BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಗ್ರಾಮೀಣ ಪತ್ರಕರ್ತರಿಗೆ ಆಶ್ರಯ ನಿವೇಶನದ ಭರವಸೆ
  • ಬ್ರಿಟಿಷರ ವಿರುದ್ಧ ಹೋರಾಡಿ ಪ್ರಾಣಾರ್ಪಣೆ ಮಾಡಿದ ವೀರರನ್ನು ಸ್ಮರಿಸುವುದು ಪ್ರತಿಯೊಬ್ಬ ನಾಗರಿಕರ ಕರ್ತವ್ಯ: ಬಿ.ಕೆ.ಸಪ್ತಶ್ರೀ ಹೇಳಿಕೆ
  • ಸಂವಿಧಾನದ ಆಶಯಗಳನ್ನು ಬದಿಗೊತ್ತಿ ಕೇಂದ್ರ ಸರ್ಕಾರ ತಾರತಮ್ಯ ಧೋರಣೆ ಅನುಸರಿಸುತ್ತಿದೆ: ಶಾಸಕ ವೆಂಕಟೇಶ್
  • ಕಾಸ್ಮೋಪಾಲಿಟನ್ ಕ್ಲಬ್‌ವತಿಯಿಂದ ನಿವೃತ್ತ ಯೋಧರಿಗೆ ಸನ್ಮಾನ
  • ಕೇಂದ್ರದ ವಿಳಂಬ ನೀತಿಗೆ ಪ್ರತಿಭಟನೆ ಅನಿವಾರ್ಯ
  • ತೆಂಗು ಬೆಳೆ: ಜಾಗೃತಿ ಮೂಡಿಸುವ ಕಾರ್ಯಕ್ರಮದ ವಾಹನಕ್ಕೆ ಶಾಸಕರಿಂದ ಹಸಿರು ನಿಶಾನೆ
  • ಡಾ.ಶಿವಕುಮಾರ ಶ್ರೀಗಳ ಪುಣ್ಯಸಂಸ್ಮರಣೆ: ದಾಸೋಹದಿನ ಆಚರಣೆ
  • ರೇಷ್ಮೆ ಕೃಷಿ ಬೆಳಗಾರರ ಗುಂಪು ಸಭೆ ಕಾರ್ಯಕ್ರಮ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ರಾಜಕೀಯ ಇತಿಹಾಸಕ್ಕಿಂತ ಜೀವನ ಕ್ರಮ ಮಹತ್ವವಾದದ್ದು
ತುಮಕೂರು

ರಾಜಕೀಯ ಇತಿಹಾಸಕ್ಕಿಂತ ಜೀವನ ಕ್ರಮ ಮಹತ್ವವಾದದ್ದು

ಕಲ್ಪಹಾಸ, ಸಂಪುಟ ೧ ಕೃತಿ ಲೋಕಾರ್ಪಣೆಗೊಳಿಸಿ ಡಾ.ದೇವರ ಕೊಂಡಾರೆಡ್ಡಿ ಹೇಳಿಕೆ
By News Desk BenkiyabaleUpdated:June 05, 2025 4:24 pm

