BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಸೀರತ್ ಅಭಿಯಾನದ ಭಾಗವಾಗಿ ನವೆಂಬರ್‌ನಲ್ಲಿ ಪ್ರಭಂಧ ಸ್ಪರ್ಧೆ
  • ಕನ್ನಡ ಸಾಹಿತ್ಯ ಪರಿಷತ್ ಕನ್ನಡಿಗರ ಅಸ್ಮಿತೆ
  • ಸರ್ಕಾರಿ ಆಸ್ಪತ್ರೆಯಲ್ಲಿ ಮಕ್ಕಳ ಲಸಿಕೆ, ಮಿಟಮಿನ್ ಹನಿ ಇಲ್ಲದೆ ಪರದಾಟ
  • ಹರಗುರು ಚರಮೂರ್ತಿಗಳು, ಗಣ್ಯರು ಭಾಗಿ: ಆಕರ್ಷಕ ಕಲಾ ಪ್ರದರ್ಶನ
  • ಕನಿಷ್ಠ ವೇತನ ಹೆಚ್ಚಳ ಮುಂದುವರೆಸಿ: ಆಗ್ರಹ
  • ಬೇಸ್ಮೆಂಟ್ ಸಮೇತ ಕುಸಿದು ಬಿದ್ದ ಕಾಲೇಜಿನ ಕಾಂಪೌ0ಡ್
  • ಅಪ್ರತಿಮ ಹೋರಾಟಗಾರ ಭಗತ್ ಸಿಂಗ್ ಅವರ ಜನ್ಮದಿನ ಆಚರಣೆ
  • ನಾಡಕಚೇರಿಗಳಲ್ಲಿ ಕಂದಾಯ ವಿಷಯ ಕುರಿತ ಅರ್ಜಿಗಳ ಪರಿಹಾರಕ್ಕೆ ವಿಶೇಷ ಕ್ರಮ: ಡಿಸಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಕಮಲಹಾಸನ್ ಚಿತ್ರ ಪ್ರದರ್ಶನ ಮಾಡದಂತೆ ಒತ್ತಾಯ
ತುಮಕೂರು

ಕಮಲಹಾಸನ್ ಚಿತ್ರ ಪ್ರದರ್ಶನ ಮಾಡದಂತೆ ಒತ್ತಾಯ

ಐನಾಕ್ಸ್ ಎದುರು ಕನ್ನಡ ಸೇನೆ ನೇತೃತ್ವದಲ್ಲಿ ಸಂಘಟನೆಗಳ ಪ್ರತಿಭಟನೆ
By News Desk BenkiyabaleUpdated:June 04, 2025 3:21 pm

