BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಕಾನೂನಿನಡಿಯಲ್ಲಿ ಎಲ್ಲಾ ಸಮಸ್ಯೆಗೂ ಪರಿಹಾರವಿದೆ
  • ರಾಷ್ಟ್ರೀಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳ ಸಾಧನೆ
  • ಕನಸು ಸಂಘಟನೆಯಿ0ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ
  • ೧೪ನೇ ಶತಮಾನದ ‘ಜಾತ್ರೆ ವೀರಗಲ್ಲು’ ಶಾಸನ ಪತ್ತೆ
  • ಸ್ವಯಂ ಗಣತಿಯ ಅಭಿವೃದ್ಧಿಗೆ ಕೈಜೋಡಿಸಿ
  • ಏ.೮ ರ ಜನಸ್ಪಂದನ ಸಭೆಯಲ್ಲಿ ಗರಿಷ್ಠ ಪರಿಹಾರಗಳು: ಜಿಲ್ಲಾಧಿಕಾರಿ ವಿಶ್ವಾಸ
  • ಗುಣಮಟ್ಟದ ಹಾಲು ಶೇಖರಣೆ: ಜಿಲ್ಲೆ ರಾಜ್ಯದಲ್ಲೇ ಪ್ರಥಮ
  • ಸಿದ್ಧಗಂಗಾ ಶ್ರೀಗಳ ಜನ್ಮದಿನೋತ್ಸವ ಆಚರಣೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಜಾತಿಗಣತಿಯಲ್ಲಿ ಹಲವಾರು ತಾಂತ್ರಿಕ ದೋಷಗಳು ಉಂಟಾಗುತ್ತಿವೆ
ತುಮಕೂರು

ಜಾತಿಗಣತಿಯಲ್ಲಿ ಹಲವಾರು ತಾಂತ್ರಿಕ ದೋಷಗಳು ಉಂಟಾಗುತ್ತಿವೆ

ಒಳಮೀಸಲಾತಿ ಜಾತಿಗಣತಿ ಸಮೀಕ್ಷೆಯ ಅವಧಿಯನ್ನು ವಿಸ್ತರಿಸುವಂತೆ ಸರ್ಕಾರಕ್ಕೆ ಮನವಿ
By News Desk BenkiyabaleUpdated:May 16, 2025 3:41 pm

ಕೊರಟಗೆರೆ:  ರಾಜ್ಯ ಸರ್ಕಾರವು ನಡೆಸುತ್ತಿರುವ ಒಳಮೀಸಲಾತಿ ಜಾತಿಗಣತಿ ಸಮೀಕ್ಷೆಯ ಅವಧಿಯನ್ನು ವಿಸ್ತರಿಸುವಂತೆ  ಕೊರಟಗೆರೆ ತಾಲ್ಲೂಕು ಛಲವಾದಿ ಮಹಾಸಭಾ ಉಪಾದ್ಯಕ್ಷ ಹನುಮಂತರಾಯಪ್ಪ ಸರ್ಕಾರವನ್ನು ಮನವಿ ಮಾಡಿದ್ದಾರೆ.

