ಕಾರ್ಯಕ್ರಮದಲ್ಲಿ ಜೈನ ಮುನಿ ಶ್ರೀಹರ್ಷ ರತ್ನ ವಿಜಯಜೀ, ಕನ್ನಡ ಮತ್ತು ಸಂಸ್ಕೃತಿಇಲಾಖೆಯ ಸುರೇಶ ಕುಮಾರ್, ಚಿಕ್ಕಪೇಟೆ ಜೀನ ಮಂದಿ ರದ ಮುಖ್ಯಸ್ಥರಾದ ಬಾಹುಬಲಿ ಬಾಬು, ಕಾರ್ಯದರ್ಶಿ. ಎಂ.ನಾಗರಾಜು, ಖಜಾಂಚಿ ಸುಬೋದ್ ಕುಮಾರ್‌ಜೈನ್, ಶ್ವೇತಾಂಬರ ಜೈನ ಸಮಾಜದ ಅಧ್ಯಕ್ಷ ಉತ್ತಮ ಜೈನ್, ಸಮಾಜದ ಮುಖಂಡರಾದ ಸುರೇಂದ್ರಷಾ, ಶುಬೋದ್ ಕುಮಾರ್, ವಿನ ಯಜೈನ್,ಎಸ್.ಎಂ.ಅಜಿತ್‌ಕುಮಾರ್, ತೀ ರ್ಥಕುಮಾರ್‌ಡಾ.ಲಕ್ಷö್ಮಣದಾಸ್, ಸೇರಿದಂತೆ ಹಲವರು ಭಾಗವಹಿಸಿದ್ದರು.
ಮಹಾವೀರರಜಯಂತಿ ಅಂಗವಾಗಿ ನಗರದ ಎಂ.ಜಿ.ರಸ್ತೆಯಿAದ, ಶೀರಾಗೇಟ್ ನ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಶ್ವೇ ತಾಂಬರರು,ಚಿಕ್ಕಪೇಟೆಯಿAದ ಬಿ.ಹೆಚ್.ರಸ್ತೆಯಜೈನಭವನದವರೆಗೆ ದಿಗಂಬರ್ ಸಮು ದಾಯದಜನರು ಮಹಾವೀರರ ಮೆರವಣಿಗೆ ನಡೆಸಿದರು. ಎರಡು ಮೆರವಣಿಗೆಗಳು ಜಿಲ್ಲಾಧಿಕಾರಿಗಳ ಕಚೇರಿ ಬಳಿ ಸಂದಿಸಿ, ಪರಸ್ವರ ಶುಭಾಷಯ ವಿನಿಮಯ ಮಾಡಿಕೊಂಡರು.

 

 

(Visited 1 times, 1 visits today)
tumkur ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್
Previous Articleದಸೂಡಿಯಲ್ಲಿ ಯಶಸ್ವಿಯಾಗಿ ನಡೆದ ಆಂಜನೇಯ ಸ್ವಾಮಿ ಬ್ರಹ್ಮರಥೋತ್ಸವ
Next Article ಬೆಲೆ ಏರಿಕೆಗಳನ್ನು ಕೂಡಲೇ ಹಿಂಪಡೆಯುವAತೆ ಸಿಪಿಐಎಂ ಆಗ್ರಹ
News Desk Benkiyabale

