BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಸೀರತ್ ಅಭಿಯಾನದ ಭಾಗವಾಗಿ ನವೆಂಬರ್‌ನಲ್ಲಿ ಪ್ರಭಂಧ ಸ್ಪರ್ಧೆ
  • ಕನ್ನಡ ಸಾಹಿತ್ಯ ಪರಿಷತ್ ಕನ್ನಡಿಗರ ಅಸ್ಮಿತೆ
  • ಸರ್ಕಾರಿ ಆಸ್ಪತ್ರೆಯಲ್ಲಿ ಮಕ್ಕಳ ಲಸಿಕೆ, ಮಿಟಮಿನ್ ಹನಿ ಇಲ್ಲದೆ ಪರದಾಟ
  • ಹರಗುರು ಚರಮೂರ್ತಿಗಳು, ಗಣ್ಯರು ಭಾಗಿ: ಆಕರ್ಷಕ ಕಲಾ ಪ್ರದರ್ಶನ
  • ಕನಿಷ್ಠ ವೇತನ ಹೆಚ್ಚಳ ಮುಂದುವರೆಸಿ: ಆಗ್ರಹ
  • ಬೇಸ್ಮೆಂಟ್ ಸಮೇತ ಕುಸಿದು ಬಿದ್ದ ಕಾಲೇಜಿನ ಕಾಂಪೌ0ಡ್
  • ಅಪ್ರತಿಮ ಹೋರಾಟಗಾರ ಭಗತ್ ಸಿಂಗ್ ಅವರ ಜನ್ಮದಿನ ಆಚರಣೆ
  • ನಾಡಕಚೇರಿಗಳಲ್ಲಿ ಕಂದಾಯ ವಿಷಯ ಕುರಿತ ಅರ್ಜಿಗಳ ಪರಿಹಾರಕ್ಕೆ ವಿಶೇಷ ಕ್ರಮ: ಡಿಸಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಹೊರಗುತ್ತಿಗೆ ನೌಕರರಿಗೆಗುತ್ತಿಗೆ ಏಜೆನ್ಸಿಗಳಿಂದ ಶೋಷಣೆ
ತುಮಕೂರು

ಹೊರಗುತ್ತಿಗೆ ನೌಕರರಿಗೆಗುತ್ತಿಗೆ ಏಜೆನ್ಸಿಗಳಿಂದ ಶೋಷಣೆ

ಬೀದರ್ ಮಾದರಿಯಲ್ಲಿ ಸೋಸೈಟಿ ನಿರ್ಮಾಣಕ್ಕೆ ಜಿಲ್ಲಾಡಳಿತ ಅಗತ್ಯಕ್ರಮ ಕೈಗೊಳ್ಳುವಂತೆ ಪ್ರತಿಭಟನೆ
By News Desk BenkiyabaleUpdated:April 23, 2025 4:22 pm