ಅವರು ತಾಲ್ಲೂಕಿನ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ ಈಗಾಗಲೇ ನ್ಯಾಯಮೂರ್ತಿಗಳಾದ ಎಚ್.ಎನ್.ನಾಗ್‌ಮೋಹನ್ದಾಸ್ ರವರ ತೀರ್ಪಿನಂತೆ ಕರ್ನಾಟಕ ಸರ್ಕಾರವು ರಾಜ್ಯದಲ್ಲಿ ಒಳಮೀಸಲಾತಿ ಜಾತಿಗಣತಿ ಪ್ರಾರಂಭಿಸಿದ್ದು ಛಲವಾದಿ ಮಹಾಸಭಾ ಇದನ್ನು ಸ್ವಾಗತಿಸಿ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸುತ್ತದೆ, ಆದರೆ ಈ ಜಾತಿಗಣತಿಯಲ್ಲಿ ಹಲವಾರು ತಾಂತ್ರಿಕ ದೋಷಗಳು ಬರುತ್ತಿವೆ ಸರ್ಕಾರವು ಈ ಜನಗಣತಿಗೆ ಇದೇ ಮೇ ತಿಂಗಳ ೧೭ ನೇ ತಾರೀಖು ಅಂತಿಮ ದಿನಾಂಕ ನಿಗದಿಪಡಿಸಿದ್ದು ಇದರಿಂದ ತಾಂತ್ರಿಕ ದೋµದಿಂದ ನಡೆಯುತ್ತಿರುವ ಜಾತಿಗಣತಿ ನಿಖರವಾಗಿ ಮತ್ತು ಗುಣಮಟ್ಟವಾಗಿ ಆಗದ ಕಾರಣ ಸರ್ಕಾರ ಇದರ ಕಾಲಮಿತಿಯನ್ನು ವಿಸ್ತರಿಸಬೇಕು ಎಂದ ಅವರು ಛಲವಾದಿಗಳು ಜಾತಿ ಗಣತಿ ಸಮಯದಲ್ಲಿ ಆದಿದ್ರಾವಿಡ ಎಂದು ಬರೆಸಿ ಬ್ರಾಕೆಟ್ ನಲ್ಲಿ ಛಲವಾದಿ ಎಂದು ಬರೆಸಬೇಕು ಎಂದು ಮನವಿ ಮಾಡಿದರು,

ಜಿಲ್ಲಾ ದಲಿತ ಸೇನೆ ಅದ್ಯಕ್ಷ ಅನಂತ್‌ಕುಮಾರ್ ಮಾತನಾಡಿ ಕೊರಟಗೆರೆ ತಾಲ್ಲೂಕು ಸೇರಿದಂತೆ ಈ ರಾಜ್ಯದಲ್ಲಿ ಒಳಮೀಸಲಾತಿ ಜಾತಿಗಣತಿ ಸರಿಯಾಗಿ ಆಗದಾಗಿದೆ ಒಳಮೀಸಲಾತಿ ಬರುವ ಎಲ್ಲಾ ಜಾತಿಗಳ ಜನರು ಕಡುಬಡವರಾಗಿದ್ದು ದಿನವೂ ಕೂಲಿಗೆ ಊರಿನಿಂದ ಹೊರಗೆ ಹೋಗುತ್ತಾರೆ, ಜಾತಿಗಣತಿಗೆ ಬರುವ ಸಂಪನ್ಮೂಲ ವ್ಯಕ್ತಿಗಳಿಗೆ ಮೊಬೈಲ್ ಸರ್ವರ್‌ಗಳದೆ ತೊಂದರೆಯಾಗಿದೆ ಕೆಲವೊಮ್ಮೆ ದಿನಪೂರ್ತಿ ಸರ್ವಗಳೇ ಬರುವುದಿಲ್ಲ ಇದರಿಂದ ಜಾತಿಗಣತಿಗೆ ಬರುವ ಅಧಿಕಾರಿಗಳು ಮನೆ ಮನೆಗೆ ಹೋಗಲು ಹಾಗದೆ ಸರ್ಕಾರ ನೀಡಿರುವ ಸಮಯದಲ್ಲಿ ಕೆಲಸ ಮುಗಿಸಲು ಆಗದೆ ಜಾತಿ ಗಣತಿ ಪರಿಪೂರ್ಣವಾಗದೆ ಗುಣ ಮಟ್ಟದಲ್ಲಿ ಆಗದೆ ಎಲ್ಲವೂ ಅಪೂರ್ಣವಾಗಲಿದ್ದು ಸರ್ಕಾರವು ಇದರ ಅವಧಿ ದಿನಗಳನ್ನು ವಿಸ್ತಾರ ಮಾಡಬೇಕು ಎಂದರು.

