BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಇ-ಪೌತಿ ಖಾತಾ ಆಂದೋಲನ ೨: ರೈತರಿಂದ ಅರ್ಜಿಗಳ ಸ್ವೀಕಾರ
  • ಭೂಮಿಯ ಫಲವತ್ತತೆ ನಾಶ ಮಾಡುವ ರಸಗೊಬ್ಬರ ನಿಯಂತ್ರಿಸಿ
  •  ಮರು ಪರೀಕ್ಷೆ: ಕಟ್ಟುನಿಟ್ಟಿನ ಸೂಚನೆ
  • ಪ.ಪಂ ಇನ್ಮುಂದೆ ಸಮಯ ಪಾಲನೆ ಕಡ್ಡಾಯ
  • ಬುಕ್ಕಾಪಟ್ಟಣ ಗ್ರಾಮ ಸ್ವಚ್ಛತೆಯಲ್ಲಿ ಮರೀಚಿಕೆ
  • ೨೬ ವರ್ಷಗಳ ನಂತರ ಪ್ರೌಢಶಾಲೆ ಸ್ನೇಹಿತರ ಸಮ್ಮಿಲನ
  • ದುರಸ್ತಿ ವೇಳೆ ಬಯಲಾದ ಮಹಾ ನಿರ್ಲಕ್ಷ
  • ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಶಬರಿಮಲೆ ಯಾತ್ರೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » “ಯುವ ಜನತೆಯು ದೇಶದ ಪ್ರಬಲ ಶಕ್ತಿ’
ತುಮಕೂರು

“ಯುವ ಜನತೆಯು ದೇಶದ ಪ್ರಬಲ ಶಕ್ತಿ’

ಉದ್ಯೋಗ ಮೇಳ ಕಾರ್ಯಕ್ರಮದಲ್ಲಿ ಶ್ರೀಮದ್ ಜಪಾನಂದ ಜೀ ಮಹಾರಾಜ್ ತಿಳಿಸಿದರು
By News Desk BenkiyabaleUpdated:May 29, 2025 4:22 pm

