BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ತುಮಕೂರಿಗೆ ಆಗಮಿಸಿದ ರಾಜೀವ್ ಸದ್ಬಾವನ ರಥಯಾತ್ರೆ
  • ಕನಿಷ್ಠ ವೇತನ ಪರಿಷ್ಕೃರಣೆ ಆದೇಶ ಜಾರಿ ಮಾಡಲು ಒತ್ತಾಯಿಸಿ ಪ್ರತಿಭಟನೆ
  • ಅಲೆಮಾರಿಗಳಿಗೆ ಮನೆ ಕಟ್ಟಿಕೊಡುವಂತೆ ಶಾಸಕರಿಗೆ ಮನವಿ
  • ಪದವಿಧರ ಕ್ಷೇತ್ರ: ಎನ್‌ಡಿಎ ಅಭ್ಯರ್ಥಿ ಕೆ.ಎಂ.ಸುರೇಶ್ ಪ್ರಚಾರ
  • ಜಿಲ್ಲೆಗೆ ಹೇಮಾವತಿ ನೀರು ಕೂಡಲೇ ಹರಿಸಬೇಕು, ತಾಲ್ಲೂಕನ್ನು ಬರದ ಪಟ್ಟಿಗೆ ಸೇರಿಸಬೇಕು: ಒತ್ತಾಯ
  • ಅಧಿಕಾರಿಗಳಿಗೆ ಡಿಸಿಎಂ ಕಟ್ಟುನಿಟ್ಟಿನ ಸೂಚನೆ
  • ಕನ್ನಡ ವಿರೋಧಿ ಶಿಕ್ಷಣ ಇಲಾಖೆಯಿಂದ ಕನ್ನಡಕ್ಕೆ ಕಂಟಕ: ಪ್ರೊ.ಬರಗೂರು
  • ನಕಲಿ ದಾಖಲೆ ಸೃಷ್ಟಿಸಿ ವೃದ್ಧಾಪ್ಯ ವೇತನ ವಂಚನೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಎನ್‌ಬಿಎ ಮಾನ್ಯತೆಗೆ ಹರ್ಷ ವ್ಯಕ್ತಪಡಿಸಿದ ಡಾ.ಜಿ.ಪರಮೇಶ್ವರ
ತುಮಕೂರು

ಎನ್‌ಬಿಎ ಮಾನ್ಯತೆಗೆ ಹರ್ಷ ವ್ಯಕ್ತಪಡಿಸಿದ ಡಾ.ಜಿ.ಪರಮೇಶ್ವರ

ಸಿದ್ಧಾರ್ಥ ಎಂಜನಿಯರಿAಗ್ ಕಾಲೇಜಿನ ನಾಲ್ಕು ವಿಭಾಗಗಳಿಗೆ ಎನ್‌ಬಿಎ ಮಾನ್ಯತೆ
By News Desk BenkiyabaleUpdated:May 30, 2025 3:06 pm

