BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಪಡಿತರ ಅಕ್ಕಿ ಕಾಳಸಂತೆ ಜಾಲ ಭೇದ: ಲಕ್ಷಾಂತರ ಮೌಲ್ಯದ ಅಕ್ಕಿ, ವಾಹನ ಜಪ್ತಿ
  • ೬೦ ಅಡಿ ಆಳದ ಬಾವಿಗೆ ಬಿದ್ದ ಹಸುವಿನ ರಕ್ಷಣೆ
  • ಕಾರೆಹಳ್ಳಿಯಲ್ಲಿ ಸಿಸ್ಟನ್ ನೀರು ಚರಂಡಿ ಪಾಲು
  • ಪಂಚಾಯತ್ ರಾಜ್ಯ ವ್ಯವಸ್ಥೆ ವಿಶ್ವಕ್ಕೆ ಮಾದರಿ: ಉಪ ಮುಖ್ಯಮಂತ್ರಿ
  • ರೈಫಲ್ ಶೂಟಿಂಗ್ ಕ್ರೀಡೆಯಲ್ಲಿ ತುಮಕೂರು ಜಿಲ್ಲೆಗೆ ೧೯ ಪದಕ
  • ಮೌಢ್ಯ ಬಿಟ್ಟು ವೈಜ್ಞಾನಿಕತೆ ಬೆಳೆಸಿಕೊಳ್ಳಿ: ಹುಲಿಕಲ್ ನಟರಾಜ್
  • ಬೂತ್ ಏಜೆಂಟ್ ನೇಮಿಸಿ ಮಾಹಿತಿ ನೀಡುವಂತೆ ರಾಜಕೀಯ ಪಕ್ಷಗಳಿಗೆ ಸೂಚನೆ
  • ಮೊಟ್ಟೆ ದರವನ್ನು ಪರಿಷ್ಕರಿಸುವಂತೆ ಮನವಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ೧ ಲಕ ರೂ. ಹಾಲು ಉತ್ಪಾದನೆಯ ಸಂಕಲ್ಪ ಯಶಸ್ವಿಗೊಳಿಸಿ
ತುಮಕೂರು

೧ ಲಕ ರೂ. ಹಾಲು ಉತ್ಪಾದನೆಯ ಸಂಕಲ್ಪ ಯಶಸ್ವಿಗೊಳಿಸಿ

ಉಚಿತ ಆರೋಗ್ಯ ತಪಾಸಣಾ ಶಿಬಿರ, ಮಿಶ್ರತಳಿ ಹೆಣ್ಣು ಕುರುಗಳ ಪ್ರದರ್ಶನದಲ್ಲಿ ಎಸ್. ಆರ್. ಗೌಡ ಹೇಳಿಕೆ
By News Desk BenkiyabaleUpdated:June 05, 2025 2:24 pm