ಪಾವಗಡ: ಯುವಜನತೆಯು ದೇಶದ ಪ್ರಬಲ ಶಕ್ತಿಯಾಗಿದೆ ಪ್ರಬಲವಾಗಿರುವಂತಹ ಮಾನವ ಸಂಪನ್ಮೂಲವನ್ನು ದೇಶದಲ್ಲಿ ಸದುಪಯೋಗಪಡಿಸಿಕೊಳ್ಳಬೇಕು ಎಂದು ಶ್ರೀ ರಾಮಕೃಷ್ಣ ಸೇವಾಶ್ರಮದ ಅಧ್ಯಕ್ಷರಾದ ಶ್ರೀಮದ್ ಜಪಾನಂದ ಜಿ ಮಹಾರಾಜ್ ಅವರು ತಿಳಿಸಿದರು.
ತುಮಕೂರು ವಿಶ್ವವಿದ್ಯಾನಿಲಯ ಸ್ನಾತಕೋತ್ತರ ಸಮಾಜಕಾರ್ಯ ಅಧ್ಯಯನ ಮತ್ತು ಸಂಶೋಧನಾ ವಿಭಾಗ ಮತ್ತು ಶ್ರೀರಾಮಕೃಷ್ಣ ಸೇವಾಶ್ರಮ ಹಾಗೂ ಇಂಕ್ ಇಂಪ್ಯಾಕ್ಟ್ ಸರ್ವಿಸಸ್ ಪ್ರೈ.ಲಿ ಇವರ ಸಂಯುಕ್ತ ಆಶ್ರಯದಲ್ಲಿ ಗುರುವಾರ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಪಾಠ ಶಾಲೆಯಲ್ಲಿ ಉದ್ಯೋಗ ಮೇಳ ಕಾರ್ಯಕ್ರಮವನ್ನು ಗಿಡಕ್ಕೆ ನೀರಾಕುವುದರ ಮೂಲಕ ಉದ್ಘಾಟಿಸಿ ದಿವ್ಯ ಸಾನಿಧ್ಯ ವಹಿಸಿದಂತಹ ಶ್ರೀಮದ್ ಜಪಾನಂದ ಜಿ ಮಹಾರಾಜ್ ರವರು ಮಾತನಾಡಿದರು ಗಡಿ ಭಾಗವಾದ ಪಾವಗಡಕ್ಕೆ ಹೆಸರಾಂತ ಹಲವು ಕಂಪನಿಗಳು ಬಂದಿವೆ ಇದನ್ನು ಪಾವಗಡದ ಜನತೆಯು ಸದುಪಯೋಗಪಡಿಸಿಕೊಳ್ಳಬೇಕು ಎಂದು ಆಶೀರ್ವಚನ ನೀಡಿದರು.
ಪಾವಗಡದ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಶ್ರೀಮತಿ ಇಂದ್ರಾಣಮ್ಮನವರು ಮಾತನಾಡಿ ಪಾವಗಡದ ಮೂಲದ ವಿದ್ಯಾರ್ಥಿಗಳು ಮತ್ತು ಉದ್ಯೋಗಿಗಳು ವಿದೇಶಗಳಲ್ಲೂ ತಮ್ಮನ್ನು ತಾವು ಬಿಂಬಿಸಿಕೊAಡಿದ್ದಾರೆ ಪಾವಗಡದಲ್ಲಿ ಶಿಕ್ಷಣಕ್ಕೆ ಉತ್ತಮವಾದ ರೀತಿಯ ಉತ್ತೇಜನವನ್ನು ಶ್ರೀ ಸ್ವಾಮಿ ಜಪಾನಂದ ಜಿ ಮಹಾರಾಜರವರು ನೀಡುತ್ತಿದ್ದಾರೆ, ಶಿಕ್ಷಣದಿಂದ ಹಿಂದುಳಿದಿರುವ ಮತ್ತು ಅನೇಕ ರೀತಿಯ ವಿದ್ಯಾಭ್ಯಾಸವನ್ನು ಪಡೆದು ಉದ್ಯೋಗದಿಂದ ವಂಚಿತರಾಗಿರುವವರಿಗೆ ಇದು ಬಹಳ ಉಪಯುಕ್ತವಾದ ಕಾರ್ಯಕ್ರಮ ಎಂದು ತಿಳಿಸಿದರು.