ತುಮಕೂರು: ನಗರದ ಸಾಹೇ ವಿಶ್ವವಿದ್ಯಾಲಯದ ಶ್ರೀ ಸಿದ್ಧಾ ರ್ಥ ತಾಂತ್ರಿಕ ಮಹಾವಿದ್ಯಾಲಯದಲ್ಲಿನ ಮೆಕ್ಯಾನಿಕಲ್, ಕಂಪ್ಯೂಟರ್, ಮಾಹಿತಿ ವಿಜ್ಞಾನ, ಎಲೆಕ್ಟಾçನಿಕ್ಸ್ ಮತ್ತು ಕಮ್ಯುನಿಕೇಷನ್ ಎಂಜಿನಿಯರಿAಗ್‌ನ ನಾಲ್ಕು ವಿಭಾಗಗಳಿಗೆ ಇತ್ತೀಚೆಗೆ ಎನ್‌ಬಿಎ (ರಾಷ್ಟಿçÃಯ ಮಾನ್ಯತಾ ಮಂಡಳಿ) ಭೇಟಿ ನೀಡಿ ೨೦೨೭-೨೦೨೮ನೇ ಸಾಲಿನವರೆಗೆ ಎನ್‌ಬಿಎ ಮಾನ್ಯತೆ ನೀಡಿದ್ದು, ಈ ಹಿನ್ನೆಲೆಯಲ್ಲಿ ಸಾಹೇ ವಿವಿ ಕುಲಾಧಿಪತಿ ಡಾ.ಜಿ.ಪರಮೇಶ್ವರ ಅವರು ನಾಲ್ಕು ವಿಭಾಗಗಳ ಮುಖ್ಯಸ್ಥರು, ಪ್ರಾಧ್ಯಾಪಕರು, ಭೋದಕ ಮತ್ತು ಭೋದಕೇತರರಿಗೆ ಅಭಿನಂದನೆ ಸಲ್ಲಿಸಿದರು.
ಅಭಿನಂದನೆ ಸಲ್ಲಿಸಿ ಮಾತನಾಡಿದ ಅವರು, ಎನ್‌ಬಿಎ ಇಂಜಿನಿಯರಿAಗ್ ಕಾಲೇಜಿನ ನಾಲ್ಕು ವಿಭಾಗಗಳಿಗೆ ಮಾನ್ಯತೆ ನೀಡಿದೆ, ಪ್ರಾಧ್ಯಾಪಕರು ಮತ್ತು ಉಪನ್ಯಾಸಕರು ಹೆಚ್ಚು ಸಂಶೋ ಧನೆಗೆ ಒತ್ತು ನೀಡಬೇಕು, ಮುಂದಿನ ಮೂರು ವರ್ಷಗಳಿಗೆ ಬೇಕಿರುವ ಮಾನ್ಯತೆಗೆ ಎಲ್ಲಾ ಅರ್ಹ ಮಾಹಿತಿಯನ್ನು ಈಗಿನಿಂ ದಲೇ ದಾಖಲೆ ಮಾಡಬೇಕು, ಹಾಗೂ ಗುಣಮಟ್ಟದ ಶಿಕ್ಷಣ ವಿದ್ಯಾರ್ಥಿಗಳಿಗೆ ನೀಡಬೇಕೆಂದು ಸಲಹೆ ನೀಡಿದರು.
ರಾಷ್ಟಿçÃಯ ಮತ್ತು ಅಂತಾರಾಷ್ಟಿçÃಯ ಮಟ್ಟದಲ್ಲಿ ಸಂಶೋಧನಾ ಲೇಖನಗಳು, ಕಾರ್ಯಾಗಾರಗಳು, ಸಮ್ಮೇಳನಗಳಿಗೆ ಉಪನ್ಯಾ ಸಕರು ಭಾಗವಹಿಸಬೇಕು. ಇತ್ತೀಚಿನ ತಾಂತ್ರಿಕ ಕೌಶಲ್ಯ ಪ್ರವೃತ್ತಿ ಗಳನ್ನು ಮತ್ತು ಮಾಹಿತಿಯನ್ನು ವಿದ್ಯಾರ್ಥಿಗಳೊಂದಿಗೆ ಹಂಚಿಕೊ ಳ್ಳಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ನಗರದ ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಮಾರ್ಚ್ ೨೮ರಂದು ಎನ್‌ಬಿಎ (ರಾಷ್ಟಿçÃಯ ಮಾನ್ಯತಾ ಮಂಡಳಿ) ಭೇಟಿ ನೀಡಿತ್ತು. ತಾಂತ್ರಿಕ ಶಿಕ್ಷಣ ಗುಣಮಟ್ಟದ ಬಗ್ಗೆ ಮಾನ್ಯತೆ ನೀಡುವ ಈ ಮಂಡಳಿಯು ಅಧ್ಯಕ್ಷರು ಸೇರಿದಂತೆ ಮೂವರು ಪರಿಣಿತರನ್ನು ಒಳಗೊಂಡಿದ್ದು, ತಂಡ ಕಾಲೇಜಿನಲ್ಲಿ ಶೈಕ್ಷಣಿಕ ಚಟುವಟಿಕೆಗಳನ್ನು ಪರಿಶೀಲನೆ ನಡೆಸಿತ್ತು.