ತುಮಕೂರು: ರಾಜಕೀಯ ಇತಿಹಾಸಕ್ಕಿಂತ, ಸಾಂಸ್ಕೃತಿಕ ಇತಿಹಾಸ ಆಯಾಯ ಕಾಲಘಟ್ಟದ ಜನಜೀವನ, ಅವರ ಜೀವನ ಕ್ರಮಗಳ ಕುರಿತಂತೆ ಮಹತ್ವದ ದಾಖಲೆಯಾಗುತ್ತದೆ. ಹಾಗಾಗಿ ಡಾ.ಡಿ.ಎನ್.ಯೋಗೀಶ್ವರಪ್ಪ ಅವರ ಕಲ್ಪಹಾಸ, ಸಂಪುಟ-೦೨ ಬಹಳ ನಿರೀಕ್ಷೆಯನ್ನು ಹುಟ್ಟು ಹಾಕಿದೆ ಎಂದು ಸಂಶೋಧಕರು ಹಾಗೂ ಕರ್ನಾಟಕ ಇತಿಹಾಸ ಅಕಾಡೆಮಿಯ ಅಧ್ಯಕ್ಷರಾದ ಡಾ.ದೇವರ ಕೊಂಡಾರೆಡ್ಡಿ ತಿಳಿಸಿದ್ದಾರೆ.
ನಗರದ ಶ್ರೀಸಿದ್ದಗಂಗಾ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನಲ್ಲಿ, ಕನ್ನಡ ಸಾಹಿತ್ಯ ಪರಿಷತ್, ತುಮಕೂರು ಹಾಗೂ ಸುಹಾಸ್ ಗ್ರಾಫ್ರಿಕ್ಸ್ ಬೆಂಗ ಳೂರು ಇವರ ಸಹಯೋಗದಲ್ಲಿ ಡಾ.ಡಿ.ಎನ್.ಯೋಗೀಶ್ವರಪ್ಪ ಅವರ ಕಲ್ಪಹಾಸ, ಸಂಪುಟ ೧ ಕೃತಿ ಲೋಕಾರ್ಪಣೆಗೊಳಿಸಿ ಮಾತನಾಡುತಿದ್ದ ಅವರು, ಡಾ.ಡಿ.ಎನ್.ಯೋಗೀಶ್ವರಪ್ಪ ಅವರಿಗಿಂತಲೂ ಮೊದಲು ಸಿ.ಎನ್.ಭಾಸ್ಕರಪ್ಪ ಸೇರಿದಂತೆ ಹಲವರು ತುಮಕೂರು ಜಿಲ್ಲೆಯ ಇತಿಹಾಸದ ಕುರಿತು ಕೃತಿಗಳನ್ನು ಹೊರತರಲು ಪ್ರಯತ್ನಿಸಿದ್ದಾರೆ. ಆದರೆ ಇಡೀ ಸಮಗ್ರ ಇತಿಹಾಸವನ್ನು ತಿಳಿಸುವ ಕಲ್ಪಹಾಸ ಮಹತ್ವದ ಕೃತಿಯಾಗಿದೆ ಎಂದರು.
ಗAಗರ ನಂತರ ಬಂದ ನೊಳಂಬರು ತಮಿಳು ನಾಡಿನ ಧರ್ಮಪುರಿಯಿಂದ ಹೆಂಜಾರು ಹೇಮಾವತಿವರೆಗಿನ ರಾಜ್ಯ ವಿಸ್ತರಣೆಯನ್ನು ಕಾಣಬಹುದು.ನಿಡಗಲ್ಲು ಜೋಳರು, ಕರಿಕಾಳ ಜೋಳರು, ನೊಳಂಬ ಪಲ್ಲವರು, ಅಮರನಾಯಕತ್ವ, ಅಮರ ಮಾಗಣೆ ಇವುಗಳಿಗೆ ತುಮಕೂರು ಪ್ರಮುಖ ಸ್ಥಳವಾಗಿದೆ.ಸ್ಥಳೀಯ ಇತಿ ಹಾಸವನ್ನು ತಿಳಿಸುವ ಮತ್ತಷ್ಟು ಇಂತಹ ಪುಸ್ತಕಗಳು ಒದುಗರ ಕೈ ಸೇರುವಂತಾಗಲಿ ಎಂದು ಡಾ.ದೇವರ ಕೊಂಡಾರೆಡ್ಡಿ ನುಡಿದರು.
ಬೆಂಗಳೂರು ವಿವಿ ಚಿರಿತ್ರೆ ವಿಭಾಗದ ನಿವೃತ್ತ ಪ್ರಾಧ್ಯಾಪಕ ಡಾ.ಅಶ್ವತ್ಥ ನಾರಾಯಣ ಮಾತನಾಡಿ, ಗತವೇ ಬೇರೆ, ಚರಿತ್ರೆಯೇ ಬೇರೆ. ಗತದ ಎಲ್ಲಾ ಘಟನೆಗಳನ್ನು ಚರಿತ್ರೆಯಲ್ಲಿ ಅಡಕ ಮಾಡಲು ಸಾಧ್ಯವಿಲ್ಲ ಎಂದರು.
ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ.ಎಸ್. ಸಿದ್ದಲಿಂಗಪ್ಪ ಮಾತನಾಡಿ,ಇತಿಹಾಸ ಎಂದರೆ ಕಥೆ ಎಂದುಕೊAಡಿದ್ದ ನನ್ನಂತಹ ಸಾಹಿತ್ಯದ ವಿದ್ಯಾರ್ಥಿಗೆ, ಇತಿಹಾಸವೆಂದರೆ ಸಂಶೋಧನೆ, ವಿಮರ್ಶೆ ಎಂದು ತೋರಿಸಿಕೊಟ್ಟಿದ್ದು ಡಾ.ಡಿ.ಎನ್.ಯೋಗೀಶ್ವರಪ್ಪ. ಈಗಾ ಗಲೇ ಅವರು ತುಮಕೂರು ಜಿಲ್ಲೆಯ ಸಾಹಿತ್ಯ ಚರಿತ್ರೆ, ತುಮಕೂರು ಜಿಲ್ಲೆಯ ಇತಿಹಾಸ ಚರಿತ್ರೆಯನ್ನು ನೀಡಿದ್ದಾರೆ. ಸಾಂಸ್ಕೃತಿಕ ಚರಿತ್ರೆಯನ್ನು ಕಟ್ಟಿಕೊಡುವ ಮೂಲಕ ಮತ್ತಷ್ಟು ಸಾಹಿತ್ಯ ಕೃಷಿಯಲ್ಲಿ ತೊಡಗಲಿ ಎಂದರು. ಪ್ರಾಸ್ತಾವಿಕ ನುಡಿಗಳನ್ನಾಡಿದ ಕೃತಿಕಾರರಾದ ಡಾ. ಡಿ.ಎನ್.ಯೋಗೀಶ್ವರಪ್ಪ,ಸುಮಾರು ೨೦ ವರ್ಷಗಳದ ಅಧ್ಯಯನ ಇಂದು ಕಲ್ಪಹಾಸ ಕೃತಿಯಾಗಿ ನಿಮ್ಮಗಳ ಕೈ ಸೇರಿದೆ ಎಂದರು.
ವೇದಿಕೆಯಲ್ಲಿ ಬಸವ ಸಾಹಿತ್ಯ ವೇದಿಕೆಯ ಡಾ.ಅರವಿಂದ ಜತ್ತಿ, ಸಿದ್ದಗಂಗಾ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಪ್ರಾಂಶುಪಾಲರಾದ ಡಾ.ಟಿ.ಬಿ.ನಿಜಲಿಂಗಪ್ಪ, ತುಮಕೂರು ವಿವಿ ಚರಿತ್ರೆ ವಿಭಾಗದ ಪ್ರಾಧ್ಯಾಪಕ ಡಾ.ಎಂ.ಕೊಟ್ರೇಶ್, ಸುಹಾಸ್ ಗ್ರಾಫಿಕ್‌ನ ಮೇಲುಕೋಟೆ ಮುರುಳೀಧರ, ಡಾ.ಬಿ.ಆರ್.ಚಂದ್ರಶೇಖರಯ್ಯ, ಸೋಮಶೇಖರ್.ಎಲ್,ಆರ್. ಮತ್ತಿತರರು ಉಪಸ್ಥಿತರಿದ್ದರು.

