BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಕೊಟ್ಟಿಗೆ ಗೊಬ್ಬರದಿಂದ ರಾಗಿ ಬೆಳೆದ ಮಾಜಿ ಶಾಸಕ
  • ಜಾತಿ, ಮತ, ಬಿಟ್ಟು ಎಲ್ಲರು ಒಂದೇ ಎಂಬ ಸಂದೇಶವನ್ನು ಬಿತ್ತಿದವರು ಡಾ. ಶ್ರೀ ಶ್ರೀ ಶ್ರೀಶಿವಕುಮಾರಸ್ವಾಮೀಜಿ
  • ಸಾಹಿತ್ಯವು ಬದುಕಿನ ಪ್ರತಿಬಿಂಬ: ಡಾ.ಎನ್. ಆರ್. ಲಲಿತಾಂಬ
  • ಪರವಾನಗಿ ಇಲ್ಲದೆ ಯೂರಿಯಾ ಸಾಗಾಣಿಕೆ: ವಾಹನ ಜಪ್ತಿ
  • ಭಾಷೆಯ ಮೇಲೆ ಹಿಡಿತ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಹೆಚ್ಚು ಉದ್ಯೋಗಾವಕಾಶಗಳು ದೊರೆಯುತ್ತವೆ: ಹಾರೋಗೆರೆ ಶಂಕರಪ್ಪ
  • ಕುಣಿಗಲ್: ಕಾಲ್ತುಳಿತಕ್ಕೆ ಬಲಿಯಾದ ಮನೋಜ್‌ನ ಕುಟುಂಬದವರ ಆಕ್ರಂದನ
  • ಚುನಾವಣೆಗಳಲ್ಲಿ ಯುವಜನರ ಪಾತ್ರ ಮಹತ್ವದದ್ದು: ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ನಿಖಿಲ್ ರಾಜಣ್ಣ
  • ಲಾರಿ ಹಾಗೂ ಬೈಕ್ ನಡುವೆ ಡಿಕ್ಕಿ: ಬೈಕ್ ನಲ್ಲಿದ್ದ ಮೂವರ ಸಾವು
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಸಾಥಿ ಅಭಿಯಾನದ ಸಮಿತಿ ಸದಸ್ಯರಿಗೆ ತರಬೇತಿ
ತುಮಕೂರು

ಸಾಥಿ ಅಭಿಯಾನದ ಸಮಿತಿ ಸದಸ್ಯರಿಗೆ ತರಬೇತಿ

ಪರಿತ್ಯಕ್ತ ಮಕ್ಕಳಿಗೂ ಆಧಾರ್ ಕಾರ್ಡ್
By News Desk BenkiyabaleUpdated:June 04, 2025 3:18 pm

