BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ತುಮಕೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ನೇಮಕಕ್ಕೆ ಪೂರ್ವಭಾವಿ ಸಭೆ
  • ಎಸ್‌ಎಫ್‌ಐ, ಪ್ರಗತಿಪರ ಸಂಘಟನೆಗಳಿ0ದ ಕ್ಯಾಂಡಲ್ ಲೈಟ್ ಪ್ರತಿಭಟನೆ
  • ಅವಸಾನದ ಅಂಚಿನಲ್ಲಿ ೮೦೦ ವರ್ಷ ಹಳೆಯ ಹೊಯ್ಸಳ ಶಾಸನ
  • ಹಿರಿಯ ರಾಜಕಾರಣಿ ಮಾಜಿ ಸಚಿವ ಸಿ.ವೀರಣ್ಣ ನಿಧನಕ್ಕೆ ಗಣ್ಯರಿಂದ ಸಂತಾಪ
  • ಶಿಕ್ಷಣ ಸಚಿವರ ರಾಜೀನಾಮೆ: ಹೋರಾಟದ ವಿಜಯೋತ್ಸವ
  • ರಾಜ್ಯ ಮಟ್ಟದ ಬ್ಯಾಡ್ಮಿಂಟನ್ ಟೂರ್ನಿ ಆರಂಭ
  • ರೌಡಿಶೀಟರ್ ಮಲ್ಲ ಭೀಕರ ಹತ್ಯೆ
  • ಜ0ತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ಹೋರಾಟಕ್ಕೆ ಬೆಂಬಲ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ರಾಜ್ಯದಲ್ಲಿ ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ೨೦೦ ಮೀಟರ್ ಪುತ್ಥಳಿ ಸ್ಥಾಪನೆ
ಇತರೆ ಸುದ್ಧಿಗಳು

ರಾಜ್ಯದಲ್ಲಿ ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ೨೦೦ ಮೀಟರ್ ಪುತ್ಥಳಿ ಸ್ಥಾಪನೆ

