BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಬಸವರಾಜ ಕನ್ನಾಳೆ ಅವರನ್ನು ಸಿಂಡಿಕೇಟ್ ಸದಸ್ಯತ್ವದಿಂದ ವಜಾಗೊಳಿಸಬೇಕೆಂದು ಆಗ್ರಹ
  • ಸರ್ಕಾರ ಶ್ರೀಕೃಷ್ಣ ಜಯಂತಿಯ ಮೂಲಕ ಸಮುದಾಯದ ಎಲ್ಲರೂ ಒಂದೆಡೆ ಸೇರುವ ಅವಕಾಶ ಮಾಡಿಕೊಟ್ಟಿದೆ
  • ರೈತರ ವಿಕಸನಕ್ಕೆ ವಿಬಿ-ಜಿ ರಾಮ್ ಜಿ ಯೋಜನೆ ಸಹಕಾರಿ: ಹೇಮಂತ್
  • ರೈತರು ಜೀವಿತಾವಧಿಯಲ್ಲಿ ೫ ಲಕ್ಷದವರೆಗೆ ಸೌಲಭ್ಯಗಳನ್ನು ಪಡೆದುಕೊಳ್ಳಿ: ಪಿಡಿಒ
  • ಸೇವಾ ಕಾರ್ಯಗಳೇ ರೋಟರಿ ಕ್ಲಬ್‌ನ ಮೂಲ ದ್ಯೇಯೊದ್ದೇಶ
  • ಲೋಪವಿಲ್ಲದಂತೆ ನಡೆಸಲು ಜಿಲ್ಲಾಧಿಕಾರಿ ಸೂಚನೆ
  • ಜಾಬ್ ಕಾರ್ಡ್ ಪಡೆಯಲು ಗ್ರಾಮಸ್ಥರಿಗೆ ಕರೆ
  • ಸೆ.೫ ರಿಂದ ಜಿಲ್ಲಾದ್ಯಂತ “ಪ್ರಜಾಸೇವೆ ಆಂದೋಲನ”- ಜಿಲ್ಲಾಧಿಕಾರಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಆರೋಗ್ಯ ರಕ್ಷಣೆಯ ಬಗ್ಗೆ ವಿಶೇಷ ಕಾರ್ಯಾಗಾರ
ತುಮಕೂರು