ತುಮಕೂರು: ಜಿಲ್ಲೆಯಲ್ಲಿ ಯಾವುದೇ ಪರಿತ್ಯಕ್ತ ಮಕ್ಕಳು, ಇನ್ನಿತರೆ ಮಕ್ಕಳು ಆಧಾರ್ ನೋಂದಣಿಯಿAದ ಹೊರಗುಳಿಯದಂತೆ ಗುರುತಿಸಿ ಆಧಾರ್ ನೋಂದಣಿ ಮಾಡಿಸುವ ಮೂಲಕ ‘ಸಾಥಿ’ ಅಭಿಯಾನ ಯಶಸ್ವಿಗೊಳಿಸಬೇಕೆಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ನೂರುನ್ನೀಸ ತಿಳಿಸಿದರು.
ಸಾಥಿ ಅಬಿಯಾನ ಸಮಿತಿ ಸದಸ್ಯರಿಗಾಗಿ ಜಿಲ್ಲಾ ನ್ಯಾಯಾಲಯದ ವಿಡಿಯೋ ಕಾನ್ಫರೆನ್ಸ್ ಸಭಾಂಗಣದಲ್ಲಿ ಇತ್ತೀಚೆಗೆ ಏರ್ಪಡಿಸಿದ್ದ ತರಬೇತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಪಾಲನೆ ಮತ್ತು ಸಂರಕ್ಷಣೆ ಅಗತ್ಯವಿರುವ ಮಕ್ಕಳಿಗೆ ಆಧಾರ್ ನೋಂದಣಿ, ಸರಕಾರಿ ಯೋಜನೆಗಳ ಸೇರ್ಪಡೆ ಮತ್ತು ಟ್ರಾö್ಯಕಿಂಗ್‌ಗಾಗಿ ‘ಸಾಥಿ’ ಅಭಿಯಾನದ ಸಮಿತಿಯನ್ನು ರಚಿಸಲಾಗಿದ್ದು, ಸಮಿತಿಯ ಸದಸ್ಯರಿಗಾಗಿ ಈ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಸಾಥಿ ಅಭಿಯಾನ ಸಮಿತಿಯ ಅಧ್ಯಕ್ಷರಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಸದಸ್ಯರಾಗಿ ಜಿಲ್ಲಾ ಮಕ್ಕಳ ಸಂರಕ್ಷಣಾಧಿಕಾರಿ, ತಹಶೀಲ್ದಾರರು, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು, ವಕೀಲರು, ಅರೆಕಾಲಿಕ ಸ್ವಯಂ ಸೇವಕರು ಹಾಗೂ ಕಾನೂನು ವಿದ್ಯಾರ್ಥಿಗಳನ್ನು ನೇಮಿಸಲಾಗಿದೆ.
ರಾಷ್ಟಿçÃಯ ಕಾನೂನು ಸೇವೆಗಳ ಪ್ರಾಧಿಕಾರದ ಸೂಚನೆಯಂತೆ ತಂದೆ-ತಾಯಿ ಇಲ್ಲದ ಮಕ್ಕಳು, ವಲಸೆ ಸೇರಿದಂತೆ ಇತರೆ ಕಾರಣಗಳಿಂದ ಆಧಾರ್ ಹೊಂದಿರದ ಮಕ್ಕಳನ್ನು ಗುರುತಿಸಿ ಆಧಾರ್ ಕಾರ್ಡ್ ನೀಡಲು ‘ಸಾಥಿ’ ಅಭಿಯಾನ ಕೈಗೊಳ್ಳಲಾಗುತ್ತಿದೆ. ಸರಕಾರಿ ಸೌಲಭ್ಯಗಳನ್ನು ನೀಡುವುದು ಈ ಅಭಿಯಾನದ ಮುಖ್ಯ ಉದ್ದೇಶವಾಗಿದೆ ಎಂದು ತಿಳಿಸಿದರು.
ಸಾಥಿ ಅಭಿಯಾನದಡಿ ಆಧಾರ್ ಹೊಂದಿರದ ಮಕ್ಕಳನ್ನು ಗುರುತಿಸಲು ಸಮೀಕ್ಷೆ ನಡೆಸಲಾಗುವುದು. ಸಮೀಕ್ಷೆಯನ್ನು ಯಶಸ್ವಿಯಾಗಿ ನಡೆಸಲು ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಶಿಕ್ಷಣ, ಕಾರ್ಮಿಕ, ಪೊಲೀಸ್, ಆರೋಗ್ಯ ಇಲಾಖೆ, ಪಾಲುದಾರ ಇಲಾಖೆಗಳು, ಎನ್‌ಜಿಒಗಳು ಸಹಕರಿಸಬೇಕು ಎಂದರು.
ಸಮೀಕ್ಷೆಯಲ್ಲಿ ಆಧಾರ್ ಹಾಗೂ ಜನನ ದೃಢೀಕರಣ ಪತ್ರ ಇಲ್ಲದಿರುವ ಮಕ್ಕಳು ಪತ್ತಯಾದರೆ ಅಂತಹ ಮಕ್ಕಳಿಗೆ ಉಚಿತವಾಗಿ ಆಧಾರ್ ಹಾಗೂ ಜನನ ದೃಢೀಕರಣ ಪತ್ರವನ್ನು ನೀಡಲು ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಕ್ರಮ ಕೈಗೊಳ್ಳಲಾಗುವುದು. ಆಧಾರ್ ಇಲ್ಲದ ಮಕ್ಕಳನ್ನು ಜೂನ್ ೨೬ರೊಳಗೆ ಗುರುತಿಸಿ, ಆಗಸ್ಟ್ ೫ರೊಳಗೆ ನೋಂದಣಿ ಮಾಡಿಸಬೇಕು. ಆಗಸ್ಟ್ ೯ಕ್ಕೆ ಜಿಲ್ಲೆಯಿಂದ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ನೋಂದಣಿ ಕುರಿತು ವರದಿ ಸಲ್ಲಿಸಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಮಟ್ಟದ ಸಾಥಿ ಸಮಿತಿಯ ಸದಸ್ಯರು ಹಾಜರಿದ್ದು, ಅಭಿಯಾನದ ಯಶಸ್ವಿಗಾಗಿ ಸಲಹೆ/ಸೂಚನೆಗಳನ್ನು ನೀಡಿದರು.