ತುಮಕೂರು: ಕನ್ನಡದ ಬಗ್ಗೆ ಅಸಡ್ಡೆಯಾಗಿ ಮಾತನಾಡಿರುವ ನಟ ಕಮಲಹಾಸನ್ ಅವರ ಥಗ್ ಲೈಫ್ ಸಿನಿಮಾವನ್ನು ಪ್ರದರ್ಶನ ಮಾಡಬಾರದು ಎಂದು ಒತ್ತಾಯಿಸಿ ಜಿಲ್ಲಾ ಕನ್ನಡ ಸೇನೆ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಮುಖಂಡರು ಮಂಗಳವಾರ ನಗರದ ಎಸ್.ಮಾಲ್‌ನಲ್ಲಿರುವ ಐನಾಕ್ಸ್ ಎದುರು ಪ್ರತಿಭಟನೆ ನಡೆಸಿದರು.
ಕಮಲಹಾಸನ್ ವಿರುದ್ಧ ಧಿಕ್ಕಾರ ಕೂಗಿ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು. ಐನಾಕ್ಸ್ ವ್ಯವಸ್ಥಾಪಕರಿಗೆ ಮನವಿಪತ್ರ ನೀಡಿದ ಕನ್ನಡ ಸೇನೆ ಜಿಲ್ಲಾಧ್ಯಕ್ಷ ಧನಿಯಾಕುಮಾರ್, ಕಮಲಹಾಸನ್ ಸಿನಿಮಾವನ್ನು ಪ್ರದರ್ಶನ ಮಾಡಕೂಡದು. ಅವರ ಸಿನಿಮಾವನ್ನು ರಾಜ್ಯದ ಯಾವ ಚಿತ್ರಮಂದಿರಗಳಲ್ಲೂ ಬಿಡುಗಡೆ ಮಾಡಬಾರದು ಎಂದು ಕರ್ನಾಟಕ ಚಲನಚಿತ್ರಮಂಡಳಿಯೂ ಹೇಳಿದೆ. ಇಷ್ಟಾಗಿಯೂ ಚಿತ್ರ ಬಿಡಗಡೆ ಮಾಡಿದರೆ ಮುಂದಾಗುವ ಅಚಾತುರ್ಯಗಳಿಗೆ ಚಿತ್ರಮಂದಿರದವರೇ ಹೊಣೆಯಾಗಬೇಕಾದೀತು ಎಂದು ಎಚ್ಚರಿಕೆ ನೀಡಿದರು.
ಕನ್ನಡ ಭಾಷೆಯ ಇತಿಹಾಸ ತಿಳಿಯದ ನಟ ಕಮಲಹಾಸನ್ ಕನ್ನಡ ತಮಿಳಿನಿಂದ ಹುಟ್ಟಿದೆ ಎಂದು ಅಸಡ್ಡೆಯ ಹೇಳಿಕೆ ನೀಡಿ ಕನ್ನಡ ಭಾಷೆ, ಕನ್ನಡಿಗರಿಗೆ ಅವಮಾನ ಮಾಡಿದ್ದಾರೆ. ಆಡಿದ ಮಾತಿಗೆ ಕ್ಷಮೆ ಕೇಳಬೇಕು ಎಂದು ಕನ್ನಡ ಸಾಹಿತಿಗಳು, ಸಂಘಟನೆಗಳು, ಕನ್ನಡಿಗರು ಒತ್ತಾಯ ಮಾಡಿದರೂ ಕ್ಷಮೆ ಕೇಳುವುದಿಲ್ಲ ಎಂದು ಉದ್ದಟತನ ಪ್ರದರ್ಶಿಸಿರುವ ಕಮಲಹಾಸನ್‌ಗೆ ಕನ್ನಡಿಗರು ತಕ್ಕ ಪಾಠ ಕಲಿಸುತ್ತಾರೆ ಎಂದರು.
ನಟ ಶಿವರಾಜ್‌ಕುಮಾರ್ ಅವರು ಕಮಲಹಾಸನ್‌ರನ್ನು ಸಮರ್ಥಿಸಿಕೊಳ್ಳಬಾರದು, ಕನ್ನಡಿಗರ ಪರ ನಿಲ್ಲಬೇಕು. ಕನ್ನಡದ ಬಗ್ಗೆ ಬೇಜವಾಬ್ದಾರಿ ಹೇಳಿಕೆ ನೀಡಿ, ಕ್ಷಮೆ ಕೇಳದೆ ಮೊಂಡುತನ ಮಾಡುತ್ತಿರುವ ಕಮಲಹಾಸನ್ ಚಿತ್ರಗಳನ್ನು ರಾಜ್ಯದ ಚಿತ್ರಮಂದಿರಗಳು ಬಹಿಷ್ಕರಿಸಬೇಕು ಎಂದು ಧನಿಯಾಕುಮಾರ್ ಒತ್ತಾಯಿಸಿದರು.
ಕನ್ನಡ ಸೇನೆ ಜಿಲ್ಲಾ ಗೌರವಾಧ್ಯಕ್ಷ ಆರ್.ಎನ್.ವೆಂಕಟಾಚಲ, ಕನ್ನಡ ಮತ್ತು ಸಂಸ್ಕೃತಿ ವೇದಿಕೆ ಅಧ್ಯಕ್ಷ ಕನ್ನಡ ಪ್ರಕಾಶ್, ಮುಖಂಡರಾದ ಹೊಸಕೋಟೆ ನಟರಾಜ್, ಕೊಪ್ಪಲ್ ನಾಗರಾಜು, ನಟರಾಜಶೆಟ್ಟರು, ಗುರುರಾಘವೇಂದ್ರ, ಶಿವಕುಮಾರ್, ಸತೀಶ್, ವಿಠಲ್, ಬಸವರಾಜು, ವರದರಾಜು, ಜಿಮ್ ನಟರಾಜ್, ಪರಶುರಾಮ್ ಮೊದಲಾದವರು ಭಾಗವಹಿಸಿದ್ದರು.

(Visited 1 times, 1 visits today)
tumkur
Previous Articleನಗರದಲ್ಲಿ ಕರಡಿ ಪ್ರತ್ಯಕ್ಷ: ರಸ್ತೆ ದಾಟುತ್ತಿರುವ ವಿಡಿಯೋ ಸಿಸಿಟಿವಿಯಲ್ಲಿ ಸೆರೆ
Next Article ನಾಯಕತ್ವ ಗುಣ ಕಲಿಸುವಲ್ಲಿ ಎನ್‌ಎಸ್‌ಎಸ್ ಶಿಬಿರ ಸಹಕಾರಿ
News Desk Benkiyabale