ಶಿರಾ: ರೈತರು ಹಾಗೂ ಕೃಷಿಕ ಮಹಿಳೆಯರು ವರ್ಷವಿಡಿ ಆದಾಯಗಳಿಸುವ ಏಕೈಕ ಮಾರ್ಗ ಹೈನುಗಾರಿಕೆಯಾಗಿದ್ದು, ಈ ನಿಟ್ಟಿನಲ್ಲಿ ಶಿರಾ ತಾಲೂಕಿನಲ್ಲಿ ಹೈನುಗಾರರು ಹೆಚ್ಚು ಹಾಲು ಉತ್ಪಾದನೆಯ ಮಾಡುವ ಮೂಲಕ ಒಂದು ಲಕ್ಷ ಲೀಟರ್ ಹಾಲು ಉತ್ಪಾದನೆ ಮಾಡುವ ಸಂಕಲ್ಪವನ್ನು ಯಶಸ್ವಿಗೊಳಿಸಿ ಎಂದು ತುಮಕೂರು ಹಾಲು ಉತ್ಪಾದಕರ ಸಂಘದ ನಿರ್ದೇಶಕ ಎಸ್ ಆರ್ ಗೌಡ ಹೇಳಿದರು.
ಅವರು ತಾಲೂಕಿನ ಬುಕ್ಕಾಪಟ್ಟಣ ಗ್ರಾಮದಲ್ಲಿ ತುಮಕೂರು ಜಿಲ್ಲಾ ಸಹಕಾರ ಉತ್ಪಾದಕರ ಸಂಘಗಳ ಒಕ್ಕೂಟ, ಬುಕ್ಕಾಪಟ್ಟಣ ಮತ್ತು ಶಿರಾ ತಾಲೂಕಿನ ಎಲ್ಲಾ ಹಾಲು ಉತ್ಪಾದಕರ ಸಂಘಗಳು, ತುಮಕೂರು ಹಾಲು ಒಕ್ಕೂಟದ ಟ್ರಸ್ಟ್ ಮಲ್ಲಸಂದ್ರ ವತಿಯಿಂದ ಬುಧವಾರ ಹಮ್ಮಿಕೊಂಡಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರ, ಮಿಶ್ರತಳಿ ಹೆಣ್ಣು ಕುರುಗಳ ಪ್ರದರ್ಶನ, ಒಂದು ಲಕ್ಷ ಲೀಟರ್ ಹಾಲು ಶೇಖರಣ ಸಂಕಲ್ಪ ದಿನ ಹಾಗೂ ಫಲಾನುಭವಿಗಳಿಗೆ ಚೆಕ್ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಸರಕಾರದ ಯಾವುದೇ ಯೋಜನೆಗಳು ನೀಡದಂತಹ ಆದಾಯ ಪಶುಸಂಗೋಪನೆಯಿAದ ರೈತರಿಗೆ ಸಿಗುತ್ತಿದೆ ರೈತರ ಆದಾಯ ದ್ವಿಗುಣಗೊಳಿಸುವ ರೈತರ ಜೀವನ ಗುಣಮಟ್ಟ ಹೆಚ್ಚಿಸುವ ಮೂಲಕ ಅವರ ಜೀವನೋಪಾಯಕ್ಕೆ ಹೆಚ್ಚಿನ ಕೊಡುಗೆ ಪಶುಸಂಗೋಪನೆ ನೀಡುತ್ತಿದೆ. ತುಮಕೂರು ಹಾಲು ಉತ್ಪಾದಕರ ಒಕ್ಕೂಟ ಹಾಲು ಉತ್ಪಾದನೆಯಲ್ಲಿ ಹೆಚ್ಚಿನ ಸಾಧನೆ ಮಾಡುತ್ತಿದ್ದು, ಒಕ್ಕೂಟದಿಂದ ಹೈನುಗಾರರಿಗೆ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಚಿಕ್ಕನಾಯಕನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಸಿಬಿ ಸುರೇಶ ಬಾಬು ಅವರು ಮಾತನಾಡಿ ಹೈನುಗಾರಿಕೆ ವ್ಯವಸಾಯದ ಜೊತೆಗೆ ರೈತರಿಗೆ ಆರ್ಥಿಕವಾಗಿ ಶಕ್ತಿ ತುಂಬುವ ಉದ್ಯೋಗವಾಗಿದ್ದು, ರೈತರು ಹೆಚ್ಚು ಹೆಚ್ಚು ಹಸುಗಳನ್ನು ಸಾಕಾಣಿಕೆ ಮಾಡಿ ಆರ್ಥಿಕವಾಗಿ ಸ್ವಾವಲಂಬಿಗಳಾಗಿ. ಹೈನುಗಾರಿಕೆಗೆ ಉತ್ತೇಜಿಸುವ ಉದ್ದಶೇದಿಂದ ನನ್ನ ಕ್ಷೇತ್ರದ ರೈತರಿಗೆ ೧೦೦೦ ಹಸುಗಳನ್ನು ಕೊಡುವ ಭರವಸೆ ನೀಡಿದರು.