ತಾಂತ್ರಿಕ ಪ್ರಯೋಗಾಲಯ ಮತ್ತು ಅಗತ್ಯ ಇರುವ ಸೌಲಭ್ಯ ಗಳನ್ನು ಪರಿಶೀಲಿಸಿ, ಪ್ರಾಧ್ಯಾಪಕರೊಂದಿಗೆ ತಾಂತ್ರಿಕ ಶಿಕ್ಷಣದ ಕೌಶಲ್ಯ, ಸಂಶೋಧನಾ ಮತ್ತು ಅಭಿವೃದ್ಧಿ ಯೋಜನೆಗಳ ಬಗ್ಗೆ ಮಾಹಿತಿ ಪಡೆದು, ವಿದ್ಯಾರ್ಥಿಗಳಿಗೆ ಕಾಲೇಜಿನಲ್ಲಿ ಸಿಗುತ್ತಿರುವ ಶಿಕ್ಷಣ ಮತ್ತು ಸೌಲಭ್ಯಗಳನ್ನು ಪರಿಶೀಲಿಸಿದ್ದರು.
ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾ ಲರಾದ ಡಾ.ಎಂ.ಎಸ್.ರವಿಪ್ರಕಾಶ ಅವರು, ಎನ್‌ಬಿಎ ಮಾನ್ಯತೆ ಯ ಬಗ್ಗೆ ಹರ್ಷ ವ್ಯಕ್ತಪಡಿಸಿ, ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ತಾಂತ್ರಿಕ ಶಿಕ್ಷಣ ನೀಡಲಾಗುತ್ತಿದೆ, ನುರಿತ ಪ್ರಾಧ್ಯಾಪಕರು, ಸಂಶೋಧಕರು, ಡಿಜಿಟಲ್ ಲೈಬ್ರರಿ, ವೈಫೈ ಕ್ಯಾಂಪಸ್ ಸೇರಿದಂತೆ ಉತ್ತಮ ಸೌಲಭ್ಯ, ಕಲಿಕಾ ಬೋಧನೆ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದೆ. ಜೊತೆಗೆ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಕ್ಯಾಂಪಸ್ ಸಂದರ್ಶನ ಏರ್ಪಡಿಸಲಾಗುತ್ತಿದೆ. ವಿದ್ಯಾರ್ಥಿಗಳಿಗೆ ಉತ್ತಮ ತಾಂತ್ರಿಕ ಕಲಿಕಾ ಬೋಧನೆ ರೂಪಿಸಿಕೊ ಳ್ಳಲು ನೆರವಾಗುತ್ತಿz್ದೆÃವೆ. ಇಂಜಿನಿಯರಿAಗ್ ಕಾಲೇಜಿನ ಸಿಎಸ್‌ಇ, ಐಎಸ್‌ಇ, ಇಸಿಇ ಮತ್ತು ಎಂಇ ನಾಲ್ಕು ವಿಭಾಗಗಳಿಗೆ ಎನ್‌ಬಿಎ ಮಾನ್ಯತೆ ಪಡೆದಿದೆ ಎಂದು ತಿಳಿಸಿದರು. ಮೆಕ್ಯಾನಿಕಲ್ ಎಂಜಿನಿಯರಿAಗ್ ವಿಭಾಗದ ಮುಖ್ಯಸ್ಥ ಡಾ. ಹೇಮಂತಕುಮಾರ್, ಕಂಪ್ಯೂಟರ್ ಸೈನ್ಸ್ (ಸಿಎಸ್) ಎಂಜಿನಿಯರಿAಗ್ ವಿಭಾಗದ ಮುಖ್ಯಸ್ಥೆ ಡಾ.ರೇಣುಕಾಲತಾ, ಮಾಹಿತಿ ವಿಜ್ಞಾನ(ಐಎಸ್) ಎಂಜಿನಿಯರಿAಗ್ ವಿಭಾಗದ ಮುಖ್ಯಸ್ಥೆ ಡಾ. ಅನ್ನಪೂರ್ಣ ಹಾಗೂ ಎಲೆಕ್ಟಾçನಿಕ್ಸ್ ಮತ್ತು ಕಮ್ಯುನಿಕೇಷನ್ (ಇಸಿ) ಎಂಜಿನಿಯರಿAಗ್ ವಿಭಾಗದ ಮುಖ್ಯಸ್ಥ ಡಾ.ಎಂ.ಸಿ. ಚಂದ್ರಶೇಖರ್ ಎನ್‌ಬಿಎ ಸಂಯೋಜಕರಾದ ಡಾ.ಶ್ರೀನಿಧಿ ಮತ್ತು ಎಲ್ಲಾ ವಿಭಾಗಗಳ ಪ್ರಾಧ್ಯಾಪಕರು, ಉಪನ್ಯಾಸಕರು ಹಾಗೂ ಬೋಧಕೇತರ ಸಿಬ್ಬಂದಿ ಭಾಗವಹಿಸಿದ್ದರು.

