BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಬಸವರಾಜ ಕನ್ನಾಳೆ ಅವರನ್ನು ಸಿಂಡಿಕೇಟ್ ಸದಸ್ಯತ್ವದಿಂದ ವಜಾಗೊಳಿಸಬೇಕೆಂದು ಆಗ್ರಹ
  • ಸರ್ಕಾರ ಶ್ರೀಕೃಷ್ಣ ಜಯಂತಿಯ ಮೂಲಕ ಸಮುದಾಯದ ಎಲ್ಲರೂ ಒಂದೆಡೆ ಸೇರುವ ಅವಕಾಶ ಮಾಡಿಕೊಟ್ಟಿದೆ
  • ರೈತರ ವಿಕಸನಕ್ಕೆ ವಿಬಿ-ಜಿ ರಾಮ್ ಜಿ ಯೋಜನೆ ಸಹಕಾರಿ: ಹೇಮಂತ್
  • ರೈತರು ಜೀವಿತಾವಧಿಯಲ್ಲಿ ೫ ಲಕ್ಷದವರೆಗೆ ಸೌಲಭ್ಯಗಳನ್ನು ಪಡೆದುಕೊಳ್ಳಿ: ಪಿಡಿಒ
  • ಸೇವಾ ಕಾರ್ಯಗಳೇ ರೋಟರಿ ಕ್ಲಬ್‌ನ ಮೂಲ ದ್ಯೇಯೊದ್ದೇಶ
  • ಲೋಪವಿಲ್ಲದಂತೆ ನಡೆಸಲು ಜಿಲ್ಲಾಧಿಕಾರಿ ಸೂಚನೆ
  • ಜಾಬ್ ಕಾರ್ಡ್ ಪಡೆಯಲು ಗ್ರಾಮಸ್ಥರಿಗೆ ಕರೆ
  • ಸೆ.೫ ರಿಂದ ಜಿಲ್ಲಾದ್ಯಂತ “ಪ್ರಜಾಸೇವೆ ಆಂದೋಲನ”- ಜಿಲ್ಲಾಧಿಕಾರಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ವಿದ್ಯಾರ್ಥಿಗಳು ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ
ತುಮಕೂರು

ವಿದ್ಯಾರ್ಥಿಗಳು ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ

ಸಾಹೇ ವಿಶ್ವವಿದ್ಯಾಲಯದ ಉಪಕುಲಪತಿ ಡಾ. ಕೆ.ಬಿ. ಲಿಂಗೇಗೌಡ ಸಲಹೆ
By News Desk BenkiyabaleUpdated:May 12, 2025 3:08 pm

