BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಬಸವರಾಜ ಕನ್ನಾಳೆ ಅವರನ್ನು ಸಿಂಡಿಕೇಟ್ ಸದಸ್ಯತ್ವದಿಂದ ವಜಾಗೊಳಿಸಬೇಕೆಂದು ಆಗ್ರಹ
  • ಸರ್ಕಾರ ಶ್ರೀಕೃಷ್ಣ ಜಯಂತಿಯ ಮೂಲಕ ಸಮುದಾಯದ ಎಲ್ಲರೂ ಒಂದೆಡೆ ಸೇರುವ ಅವಕಾಶ ಮಾಡಿಕೊಟ್ಟಿದೆ
  • ರೈತರ ವಿಕಸನಕ್ಕೆ ವಿಬಿ-ಜಿ ರಾಮ್ ಜಿ ಯೋಜನೆ ಸಹಕಾರಿ: ಹೇಮಂತ್
  • ರೈತರು ಜೀವಿತಾವಧಿಯಲ್ಲಿ ೫ ಲಕ್ಷದವರೆಗೆ ಸೌಲಭ್ಯಗಳನ್ನು ಪಡೆದುಕೊಳ್ಳಿ: ಪಿಡಿಒ
  • ಸೇವಾ ಕಾರ್ಯಗಳೇ ರೋಟರಿ ಕ್ಲಬ್‌ನ ಮೂಲ ದ್ಯೇಯೊದ್ದೇಶ
  • ಲೋಪವಿಲ್ಲದಂತೆ ನಡೆಸಲು ಜಿಲ್ಲಾಧಿಕಾರಿ ಸೂಚನೆ
  • ಜಾಬ್ ಕಾರ್ಡ್ ಪಡೆಯಲು ಗ್ರಾಮಸ್ಥರಿಗೆ ಕರೆ
  • ಸೆ.೫ ರಿಂದ ಜಿಲ್ಲಾದ್ಯಂತ “ಪ್ರಜಾಸೇವೆ ಆಂದೋಲನ”- ಜಿಲ್ಲಾಧಿಕಾರಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಮೇ ೧೩ ರಂದು ಅಭಿನಂದನಾ ಗ್ರಂಥ ಬಿಡುಗಡೆ
ತುಮಕೂರು