(Visited 1 times, 1 visits today)
tumkur
Previous Articleಕೆರೆ ಅಂಗಳದ ಬಫರ್ ಝೋನ್ ಅಳತೆ
Next Article ಹೇಮಾವತಿ ಲಿಂಕ್ ಕೆನಾಲ್ ವಿರುದ್ಧ ತೀವ್ರಗೊಂಡ ಹೋರಾಟ
News Desk Benkiyabale

Related Posts

ತುಮಕೂರಿಗೆ ಆಗಮಿಸಿದ ರಾಜೀವ್ ಸದ್ಬಾವನ ರಥಯಾತ್ರೆ

August 11, 2026 4:53 pm news

ಕನಿಷ್ಠ ವೇತನ ಪರಿಷ್ಕೃರಣೆ ಆದೇಶ ಜಾರಿ ಮಾಡಲು ಒತ್ತಾಯಿಸಿ ಪ್ರತಿಭಟನೆ

August 11, 2026 4:52 pm news

ಅಲೆಮಾರಿಗಳಿಗೆ ಮನೆ ಕಟ್ಟಿಕೊಡುವಂತೆ ಶಾಸಕರಿಗೆ ಮನವಿ

August 11, 2026 4:50 pm news
ತಾಜಾ ಸುದ್ಧಿಗಳು
news

ತುಮಕೂರಿಗೆ ಆಗಮಿಸಿದ ರಾಜೀವ್ ಸದ್ಬಾವನ ರಥಯಾತ್ರೆ

August 11, 2026 4:53 pm
news

ಕನಿಷ್ಠ ವೇತನ ಪರಿಷ್ಕೃರಣೆ ಆದೇಶ ಜಾರಿ ಮಾಡಲು ಒತ್ತಾಯಿಸಿ ಪ್ರತಿಭಟನೆ

August 11, 2026 4:52 pm
news

ಅಲೆಮಾರಿಗಳಿಗೆ ಮನೆ ಕಟ್ಟಿಕೊಡುವಂತೆ ಶಾಸಕರಿಗೆ ಮನವಿ

August 11, 2026 4:50 pm
news

ಪದವಿಧರ ಕ್ಷೇತ್ರ: ಎನ್‌ಡಿಎ ಅಭ್ಯರ್ಥಿ ಕೆ.ಎಂ.ಸುರೇಶ್ ಪ್ರಚಾರ

August 11, 2026 4:49 pm
news

ಜಿಲ್ಲೆಗೆ ಹೇಮಾವತಿ ನೀರು ಕೂಡಲೇ ಹರಿಸಬೇಕು, ತಾಲ್ಲೂಕನ್ನು ಬರದ ಪಟ್ಟಿಗೆ ಸೇರಿಸಬೇಕು: ಒತ್ತಾಯ

August 11, 2026 4:46 pm
news

ಅಧಿಕಾರಿಗಳಿಗೆ ಡಿಸಿಎಂ ಕಟ್ಟುನಿಟ್ಟಿನ ಸೂಚನೆ

August 11, 2026 4:44 pm
Our Youtube Channel
Our Picks

ತುಮಕೂರಿಗೆ ಆಗಮಿಸಿದ ರಾಜೀವ್ ಸದ್ಬಾವನ ರಥಯಾತ್ರೆ

August 11, 2026 4:53 pm

ಕನಿಷ್ಠ ವೇತನ ಪರಿಷ್ಕೃರಣೆ ಆದೇಶ ಜಾರಿ ಮಾಡಲು ಒತ್ತಾಯಿಸಿ ಪ್ರತಿಭಟನೆ

August 11, 2026 4:52 pm

ಅಲೆಮಾರಿಗಳಿಗೆ ಮನೆ ಕಟ್ಟಿಕೊಡುವಂತೆ ಶಾಸಕರಿಗೆ ಮನವಿ

August 11, 2026 4:50 pm

ಪದವಿಧರ ಕ್ಷೇತ್ರ: ಎನ್‌ಡಿಎ ಅಭ್ಯರ್ಥಿ ಕೆ.ಎಂ.ಸುರೇಶ್ ಪ್ರಚಾರ

August 11, 2026 4:49 pm

ಜಿಲ್ಲೆಗೆ ಹೇಮಾವತಿ ನೀರು ಕೂಡಲೇ ಹರಿಸಬೇಕು, ತಾಲ್ಲೂಕನ್ನು ಬರದ ಪಟ್ಟಿಗೆ ಸೇರಿಸಬೇಕು: ಒತ್ತಾಯ

August 11, 2026 4:46 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ತುಮಕೂರಿಗೆ ಆಗಮಿಸಿದ ರಾಜೀವ್ ಸದ್ಬಾವನ ರಥಯಾತ್ರೆ

By News Desk BenkiyabaleAugust 11, 2026 4:53 pm

ತುಮಕೂರು: ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಅವರ ಹತ್ಯೆಗೀಡಾದ ಶ್ರೀ ಪರೆಂಬದೂರಿನಿAದ ಹೊರಟಿರುವ ರಾಜೀವ್ ಸದ್ಬಾವನ ರಥಯಾತ್ರೆ ತುಮಕೂರು…

ಕನಿಷ್ಠ ವೇತನ ಪರಿಷ್ಕೃರಣೆ ಆದೇಶ ಜಾರಿ ಮಾಡಲು ಒತ್ತಾಯಿಸಿ ಪ್ರತಿಭಟನೆ

August 11, 2026 4:52 pm

ಅಲೆಮಾರಿಗಳಿಗೆ ಮನೆ ಕಟ್ಟಿಕೊಡುವಂತೆ ಶಾಸಕರಿಗೆ ಮನವಿ

August 11, 2026 4:50 pm

ಪದವಿಧರ ಕ್ಷೇತ್ರ: ಎನ್‌ಡಿಎ ಅಭ್ಯರ್ಥಿ ಕೆ.ಎಂ.ಸುರೇಶ್ ಪ್ರಚಾರ

August 11, 2026 4:49 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.