BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ೨ಎ ಮೀಸಲಾತಿ ದೊರೆಯಬೇಕೆಂಬ ಒತ್ತಾಯ
  • ವಿವೇಕಾನ0ದರ ಸಾಧನೆಯ ಹಾದಿ ಪ್ರತಿಯೊಬ್ಬ ವಿದ್ಯಾರ್ಥಿಯ ಗುರಿಯಾಗಲಿ
  • ನೀಲಕಂಠೇಶ್ವರ ಸ್ವಾಮಿ ಪತ್ತಿನ ಸಹಕಾರ ಸಂಘಕ್ಕೆ ಬೆಳ್ಳಿಹಬ್ಬ ಸಂಭ್ರಮ
  • ಬಂದ್‌ಗೆ ಕನ್ನಡ ಪರ, ಇತರೆ ಸಂಘಗಳ ಒಕ್ಕೂಟ ಬೆಂಬಲ
  • ಸಹಕಾರ ಸಂಘದ ಸುವರ್ಣ ಮಹೋತ್ಸವ: ಹಿರಿಯರಿಗೆ ಗೌರವಾರ್ಪಣೆ
  • ಆದೇಶ ಧಿಕ್ಕರಿಸಿ ರಾಜ್ಯದ ಪರ ನಿಲ್ಲಲು ಸರ್ಕಾರಕ್ಕೆ ಒತ್ತಾಯ
  • ಮನುಷ್ಯ ತನ್ನನ್ನು ತಾನು ತಿಳಿಯುವ ಪ್ರಯತ್ನ ಮಾಡಬೇಕು
  • ರಸ್ತೆ ತಡೆಗೋಡೆಗೆ ಆಟೋ ಡಿಕ್ಕಿ, 3 ಮಕ್ಕಳು ಸೇರಿ ದಂಪತಿ ಸಾವು
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಮಾಧ್ಯಮರಂಗದ ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳಿ
ತುಮಕೂರು