Related Posts

ಸೀರತ್ ಅಭಿಯಾನದ ಭಾಗವಾಗಿ ನವೆಂಬರ್‌ನಲ್ಲಿ ಪ್ರಭಂಧ ಸ್ಪರ್ಧೆ

October 01, 2026 5:34 pm news

ಕನ್ನಡ ಸಾಹಿತ್ಯ ಪರಿಷತ್ ಕನ್ನಡಿಗರ ಅಸ್ಮಿತೆ

October 01, 2026 5:32 pm news

ಸರ್ಕಾರಿ ಆಸ್ಪತ್ರೆಯಲ್ಲಿ ಮಕ್ಕಳ ಲಸಿಕೆ, ಮಿಟಮಿನ್ ಹನಿ ಇಲ್ಲದೆ ಪರದಾಟ

October 01, 2026 5:29 pm news
ತಾಜಾ ಸುದ್ಧಿಗಳು
news

ಸೀರತ್ ಅಭಿಯಾನದ ಭಾಗವಾಗಿ ನವೆಂಬರ್‌ನಲ್ಲಿ ಪ್ರಭಂಧ ಸ್ಪರ್ಧೆ

October 01, 2026 5:34 pm
news

ಕನ್ನಡ ಸಾಹಿತ್ಯ ಪರಿಷತ್ ಕನ್ನಡಿಗರ ಅಸ್ಮಿತೆ

October 01, 2026 5:32 pm
news

ಸರ್ಕಾರಿ ಆಸ್ಪತ್ರೆಯಲ್ಲಿ ಮಕ್ಕಳ ಲಸಿಕೆ, ಮಿಟಮಿನ್ ಹನಿ ಇಲ್ಲದೆ ಪರದಾಟ

October 01, 2026 5:29 pm
news

ಹರಗುರು ಚರಮೂರ್ತಿಗಳು, ಗಣ್ಯರು ಭಾಗಿ: ಆಕರ್ಷಕ ಕಲಾ ಪ್ರದರ್ಶನ

October 01, 2026 5:27 pm
news

ಕನಿಷ್ಠ ವೇತನ ಹೆಚ್ಚಳ ಮುಂದುವರೆಸಿ: ಆಗ್ರಹ

October 01, 2026 5:25 pm
news

ಬೇಸ್ಮೆಂಟ್ ಸಮೇತ ಕುಸಿದು ಬಿದ್ದ ಕಾಲೇಜಿನ ಕಾಂಪೌ0ಡ್

September 30, 2026 6:04 pm
Our Youtube Channel
Our Picks

ಸೀರತ್ ಅಭಿಯಾನದ ಭಾಗವಾಗಿ ನವೆಂಬರ್‌ನಲ್ಲಿ ಪ್ರಭಂಧ ಸ್ಪರ್ಧೆ

October 01, 2026 5:34 pm

ಕನ್ನಡ ಸಾಹಿತ್ಯ ಪರಿಷತ್ ಕನ್ನಡಿಗರ ಅಸ್ಮಿತೆ

October 01, 2026 5:32 pm

ಸರ್ಕಾರಿ ಆಸ್ಪತ್ರೆಯಲ್ಲಿ ಮಕ್ಕಳ ಲಸಿಕೆ, ಮಿಟಮಿನ್ ಹನಿ ಇಲ್ಲದೆ ಪರದಾಟ

October 01, 2026 5:29 pm

ಹರಗುರು ಚರಮೂರ್ತಿಗಳು, ಗಣ್ಯರು ಭಾಗಿ: ಆಕರ್ಷಕ ಕಲಾ ಪ್ರದರ್ಶನ

October 01, 2026 5:27 pm

ಕನಿಷ್ಠ ವೇತನ ಹೆಚ್ಚಳ ಮುಂದುವರೆಸಿ: ಆಗ್ರಹ

October 01, 2026 5:25 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಸೀರತ್ ಅಭಿಯಾನದ ಭಾಗವಾಗಿ ನವೆಂಬರ್‌ನಲ್ಲಿ ಪ್ರಭಂಧ ಸ್ಪರ್ಧೆ

By News Desk BenkiyabaleOctober 01, 2026 5:34 pm

ತುಮಕೂರು: ಪ್ರವಾದಿ ಮುಹಮ್ಮದ್(ಸ) ರವರ ಜೀವನ ಮತ್ತು ಸಂದೇಶಗಳನ್ನು ಯುವಜನತೆಗೆ ಮನವರಿಕೆ ಮಾಡಿಕೊಡುವ ನಿಟ್ಟಿನಲ್ಲಿ ಜಮಾಆತೆ ಇಸ್ಲಾಮಿಕ್ ಹಿಂದ್ ಆಯೋಜಿಸಿರುವ…

ಕನ್ನಡ ಸಾಹಿತ್ಯ ಪರಿಷತ್ ಕನ್ನಡಿಗರ ಅಸ್ಮಿತೆ

October 01, 2026 5:32 pm

ಸರ್ಕಾರಿ ಆಸ್ಪತ್ರೆಯಲ್ಲಿ ಮಕ್ಕಳ ಲಸಿಕೆ, ಮಿಟಮಿನ್ ಹನಿ ಇಲ್ಲದೆ ಪರದಾಟ

October 01, 2026 5:29 pm

ಹರಗುರು ಚರಮೂರ್ತಿಗಳು, ಗಣ್ಯರು ಭಾಗಿ: ಆಕರ್ಷಕ ಕಲಾ ಪ್ರದರ್ಶನ

October 01, 2026 5:27 pm
News by Date
October 2026
M T W T F S S
 1234
567891011
12131415161718
19202122232425
262728293031  
« Sep    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.