ತಾಲ್ಲೂಕು ಪ್ರದಾನ ಕಾರ್ಯದರ್ಶಿ ಪುಟ್ಟರಾಜು ಮಾತನಾಡಿ ಜಾತಿಗಣತಿ ಸಮಯದಲ್ಲಿ ತಾ ಂತ್ರಿಕ ದೋಷದಿಂದ ಸರ್ಕಾರ ನೀಡಿರುವ ೪೧ ಅಂಶಗಳನ್ನು ದೃಡೀಕರಿಸಲು ಸಾದ್ಯವಾಗುತ್ತಿಲ್ಲ, ಈ ಸಂದರ್ಭದಲ್ಲಿ ಹಲವು ಬಾರಿ ಪರಿಶಿಷ್ಟ ಜಾತಿಯವರ ಅಧಾರ್‌ಕಾರ್ಡ್ ಅಥವಾ ಪಡಿತರಚೀಟಿ ನಮೂದಿಸಿದಾಗ ಜಾತಿ ಕಾಲಂನಲ್ಲಿ ಪರಿಶಿಷ್ಟ ಪಂಗಡದ ಜಾತಿ ನಮೂದು ಆಗುತ್ತಿದೆ ಇದು ಈ ತೊಂದರೆ ಹೆಚ್ಚಾಗುತ್ತಿದೆ ದಯಾಮಾಡಿ ಸರ್ಕಾರವು ಈ ತೊಂದರೆಗಳನ್ನು ನಿವಾರಿಸಿ ತಾಂತ್ರಿಕದೋಷ ಸರಿಪಡಸಿ ಜಾತಿಗಣತಿ ಅವಧಿಯನ್ನು ವಿಸ್ತರಿಸಬೇಕು ಎಂದರು.

ಗೋಷ್ಟಿಯಲ್ಲಿ ಛಲವಾದಿ ಮಹಾಸಭಾದ ಪದಾಧಿಕಾರಿಗಳಾದ ಸೋಮಶೇಖರ್, ಪುಟ್ಟರಾಜು, ಹೊನ್ನೇಶ್, ಹನುಮಂತರಾಜು, ದೇವರಾಜು, ರಮೇಶ್, ನರಸಪ್ಪ, ಶ್ರೀನಿವಾಸ್, ನರಸಿಂಹಮೂರ್ತಿ, ಕಾಂತರಾಜ್, ವಿನಯ್, ಶ್ರೀನಿವಾಸ್‌ಯ್ಯ, ನರಸಿಂಹಮೂರ್ತಿ ಸೇರಿದಂತೆ ಛಲವಾದಿ ಬಂಧುಗಳು ಹಾಜರಿದ್ದರು.

 

 

(Visited 1 times, 1 visits today)
tumkur ಜಿಲ್ಲಾಧಿಕಾರಿ ಶುಭ ಕಲ್ಯಾಣ್
Previous Article“ತಿರಂಗ ಯಾತ್ರೆ” ನಮ್ಮ ನಡೆ ದೇಶದ ರಕ್ಷಣೆ ಕಡೆ
Next Article ಜಾತಿಗಣಿತಿ ಕಾರ್ಯ ಬೇಕಾಬಿಟ್ಟಿಯಂತೆ ನಡೆಸಲಾಗುತ್ತಿದೆ: ಆರೋಪ
News Desk Benkiyabale