ಆರೋಗ್ಯ ರಕ್ಷಣೆಯ ಬಗ್ಗೆ ವಿಶೇಷ ಕಾರ್ಯಾಗಾರ

By News Desk BenkiyabaleUpdated:May 06, 2025 3:24 pm
ತುಮಕೂರು: ಆಸ್ಪತ್ರೆಗಳಲ್ಲಿ ಜೈವಿಕ ವೈದ್ಯಕೀಯ ತ್ಯಾಜ್ಯ ನಿರ್ವಹಣೆ, ಆರೋಗ್ಯ ಕಾರ್ಯಕರ್ತರು, ರೋಗಿಗಳು ಮತ್ತು ಪರಿಸರಕ್ಕೆ ಸುರಕ್ಷತೆಯನ್ನು ಕಾಪಾಡಿಕೊಳ್ಳಲು ಅನುಸರಿಸಬೇಕಾದ ನಿಯಮಗಳು ಮತ್ತು ಶಿಷ್ಟಾಚಾರಗಳನ್ನು ಪಾಲಿಸುವುದು ಸೋಂಕುಗಳನ್ನು ತಡೆಗಟ್ಟಲು ಮತ್ತು ಸಾರ್ವಜನಿಕ ಆರೋಗ್ಯವನ್ನು ರಕ್ಷಿಸಲು ಕೈಗೊಳ್ಳಬೇಕಾದ ಮಾರ್ಗೋಪಾಯಗಳ ಕುರಿತು ಒಂದು ದಿನದ ಕಾರ್ಯಾಗಾರವನ್ನು ಆರೋಗ್ಯ ಕ್ಷೇತ್ರದ ವೃತ್ತಿಪರರಿಗೆ ನಗರದ ಶ್ರೀ ಸಿದ್ದಾರ್ಥ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆಯಲ್ಲಿ ಯಶಸ್ವಿಯಾಗಿ ನಡೆಸಲಾಯಿತು.
ಕರ್ನಾಟಕ ಅಲೈಡ್ & ಹೆಲ್ತ್ಕೇರ್ ಪ್ರೊಫೆಷನಲ್ಸ್ ಅಸೋಸಿಯೇಷನ್ ಸಹಯೋಗದಲ್ಲಿ ನಗರದ ಶ್ರೀ ಸಿದ್ದಾ ರ್ಥ  ವೈದ್ಯಕೀಯ ಕಾಲೇಜಿನ ನಾಗಾರ್ಜುನ ಸಭಾಂಗಣದಲ್ಲಿ ಹಮ್ಮಿಕೊ ಳ್ಳಲಾಗಿದ್ದ ಒಂದು ದಿನದ ಕಾರ್ಯಾಗಾರಕ್ಕೆ ಚಾಲನೆ ನೀಡಿದ ಸಾಹೇ ವಿಶ್ವವಿದ್ಯಾಲಯದ ಉಪಕುಲಪತಿ ಡಾ.ಕೆ.ಬಿ. ಲಿಂಗೇಗೌಡ ಆರೋಗ್ಯ ಕ್ಷೇತ್ರದ ವೃತ್ತಿಪರರಿಗೆ ಉತ್ತಮ ಕಾರ್ಯತತ್ಪರತೆಯ ಪರಿಸ್ಥಿತಿಗಳನ್ನು ಅನಾವರಣಗೊಳಿಸುವುದು, ವೃತ್ತಿಜೀವನದ ನಿರಂತರ ಜ್ಞಾನದ ಉನ್ನತೀಕರಣ, ಮಾಹಿತಿ ಮತ್ತು ಆಲೋಚನೆಗಳು, ಜ್ಞಾನ, ಅನುಭವಗಳು ಮತ್ತು ಉತ್ತಮ ಅಭ್ಯಾಸಗಳ ಕಲಿಕೆಗೆ ಕಾರ್ಯಾಗಾರಗಳು ಅನುಕೂಲವಾಗುತ್ತವೆ ಎಂದರು.