ಮೇ ೧೩ ರಂದು ಅಭಿನಂದನಾ ಗ್ರಂಥ ಬಿಡುಗಡೆ

By News Desk BenkiyabaleUpdated:May 06, 2025 3:23 pm
ಕೊರಟಗೆರೆ:  ತುಮಕೂರು ಪಟ್ಟಣದಲ್ಲಿ ಮೇ ೧೩ ರಂದು ನಡೆಯುವ ಸಹಕಾರ ಸಚಿವ ಕೆ.ಎನ್.ರಾಜಣ್ಣ ನವರ ೭೫ನೇ ಜನ್ಮದಿನದ ಅಮೃತ್ಸವ ಕಾರ್ಯಕ್ರಮದಲ್ಲಿ ಅಭಿನಂದನಾ ಗ್ರಂಥ ಬಿಡುಗಡೆ ಕಾರ್ಯಕ್ರöಮವನ್ನು ಅದ್ದೂರಿಯಾಗಿ ಆಚರಿಸಲ್ಲಿದ್ದು ಸಚಿವರ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಹಿಂದುಳಿದ ವರ್ಗಗಳ ಜಿಲ್ಲಾಧ್ಯಕ್ಷ ಧನ್ಯ ಕುಮಾರ್ ಮನವಿ ಮಾಡಿದ್ದಾರೆ.
ಅವರು ಕೊರಟಗೆರೆ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಹಿಂದುಳಿದ ವರ್ಗಗಳ ಒಕ್ಕೂಟ ಏರ್ಪಡಿಸಿದ್ದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿ ಜಿಲ್ಲೆಯ ಎಲ್ಲಾ ಹಿಂದುಳಿದ ವರ್ಗಗಳ ಜನಾಂಗದವರು ತಿರ್ಮಾನದಂತೆ ಮೇ.೧೩ ರಂದು ಮಂಗಳವಾರ ಬೆಳಿಗ್ಗೆ ೧೧ ಗಂಟೆಗೆ ತುಮಕೂರು ನಗರದ ಬಿ.ಹೆಚ್.ರಸ್ತೆಯ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಕಾರ್ಯಕ್ರಮ ನಡೆಸಲು ತೀರ್ಮಾನವಾಗಿದ್ದು ಕಲ್ಪತರು ನಾಡು ತುಮಕೂರು ಜಿಲ್ಲೆಯ ರೈತರು ಸೇರಿದಂತೆ, ಸಾಮಾಜಿಕ, ಸಹಕಾರ ವಲಯದ ಸಮಗ್ರ ಅಭಿವೃದ್ದಿಗೆ ಬದ್ದತೆಯಿಂದ ತೊಡಗಿಸಿಕೊಂಡಿರುವ ಜನಪ್ರಿಯ ನಾಯಕ ಸಹಕಾರ ರಂಗದ ಪ್ರತಿಷ್ಠಿತ ಸಹಕಾರ ರತ್ನ ಪುರಸ್ಕೃತರು, ಕರ್ನಾಟಕ ಸರ್ಕಾರದ ಸಹಕರ ಸಚಿವರಾದ ಕೆ.ಎನ್.ರಾಜಣ್ಣ ನವರು ೭೫ನೇ ವರ್ಷಕ್ಕೆ ಕಾಲಿರಿಸಿದ್ದಾರೆ, ಅವರು ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರಾಗಿ, ವಿಧಾನ ಪರಿಷತ್ ಸದಸ್ಯರಾಗಿ, ಬೆಳ್ಳಾವಿ ಶಾಸಕರಾಗಿ, ಪ್ರಸ್ತುತ ಎರಡನೇ ಅವಧಿಗೆ ಮಧುಗಿರಿ ವಿಧಾನಸಭಾ ಕ್ಷೇತ್ರದ ಶಾಸಕರೂ ಆಗಿರುವ ಕೆ.ಎನ್.ರಾಜಣ್ಣ ನವರ ಸೇವೆ ಬಹಳ ಅಪಾರ ಎಂದು ತಿಳಿಸಿದರು.