By News Desk BenkiyabaleUpdated:April 10, 2025 4:34 pm

ತುಮಕೂರು: ರಾಜ್ಯದಲ್ಲಿ ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ೨೦೦ ಮೀಟರ್ ಪುತ್ಥಳಿ ಸ್ಥಾಪನೆ, ರಾಜ್ಯದ ಎಲ್ಲಾ ಕೇಂದ್ರಗಳಲ್ಲಿ ಎಲ್ಲಾ ಜಾತಿ, ಜನಾಂಗದ ಮಕ್ಕಳು ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸಲು ಉಚಿತ ಕೋಚಿಂಗ್ ಸೆಂಟರ್ ತೆರೆಯುವುದು ಸೇರಿದಂತೆ ವಿವಿಧ ಬೇಡಿಕೆಗಳನಿಟ್ಟುಕೊಂಡು ಬೀದರನಿಂದ ಭೀಮ ಪ್ರಜಾ ಸಂಘ(ರಿ) ವತಿಯಿಂದ ಹೊರಟಿರುವ ಸ್ವಾಭಿ ಮಾನಿಗಳ ಕಾಲ್ನೆಡಿಗೆ ಜಾಥಾ ಇಂದು ತುಮಕೂರು ತಲುಪಿದ್ದು,ಅಂಬೇಡ್ಕರ್ ಅನುಯಾ ಯಿಗಳು, ಜಾಥವನ್ನು ಬರಮಾಡಿಕೊಂಡು ಬಿಳ್ಕೋಟ್ಟರು.
ತುಮಕೂರು ನಗರಕ್ಕೆ ಸ್ವಾಭಿಮಾನಿ ಕಾಲ್ನೇಡಿಗೆ ಜಾಥಾ ಆಗಮಿಸಿದ ವೇಳೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಭೀಮ ಪ್ರಜಾ ಸಂಘ(ರಿ),ನ ಸಂಸ್ಥಾಪಕ ರಾಜ್ಯಾಧ್ಯಕ್ಷ ವೈಟ್‌ಪೀಲ್ಡ್ ಮುರುಗೇಶ್,ದೇಶದಲ್ಲಿ ಹಲವು ಗಣ್ಯರ ಪತ್ರಿಮೆಗಳಿವೆ. ಗುಜರಾತ್‌ನಲ್ಲಿರುವ ಸರದಾರ್ ವಲ್ಲಬಾಯಿ ಪಟೇಲ್ ಪತ್ರಿಮೆ ದೇಶ ದಲ್ಲಿ ದೊಡ್ಡ ಪ್ರತಿಮೆಯಾಗಿದೆ.ಆದರೆ ಇಂದು ದೇಶ ನಡೆಯುತ್ತಿರುವುದು ಬಾಬಾ ಸಾಹೇಬರ ಸಂವಿ ಧಾನದಿಂದ.ಹಾಗಾಗಿಯೇ ಬಾಬಾ ಸಾಹೇಬರ ೨೦೦ ಮಿಟರ್ ಪ್ರತಿಮೆ ಸ್ಥಾಪಿಸುವ ಮೂಲಕ ಬಾಬಾ ಸಾಹೇಬರನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಕೆಲಸವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸರಕಾರ ಮಾಡಬೇಕೆಂಬುದು ಭೀಮ ಪ್ರಜಾ ಸಂಘದ ಒತ್ತಾ ಯವಾಗಿದೆ ಎಂದರು.
ಕಳೆದ ಮಾರ್ಚ ೦೨ ರಿಂದ ಬೀದರ್‌ನಿಂದ ಹೊರಟ ಸ್ವಾಭಿಮಾನಿ ಕಾಲ್ನೇಡಿಗೆ ಜಾಥಾ ಏಪ್ರಿಲ್ ೧೪ ರಂದು ಬೆಂಗಳೂರು ತಲುಪಬೇಕಾಗಿತ್ತು. ಆದರೆ ಇದಕ್ಕೆ ಬದಲಾಗಿ ಏ.೧೭ ರಂದು ಬೆಂಗಳೂರು ತಲುಪಿ, ಅಂದೇ ಪ್ರೀಡಂ ಪಾರ್ಕಿನಲ್ಲಿ ಮುಕ್ತಾಯಗೊಳ್ಳಲಿದೆ. ಬಾಬಾ ಸಾಹೇಬರು ಹೇಳಿದಂತೆ ಶಿಕ್ಷಣವೊಂದೇ ಮನುಷ್ಯ ಗುಲಾಮಿತನದಿಂದ ಹೊರಬರಲು ಇರುವ ಏಕೈಕ ಮಾರ್ಗವಾಗಿದೆ.