Related Posts

ಕಾನೂನಿನಡಿಯಲ್ಲಿ ಎಲ್ಲಾ ಸಮಸ್ಯೆಗೂ ಪರಿಹಾರವಿದೆ

April 13, 2026 3:10 pm news

ರಾಷ್ಟ್ರೀಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳ ಸಾಧನೆ

April 03, 2026 4:46 pm ತುಮಕೂರು ಜಿಲ್ಲಾ ಸುದ್ಧಿಗಳು

ಕನಸು ಸಂಘಟನೆಯಿ0ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

April 03, 2026 4:44 pm ತುಮಕೂರು ಜಿಲ್ಲಾ ಸುದ್ಧಿಗಳು
ತಾಜಾ ಸುದ್ಧಿಗಳು

ಕಾನೂನಿನಡಿಯಲ್ಲಿ ಎಲ್ಲಾ ಸಮಸ್ಯೆಗೂ ಪರಿಹಾರವಿದೆ

April 13, 2026 3:10 pm
ತುಮಕೂರು ಜಿಲ್ಲಾ ಸುದ್ಧಿಗಳು

ರಾಷ್ಟ್ರೀಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳ ಸಾಧನೆ

April 03, 2026 4:46 pm
ತುಮಕೂರು ಜಿಲ್ಲಾ ಸುದ್ಧಿಗಳು

ಕನಸು ಸಂಘಟನೆಯಿ0ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

April 03, 2026 4:44 pm
ತುಮಕೂರು ಜಿಲ್ಲಾ ಸುದ್ಧಿಗಳು

೧೪ನೇ ಶತಮಾನದ ‘ಜಾತ್ರೆ ವೀರಗಲ್ಲು’ ಶಾಸನ ಪತ್ತೆ

April 03, 2026 4:42 pm
ತುಮಕೂರು ಜಿಲ್ಲಾ ಸುದ್ಧಿಗಳು

ಸ್ವಯಂ ಗಣತಿಯ ಅಭಿವೃದ್ಧಿಗೆ ಕೈಜೋಡಿಸಿ

April 03, 2026 4:39 pm
ತುಮಕೂರು ಜಿಲ್ಲಾ ಸುದ್ಧಿಗಳು

ಏ.೮ ರ ಜನಸ್ಪಂದನ ಸಭೆಯಲ್ಲಿ ಗರಿಷ್ಠ ಪರಿಹಾರಗಳು: ಜಿಲ್ಲಾಧಿಕಾರಿ ವಿಶ್ವಾಸ

April 03, 2026 4:37 pm
Our Youtube Channel
Our Picks

ವಿಷ ಕುಡಿಯಲು ಯತ್ನಿಸಿದವರ ರಕ್ಷಿಸಿದ ಶಾಸಕ

April 02, 2026 3:56 pm

ಸಂಪನ್ನಗೊ0ಡ ವಿಶ್ವ ರಂಗಭೂಮಿ ಸಂಭ್ರಮಾಚರಣೆ

March 28, 2026 4:00 pm

ಮಕ್ಕಳು ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಿ

March 28, 2026 3:41 pm

ಗುಬ್ಬಚ್ಚಿಗಳ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ ಪಾತ್ರ ಮಹತ್ವ : ಜಿ.ವಿ. ರಘು

March 28, 2026 3:35 pm

ಏ.1 ರಂದು ಸಿದ್ದಗಂಗಾ ಮಠಕ್ಕೆ ರಾಷ್ಟ್ರಪತಿ ಭೇಟಿ

March 27, 2026 5:01 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss

ಕಾನೂನಿನಡಿಯಲ್ಲಿ ಎಲ್ಲಾ ಸಮಸ್ಯೆಗೂ ಪರಿಹಾರವಿದೆ

By News Desk BenkiyabaleApril 13, 2026 3:10 pm

ತುಮಕೂರು: ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ನಡೆದ ಆಹಿತಕರ ಘಟನೆಯನ್ನು ಜಿಲ್ಲಾ ಕಾಂಗ್ರೆಸ್ ಖಂಡಿಸುತ್ತದೆ. ಕೆ.ಆರ್.ಎಸ್ ಪಕ್ಷದ ಕಾರ್ಯಕರ್ತರು ಉದ್ದೇಶ…

ರಾಷ್ಟ್ರೀಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳ ಸಾಧನೆ

April 03, 2026 4:46 pm

ಕನಸು ಸಂಘಟನೆಯಿ0ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

April 03, 2026 4:44 pm

೧೪ನೇ ಶತಮಾನದ ‘ಜಾತ್ರೆ ವೀರಗಲ್ಲು’ ಶಾಸನ ಪತ್ತೆ

April 03, 2026 4:42 pm
News by Date
April 2026
M T W T F S S
 12345
6789101112
13141516171819
20212223242526
27282930  
« Mar    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.