ಸ್ನಾತಕೋತ್ತರ ಸಮಾಜಕಾರ್ಯ ಅಧ್ಯಯನ ಮತ್ತು ಸಂಶೋಧನ ವಿಭಾಗದ ಮುಖ್ಯಸ್ಥರಾದ ಪ್ರೊ. ಪರಶುರಾಮ್ ಕೆ ಜಿ ರವರು ಮಾತನಾಡಿ ನೀವು ಕೆಲಸವನ್ನು ಪಡೆಯಬೇಕಾದರೆ ತಮ್ಮ ಸ್ಥಳಿಯ ಸ್ಥಳವನ್ನು ಬಿಟ್ಟು ಕೆಲಸಕ್ಕಾಗಿ ವಲಸೆ ಹೋಗಬೇಕಾಗುತ್ತದೆ ಸುಮಾರು ೨,೦೦೦ ಹುದ್ದೆಗಳು ಬಾಕಿ ಇದ್ದು ಸುಮಾರು ೫೦೦ ಜನರಿಗೆ ಉದ್ಯೋಗ ದೊರಕುತ್ತದೆ. ಉದ್ಯೋಗಕ್ಕಾಗಿ ಮತ್ತು ಉದ್ಯೋಗವನ್ನು ಅವಲಂಬಿಸಿ ಉದ್ಯೋಗ ಮೇಳಕ್ಕೆ ಬಂದAತಹ ಪ್ರತಿಯೊಬ್ಬರಿಗೂ ಉದ್ಯೋಗ ಸಿಗುತ್ತದೆ ಎಂದು ತಿಳಿಸಿದರು
ಇಂಕ್ ಇಂಫ್ಯಾಕ್ಟ್ ಸರ್ವಿಸ್ ನ ಉಪಾಧ್ಯಕ್ಷರಾದ ಶ್ರೀ ಮಹೇಶ್ ಎಚ್ ರವರು ಮಾತನಾಡಿ ಉದ್ಯೋಗಕ್ಕಾಗಿ ಬಂದಿರುವ ಉದ್ಯೋಗಿ ಆಕಾಂಕ್ಷಿಗಳಿಗೆ ಉದ್ಯೋಗಕ್ಕಾಗಿ ಯಾವೆಲ್ಲ ರೀತಿಯ ವಿದ್ಯಾಭ್ಯಾಸ ಅಗತ್ಯ ಎಂದು ತಿಳಿಸಿದರು .
ಅಧ್ಯಕ್ಷ ನುಡಿಯನ್ನಾಡಿದ ಇಂಫ್ಯಾಕ್ಟ್ ಸರ್ವಿಸ್ ನ ನಿರ್ದೇಶಕರಾದ ಶ್ರೀಯುತ ಮಂಜುನಾಥ್ ನಾಯಕ್ ರವರು ಉದ್ಯೋಗವೆಂಬುದು ಬಹಳಷ್ಟು ಇವೆ ಆದರೆ ತಕ್ಕ ಕೌಶಲ್ಯವುಳ್ಳ ಉದ್ಯೋಗಿಗಳೇ ಇಲ್ಲ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಶ್ರೀಮತಿ ಇಂದ್ರಾಣಮ್ಮನವರು ,ಮಹೇಶ್ ರವರು, ಮುಖ್ಯ ಶಿಕ್ಷಕರಾದ ವೆಂಕಟನಾಯಕ್, ಸಮಾಜಕಾರ್ಯ ಅಧ್ಯಯನ ವಿಭಾಗದ ಉಪನ್ಯಾಸಕರಾದಂತಹ ಡಾ.ಭೂಷಣ್ ಕುಮಾರ್ ,ಡಾ. ಲಕ್ಷ್ಮೀ ರಂಗಯ್ಯ ,ಡಾ.ನಿಸರ್ಗ ಪ್ರಿಯ ,ಡಾ. ಕೃಷ್ಣ ತಳವಾರ್ ಶಿಬಿರ ಅಧಿಕಾರಿಗಳಾದ ಶ್ರೀಮತಿ ಅನುಷಾ ಜೈನ್ ಮತ್ತು ಶ್ರೀ ಶೇಖರಯ್ಯ ,ಶಿಬಿರಾರ್ಥಿಗಳು, ಉದ್ಯೋಗಾಕಾಂಕ್ಷಿಗಳು ಹಾಗೂ ಇನ್ನಿತರರು ಉಪಸ್ಥಿತರಿದ್ದು . ಶಿಬಿರಾರ್ಥಿಯಾದ ಗಗನ ರವರು ನಿರೂಪಿಸಿ ಪ್ರಿಯಾಂಕರವರು ಸ್ವಾಗತ ಕೋರಿದರು ಮತ್ತು ಸುಪ್ರಿಯ ರವರು ವಂದನೆ ಸಲ್ಲಿಸಿದರು