ಹಾಗಾಗಿ ಜಾತಿ, ಧರ್ಮ ನೋಡದೆ ಎಲ್ಲ ವರ್ಗದ ಮಕ್ಕಳಿಗೆ ಒಳ್ಳೆಯ ಶಿಕ್ಷಣ ನೀಡುವುದರ ಜೊತೆಗೆ, ಎಲ್ಲ ವರ್ಗದ ಮಕ್ಕಳು ಉನ್ನತ ಹುದ್ದೆಗಳನ್ನು ಅಲಂಕರಿಸುವAತಾಗಲು ಸರಕಾರ ಪ್ರತಿ ಜಿಲ್ಲೆಯಲ್ಲಿಯೂ ಉಚಿತವಾಗಿ ಐಎಎಸ್, ಐಪಿಎಸ್ ತರಬೇತಿ ಕೇಂದ್ರಗಳನ್ನು ತೆರೆಯಬೇಕು ಎಂಬುದು ಭೀಮ ಪ್ರಜಾ ಸಂಘದ ಆಶಯವಾಗಿದೆ.ಅಲ್ಲದೆ ಪ್ರತಿ ಗ್ರಾಮದಲ್ಲಿಯೂ ಸ್ಮಶಾ ನಕ್ಕಾಗಿ ಕನಿಷ್ಠ ೨ ಎಕರೆ ಜಾಗವನ್ನು ಮೀಸಲಿ ಡಬೇಕು.ಸಾವಿನಲ್ಲಿಯಾದರೂ ಜನರು ನೆಮ್ಮದಿಯನ್ನು ಕಾಣುವಂತಾಗಲಿ ಎಂದರು.
ಸರಕಾರದ ಲಾಂಚನದಲ್ಲಿ ಸತ್ಯ ಮೇವ ಜಯತೆ ಎಂಬ ಸಂಸ್ಕೃತ ಪದವನ್ನು ಹಿಂದಿಯಲ್ಲಿ ಬರೆಸಲಾಗಿದೆ.ಅದಕ್ಕೆ ಬದಲಾಗಿ ಕನ್ನಡ ಭಾಷೆಯ ಲ್ಲಿಯೇ ಸತ್ಯ ಮೇವ ಜಯತೆ ಬರೆಸಬೇಕು ಎಂಬುದು ನಮ್ಮ ಆಗ್ರಹವಾಗಿದೆ ಸರಕಾರ ಈ ನಿಟ್ಟಿನಲ್ಲಿ ಗಮನ ಹರಿಸಬೇಕು.ಇದಕ್ಕಾಗಿ ಹತ್ತಾರು ಬಾರಿ ಸರಕಾರಕ್ಕೆ ಮನವಿ ಸಲ್ಲಿಸಲಾಗಿದೆ ಎಂದು ವೈಟ್‌ಫೀಲ್ಡ್ ಮುರುಗೇಶ ನುಡಿದರು.
ಏಪ್ರಿಲ್ ೧೭ ರಂದು ಪ್ರೀಡಂ ಪಾರ್ಕಿನಲ್ಲಿ ನಡೆಯು ವ ಕಾಲ್ನೇಡಿಗೆ ಜಾಥಾದ ಮುಕ್ತಾಯ ಸಮಾರಂಭದಲ್ಲಿ ಬೋದಿ ದತ್ತ ಬಂತೇಜಿ, ಡಿಸಿಪಿ ಸಿದ್ದರಾಜು, ರಾಜ್ಯದ ದಲಿತ ಸಂಘಟನೆಗಳ ಮುಖಂಡರು ಭಾಗವಹಿಸಲಿದ್ದಾರೆ. ಸಾರ್ವಜನಿಕರು, ಬಾಬಾ ಸಾಹೇಬರ ಅನುಯಾಯಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಮುರುಗೇಶ್ ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ಭೀಮ ಪ್ರಜಾ ಸೇನೆ ಜಿಲ್ಲಾ ಧ್ಯಕ್ಷ ಹಾಗೂ ಜಿಲ್ಲಾ ಆಟ್ರಾಸಿಟಿ ಕಮಿಟಿ ಸದಸ್ಯ ಕೋರ ರಾಜಣ್ಣ, ದಸಂಸ ಜಿಲ್ಲಾಧ್ಯಕ್ಷ ಪಿಎನ್.ರಾಮಯ್ಯ, ಅಖಿಲ ಭಾರತ ಅಂಬೇಡ್ಕ್ರ ಪ್ರಚಾರ ಸಮಿತಿ ಜಿಲ್ಲಾಧ್ಯಕ್ಷ ಎನ್.ಕೆ.ನಿಧಿಕುಮಾರ್, ನಗರಸಭೆ ಮಾಜಿ ಉಪಾಧ್ಯಕ್ಷ ವಾಲೆಚಂದ್ರು, ದಲಿತ ಸ್ವಾಭಿಮಾನಿ ಸಂಘಟನೆಯ ಜಿಲ್ಲಾಧ್ಯಕ್ಷ ಬಂಡೆಕುಮಾರ್, ಬ್ರಹ್ಮಸಂದ್ರ ಮುನಿರಾಜು, ರಾಕೇಶ್, ಸಂಘಸೇವಕ ಬಂತೇಜಿ, ನಾಗರಾಜು, ಗಜ ಉಪಸ್ಥಿತರಿದ್ದರು.