ತುಮಕೂರು: ಹಾಸ್ಟಲ್, ವಸತಿ ಶಾಲೆಗಳಲ್ಲಿ ಕೆಲಸ ಮಾಡುತ್ತಿರುವ ಹೊರಗುತ್ತಿಗೆ ನೌಕರರಿಗೆಗುತ್ತಿಗೆ ಏಜೆನ್ಸಿಗಳಿಂದ ಆಗುತ್ತಿರುವ ಶೋಷಣೆತಪ್ಪಿಸುವ ನಿಟ್ಟಿನಲ್ಲಿ ಬೀದರ್ ಮಾದರಿಯಲ್ಲಿ ಸೋಸೈಟಿ ನಿರ್ಮಾಣಕ್ಕೆ ಜಿಲ್ಲಾಡಳಿತ ಅಗತ್ಯಕ್ರಮ ಕೈಗೊಳ್ಳಬೇಕು ಹಾಗೂ ಇನ್ನಿತರ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕರಾಜ್ಯ ಸರಕಾರಿ ಹಾಸ್ಟಲ್, ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘದವತಿಯಿAದ ಜಿಲ್ಲಾಧಿಕಾರಿಗಳ ಕಚೇರಿ ಬಳಿ ಪ್ರತಿಭಟನೆ ನಡೆಸಲಾಯಿತು.
ಕರ್ನಾಟಕರಾಜ್ಯ ಸರಕಾರಿ ಹಾಸ್ಟಲ್, ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘದರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಹನುಮೇಗೌಡ,ತುಮಕೂರುಜಿಲ್ಲಾಧ್ಯಕ್ಷರವಿಕುಮಾರ್‌ಅವರ ನೇತೃತ್ವದಲ್ಲಿ ನೂರಾರು ನೌಕರರು ಜಿಲ್ಲಾಧಿಕಾರಿಗಳ ಕಚೇರಿಎದುರು ಪ್ರತಿಭಟನೆ ನಡೆಸಿ,ಈ ಸಂಬAಧ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಈ ವೇಳೆ ಮಾತನಾಡಿದಕರ್ನಾಟಕರಾಜ್ಯ ಸರಕಾರಿ ಹಾಸ್ಟಲ್, ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘದರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಹನುಮಂತೇಗೌಡ,ಮೊದಲಿಗೆ ನಾವು ಸರಕಾರಕ್ಕೆಅಭಿನಂದನೆ ಸಲ್ಲಿಸುತ್ತೇವೆ.ಹೊರಗುತ್ತಿಗೆ ನೌಕರರಿಗೆ ಕನಿಷ್ಠ ೩೧ ಸಾವಿರರೂ ವೇತನ ನೀಡಬೇಕೆಂದು ಸರಕಾರದ ಮೇಲೆ ಒತ್ತಡತಂದಿದ್ದು, ಸರಕಾರ ಏ.೧೧ ರಂದು ಮಾಸಿಕ ೨೫.೭೧೪ ರೂಗಳಿಗೆ ಕನಿಷ್ಠ ವೇತನ ನಿಗದಿ ಪಡಿಸಿದೆ.ಇದಕ್ಕಾಗಿ ಸರಕಾರದ ಮುಖ್ಯಮಂತ್ರಿಗಳು,ಉಪಮುಖ್ಯ ಮಂತ್ರಿಗಳು ,ಕಾರ್ಮಿಕ ಇಲಾಖೆ, ಸಮಾಜ ಕಲ್ಯಾಣ ಇಲಾಖೆಯ ಮಂತ್ರಿಗಳಿಗೆ ಸಂಘ ಅಭಿನಂದನೆ ಸಲ್ಲಿಸುತ್ತದೆ.ಸರಕಾರದ ಮುಂದೆ ಮಾಸಿಕ ೩೧ ಸಾವಿರ ಕನಿಷ್ಠ ವೇತನದಜೊತೆಗೆ,ಎಲ್ಲಾ ಹೊರಗುತ್ತಿಗೆ ನೌಕರರನ್ನುಖಾಯಂ ಮಾಡಿ, ಸೇವಾ ಭದ್ರತೆಒದಗಿಸಬೇಕು. ನಿವೃತ್ತಿಯವರೆಗೂಅವರನ್ನು ಕೆಲಸದಿಂದ ಬಿಡುಗಡೆ ಮಾಡಬಾರದುಎಂಬುದು ನಮ್ಮಗಳ ಬೇಡಿಕೆಯಾಗಿದೆ. ಈ ಬಗ್ಗೆ ಸರಕಾರ ಗಮನಹರಿಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂಬುದು ನಮ್ಮಗಳ ಒತ್ತಾಯವಾಗಿದೆಎಂದರು.