(Visited 1 times, 1 visits today)
pavagada tumkur ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ತುಮಕೂರು ವಿವಿ
Previous Articleದಲಿತರ ಮೇಲೆ ಹೆಚ್ಚಾಗುತ್ತಿರುವ ಕೊಲೆ, ದೌರ್ಜನ್ಯ ಮರ್ಯಾದೆ ಹತ್ಯೆ
Next Article ನಿಯಮ ಉಲ್ಲಂಘಿಸಿ ಕಾಮಗಾರಿ ಪ್ರಾರಂಭ: ಆರೋಪ
News Desk Benkiyabale

Related Posts

ಇ-ಪೌತಿ ಖಾತಾ ಆಂದೋಲನ ೨: ರೈತರಿಂದ ಅರ್ಜಿಗಳ ಸ್ವೀಕಾರ

June 17, 2026 5:31 pm news

ಭೂಮಿಯ ಫಲವತ್ತತೆ ನಾಶ ಮಾಡುವ ರಸಗೊಬ್ಬರ ನಿಯಂತ್ರಿಸಿ

June 17, 2026 5:29 pm news

 ಮರು ಪರೀಕ್ಷೆ: ಕಟ್ಟುನಿಟ್ಟಿನ ಸೂಚನೆ

June 17, 2026 5:26 pm news
ತಾಜಾ ಸುದ್ಧಿಗಳು

ಇ-ಪೌತಿ ಖಾತಾ ಆಂದೋಲನ ೨: ರೈತರಿಂದ ಅರ್ಜಿಗಳ ಸ್ವೀಕಾರ

June 17, 2026 5:31 pm

ಭೂಮಿಯ ಫಲವತ್ತತೆ ನಾಶ ಮಾಡುವ ರಸಗೊಬ್ಬರ ನಿಯಂತ್ರಿಸಿ

June 17, 2026 5:29 pm

 ಮರು ಪರೀಕ್ಷೆ: ಕಟ್ಟುನಿಟ್ಟಿನ ಸೂಚನೆ

June 17, 2026 5:26 pm

ಪ.ಪಂ ಇನ್ಮುಂದೆ ಸಮಯ ಪಾಲನೆ ಕಡ್ಡಾಯ

June 17, 2026 5:23 pm

ಬುಕ್ಕಾಪಟ್ಟಣ ಗ್ರಾಮ ಸ್ವಚ್ಛತೆಯಲ್ಲಿ ಮರೀಚಿಕೆ

June 17, 2026 5:21 pm

೨೬ ವರ್ಷಗಳ ನಂತರ ಪ್ರೌಢಶಾಲೆ ಸ್ನೇಹಿತರ ಸಮ್ಮಿಲನ

June 16, 2026 5:29 pm
Our Youtube Channel
Our Picks

ಇ-ಪೌತಿ ಖಾತಾ ಆಂದೋಲನ ೨: ರೈತರಿಂದ ಅರ್ಜಿಗಳ ಸ್ವೀಕಾರ

June 17, 2026 5:31 pm

ಭೂಮಿಯ ಫಲವತ್ತತೆ ನಾಶ ಮಾಡುವ ರಸಗೊಬ್ಬರ ನಿಯಂತ್ರಿಸಿ

June 17, 2026 5:29 pm

 ಮರು ಪರೀಕ್ಷೆ: ಕಟ್ಟುನಿಟ್ಟಿನ ಸೂಚನೆ

June 17, 2026 5:26 pm

ಪ.ಪಂ ಇನ್ಮುಂದೆ ಸಮಯ ಪಾಲನೆ ಕಡ್ಡಾಯ

June 17, 2026 5:23 pm

ಬುಕ್ಕಾಪಟ್ಟಣ ಗ್ರಾಮ ಸ್ವಚ್ಛತೆಯಲ್ಲಿ ಮರೀಚಿಕೆ

June 17, 2026 5:21 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss

ಇ-ಪೌತಿ ಖಾತಾ ಆಂದೋಲನ ೨: ರೈತರಿಂದ ಅರ್ಜಿಗಳ ಸ್ವೀಕಾರ

By News Desk BenkiyabaleJune 17, 2026 5:31 pm

ತುಮಕೂರು: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಬುಧವಾರ ಕೊರಟಗೆರೆ ತಾಲ್ಲೂಕಿನ ತುಂಬಾಡಿ ಗ್ರಾಮ ಹಾಗೂ ಮಧುಗಿರಿ ತಾಲ್ಲೂಕಿನ ಸಿದ್ದಾಪುರ ಗ್ರಾಮ…

ಭೂಮಿಯ ಫಲವತ್ತತೆ ನಾಶ ಮಾಡುವ ರಸಗೊಬ್ಬರ ನಿಯಂತ್ರಿಸಿ

June 17, 2026 5:29 pm

 ಮರು ಪರೀಕ್ಷೆ: ಕಟ್ಟುನಿಟ್ಟಿನ ಸೂಚನೆ

June 17, 2026 5:26 pm

ಪ.ಪಂ ಇನ್ಮುಂದೆ ಸಮಯ ಪಾಲನೆ ಕಡ್ಡಾಯ

June 17, 2026 5:23 pm
News by Date
June 2026
M T W T F S S
1234567
891011121314
15161718192021
22232425262728
2930  
« Apr    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.