ಸಾಹೇ ರಿಜಿಸ್ಟಾçರ್ ಡಾ.ಅಶೋಕ್ ಮೆಹ್ತಾ ಮಾತನಾಡಿ, ಆಸ್ಪತ್ರೆಯ ವ್ಯವಸ್ಥೆಯಲ್ಲಿ, ಪ್ರಯೋಗಾಲಯದಲ್ಲಿ ಗುಣಮಟ್ಟ ನಿಯಂತ್ರಣ, ವಿಶ್ವಾಸಾರ್ಹ ಮತ್ತು ಸಕಾಲಿಕ ಫಲಿತಾಂಶಗಳನ್ನು ಖಚಿತಪಡಿಸಿಕೊಳ್ಳುವುದು ವೈದ್ಯಕೀಯ ಕ್ಷೇತ್ರದ ವೃತ್ತಿಪರ ಕಾರ್ಯಕತರ ಮೇಲೆ ಕೇಂದ್ರೀಕರಿಸುತ್ತದೆ. ರೋಗಿಗಳ ಯೋಗಕ್ಷೇಮಕ್ಕೆ ಆದ್ಯತೆ ನೀಡಬೇಕು ಎಂದರು.
ಶ್ರೀ ಸಿದ್ದಾರ್ಥ  ವೈದ್ಯಕೀಯ ಕಾಲೇಜಿನ ಉಪಪ್ರಾಂಶುಪಾಲರಾದ ಡಾ. ಪ್ರಭಾಕರ್ ಮಾತನಾಡಿ, ಅಲೈಡ್ ಹೆಲ್ತ್ ಮತ್ತು ಹೆಲ್ತ್ಕೇರ್ ಪ್ರೊಫೆಷನಲ್ಸ್ ಸದಸ್ಯರ ವೃತ್ತಿಜೀವನವನ್ನು ಉತ್ಕೃಷ್ಟಗೊಳಿಸಲು ಕ್ಲಿನಿಕಲ್ ಸ್ನೇಹಿ ಶೈಕ್ಷಣಿಕ ಕಾರ್ಯಕ್ರಮಗಳನ್ನು ಅನಾವರಣಗೊಳಿಸುವುದು ಈ ಕಾರ್ಯಾಗಾರದ ಉದ್ದೇಶವಾಗಿದೆ ಎಂದರು.
ಕಾರ್ಯಾಗಾರದಲ್ಲಿ ಉಪನ್ಯಾಸ ನೀಡಿದ ಶ್ರೀ ಸಿದ್ದಾರ್ಥ  ವೈದ್ಯಕೀಯ ಕಾಲೇಜಿನ ಸೂಕ್ಷ್ಮ ಜೀವವಿಜ್ಞಾನ ವಿಭಾಗದ ಪ್ರಾಧ್ಯಾಪಕರಾದ ಡಾ.ಎಸ್.ಸಿ. ಚಂದ್ರಶೇಖರ್, ಆಸ್ಪತ್ರೆಗಳಲ್ಲಿ ಜೈವಿಕ ವೈದ್ಯಕೀಯ ತ್ಯಾಜ್ಯ ನಿರ್ವಹಣೆಯು ಹಲವಾರು ಸವಾಲುಗಳನ್ನು ಒಳಗೊಂಡಿದೆ.  ತಾಜ್ಯಗಳ ಸಂಗ್ರಹಣೆ, ಪ್ರತ್ಯೇಕತೆ, ಸಂಸ್ಕರಣೆ ಮತ್ತು ವಿಲೇವಾರಿ ಇಂದು ಬಹುದೊಡ್ಡ ಸವಾಲಗಿದೆ. ಆರೋಗ್ಯ ಕಾರ್ಯಕರ್ತರು, ರೋಗಿಗಳು ಮತ್ತು ಪರಿಸರದ ಸುರಕ್ಷತೆಯನ್ನು ಗಮನದಲ್ಲಿ ಇಟ್ಟುಕೊಳ್ಳುವುದರ ಜೊತೆಗೆ ನಿಯಮಗಳು ಮತ್ತು ಶಿಷ್ಟಾಚಾರಗಳನ್ನು ಪಾಲಿಸುವತ್ತ ಗಮನಹರಿಸಬೇಕು ಎಂದರು.