ಕರ್ನಾಟಕರಾಜ್ಯ ಸರಕಾರಿ ಹಾಸ್ಟಲ್, ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘದಜಿಲ್ಲಾಅಧ್ಯಕ್ಷರವಿಕುಮಾರ್ ಮಾತನಾಡಿ,ಸರಕಾರ ನಮ್ಮ ಮನವಿಗೆ ಸ್ಪಂದಿಸಿ,ಹೊರಗುತ್ತಿಗೆ ನೌಕರರಿಗೆ ೨೫,೪೧೭ ರೂ ನಿಗಧಿ ಮಾಡಿರುವುದು ಸ್ವಾತಾರ್ಹ.ಆದರೆ ಬೀದರ್ ಮಾದರಿಯ ಸೋಸೈಟಿ ಮಾಡುವಂತೆ ಕಳೆದ ೬ ತಿಂಗಳ ಹಿಂದೆಯೇ ಸರಕಾರಆದೇಶ ಮಾಡಿದ್ದರೂ ಜಿಲ್ಲಾಡಳಿತ ಇದುವರೆಗೂಯಾವುದೇಕ್ರಮಕೈಗೊಂಡಿಲ್ಲ.ಹೊರಗುತ್ತಿಗೆ ನೌಕರರ ಜಿಲ್ಲಾಡಳಿತದ ಕಣ್ಣಿಗೆಕಾಣುತ್ತಿಲ್ಲವೇ ಎಂಬ ಪ್ರಶ್ನೆ ನಮ್ಮಲ್ಲಿ ಮೂಡಿದೆ.ಆರು ತಿಂಗಳಲ್ಲಿ ಮೂರು ಬಾರಿ ಮನವಿ ಕೊಟ್ಟಿದ್ದರೂ ಸ್ಪಂದಿಸಿಲ್ಲ. ನಾವು ಕೊಟ್ಟ ಮನವಿಗಳನ್ನು ಎಲ್ಲಿಗೆ ಹಾಕುತ್ತಿದ್ದಾರೆಎಂಬುದೇ ತಿಳಿಯದಾಗಿದೆ.ಹಾಸ್ಟಲ್‌ಗಳಲ್ಲಿ ಹೊರಗುತ್ತಿಗೆಯಲ್ಲಿ ಲಕ್ಷಾಂತರಜನರುದುಡಿಯುತ್ತಿದ್ದಾರೆ.ಬೇರೆ ಇಲಾಖೆಗಳ ಕಡೆಗೆ ಗಮನ ಹರಿಸಿ,ಖಾಯಂ ಮಾಡಲಾಗುತ್ತಿದೆ.ನೀಡುವ ಹಿರಿಯ ಅಧಿಕಾರಿಗಳು ಹಾಸ್ಟಲ್ ಹೊರಗುತ್ತಿಗೆ ನೌಕರರನ್ನುಕಡೆಗಣಿಸುತ್ತಿದ್ದಾರೆ.ಬೀದರ ಮಾದರಿ ಸೋಸೈಟಿ ನಿರ್ಮಿಸುವವರೆಗೂ ನಮ್ಮ ಹೋರಾಟ ಮುಂದುವರೆಯಲಿದೆ ಎಂದರು.
ಈ ಸಂಬAಧ ಮನವಿಯನ್ನುಜಿಲ್ಲಾಕಾಮಿ ðಕಅಧಿಕಾರಿತೇಜಾ ವತಿ ಹಾಗೂ ಜಿಲ್ಲಾಧಿ ಕಾರಿಗಳ ಕಚೇರಿ ಸಹಾಯ ಕರಿಗೆ ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹೇಶ್, ಎನ್.ಎಸ್, ಮುಖಂಡರಾದ ಹೇಮಂತ್, ಮಂಜುನಾಥ್, ಆನಂದ್, ಶಿವಪ್ಪ, ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎನ್.ಕೆ.ಸುಬ್ರಮಣ್ಯ, ಜಿ. ಹೆಚ್.ರವಿಕುಮಾರ್, ಮಾರುತಿ.ಜಿ.ಹೆಚ್, ಗಂಗ ನರಸಯ್ಯ,ಶಿವಲಿಂಗಮೂರ್ತಿ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