(Visited 1 times, 1 visits today)
tumkur
Previous Articleತುಮಕೂರು: ಎಸ್‌ಪಿ ಕಚೇರಿಗೆ ಪೊಲೀಸ್ ಬಿಗಿ ಭದ್ರತೆ!
Next Article ನಗರದಲ್ಲಿ ಕರಡಿ ಪ್ರತ್ಯಕ್ಷ: ರಸ್ತೆ ದಾಟುತ್ತಿರುವ ವಿಡಿಯೋ ಸಿಸಿಟಿವಿಯಲ್ಲಿ ಸೆರೆ
News Desk Benkiyabale

Related Posts

ಕೊಟ್ಟಿಗೆ ಗೊಬ್ಬರದಿಂದ ರಾಗಿ ಬೆಳೆದ ಮಾಜಿ ಶಾಸಕ

June 06, 2025 3:12 pm ತುಮಕೂರು

ಜಾತಿ, ಮತ, ಬಿಟ್ಟು ಎಲ್ಲರು ಒಂದೇ ಎಂಬ ಸಂದೇಶವನ್ನು ಬಿತ್ತಿದವರು ಡಾ. ಶ್ರೀ ಶ್ರೀ ಶ್ರೀಶಿವಕುಮಾರಸ್ವಾಮೀಜಿ

June 06, 2025 3:11 pm ತುಮಕೂರು

ಸಾಹಿತ್ಯವು ಬದುಕಿನ ಪ್ರತಿಬಿಂಬ: ಡಾ.ಎನ್. ಆರ್. ಲಲಿತಾಂಬ

June 06, 2025 3:09 pm ತುಮಕೂರು
ತಾಜಾ ಸುದ್ಧಿಗಳು
ತುಮಕೂರು

ಕೊಟ್ಟಿಗೆ ಗೊಬ್ಬರದಿಂದ ರಾಗಿ ಬೆಳೆದ ಮಾಜಿ ಶಾಸಕ

June 06, 2025 3:12 pm
ತುಮಕೂರು

ಜಾತಿ, ಮತ, ಬಿಟ್ಟು ಎಲ್ಲರು ಒಂದೇ ಎಂಬ ಸಂದೇಶವನ್ನು ಬಿತ್ತಿದವರು ಡಾ. ಶ್ರೀ ಶ್ರೀ ಶ್ರೀಶಿವಕುಮಾರಸ್ವಾಮೀಜಿ

June 06, 2025 3:11 pm
ತುಮಕೂರು

ಸಾಹಿತ್ಯವು ಬದುಕಿನ ಪ್ರತಿಬಿಂಬ: ಡಾ.ಎನ್. ಆರ್. ಲಲಿತಾಂಬ

June 06, 2025 3:09 pm
ತುಮಕೂರು

ಪರವಾನಗಿ ಇಲ್ಲದೆ ಯೂರಿಯಾ ಸಾಗಾಣಿಕೆ: ವಾಹನ ಜಪ್ತಿ

June 06, 2025 3:07 pm
ತುಮಕೂರು

ಭಾಷೆಯ ಮೇಲೆ ಹಿಡಿತ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಹೆಚ್ಚು ಉದ್ಯೋಗಾವಕಾಶಗಳು ದೊರೆಯುತ್ತವೆ: ಹಾರೋಗೆರೆ ಶಂಕರಪ್ಪ