ತುಮಕೂರು ಡಿಸಿಸಿ ಬ್ಯಾಂಕ್‌ನಲ್ಲಿ ಕಳೆದ ೩ ದಶಕಗಳಿಂದ ಅಧ್ಯಕ್ಷರಾಗಿ ಜಿಲ್ಲೆಯ ರೈತರ ಹಿತೈಷಿಯಾಗಿ ಅತ್ಯುತ್ತಮ ಸಹಕಾರ ನೀಡುತ್ತಿದ್ದಾರೆ, ನೇರ ನಡೆ ನುಡಿಯ ಕೆ.ಎನ್. ರಾಜಣ್ಣ ರವರು ಪಕ್ಷಾತೀತವಾಗಿ, ಜ್ಯಾತ್ಯಾತೀತವಾಗಿ ರೈತರ ಅಬಲರ, ಶೋಷಿತರ ಹಾಗೂ ಎಲ್ಲಾ ಜಾತಿಯಲ್ಲಿರುವ ಬಡವರ ಏಳಿಗೆಗೆ ನಿರಂತರ ಶ್ರಮಿಸುತ್ತಿದ್ದಾರೆ, ಮಾಜಿ ಪ್ರದಾನಿ ಇಂದಿರಾ ಗಾಂಧಿ, ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಹಾಗೂ ಬಂಗಾರಪ್ಪ ಮತ್ತು ಪ್ರಚಲಿತ ರಾಜಕಾರಣಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇವರುಗಳ ಆದರ್ಶದಂತೆ ಸಮಾಜ ಸೇವೆ ಹಾಗೂ ಬಡ ಕುಟುಂಬಗಳ ನಿರುದ್ಯೋಗಿ ವಿದ್ಯಾವಂತರಿಗೆ ಉದ್ಯೋಗ ಮತ್ತು ಸಮಾಜದ ಬಗ್ಗೆ ಕಳಕಳಿ ಇರುವ ಯುವ ನಾಯಕರನ್ನು ಸೃಷ್ಟಿಸುವಲ್ಲಿ ಹೆಚ್ಚು ಶ್ರಮಿಸುತ್ತಿರು ವುದರೊಂದಿಗೆ ಸಹಕಾರ ಕ್ಷೇತ್ರದ ಬಲವರ್ಧನೆಗೆ ತಮ್ಮ ದುರದೃಷ್ಠಿ ಚಿಂತನೆಗಳೊAದಿಗೆ ಹಲವು ಸಾಮಾಜಿಕ ಆರ್ಥಿಕ ಬೆಳವಣಿಗೆಗೆ ಬದ್ದರಾಗಿದ್ದಾರೆ ಎಂದು ತಿಳಿಸಿದರು.
ಪ.ಪಂ.ಸದಸ್ಯ ಹಾಗೂ ಕೆಪಿಸಿಸಿ ಸದಸ್ಯ ಎ.ಡಿ.ಬಲರಾಮಯ್ಯ ಮಾತನಾಡಿ ಸಹಕಾರ ಸಚಿವ ಕೆ.ಎನ್.ರಾಜಣ್ಣ ನವರ ೭೫ನೇ ಜನ್ಮದಿನವನ್ನು ಬಹಳ ಅದ್ದೂರಿಯಾಗಿ ಆಚರಿಸಲು ನಿರ್ಧರಿಸಲಗಿದ್ದು ಕೊರಟಗೆರೆ ತಾಲೂಕಿನಿಂದ ಪಕ್ಷಾತೀತವಾಗಿ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಿಸುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಮನವಿ ಮಾಡಿದ್ದರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅರಕೆರೆ ಶಂಕರ್ ಮಾತನಾಡಿ ಕೆ.ಎನ್.