ಇದೇ ಸಂದರ್ಭದಲ್ಲಿ ಆಯೋಜಿಸಿದ್ದ ರಕ್ತದಾನ ಶಿಬಿರದಲ್ಲಿ ಹಲವರು ರಕ್ತದಾನ ಮಾಡಿದರು, ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಸಾವಿರಾರು ಜನ ಪಾಲ್ಗೊಂಡು ಮಾಡಿಸಿಕೊಂಡರು. ೨ ಕೋಟಿ ವೆಚ್ಚಗಳಲ್ಲಿ ೧೧೦ ಜಾಬ್ ಕಟ್ಟರ್, ವಿವಿಧ ರೀತಿಯ ಮಿಷನ್ ಸಲಕರಣೆ ಹಾಲು ಉತ್ಪಾದಕರ ನೂರಾರು ಮಕ್ಕಳಿಗೆ ವಿದ್ಯಾರ್ಥಿ ವೇತನದ ಚೆಕ್ ವಿತರಣೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಮಾಜಿ ಅಡ್ವಕೇಟ್ ಜನರಲ್ ಪ್ರೊ. ರವಿವರ್ಮ ಕುಮಾರ್, ಹಾಲು ಒಕ್ಕೂಟದ ನಿರ್ದೇಶಕರುಗಳಾದ ಕೆ.ಪಿ. ಭಾರತಿದೇವಿ, ಡಿ. ಕೃಷ್ಣಕುಮಾರ್, ಎಂ. ಕೆ. ಪ್ರಕಾಶ್, ಚಂದ್ರಶೇಖರ ರೆಡ್ಡಿ, ಬಿ.ಎನ್ .ಶಿವಪ್ರಕಾಶ್, ವಿ. ಸಿದ್ದಗಂಗಯ್ಯ, ಹೆಚ್.ಎ. ನಂಜೇಗೌಡ, ತುಮಕೂರು ಹಾಲು ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕ ಜಿ. ಶ್ರೀನಿವಾಸನ್, ತಾಲೂಕು ಪಂಚಾಯತಿ ಕಾರ್ಯನಿರ್ವಹಣಾಧಿಕಾರಿ ಹರೀಶ್, ತುಮುಲ್ ವ್ಯವಸ್ಥಾಪಕ ಶ್ರೀನಿವಾಸ್ , ಡಾ. ಎಲ್.ಡಿ. ದೀಕ್ಷಿತ್, ಬುಕ್ಕಾಪಟ್ಟಣ ಗ್ರಾಮ ಪಂಚಾಯತಿ ಅಧ್ಯಕ್ಷ ಬಿ.ಕೆ.ಮುಜಾಯಿದ್, ಬುಕ್ಕಾಪಟ್ಟಣ ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಬಿ.ಜೆ. ಶಿವಕುಮಾರ್, ಶಿರಾ ತಾಲೂಕು ವ್ಯವಸ್ಥಾಪಕ ಬಿ.ಗಿರೀಶ್, ಪಶು ಸಹಾಯಕ ನಿರ್ದೇಶಕ ಡಾ. ರಮೇಶ್, ವಿಸ್ತರಣಾಧಿಕಾರಿ ಚೈತ್ರ ಸೇರಿದಂತೆ ತಾಲೂಕಿನ ಹಾಲು ಉತ್ಪಾದಕರ ಸಂಘಗಳ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಸೇರಿದಂತೆ ಸಾವಿರಾರು ಹಾಲು ಉತ್ಪಾದಕರು ಕಾರ್ಯಕ್ರಮದಲ್ಲಿ ಹಾಜರಿದ್ದರು.