ತುಮಕೂರು: ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ವಿದ್ಯಾ ರ್ಥಿಗಳು ಯಾವುದೇ ಕೀಳರಿಮೆಯಿಲ್ಲದೆ ಸ್ಪರ್ಧಿ ಸಲು ತಯಾರಾಗಿ ಮುನ್ನುಗ್ಗಿ ಆಗಮಾತ್ರ ಯಶಸ್ಸುಗಳಿಸಲು ಸಾಧ್ಯ ಎಂದು ಸಾಹೇ ವಿಶ್ವ ವಿದ್ಯಾಲಯದ ಉಪಕುಲಪತಿಗಳಾದ ಡಾ. ಕೆ.ಬಿ. ಲಿಂಗೇಗೌಡ ತಿಳಿಸಿದರು.
ನಗರದ ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾ ವಿದ್ಯಾಲಯದಲ್ಲಿನ ಡಾ. ಜಿ.ಪಿ ನೆಕ್ಸಾಸ್ ಸಭಾಂ ಗಣದಲ್ಲಿ ಸಾಹೇ ವಿಶ್ವವಿದ್ಯಾನಿಲಯದ ಎಂಬಿಎ ವಿಭಾಗದಿಂದ ಆಯೋಜಿಸಿದ್ದ ಉದ್ಯಮಶೀಲತಾ ಮೇಳದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಇಂದು ವಿದ್ಯಾರ್ಥಿಗಳು ಸಾಧಿಸಲು ಸಾಕಷ್ಟು ಅವಕಾಶಗಳಿವೆ ಆ ಅವಕಾಶಗಳನ್ನು ಸರಿಯಾಗಿ ಬಳಸಿಕೊಂಡಾಗ ಮಾತ್ರ ತಮ್ಮ ಗುರಿಯನ್ನು ತಲುಪಲು ಸಾಧ್ಯ. ಹಾಗಾಗಿ ನಿಮ್ಮ ಗರಿಯನ್ನು ನಿರ್ಧರಿಸಿ ಅದನ್ನು ತಲುಪಲು ಶ್ರಮವಹಿಸಿ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಸಾಹೇ ವಿಶ್ವವಿದ್ಯಾಲಯದ ಕುಲಪತಿಗಳ ಆಪ್ತ ಸಲಹೆಗಾರರಾದ ವಿವೇಕ್ ವೀರಯ್ಯ ಮಾತನಾಡಿ, ಪ್ರತಿಯೊಬ್ಬ ವಿದ್ಯಾರ್ಥಿಗಳೂ ಉದ್ಯಮಿಗಳಾಗಲು ಪ್ರಯತ್ನಿಸಿ ಹಾಗೂ ಇದಕ್ಕೆ ಬೇಕಾದ ಮಾರ್ಕೆಟಿಂಗ್ ಸ್ಕಿಲ್ಸ್, ಸಂವಹನ ಕೌಶಲ್ಯವನ್ನು ಬೆಳೆಸಿಕೊಂಡು ನಿಮ್ಮ ಗುರಿಗಳತ್ತ ಮುನ್ನಡೆಯಿರಿ. ಪ್ರತಿಯೊಂದು ಆವಿಷ್ಕಾರಗಳಾಗಿರುವುದು ಅವಶ್ಯಕತೆಗಳು ಬಂದಾಗ ಮಾತ್ರ. ಹಾಗಾಗಿ ವಿದ್ಯಾರ್ಥಿಗಳು ಕ್ರಿಯಾಶೀಲವಾಗಿ ಯೋಚಿಸಿ ಎಂದು ಹೇಳಿದರು.