Related Posts

ತುಮಕೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ನೇಮಕಕ್ಕೆ ಪೂರ್ವಭಾವಿ ಸಭೆ

July 27, 2026 5:14 pm news

ಎಸ್‌ಎಫ್‌ಐ, ಪ್ರಗತಿಪರ ಸಂಘಟನೆಗಳಿ0ದ ಕ್ಯಾಂಡಲ್ ಲೈಟ್ ಪ್ರತಿಭಟನೆ

July 27, 2026 5:12 pm news

ಅವಸಾನದ ಅಂಚಿನಲ್ಲಿ ೮೦೦ ವರ್ಷ ಹಳೆಯ ಹೊಯ್ಸಳ ಶಾಸನ

July 27, 2026 5:10 pm news
ತಾಜಾ ಸುದ್ಧಿಗಳು
news

ತುಮಕೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ನೇಮಕಕ್ಕೆ ಪೂರ್ವಭಾವಿ ಸಭೆ

July 27, 2026 5:14 pm
news

ಎಸ್‌ಎಫ್‌ಐ, ಪ್ರಗತಿಪರ ಸಂಘಟನೆಗಳಿ0ದ ಕ್ಯಾಂಡಲ್ ಲೈಟ್ ಪ್ರತಿಭಟನೆ

July 27, 2026 5:12 pm
news

ಅವಸಾನದ ಅಂಚಿನಲ್ಲಿ ೮೦೦ ವರ್ಷ ಹಳೆಯ ಹೊಯ್ಸಳ ಶಾಸನ

July 27, 2026 5:10 pm
news

ಹಿರಿಯ ರಾಜಕಾರಣಿ ಮಾಜಿ ಸಚಿವ ಸಿ.ವೀರಣ್ಣ ನಿಧನಕ್ಕೆ ಗಣ್ಯರಿಂದ ಸಂತಾಪ

July 27, 2026 5:09 pm
news

ಶಿಕ್ಷಣ ಸಚಿವರ ರಾಜೀನಾಮೆ: ಹೋರಾಟದ ವಿಜಯೋತ್ಸವ

July 27, 2026 5:07 pm
news

ರಾಜ್ಯ ಮಟ್ಟದ ಬ್ಯಾಡ್ಮಿಂಟನ್ ಟೂರ್ನಿ ಆರಂಭ

July 27, 2026 5:06 pm
Our Youtube Channel
Our Picks

ತುಮಕೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ನೇಮಕಕ್ಕೆ ಪೂರ್ವಭಾವಿ ಸಭೆ

July 27, 2026 5:14 pm

ಎಸ್‌ಎಫ್‌ಐ, ಪ್ರಗತಿಪರ ಸಂಘಟನೆಗಳಿ0ದ ಕ್ಯಾಂಡಲ್ ಲೈಟ್ ಪ್ರತಿಭಟನೆ

July 27, 2026 5:12 pm

ಅವಸಾನದ ಅಂಚಿನಲ್ಲಿ ೮೦೦ ವರ್ಷ ಹಳೆಯ ಹೊಯ್ಸಳ ಶಾಸನ

July 27, 2026 5:10 pm

ಹಿರಿಯ ರಾಜಕಾರಣಿ ಮಾಜಿ ಸಚಿವ ಸಿ.ವೀರಣ್ಣ ನಿಧನಕ್ಕೆ ಗಣ್ಯರಿಂದ ಸಂತಾಪ

July 27, 2026 5:09 pm

ಶಿಕ್ಷಣ ಸಚಿವರ ರಾಜೀನಾಮೆ: ಹೋರಾಟದ ವಿಜಯೋತ್ಸವ

July 27, 2026 5:07 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi Jds kannada news karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ತುಮಕೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ನೇಮಕಕ್ಕೆ ಪೂರ್ವಭಾವಿ ಸಭೆ

By News Desk BenkiyabaleJuly 27, 2026 5:14 pm

ತುಮಕೂರು: ಎಐಸಿಸಿಯ ಅಧ್ಯಕ್ಷರಾದ ಮಲ್ಲಿಕಾರ್ಜನ ಖರ್ಗೆ, ಲೋಕಸಭೆಯ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ ಅವರ ನಿರ್ದೇಶನದಂತೆ ಕಾಂಗ್ರೆಸ್ ಪಕ್ಷದ…

ಎಸ್‌ಎಫ್‌ಐ, ಪ್ರಗತಿಪರ ಸಂಘಟನೆಗಳಿ0ದ ಕ್ಯಾಂಡಲ್ ಲೈಟ್ ಪ್ರತಿಭಟನೆ

July 27, 2026 5:12 pm

ಅವಸಾನದ ಅಂಚಿನಲ್ಲಿ ೮೦೦ ವರ್ಷ ಹಳೆಯ ಹೊಯ್ಸಳ ಶಾಸನ

July 27, 2026 5:10 pm

ಹಿರಿಯ ರಾಜಕಾರಣಿ ಮಾಜಿ ಸಚಿವ ಸಿ.ವೀರಣ್ಣ ನಿಧನಕ್ಕೆ ಗಣ್ಯರಿಂದ ಸಂತಾಪ

July 27, 2026 5:09 pm
News by Date
July 2026
M T W T F S S
 12345
6789101112
13141516171819
20212223242526
2728293031  
« Jun    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.