ಆಪರೇಷನ್ ಥಿಯೇಟರ್ ಮತ್ತು ಅರಿವಳಿಕೆಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾದ ಡಾ.ಎಸ್.ಬಿ.ಗಂಗಾಧರ್ ಮಾತನಾಡಿದರು. ಸಾಹೇ ವಿವಿ ಪರೀಕ್ಷಾಂಗ ನಿಯಂತ್ರಕರಾದ ಡಾ.ಗುರುಶಂಕರ್, ಕಾಲೇಜಿನ ವೈದ್ಯಕೀಯ ಅಧೀಕ್ಷಕರಾದ ಡಾ.ರಾಜೇಶ್ವರಿ ದೇವಿ, ವೈದ್ಯರಾದ ಡಾ.ಚೈತ್ರಾ.ಎಚ್., ಡಾ.ಎಚ್. ಆರ್.ವಿನೋದ್ ಕುಮಾ ರ್, ಡಾ.ಟಿ.ನಂದಿನಿ, ಡಾ.ರಮೇಶ್,  ಡಾ.ಮಸ್ತಾನ್, ಡಾ.ಶ್ರದ್ಧಾ, ಡಾ.ಕೊಟ್ರೇಶ್, ಡಾ.ಸುರೇಶ್ ಬಾಬು, ಅನಿಲ್ ಕುಮಾರ್, ನೇಹಾ ಅವರು ಪ್ರಾಯೋಗಿಕವಾಗಿ ಉಪನ್ಯಾಸ ನೀಡಿದರು.
ಸೂಕ್ಷ್ಮ ಜೀವವಿಜ್ಞಾನ ವಿಭಾಗದ ಪ್ರಾಧ್ಯಾಪಕರು ಹಾಗೂ ಕಾರ್ಯಾ ಗಾರದ ಸಂಯೋಜಕರಾದ ಡಾ. ವೀಣಾ ಕೃಷ್ಣಮೂರ್ತಿ ಪ್ರಾಸ್ತಾವಿಕವಾಗಿ ಮಾತನಾಡಿ, ಆರೋಗ್ಯ ವೃತ್ತಿಪರರಿಗೆ ಉತ್ತಮ ಕೆಲಸದ ಪರಿಸ್ಥಿತಿಗಳನ್ನು ಅನಾವರಣಗೊಳಿಸುವುದು, ನೆಟ್‌ವರ್ಕಿಂಗ್ ಸೆಂಟರ್ ಮಾಹಿತಿ ಮತ್ತು ಆಲೋಚನೆಗಳು, ಜ್ಞಾನ, ಅನುಭವಗಳು ಮತ್ತು ಉತ್ತಮ ಅಭ್ಯಾಸಗಳ ಬೆಳೆಸಿಕೊಳ್ಳುವಂತೆ ಮಾಡಲು ಈ ಕಾರ್ಯಾಗಾರದ ಹಮ್ಮಿಕೊಳ್ಳಲಾಗಿದೆ ಎಂದರು.
ತುಮಕೂರು ನಗರದ ಶ್ರೀದೇವಿ, ಸಿದ್ದಗಂಗಾ ವೈದ್ಯಕೀಯ ಕಾಲೇಜು ಸೇರಿದಂತೆ ವಿವಿಧ ಕಡೆಯಿಂದ ೧೦೦ಕ್ಕೂ ಹೆಚ್ಚು ಅಲೈಡ್ & ಹೆಲ್ತ್ಕೇರ್ ವಿಭಾಗದ ವಿದ್ಯಾರ್ಥಿಗಳು ಕಾರ್ಯಾಗಾರದಲ್ಲಿ ಪಾಲ್ಗೊಂಡಿದ್ದರು.
(Visited 1 times, 1 visits today)
tumkur
Previous Articleಮೇ ೧೩ ರಂದು ಅಭಿನಂದನಾ ಗ್ರಂಥ ಬಿಡುಗಡೆ
Next Article ನಿಸ್ವಾರ್ಥತೆಯಿಂದ ಸಮಾಜದ ಒಳಿತಿಗೆ ಶ್ರಮಿಸಿದರೆ ಶ್ರೇಯಸ್ಸು
News Desk Benkiyabale