ಎಸ್‌ಎಸ್‌ಐಟಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಎಂ.ಎಸ್ ರವಿಪ್ರಕಾಶ ಮಾತನಾಡಿ, ಪ್ರತಿಯೊಬ್ಬ ವಿದ್ಯಾರ್ಥಿಗಳೂ ಕೂಡ ಉದ್ಯಮಿ ಗಳಾಗಲು ಬೇಕಾದ ಕೌಶಲ್ಯವನ್ನು ಬೆಳೆಸಿಕೊಳ್ಳಿ, ಸಿಕ್ಕ ಅವಕಾಶಗಳನ್ನು ಸರಿಯಾದ ರೀತಿಯಲ್ಲಿ ಸದುಪಯೋಗ ಪಡಿಸಿಕೊಳ್ಳಿ, ಹೊಸ ಹೊಸ ಅವಿಷ್ಕಾರಗಳನ್ನು ವಿದ್ಯಾರ್ಥಿ ದೆಸೆಯಿಂದಲೇ ಆರಂಭಿಸಿ, ವಿದ್ಯಾರ್ಥಿಗಳಲ್ಲಿರುವ ಕೌಶಲ್ಯ ವನ್ನು ಅನಾವರಣ ಮಾಡುವ ಇಂತಹ ಕಾರ್ಯ ಕ್ರಮಗಳು ಸಾಕಷ್ಟು ನೆಡೆಯಬೇಕು ಎಂದು ತಿಳಿಸಿದರು.
ಉದ್ಯಮಶೀಲ ಮೇಳದ ಉದ್ಘಾಟನಾ ಕಾರ್ಯಕ್ರಮವನ್ನು ಬೆಳಗ್ಗೆ ಸಾಹೇ ವಿವಿಯ ಕುಲಸಚಿವರಾದ ಡಾ.ಅಶೋಕ್ ಮೆಹ್ತಾ ಉದ್ಘಾಟಿಸಿ ಉದ್ಯಮವನ್ನು ಆರಂಭಿಸಲು ಯಾವುದೇ ಕೀಳರಿಮೆಯನ್ನು ಇಟ್ಟುಕೊಳ್ಳಬೇಡಿ ಸಮಾಜದ ಅಗತ್ಯತೆಗಳನ್ನು ಗಮನಿಸಿ ಉತ್ಪನ್ನ ಗಳನ್ನು ಉದ್ಪಾದಿಸಬೇಕು. ಜೊತಗೆ ಗ್ರಾಹಕರ ನಾಡಿಮಿಡಿತವನ್ನು ಅರಿತುಕೊಂಡು ಉತ್ಪನ್ನವನ್ನು ತಯಾರಿಸುವುದು ಒಬ್ಬ ಉತ್ತಮ ಉದ್ಯಮಿಯ ಲಕ್ಷಣ ಎಂದು ಹೇಳಿದರು.
ಈ ಸಂದರ್ಭದಲ್ಲಿ ಬೇರೆ ಬೇರೆ ಕಾಲೇಜಿನ ಹಲವು ವಿದ್ಯಾರ್ಥಿಗಳು ಆಗಮಿಸಿ ವಿವಿಧ ನವೋದ್ಯಮಕ್ಕೆ ಸಂಬAಧ ಪಟ್ಟ ಮಳಿಗೆಗಳನ್ನು ಹಾಕಿ ತಮ್ಮ ಕೌಶಲ್ಯವನ್ನು ಮೆರೆದರು. ಇನ್ನು ಈ ಮಳಿಗೆಗಳಲ್ಲಿ ೩ಡಿ ತಂತ್ರಜ್ಞಾನದಿAದ ಮುದ್ರಿ ಸುತ್ತಿದ್ದ ವಿದ್ಯಾರ್ಥಿಗಳ ಮಳಿಗೆ ಎಲ್ಲರ ಗಮನ ಸೆಳೆಯಿತು. ಕಾರ್ಯಕ್ರಮದಲ್ಲಿ ಈ ಮೇಳದಲ್ಲಿನ ಉತ್ತಮ ಮಳಿಗೆಗೆ ಬಹುಮಾನವನ್ನು ನೀಡ ಲಾಯಿತು.
ಈ ಕಾರ್ಯಕ್ರಮದಲ್ಲಿ ಕಾಲೇಜಿನ ಅಕಾಡೆಮಿಕ್ ಡೀನ್ ಎಸ್.ರೇಣಿಕಾಲತಾ, ಟಿಪಿಒ ಡಾ.ಕೆ.ಎನ್ ಹರೀಶ್, ಎಂಬಿಎ ವಿಭಾಗದ ಮುಖ್ಯಸ್ಥರಾದ ಡಾ.ಎಂ.ಸಿ ರೂಪ, ಹಾಗೂ ಎಲ್ಲಾ ವಿಭಾಗದ ಮುಖ್ಯಸ್ಥರು, ಪ್ರಾಧ್ಯಾಪಕರು ವಿದ್ಯಾರ್ಥಿಗಳು ಹಾಜರಿದ್ದರು.