ಮಾಧ್ಯಮರಂಗದ ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳಿ

ಒಂದು ದಿನದ ªಮಾಧ್ಯಮ ಕಾರ್ಯಾಗಾರದಲ್ಲಿ ಪ್ರೊ. ವಸಂತ ಟಿ. ಡಿ. ಸಲಹೆ
By News Desk BenkiyabaleUpdated:May 20, 2025 2:56 pm
ತುಮಕೂರು: ಮಾಧ್ಯಮರಂಗ ಇಂದು ಬಹಳ ವಿಸ್ತಾರವಾಗಿ ಹರಡಿಕೊಂಡಿದೆ. ಇದರಲ್ಲಿರುವ ವಿಫುಲ ಅವಕಾಶಗಳನ್ನು ಯುವಜನತೆ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ವಸಂತ ಟಿ. ಡಿ. ತಿಳಿಸಿದರು.
ಕಾಲೇಜಿನ ಆಂತರಿಕ ಗುಣಮಟ್ಟ ಭರವಸೆ ಕೋಶದ ಸಹಯೋಗದಲ್ಲಿ ತುಮಕೂರು ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗವು ಸೋಮವಾರ ಹಮ್ಮಿಕೊಂಡಿದ್ದ ಒಂದು ದಿನದ ಮಾಧ್ಯಮ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಮಾಧ್ಯಮ ಕ್ಷೇತ್ರ ಇಂದು ಪತ್ರಿಕೆ, ಟಿವಿಗಳಿಗೆ ಸೀಮಿತವಾಗಿಲ್ಲ. ಡಿಜಿಟಲ್ ಯುಗ ನಮ್ಮನ್ನು ಆವರಿಸಿಕೊಂಡಿದೆ. ಯುವಜನರು ಮನಸ್ಸು ಮಾಡಿದರೆ ಸಮಾಜದಲ್ಲಿ ಬದಲಾವಣೆ ತರಲು ಮಾಧ್ಯಮರಂಗವನ್ನು ಬಳಸಿಕೊಳ್ಳಬಹುದು. ವಿದ್ಯಾರ್ಥಿಗಳು ಇಂತಹ ಕಾರ್ಯಾಗಾರಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು.
ಮಾಧ್ಯಮ ರಂಗದ ಉದ್ಯೋಗಾವಕಾಶಗಳ ಬಗ್ಗೆ ಮಾತನಾಡಿದ ತುಮಕೂರು ವಿವಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಸಂಯೋಜಕ ಡಾ. ಸಿಬಂತಿ ಪದ್ಮನಾಭ ಕೆ. ವಿ. ಮಾಧ್ಯಮರಂಗದಲ್ಲಿ ಉದ್ಯೋಗ ಪಡೆಯುವವರಿಗೆ ಜೀವನೋಪಾಯವಷ್ಟೇ ಮುಖ್ಯವಾಗುವುದಿಲ್ಲ. ಸಮಾಜದ ಬದಲಾವಣೆಯಲ್ಲಿ ಪಾತ್ರವಹಿಸಿದ ತೃಪ್ತಿ ಹಾಗೂ ಸಾಮಾಜಿಕ ಮನ್ನಣೆ ಕೂಡ ಇರುತ್ತದೆ ಎಂದರು.
ಸಾAಪ್ರದಾಯಿಕ ಮಾಧ್ಯಮಗಳ ಜಾಗವನ್ನು ಡಿಜಿಟಲ್ ಮಾಧ್ಯಮಗಳು ಆಕ್ರಮಿಸಿಕೊಂಡರೂ ಮಾಧ್ಯಮಗಳ ಮಹತ್ವ ಕಡಿಮೆಯಾಗಿಲ್ಲ. ಅವಕಾಶಗಳು ಹತ್ತಾರು ಪಟ್ಟು ಹೆಚ್ಚಾಗಿವೆ. ಅವನ್ನು ಬಳಸಿಕೊಳ್ಳುವ ಕೌಶಲವನ್ನು ರೂಢಿಸಿಕೊಳ್ಳುವುದು ಮುಖ್ಯ, ಜಾಹೀರಾತು, ಗ್ರಾಫಿಕ್ಸ್ ಮತ್ತು ಅನಿಮೇಶನ್, ಸಿನಿಮಾ, ಭಾಷಾಂತರ, ತಾಂತ್ರಿಕ ಬರವಣಿಗೆ ಕ್ಷೇತ್ರಗಳಲ್ಲಿ ಅಪಾರ ಅವಕಶಗಳಿವೆ ಎಂದರು.
ಕAಪ್ಯೂಟರ್ ಜ್ಞಾನ, ಉತ್ತಮ ಸಂವಹನ ಕೌಶಲ, ಭಾಷೆಯ ಮೇಲಿನ ಹಿಡಿತ ಇವುಗಳ ಬಗ್ಗೆ ವಿದ್ಯಾರ್ಥಿಗಳು ಕಾಳಜಿ ವಹಿಸಬೇಕು. ಮಾಧ್ಯಮರಂಗದ ಯಾವುದೇ ಭಾಗವನ್ನು ಪ್ರವೇಶಿಸಿದರೂ ಯಶಸ್ಸು ಕಾಣಬಹುದು. ಬದಲಾಗುತ್ತಿರುವ ಮಾಧ್ಯಮರಂಗ ಬಯಸುವ ಕೌಶಲಗಳನ್ನು ಅರ್ಥಮಾಡಿಕೊಳ್ಳಬೇಕು ಎಂದರು.
ಉಪನ್ಯಾಸಕ ಡಾ. ಪೃಥ್ವೀರಾಜ ಟಿ. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ಸ್ನಾತಕೋತ್ತರ ಪದವಿಯನ್ನು ಪರಿಚಯಿಸಿದರು. ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿತ್ತು. ಪ್ರಾಧ್ಯಾಪಕ ಡಾ. ಕುಮಾರಸ್ವಾಮಿ ಬಿ. ಸ್ವಾಗತಿಸಿದರು. ಐಕ್ಯೂಎಸಿ ಸಂಯೋಜಕಿ ಡಾ. ಅನಸೂಯ ಕೆ. ವಿ. ವಂದಿಸಿದರು. ಉಪನ್ಯಾಸಕರಾದ ವಿನಯ್ ಕುಮಾರ್ ಎಸ್.ಎಸ್., ಡಾ. ಗಿರಿಜಮ್ಮ ಜಿ. ಉಪಸ್ಥಿತರಿದ್ದರು.
(Visited 1 times, 1 visits today)
tumkur ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ತುಮಕೂರು ವಿವಿ
Previous Articleತುಮಕೂರು ವಿವಿಯಲ್ಲಿ ಟೆನಿಸ್ ಕೋರ್ಟ್ ಕಾಮಗಾರಿಗೆ ಡಾ. ಜಿ.ಪರಮೇಶ್ವರ ಚಾಲನೆ
Next Article ಆಫರೇಷ್ ಸಿಂಧೂರ್ ಕ್ರೆಡಿಟ್ ವಿಚಾರ: ಸಿಎಂ ನಿಲುವು ಖಂಡನಿಯ
News Desk Benkiyabale