ರಾಜಣ್ಣ ರವರು ಕಳೆದ ೫೦ ವರ್ಷಗಳಿಂದ ಸಾಮಾಜಿಕ, ಸಹಕರ ಕ್ಷೇತ್ರಕ್ಕೆ ನೀಡಿರುವ ಕೊಡುಗೆಗಳನ್ನು ಗುರುತಿಸಿ ಅವರ ಬದುಕಿನ ಸಾರ್ಥಕತೆಯ ೭೫ನೇ ಜನ್ಮದಿನದ ಅಂಗವಾಗಿ ತುಮಕೂರು ಜಿಲ್ಲೆಯ ಆತ್ಮೀಯ ಅಭಿಮಾನಿಗಳು, ಹಿತೈಷಿಗಳು ಬಿಡುಗಡೆ ಗೊಳಿಸುತ್ತಿರುವ ಕೆ.ಎನ್. ಆರ್.ಅಭಿನಂದನಾ ಗ್ರಂಥ ಬಿಡುಗಡೆ ಮಾಡುತ್ತಿರುವುದು ಅಭಿನಂದನಾರ್ಹವಾಗಿದೆ ಎಂದರು.
ಕಾರ್ಯದರ್ಶಿ ಶಿವಣ್ಣ ಮಾತನಾಡಿ ಮೇ.೧೩ ನಡೆಯುವ ಕಾರ್ಯಕ್ರಮಕ್ಕೆ ಕರ್ನಾಟಕ ಸರ್ಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಗೃಹ ಸಚಿವ ಡಾ.ಜಿ.ಪರಮೇಶ್ವರ್, ಕೇಂದ್ರ ಸಹಾಯಕ ರೈಲ್ವೇ ಮತು ಜಲಶಕ್ತಿ ಸಚಿವ ವಿ.ಸೋಮಣ್ಣ, ಸೇರಿದಂತೆ ರಾಜ್ಯ ಸರ್ಕಾರದ ಸಚಿವರುಗಳು ಜಿಲ್ಲೆಯ ಎಲ್ಲಾ ಶಾಸಕರುಗಳು ಹಾಗೂ ಹಿರಿಯ ನಾಯಕರು ಸೇರಿದಂತೆ ಸಹಕಾರಿ ಮುಖಂಡರುಗಳು, ಗಣ್ಯರು ಭಾಗವಹಿಸುವರು ಎಂದರು.
ಪತ್ರಿಕಾ ಗೋಷ್ಠಿಯಲ್ಲಿ ಡಿಸಿಸಿ ಬ್ಯಾಂಕ್ ನಿರ್ದೇಶಕ ಹನುಮಾನ್, ಬೋರಣ್ಣ, ಮಂಜೇಶ್, ಶಾಂತಕುಮಾರ್, ಪುರುಷೋತ್ತಮ್, ಪವನ್‌ಕುಮಾರ್, ಆಂಜನೇಯುಲು, ರುದ್ರೇಶ್, ಅಶ್ವತ್ಥನಾರಾಯಣ್‌ರಾಜು, ಗಟ್ಲಹಳ್ಳಿ ಕುಮಾರ್, ವಿನಯ್‌ಕುಮಾರ್, ಕೇಶವಮೂರ್ತಿ, ಗೋವಿಂದರಾಜು, ಚಿಕ್ಕಣ್ಣ, ದಾಕ್ಷಾಯಿಣಿ, ದೊಡ್ಡಣ್ಣ, ಓಬಳರಾಜು, ಶಶಿಕುಮಾರ್, ರಾಜೇಶ್‌ದೊಡ್ಡಮುನಿ, ಚಿನ್ನಿವೆಂಕಟಶೆಟ್ಟಿ, ಶಶಿಕುಮಾರ್, ಮಂಜುನಾಥ್, ಗೌರಿಶಂಕರ್, ಆನಂದ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
(Visited 1 times, 1 visits today)
tumkur ಕೊರಟಗೆರೆ:
Previous Articleಒಳ ಮೀಸಲಾತಿ ಸಮೀಕ್ಷೆ ಸಾರ್ವಜನಿಕರು ಸಹಕರಿಸಿ: ಜಿಲ್ಲಾಧಿಕಾರಿ 
Next Article ಆರೋಗ್ಯ ರಕ್ಷಣೆಯ ಬಗ್ಗೆ ವಿಶೇಷ ಕಾರ್ಯಾಗಾರ
News Desk Benkiyabale