(Visited 1 times, 1 visits today)
tumkur
Previous Articleಭಾರತ-ಪಾಕಿಸ್ತಾನ ಯುದ್ಧ ಸಂದರ್ಭ
Next Article ವೆಂಕಟಾಪುರ ಗ್ರಾಪಂನಲ್ಲಿ ಅಭಿವೃದ್ಧಿ ಕುಂಟಿತ: ಆರೋಪ
News Desk Benkiyabale

Related Posts

ಬಸವರಾಜ ಕನ್ನಾಳೆ ಅವರನ್ನು ಸಿಂಡಿಕೇಟ್ ಸದಸ್ಯತ್ವದಿಂದ ವಜಾಗೊಳಿಸಬೇಕೆಂದು ಆಗ್ರಹ

September 04, 2026 4:26 pm news

ಸರ್ಕಾರ ಶ್ರೀಕೃಷ್ಣ ಜಯಂತಿಯ ಮೂಲಕ ಸಮುದಾಯದ ಎಲ್ಲರೂ ಒಂದೆಡೆ ಸೇರುವ ಅವಕಾಶ ಮಾಡಿಕೊಟ್ಟಿದೆ

September 04, 2026 3:59 pm news

ರೈತರ ವಿಕಸನಕ್ಕೆ ವಿಬಿ-ಜಿ ರಾಮ್ ಜಿ ಯೋಜನೆ ಸಹಕಾರಿ: ಹೇಮಂತ್

September 04, 2026 2:52 pm news
ತಾಜಾ ಸುದ್ಧಿಗಳು
news

ಬಸವರಾಜ ಕನ್ನಾಳೆ ಅವರನ್ನು ಸಿಂಡಿಕೇಟ್ ಸದಸ್ಯತ್ವದಿಂದ ವಜಾಗೊಳಿಸಬೇಕೆಂದು ಆಗ್ರಹ

September 04, 2026 4:26 pm
news

ಸರ್ಕಾರ ಶ್ರೀಕೃಷ್ಣ ಜಯಂತಿಯ ಮೂಲಕ ಸಮುದಾಯದ ಎಲ್ಲರೂ ಒಂದೆಡೆ ಸೇರುವ ಅವಕಾಶ ಮಾಡಿಕೊಟ್ಟಿದೆ

September 04, 2026 3:59 pm
news

ರೈತರ ವಿಕಸನಕ್ಕೆ ವಿಬಿ-ಜಿ ರಾಮ್ ಜಿ ಯೋಜನೆ ಸಹಕಾರಿ: ಹೇಮಂತ್

September 04, 2026 2:52 pm
news

ರೈತರು ಜೀವಿತಾವಧಿಯಲ್ಲಿ ೫ ಲಕ್ಷದವರೆಗೆ ಸೌಲಭ್ಯಗಳನ್ನು ಪಡೆದುಕೊಳ್ಳಿ: ಪಿಡಿಒ

September 04, 2026 2:44 pm
news

ಸೇವಾ ಕಾರ್ಯಗಳೇ ರೋಟರಿ ಕ್ಲಬ್‌ನ ಮೂಲ ದ್ಯೇಯೊದ್ದೇಶ

September 04, 2026 2:42 pm
news

ಲೋಪವಿಲ್ಲದಂತೆ ನಡೆಸಲು ಜಿಲ್ಲಾಧಿಕಾರಿ ಸೂಚನೆ

September 04, 2026 2:40 pm
Our Youtube Channel
Our Picks

ಬಸವರಾಜ ಕನ್ನಾಳೆ ಅವರನ್ನು ಸಿಂಡಿಕೇಟ್ ಸದಸ್ಯತ್ವದಿಂದ ವಜಾಗೊಳಿಸಬೇಕೆಂದು ಆಗ್ರಹ

September 04, 2026 4:26 pm

ಸರ್ಕಾರ ಶ್ರೀಕೃಷ್ಣ ಜಯಂತಿಯ ಮೂಲಕ ಸಮುದಾಯದ ಎಲ್ಲರೂ ಒಂದೆಡೆ ಸೇರುವ ಅವಕಾಶ ಮಾಡಿಕೊಟ್ಟಿದೆ

September 04, 2026 3:59 pm

ರೈತರ ವಿಕಸನಕ್ಕೆ ವಿಬಿ-ಜಿ ರಾಮ್ ಜಿ ಯೋಜನೆ ಸಹಕಾರಿ: ಹೇಮಂತ್

September 04, 2026 2:52 pm

ರೈತರು ಜೀವಿತಾವಧಿಯಲ್ಲಿ ೫ ಲಕ್ಷದವರೆಗೆ ಸೌಲಭ್ಯಗಳನ್ನು ಪಡೆದುಕೊಳ್ಳಿ: ಪಿಡಿಒ

September 04, 2026 2:44 pm

ಸೇವಾ ಕಾರ್ಯಗಳೇ ರೋಟರಿ ಕ್ಲಬ್‌ನ ಮೂಲ ದ್ಯೇಯೊದ್ದೇಶ

September 04, 2026 2:42 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಬಸವರಾಜ ಕನ್ನಾಳೆ ಅವರನ್ನು ಸಿಂಡಿಕೇಟ್ ಸದಸ್ಯತ್ವದಿಂದ ವಜಾಗೊಳಿಸಬೇಕೆಂದು ಆಗ್ರಹ

By News Desk BenkiyabaleSeptember 04, 2026 4:26 pm

ತುಮಕೂರು: ಕೆಪಿಎಸ್‌ಸಿ ಪಶು ವೈದ್ಯಾಧಿಕಾರಿ ನೇಮಕಾತಿ ಹಗರಣದಲ್ಲಿ ಭಾಗಿಯಾಗಿರುವ ತುಮಕೂರು ವಿಶ್ವವಿದ್ಯಾನಿಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ…

ಸರ್ಕಾರ ಶ್ರೀಕೃಷ್ಣ ಜಯಂತಿಯ ಮೂಲಕ ಸಮುದಾಯದ ಎಲ್ಲರೂ ಒಂದೆಡೆ ಸೇರುವ ಅವಕಾಶ ಮಾಡಿಕೊಟ್ಟಿದೆ

September 04, 2026 3:59 pm

ರೈತರ ವಿಕಸನಕ್ಕೆ ವಿಬಿ-ಜಿ ರಾಮ್ ಜಿ ಯೋಜನೆ ಸಹಕಾರಿ: ಹೇಮಂತ್

September 04, 2026 2:52 pm

ರೈತರು ಜೀವಿತಾವಧಿಯಲ್ಲಿ ೫ ಲಕ್ಷದವರೆಗೆ ಸೌಲಭ್ಯಗಳನ್ನು ಪಡೆದುಕೊಳ್ಳಿ: ಪಿಡಿಒ

September 04, 2026 2:44 pm
News by Date
September 2026
M T W T F S S
 123456
78910111213
14151617181920
21222324252627
282930  
« Aug    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.