Related Posts

ಬಸವರಾಜ ಕನ್ನಾಳೆ ಅವರನ್ನು ಸಿಂಡಿಕೇಟ್ ಸದಸ್ಯತ್ವದಿಂದ ವಜಾಗೊಳಿಸಬೇಕೆಂದು ಆಗ್ರಹ

September 04, 2026 4:26 pm news

ಸರ್ಕಾರ ಶ್ರೀಕೃಷ್ಣ ಜಯಂತಿಯ ಮೂಲಕ ಸಮುದಾಯದ ಎಲ್ಲರೂ ಒಂದೆಡೆ ಸೇರುವ ಅವಕಾಶ ಮಾಡಿಕೊಟ್ಟಿದೆ

September 04, 2026 3:59 pm news

ರೈತರ ವಿಕಸನಕ್ಕೆ ವಿಬಿ-ಜಿ ರಾಮ್ ಜಿ ಯೋಜನೆ ಸಹಕಾರಿ: ಹೇಮಂತ್

September 04, 2026 2:52 pm news
ತಾಜಾ ಸುದ್ಧಿಗಳು
news

ಬಸವರಾಜ ಕನ್ನಾಳೆ ಅವರನ್ನು ಸಿಂಡಿಕೇಟ್ ಸದಸ್ಯತ್ವದಿಂದ ವಜಾಗೊಳಿಸಬೇಕೆಂದು ಆಗ್ರಹ

September 04, 2026 4:26 pm
news

ಸರ್ಕಾರ ಶ್ರೀಕೃಷ್ಣ ಜಯಂತಿಯ ಮೂಲಕ ಸಮುದಾಯದ ಎಲ್ಲರೂ ಒಂದೆಡೆ ಸೇರುವ ಅವಕಾಶ ಮಾಡಿಕೊಟ್ಟಿದೆ

September 04, 2026 3:59 pm
news

ರೈತರ ವಿಕಸನಕ್ಕೆ ವಿಬಿ-ಜಿ ರಾಮ್ ಜಿ ಯೋಜನೆ ಸಹಕಾರಿ: ಹೇಮಂತ್

September 04, 2026 2:52 pm
news

ರೈತರು ಜೀವಿತಾವಧಿಯಲ್ಲಿ ೫ ಲಕ್ಷದವರೆಗೆ ಸೌಲಭ್ಯಗಳನ್ನು ಪಡೆದುಕೊಳ್ಳಿ: ಪಿಡಿಒ

September 04, 2026 2:44 pm
news

ಸೇವಾ ಕಾರ್ಯಗಳೇ ರೋಟರಿ ಕ್ಲಬ್‌ನ ಮೂಲ ದ್ಯೇಯೊದ್ದೇಶ

September 04, 2026 2:42 pm
news

ಲೋಪವಿಲ್ಲದಂತೆ ನಡೆಸಲು ಜಿಲ್ಲಾಧಿಕಾರಿ ಸೂಚನೆ

September 04, 2026 2:40 pm
Our Youtube Channel
Our Picks

ಬಸವರಾಜ ಕನ್ನಾಳೆ ಅವರನ್ನು ಸಿಂಡಿಕೇಟ್ ಸದಸ್ಯತ್ವದಿಂದ ವಜಾಗೊಳಿಸಬೇಕೆಂದು ಆಗ್ರಹ

September 04, 2026 4:26 pm

ಸರ್ಕಾರ ಶ್ರೀಕೃಷ್ಣ ಜಯಂತಿಯ ಮೂಲಕ ಸಮುದಾಯದ ಎಲ್ಲರೂ ಒಂದೆಡೆ ಸೇರುವ ಅವಕಾಶ ಮಾಡಿಕೊಟ್ಟಿದೆ

September 04, 2026 3:59 pm

ರೈತರ ವಿಕಸನಕ್ಕೆ ವಿಬಿ-ಜಿ ರಾಮ್ ಜಿ ಯೋಜನೆ ಸಹಕಾರಿ: ಹೇಮಂತ್

September 04, 2026 2:52 pm

ರೈತರು ಜೀವಿತಾವಧಿಯಲ್ಲಿ ೫ ಲಕ್ಷದವರೆಗೆ ಸೌಲಭ್ಯಗಳನ್ನು ಪಡೆದುಕೊಳ್ಳಿ: ಪಿಡಿಒ

September 04, 2026 2:44 pm

ಸೇವಾ ಕಾರ್ಯಗಳೇ ರೋಟರಿ ಕ್ಲಬ್‌ನ ಮೂಲ ದ್ಯೇಯೊದ್ದೇಶ

September 04, 2026 2:42 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಬಸವರಾಜ ಕನ್ನಾಳೆ ಅವರನ್ನು ಸಿಂಡಿಕೇಟ್ ಸದಸ್ಯತ್ವದಿಂದ ವಜಾಗೊಳಿಸಬೇಕೆಂದು ಆಗ್ರಹ

By News Desk BenkiyabaleSeptember 04, 2026 4:26 pm

ತುಮಕೂರು: ಕೆಪಿಎಸ್‌ಸಿ ಪಶು ವೈದ್ಯಾಧಿಕಾರಿ ನೇಮಕಾತಿ ಹಗರಣದಲ್ಲಿ ಭಾಗಿಯಾಗಿರುವ ತುಮಕೂರು ವಿಶ್ವವಿದ್ಯಾನಿಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ…

ಸರ್ಕಾರ ಶ್ರೀಕೃಷ್ಣ ಜಯಂತಿಯ ಮೂಲಕ ಸಮುದಾಯದ ಎಲ್ಲರೂ ಒಂದೆಡೆ ಸೇರುವ ಅವಕಾಶ ಮಾಡಿಕೊಟ್ಟಿದೆ

September 04, 2026 3:59 pm

ರೈತರ ವಿಕಸನಕ್ಕೆ ವಿಬಿ-ಜಿ ರಾಮ್ ಜಿ ಯೋಜನೆ ಸಹಕಾರಿ: ಹೇಮಂತ್

September 04, 2026 2:52 pm

ರೈತರು ಜೀವಿತಾವಧಿಯಲ್ಲಿ ೫ ಲಕ್ಷದವರೆಗೆ ಸೌಲಭ್ಯಗಳನ್ನು ಪಡೆದುಕೊಳ್ಳಿ: ಪಿಡಿಒ

September 04, 2026 2:44 pm
News by Date
September 2026
M T W T F S S
 123456
78910111213
14151617181920
21222324252627
282930  
« Aug    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.