(Visited 1 times, 1 visits today)
Ambedkar tumkur
Previous Articleಏ.೧೨ರಂದು ಡಾ.ರಾಜಕುಮಾರ್ ಪುಣ್ಯಸ್ಮರಣೆ
Next Article Next Post
News Desk Benkiyabale

Related Posts

ತುಮಕೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ನೇಮಕಕ್ಕೆ ಪೂರ್ವಭಾವಿ ಸಭೆ

July 27, 2026 5:14 pm news

ಎಸ್‌ಎಫ್‌ಐ, ಪ್ರಗತಿಪರ ಸಂಘಟನೆಗಳಿ0ದ ಕ್ಯಾಂಡಲ್ ಲೈಟ್ ಪ್ರತಿಭಟನೆ

July 27, 2026 5:12 pm news

ಅವಸಾನದ ಅಂಚಿನಲ್ಲಿ ೮೦೦ ವರ್ಷ ಹಳೆಯ ಹೊಯ್ಸಳ ಶಾಸನ

July 27, 2026 5:10 pm news
ತಾಜಾ ಸುದ್ಧಿಗಳು
news

ತುಮಕೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ನೇಮಕಕ್ಕೆ ಪೂರ್ವಭಾವಿ ಸಭೆ

July 27, 2026 5:14 pm
news

ಎಸ್‌ಎಫ್‌ಐ, ಪ್ರಗತಿಪರ ಸಂಘಟನೆಗಳಿ0ದ ಕ್ಯಾಂಡಲ್ ಲೈಟ್ ಪ್ರತಿಭಟನೆ

July 27, 2026 5:12 pm
news

ಅವಸಾನದ ಅಂಚಿನಲ್ಲಿ ೮೦೦ ವರ್ಷ ಹಳೆಯ ಹೊಯ್ಸಳ ಶಾಸನ

July 27, 2026 5:10 pm
news

ಹಿರಿಯ ರಾಜಕಾರಣಿ ಮಾಜಿ ಸಚಿವ ಸಿ.ವೀರಣ್ಣ ನಿಧನಕ್ಕೆ ಗಣ್ಯರಿಂದ ಸಂತಾಪ

July 27, 2026 5:09 pm
news

ಶಿಕ್ಷಣ ಸಚಿವರ ರಾಜೀನಾಮೆ: ಹೋರಾಟದ ವಿಜಯೋತ್ಸವ

July 27, 2026 5:07 pm
news

ರಾಜ್ಯ ಮಟ್ಟದ ಬ್ಯಾಡ್ಮಿಂಟನ್ ಟೂರ್ನಿ ಆರಂಭ

July 27, 2026 5:06 pm
Our Youtube Channel
Our Picks

ತುಮಕೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ನೇಮಕಕ್ಕೆ ಪೂರ್ವಭಾವಿ ಸಭೆ

July 27, 2026 5:14 pm

ಎಸ್‌ಎಫ್‌ಐ, ಪ್ರಗತಿಪರ ಸಂಘಟನೆಗಳಿ0ದ ಕ್ಯಾಂಡಲ್ ಲೈಟ್ ಪ್ರತಿಭಟನೆ

July 27, 2026 5:12 pm

ಅವಸಾನದ ಅಂಚಿನಲ್ಲಿ ೮೦೦ ವರ್ಷ ಹಳೆಯ ಹೊಯ್ಸಳ ಶಾಸನ

July 27, 2026 5:10 pm

ಹಿರಿಯ ರಾಜಕಾರಣಿ ಮಾಜಿ ಸಚಿವ ಸಿ.ವೀರಣ್ಣ ನಿಧನಕ್ಕೆ ಗಣ್ಯರಿಂದ ಸಂತಾಪ

July 27, 2026 5:09 pm

ಶಿಕ್ಷಣ ಸಚಿವರ ರಾಜೀನಾಮೆ: ಹೋರಾಟದ ವಿಜಯೋತ್ಸವ

July 27, 2026 5:07 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi Jds kannada news karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ತುಮಕೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ನೇಮಕಕ್ಕೆ ಪೂರ್ವಭಾವಿ ಸಭೆ

By News Desk BenkiyabaleJuly 27, 2026 5:14 pm

ತುಮಕೂರು: ಎಐಸಿಸಿಯ ಅಧ್ಯಕ್ಷರಾದ ಮಲ್ಲಿಕಾರ್ಜನ ಖರ್ಗೆ, ಲೋಕಸಭೆಯ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ ಅವರ ನಿರ್ದೇಶನದಂತೆ ಕಾಂಗ್ರೆಸ್ ಪಕ್ಷದ…

ಎಸ್‌ಎಫ್‌ಐ, ಪ್ರಗತಿಪರ ಸಂಘಟನೆಗಳಿ0ದ ಕ್ಯಾಂಡಲ್ ಲೈಟ್ ಪ್ರತಿಭಟನೆ

July 27, 2026 5:12 pm

ಅವಸಾನದ ಅಂಚಿನಲ್ಲಿ ೮೦೦ ವರ್ಷ ಹಳೆಯ ಹೊಯ್ಸಳ ಶಾಸನ

July 27, 2026 5:10 pm

ಹಿರಿಯ ರಾಜಕಾರಣಿ ಮಾಜಿ ಸಚಿವ ಸಿ.ವೀರಣ್ಣ ನಿಧನಕ್ಕೆ ಗಣ್ಯರಿಂದ ಸಂತಾಪ

July 27, 2026 5:09 pm
News by Date
July 2026
M T W T F S S
 12345
6789101112
13141516171819
20212223242526
2728293031  
« Jun    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.