 

(Visited 1 times, 1 visits today)
Mla jyothiganesh tumkur ಜಿಲ್ಲಾಧಿಕಾರಿ ಶುಭ ಕಲ್ಯಾಣ್
Previous Articleಕಂದಾಯ ಇಲಾಖೆಯ ಅಧಿಕಾರಿಗಳಿಂದಲೇ ನಕಲಿ ದಾಖಲೆ ಸೃಷ್ಠಿ
Next Article ಮೇ.೦೧ ರಿಂದ ೦೭ರವರೆಗೆ ಜನಾಂದೋಲನ ಕಾರ್ಯಕ್ರಮ
News Desk Benkiyabale

Related Posts

ಸೀರತ್ ಅಭಿಯಾನದ ಭಾಗವಾಗಿ ನವೆಂಬರ್‌ನಲ್ಲಿ ಪ್ರಭಂಧ ಸ್ಪರ್ಧೆ

October 01, 2026 5:34 pm news

ಕನ್ನಡ ಸಾಹಿತ್ಯ ಪರಿಷತ್ ಕನ್ನಡಿಗರ ಅಸ್ಮಿತೆ

October 01, 2026 5:32 pm news

ಸರ್ಕಾರಿ ಆಸ್ಪತ್ರೆಯಲ್ಲಿ ಮಕ್ಕಳ ಲಸಿಕೆ, ಮಿಟಮಿನ್ ಹನಿ ಇಲ್ಲದೆ ಪರದಾಟ

October 01, 2026 5:29 pm news
ತಾಜಾ ಸುದ್ಧಿಗಳು
news

ಸೀರತ್ ಅಭಿಯಾನದ ಭಾಗವಾಗಿ ನವೆಂಬರ್‌ನಲ್ಲಿ ಪ್ರಭಂಧ ಸ್ಪರ್ಧೆ

October 01, 2026 5:34 pm
news

ಕನ್ನಡ ಸಾಹಿತ್ಯ ಪರಿಷತ್ ಕನ್ನಡಿಗರ ಅಸ್ಮಿತೆ

October 01, 2026 5:32 pm
news

ಸರ್ಕಾರಿ ಆಸ್ಪತ್ರೆಯಲ್ಲಿ ಮಕ್ಕಳ ಲಸಿಕೆ, ಮಿಟಮಿನ್ ಹನಿ ಇಲ್ಲದೆ ಪರದಾಟ

October 01, 2026 5:29 pm
news

ಹರಗುರು ಚರಮೂರ್ತಿಗಳು, ಗಣ್ಯರು ಭಾಗಿ: ಆಕರ್ಷಕ ಕಲಾ ಪ್ರದರ್ಶನ

October 01, 2026 5:27 pm
news

ಕನಿಷ್ಠ ವೇತನ ಹೆಚ್ಚಳ ಮುಂದುವರೆಸಿ: ಆಗ್ರಹ

October 01, 2026 5:25 pm
news

ಬೇಸ್ಮೆಂಟ್ ಸಮೇತ ಕುಸಿದು ಬಿದ್ದ ಕಾಲೇಜಿನ ಕಾಂಪೌ0ಡ್

September 30, 2026 6:04 pm
Our Youtube Channel
Our Picks

ಸೀರತ್ ಅಭಿಯಾನದ ಭಾಗವಾಗಿ ನವೆಂಬರ್‌ನಲ್ಲಿ ಪ್ರಭಂಧ ಸ್ಪರ್ಧೆ

October 01, 2026 5:34 pm

ಕನ್ನಡ ಸಾಹಿತ್ಯ ಪರಿಷತ್ ಕನ್ನಡಿಗರ ಅಸ್ಮಿತೆ

October 01, 2026 5:32 pm

ಸರ್ಕಾರಿ ಆಸ್ಪತ್ರೆಯಲ್ಲಿ ಮಕ್ಕಳ ಲಸಿಕೆ, ಮಿಟಮಿನ್ ಹನಿ ಇಲ್ಲದೆ ಪರದಾಟ

October 01, 2026 5:29 pm

ಹರಗುರು ಚರಮೂರ್ತಿಗಳು, ಗಣ್ಯರು ಭಾಗಿ: ಆಕರ್ಷಕ ಕಲಾ ಪ್ರದರ್ಶನ

October 01, 2026 5:27 pm

ಕನಿಷ್ಠ ವೇತನ ಹೆಚ್ಚಳ ಮುಂದುವರೆಸಿ: ಆಗ್ರಹ

October 01, 2026 5:25 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಸೀರತ್ ಅಭಿಯಾನದ ಭಾಗವಾಗಿ ನವೆಂಬರ್‌ನಲ್ಲಿ ಪ್ರಭಂಧ ಸ್ಪರ್ಧೆ

By News Desk BenkiyabaleOctober 01, 2026 5:34 pm

ತುಮಕೂರು: ಪ್ರವಾದಿ ಮುಹಮ್ಮದ್(ಸ) ರವರ ಜೀವನ ಮತ್ತು ಸಂದೇಶಗಳನ್ನು ಯುವಜನತೆಗೆ ಮನವರಿಕೆ ಮಾಡಿಕೊಡುವ ನಿಟ್ಟಿನಲ್ಲಿ ಜಮಾಆತೆ ಇಸ್ಲಾಮಿಕ್ ಹಿಂದ್ ಆಯೋಜಿಸಿರುವ…

ಕನ್ನಡ ಸಾಹಿತ್ಯ ಪರಿಷತ್ ಕನ್ನಡಿಗರ ಅಸ್ಮಿತೆ

October 01, 2026 5:32 pm

ಸರ್ಕಾರಿ ಆಸ್ಪತ್ರೆಯಲ್ಲಿ ಮಕ್ಕಳ ಲಸಿಕೆ, ಮಿಟಮಿನ್ ಹನಿ ಇಲ್ಲದೆ ಪರದಾಟ

October 01, 2026 5:29 pm

ಹರಗುರು ಚರಮೂರ್ತಿಗಳು, ಗಣ್ಯರು ಭಾಗಿ: ಆಕರ್ಷಕ ಕಲಾ ಪ್ರದರ್ಶನ

October 01, 2026 5:27 pm
News by Date
October 2026
M T W T F S S
 1234
567891011
12131415161718
19202122232425
262728293031  
« Sep    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.