 

(Visited 1 times, 1 visits today)
tumkur
Previous Articleವನ್ಯಜೀವಿ ಸಂರಕ್ಷಣೆಯ ಕುರಿತು ಉಪನ್ಯಾಸ ಕಾರ್ಯಕ್ರಮ
Next Article ಉದಯೋನ್ಮುಖ ಕ್ಷೇತ್ರದಲ್ಲಿ ಎಐ ಪಾತ್ರ ಅತ್ಯಗತ್ಯ: ಡಾ.ಮುಬಾರಕ್
News Desk Benkiyabale

Related Posts

ಪಡಿತರ ಅಕ್ಕಿ ಕಾಳಸಂತೆ ಜಾಲ ಭೇದ: ಲಕ್ಷಾಂತರ ಮೌಲ್ಯದ ಅಕ್ಕಿ, ವಾಹನ ಜಪ್ತಿ

July 09, 2026 4:59 pm news

೬೦ ಅಡಿ ಆಳದ ಬಾವಿಗೆ ಬಿದ್ದ ಹಸುವಿನ ರಕ್ಷಣೆ

July 09, 2026 4:35 pm news

ಕಾರೆಹಳ್ಳಿಯಲ್ಲಿ ಸಿಸ್ಟನ್ ನೀರು ಚರಂಡಿ ಪಾಲು

July 09, 2026 2:53 pm news
ತಾಜಾ ಸುದ್ಧಿಗಳು

ಪಡಿತರ ಅಕ್ಕಿ ಕಾಳಸಂತೆ ಜಾಲ ಭೇದ: ಲಕ್ಷಾಂತರ ಮೌಲ್ಯದ ಅಕ್ಕಿ, ವಾಹನ ಜಪ್ತಿ

July 09, 2026 4:59 pm

೬೦ ಅಡಿ ಆಳದ ಬಾವಿಗೆ ಬಿದ್ದ ಹಸುವಿನ ರಕ್ಷಣೆ

July 09, 2026 4:35 pm

ಕಾರೆಹಳ್ಳಿಯಲ್ಲಿ ಸಿಸ್ಟನ್ ನೀರು ಚರಂಡಿ ಪಾಲು

July 09, 2026 2:53 pm

ಪಂಚಾಯತ್ ರಾಜ್ಯ ವ್ಯವಸ್ಥೆ ವಿಶ್ವಕ್ಕೆ ಮಾದರಿ: ಉಪ ಮುಖ್ಯಮಂತ್ರಿ

July 09, 2026 2:37 pm

ರೈಫಲ್ ಶೂಟಿಂಗ್ ಕ್ರೀಡೆಯಲ್ಲಿ ತುಮಕೂರು ಜಿಲ್ಲೆಗೆ ೧೯ ಪದಕ

July 09, 2026 2:34 pm

ಮೌಢ್ಯ ಬಿಟ್ಟು ವೈಜ್ಞಾನಿಕತೆ ಬೆಳೆಸಿಕೊಳ್ಳಿ: ಹುಲಿಕಲ್ ನಟರಾಜ್

July 09, 2026 2:32 pm
Our Youtube Channel
Our Picks

ಪಡಿತರ ಅಕ್ಕಿ ಕಾಳಸಂತೆ ಜಾಲ ಭೇದ: ಲಕ್ಷಾಂತರ ಮೌಲ್ಯದ ಅಕ್ಕಿ, ವಾಹನ ಜಪ್ತಿ

July 09, 2026 4:59 pm

೬೦ ಅಡಿ ಆಳದ ಬಾವಿಗೆ ಬಿದ್ದ ಹಸುವಿನ ರಕ್ಷಣೆ

July 09, 2026 4:35 pm

ಕಾರೆಹಳ್ಳಿಯಲ್ಲಿ ಸಿಸ್ಟನ್ ನೀರು ಚರಂಡಿ ಪಾಲು

July 09, 2026 2:53 pm

ಪಂಚಾಯತ್ ರಾಜ್ಯ ವ್ಯವಸ್ಥೆ ವಿಶ್ವಕ್ಕೆ ಮಾದರಿ: ಉಪ ಮುಖ್ಯಮಂತ್ರಿ

July 09, 2026 2:37 pm

ರೈಫಲ್ ಶೂಟಿಂಗ್ ಕ್ರೀಡೆಯಲ್ಲಿ ತುಮಕೂರು ಜಿಲ್ಲೆಗೆ ೧೯ ಪದಕ

July 09, 2026 2:34 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds kannada news karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss

ಪಡಿತರ ಅಕ್ಕಿ ಕಾಳಸಂತೆ ಜಾಲ ಭೇದ: ಲಕ್ಷಾಂತರ ಮೌಲ್ಯದ ಅಕ್ಕಿ, ವಾಹನ ಜಪ್ತಿ

By News Desk BenkiyabaleJuly 09, 2026 4:59 pm

ಪಾವಗಡ: ಬಡ ಜನರಿಗಾಗಿ ಸರ್ಕಾರ ವಿತರಿಸುವ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಕಾಳಸಂತೆ ಹಾಗೂ ನೆರೆಯ ರಾಜ್ಯಕ್ಕೆ ಸಾಗಿಸುತ್ತಿದ್ದ ಬೃಹತ್ ಜಾಲವನ್ನು…

೬೦ ಅಡಿ ಆಳದ ಬಾವಿಗೆ ಬಿದ್ದ ಹಸುವಿನ ರಕ್ಷಣೆ

July 09, 2026 4:35 pm

ಕಾರೆಹಳ್ಳಿಯಲ್ಲಿ ಸಿಸ್ಟನ್ ನೀರು ಚರಂಡಿ ಪಾಲು

July 09, 2026 2:53 pm

ಪಂಚಾಯತ್ ರಾಜ್ಯ ವ್ಯವಸ್ಥೆ ವಿಶ್ವಕ್ಕೆ ಮಾದರಿ: ಉಪ ಮುಖ್ಯಮಂತ್ರಿ

July 09, 2026 2:37 pm
News by Date
July 2026
M T W T F S S
 12345
6789101112
13141516171819
20212223242526
2728293031  
« Jun    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.