June 06, 2025 3:06 pm
ತುಮಕೂರು

ಕುಣಿಗಲ್: ಕಾಲ್ತುಳಿತಕ್ಕೆ ಬಲಿಯಾದ ಮನೋಜ್‌ನ ಕುಟುಂಬದವರ ಆಕ್ರಂದನ

June 06, 2025 3:05 pm
Our Youtube Channel
Our Picks

ಸಾರ್ವಜನಿಕರು ಸರ್ಕಾರಿ ಯೋಜನೆಗಳನ್ನು ಸದುಪಯೋಗಪಡಿಸಿಕೊಳ್ಳಬೇಕು: ಜಿಲ್ಲಾಧಿಕಾರಿ

June 05, 2025 2:29 pm

ನಗರದಲ್ಲಿ ಪ್ರಾದೇಶಿಕ ತೆಂಗು ಅಭಿವೃದ್ಧಿ ಮಂಡಳಿ ಕಚೇರಿ ತೆರೆಯಿರಿ

May 31, 2025 3:29 pm

ಗ್ಯಾರಂಟಿ ಯೋಜನೆಗಳು ಜನರ ಆರ್ಥಿಕ ಅಭಿವೃದ್ಧಿಗೆ ಸಹಕಾರಿ

May 29, 2025 4:18 pm

ಭಾರತ ವಿಶ್ವದಲ್ಲಿಯೇ ಹೃದಯ ಶ್ರೀಮಂತಿಕೆ ಹೊಂದಿರುವ ರಾಷ್ಟç

May 23, 2025 2:55 pm

ನಮ್ಮನ್ನು ಸರ್ಕಾರಿ ಭೂಮಾಪಕರೆಂದು ಪರಿಗಣಿಸಿ

May 23, 2025 2:51 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University YSpatil ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ತುಮಕೂರು

ಕೊಟ್ಟಿಗೆ ಗೊಬ್ಬರದಿಂದ ರಾಗಿ ಬೆಳೆದ ಮಾಜಿ ಶಾಸಕ

By News Desk BenkiyabaleJune 06, 2025 3:12 pm

ಗುಬ್ಬಿ: ದನದ ಕೊಟ್ಟಿಗೆ ಗೊಬ್ಬರ ಬಳಸಿ ರಾಗಿ ಬೆಳೆದು ಯಶಸ್ವಿಯಾದ ಮಾಜಿ ಶಾಸಕ ಮಸಾಲೆ ಜಯರಾಮ್. ಸಾವಯುವ ಗೊಬ್ಬರವನ್ನು ಬಳಸಿ…

ಜಾತಿ, ಮತ, ಬಿಟ್ಟು ಎಲ್ಲರು ಒಂದೇ ಎಂಬ ಸಂದೇಶವನ್ನು ಬಿತ್ತಿದವರು ಡಾ. ಶ್ರೀ ಶ್ರೀ ಶ್ರೀಶಿವಕುಮಾರಸ್ವಾಮೀಜಿ

June 06, 2025 3:11 pm

ಸಾಹಿತ್ಯವು ಬದುಕಿನ ಪ್ರತಿಬಿಂಬ: ಡಾ.ಎನ್. ಆರ್. ಲಲಿತಾಂಬ

June 06, 2025 3:09 pm

ಪರವಾನಗಿ ಇಲ್ಲದೆ ಯೂರಿಯಾ ಸಾಗಾಣಿಕೆ: ವಾಹನ ಜಪ್ತಿ

June 06, 2025 3:07 pm
News by Date
June 2025
M T W T F S S
 1
2345678
9101112131415
16171819202122
23242526272829
30  
« May    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2025 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.