Related Posts

೨ಎ ಮೀಸಲಾತಿ ದೊರೆಯಬೇಕೆಂಬ ಒತ್ತಾಯ

August 03, 2026 4:58 pm news

ವಿವೇಕಾನ0ದರ ಸಾಧನೆಯ ಹಾದಿ ಪ್ರತಿಯೊಬ್ಬ ವಿದ್ಯಾರ್ಥಿಯ ಗುರಿಯಾಗಲಿ

August 03, 2026 5:00 pm news

ನೀಲಕಂಠೇಶ್ವರ ಸ್ವಾಮಿ ಪತ್ತಿನ ಸಹಕಾರ ಸಂಘಕ್ಕೆ ಬೆಳ್ಳಿಹಬ್ಬ ಸಂಭ್ರಮ

August 03, 2026 4:53 pm news
ತಾಜಾ ಸುದ್ಧಿಗಳು
news

೨ಎ ಮೀಸಲಾತಿ ದೊರೆಯಬೇಕೆಂಬ ಒತ್ತಾಯ

August 03, 2026 4:58 pm
news

ವಿವೇಕಾನ0ದರ ಸಾಧನೆಯ ಹಾದಿ ಪ್ರತಿಯೊಬ್ಬ ವಿದ್ಯಾರ್ಥಿಯ ಗುರಿಯಾಗಲಿ

August 03, 2026 5:00 pm
news

ನೀಲಕಂಠೇಶ್ವರ ಸ್ವಾಮಿ ಪತ್ತಿನ ಸಹಕಾರ ಸಂಘಕ್ಕೆ ಬೆಳ್ಳಿಹಬ್ಬ ಸಂಭ್ರಮ

August 03, 2026 4:53 pm
news

ಬಂದ್‌ಗೆ ಕನ್ನಡ ಪರ, ಇತರೆ ಸಂಘಗಳ ಒಕ್ಕೂಟ ಬೆಂಬಲ

August 03, 2026 4:50 pm
news

ಸಹಕಾರ ಸಂಘದ ಸುವರ್ಣ ಮಹೋತ್ಸವ: ಹಿರಿಯರಿಗೆ ಗೌರವಾರ್ಪಣೆ

August 03, 2026 4:48 pm
news

ಆದೇಶ ಧಿಕ್ಕರಿಸಿ ರಾಜ್ಯದ ಪರ ನಿಲ್ಲಲು ಸರ್ಕಾರಕ್ಕೆ ಒತ್ತಾಯ

August 01, 2026 2:41 pm
Our Youtube Channel
Our Picks

೨ಎ ಮೀಸಲಾತಿ ದೊರೆಯಬೇಕೆಂಬ ಒತ್ತಾಯ

August 03, 2026 4:58 pm

ವಿವೇಕಾನ0ದರ ಸಾಧನೆಯ ಹಾದಿ ಪ್ರತಿಯೊಬ್ಬ ವಿದ್ಯಾರ್ಥಿಯ ಗುರಿಯಾಗಲಿ

August 03, 2026 5:00 pm

ನೀಲಕಂಠೇಶ್ವರ ಸ್ವಾಮಿ ಪತ್ತಿನ ಸಹಕಾರ ಸಂಘಕ್ಕೆ ಬೆಳ್ಳಿಹಬ್ಬ ಸಂಭ್ರಮ

August 03, 2026 4:53 pm

ಬಂದ್‌ಗೆ ಕನ್ನಡ ಪರ, ಇತರೆ ಸಂಘಗಳ ಒಕ್ಕೂಟ ಬೆಂಬಲ

August 03, 2026 4:50 pm

ಸಹಕಾರ ಸಂಘದ ಸುವರ್ಣ ಮಹೋತ್ಸವ: ಹಿರಿಯರಿಗೆ ಗೌರವಾರ್ಪಣೆ

August 03, 2026 4:48 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi Jds kannada news karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

೨ಎ ಮೀಸಲಾತಿ ದೊರೆಯಬೇಕೆಂಬ ಒತ್ತಾಯ

By News Desk BenkiyabaleAugust 03, 2026 4:58 pm

ತುಮಕೂರು: ಬಲಿಜ ಸಮುದಾಯಕ್ಕೆ ಶೈಕ್ಷಣಿಕವಾಗಿ ೨ಎ ಮೀಸಲಾತಿ ದೊರೆಯುತ್ತಿದ್ದು, ಉದ್ಯೋಗ ಮತ್ತು ರಾಜಕೀಯ ಕ್ಷೇತ್ರದಲ್ಲಿಯೂ ೨ಎ ಮೀಸಲಾತಿ ದೊರೆಯು ಬೇಕೆಂಬುದು…

ವಿವೇಕಾನ0ದರ ಸಾಧನೆಯ ಹಾದಿ ಪ್ರತಿಯೊಬ್ಬ ವಿದ್ಯಾರ್ಥಿಯ ಗುರಿಯಾಗಲಿ

August 03, 2026 5:00 pm

ನೀಲಕಂಠೇಶ್ವರ ಸ್ವಾಮಿ ಪತ್ತಿನ ಸಹಕಾರ ಸಂಘಕ್ಕೆ ಬೆಳ್ಳಿಹಬ್ಬ ಸಂಭ್ರಮ

August 03, 2026 4:53 pm

ಬಂದ್‌ಗೆ ಕನ್ನಡ ಪರ, ಇತರೆ ಸಂಘಗಳ ಒಕ್ಕೂಟ ಬೆಂಬಲ

August 03, 2026 4:50 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.