Related Posts

ಬಸವರಾಜ ಕನ್ನಾಳೆ ಅವರನ್ನು ಸಿಂಡಿಕೇಟ್ ಸದಸ್ಯತ್ವದಿಂದ ವಜಾಗೊಳಿಸಬೇಕೆಂದು ಆಗ್ರಹ

September 04, 2026 4:26 pm news

ಸರ್ಕಾರ ಶ್ರೀಕೃಷ್ಣ ಜಯಂತಿಯ ಮೂಲಕ ಸಮುದಾಯದ ಎಲ್ಲರೂ ಒಂದೆಡೆ ಸೇರುವ ಅವಕಾಶ ಮಾಡಿಕೊಟ್ಟಿದೆ

September 04, 2026 3:59 pm news

ರೈತರ ವಿಕಸನಕ್ಕೆ ವಿಬಿ-ಜಿ ರಾಮ್ ಜಿ ಯೋಜನೆ ಸಹಕಾರಿ: ಹೇಮಂತ್

September 04, 2026 2:52 pm news
ತಾಜಾ ಸುದ್ಧಿಗಳು
news

ಬಸವರಾಜ ಕನ್ನಾಳೆ ಅವರನ್ನು ಸಿಂಡಿಕೇಟ್ ಸದಸ್ಯತ್ವದಿಂದ ವಜಾಗೊಳಿಸಬೇಕೆಂದು ಆಗ್ರಹ

September 04, 2026 4:26 pm
news

ಸರ್ಕಾರ ಶ್ರೀಕೃಷ್ಣ ಜಯಂತಿಯ ಮೂಲಕ ಸಮುದಾಯದ ಎಲ್ಲರೂ ಒಂದೆಡೆ ಸೇರುವ ಅವಕಾಶ ಮಾಡಿಕೊಟ್ಟಿದೆ

September 04, 2026 3:59 pm
news

ರೈತರ ವಿಕಸನಕ್ಕೆ ವಿಬಿ-ಜಿ ರಾಮ್ ಜಿ ಯೋಜನೆ ಸಹಕಾರಿ: ಹೇಮಂತ್

September 04, 2026 2:52 pm
news

ರೈತರು ಜೀವಿತಾವಧಿಯಲ್ಲಿ ೫ ಲಕ್ಷದವರೆಗೆ ಸೌಲಭ್ಯಗಳನ್ನು ಪಡೆದುಕೊಳ್ಳಿ: ಪಿಡಿಒ

September 04, 2026 2:44 pm
news

ಸೇವಾ ಕಾರ್ಯಗಳೇ ರೋಟರಿ ಕ್ಲಬ್‌ನ ಮೂಲ ದ್ಯೇಯೊದ್ದೇಶ

September 04, 2026 2:42 pm
news

ಲೋಪವಿಲ್ಲದಂತೆ ನಡೆಸಲು ಜಿಲ್ಲಾಧಿಕಾರಿ ಸೂಚನೆ

September 04, 2026 2:40 pm
Our Youtube Channel
Our Picks

ಬಸವರಾಜ ಕನ್ನಾಳೆ ಅವರನ್ನು ಸಿಂಡಿಕೇಟ್ ಸದಸ್ಯತ್ವದಿಂದ ವಜಾಗೊಳಿಸಬೇಕೆಂದು ಆಗ್ರಹ

September 04, 2026 4:26 pm

ಸರ್ಕಾರ ಶ್ರೀಕೃಷ್ಣ ಜಯಂತಿಯ ಮೂಲಕ ಸಮುದಾಯದ ಎಲ್ಲರೂ ಒಂದೆಡೆ ಸೇರುವ ಅವಕಾಶ ಮಾಡಿಕೊಟ್ಟಿದೆ

September 04, 2026 3:59 pm

ರೈತರ ವಿಕಸನಕ್ಕೆ ವಿಬಿ-ಜಿ ರಾಮ್ ಜಿ ಯೋಜನೆ ಸಹಕಾರಿ: ಹೇಮಂತ್

September 04, 2026 2:52 pm

ರೈತರು ಜೀವಿತಾವಧಿಯಲ್ಲಿ ೫ ಲಕ್ಷದವರೆಗೆ ಸೌಲಭ್ಯಗಳನ್ನು ಪಡೆದುಕೊಳ್ಳಿ: ಪಿಡಿಒ

September 04, 2026 2:44 pm

ಸೇವಾ ಕಾರ್ಯಗಳೇ ರೋಟರಿ ಕ್ಲಬ್‌ನ ಮೂಲ ದ್ಯೇಯೊದ್ದೇಶ

September 04, 2026 2:42 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಬಸವರಾಜ ಕನ್ನಾಳೆ ಅವರನ್ನು ಸಿಂಡಿಕೇಟ್ ಸದಸ್ಯತ್ವದಿಂದ ವಜಾಗೊಳಿಸಬೇಕೆಂದು ಆಗ್ರಹ

By News Desk BenkiyabaleSeptember 04, 2026 4:26 pm

ತುಮಕೂರು: ಕೆಪಿಎಸ್‌ಸಿ ಪಶು ವೈದ್ಯಾಧಿಕಾರಿ ನೇಮಕಾತಿ ಹಗರಣದಲ್ಲಿ ಭಾಗಿಯಾಗಿರುವ ತುಮಕೂರು ವಿಶ್ವವಿದ್ಯಾನಿಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ…

ಸರ್ಕಾರ ಶ್ರೀಕೃಷ್ಣ ಜಯಂತಿಯ ಮೂಲಕ ಸಮುದಾಯದ ಎಲ್ಲರೂ ಒಂದೆಡೆ ಸೇರುವ ಅವಕಾಶ ಮಾಡಿಕೊಟ್ಟಿದೆ

September 04, 2026 3:59 pm

ರೈತರ ವಿಕಸನಕ್ಕೆ ವಿಬಿ-ಜಿ ರಾಮ್ ಜಿ ಯೋಜನೆ ಸಹಕಾರಿ: ಹೇಮಂತ್

September 04, 2026 2:52 pm

ರೈತರು ಜೀವಿತಾವಧಿಯಲ್ಲಿ ೫ ಲಕ್ಷದವರೆಗೆ ಸೌಲಭ್ಯಗಳನ್ನು ಪಡೆದುಕೊಳ್ಳಿ: ಪಿಡಿಒ

September 04, 2026 2:44 pm
News by Date
September 2026
M T W T F S S
 123456
78910111213
14151617181920
21222324252627
282930  
« Aug    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.