 

(Visited 1 times, 1 visits today)
tumkur
Previous Articleಪ್ಲಾಸ್ಟಿಕ್‌ಗೆ ಪರ್ಯಾಯವಾದ ಪರಿಸರ ಸ್ನೇಹಿ ವಸ್ತುಗಳನ್ನು ಬಳಸಿ
Next Article ರೈತರ ಮೇಲೆನ ಮೊಕದ್ದಮೆ ಹಿಂಪಡೆಯಿರಿ
News Desk Benkiyabale

Related Posts

ಜ.10, 11: 26ನೇ ವರ್ಷದ ದುರ್ಗಪೂಜೆ

January 05, 2026 3:45 pm ತುಮಕೂರು

ಅಧ್ಯಯನದಿಂದ ಯಶಸ್ಸು ಸಾಧ್ಯ

January 05, 2026 3:41 pm ತುಮಕೂರು

ಆರ್‌ಡಿಪಿಆರ್‌ನಲ್ಲಿ ಸೇವೆಯ ಅವಕಾಶ ದೊಡ್ಡ ಸೌಭಾಗ್ಯ: ಜಿ.ಪ್ರಭು

January 05, 2026 3:38 pm ತುಮಕೂರು
ತಾಜಾ ಸುದ್ಧಿಗಳು
ಇತರೆ ಸುದ್ಧಿಗಳು

ಗ್ರಾಮೀಣ ಪತ್ರಕರ್ತರಿಗೆ ಆಶ್ರಯ ನಿವೇಶನದ ಭರವಸೆ

January 27, 2026 4:05 pm
ಇತರೆ ಸುದ್ಧಿಗಳು

ಬ್ರಿಟಿಷರ ವಿರುದ್ಧ ಹೋರಾಡಿ ಪ್ರಾಣಾರ್ಪಣೆ ಮಾಡಿದ ವೀರರನ್ನು ಸ್ಮರಿಸುವುದು ಪ್ರತಿಯೊಬ್ಬ ನಾಗರಿಕರ ಕರ್ತವ್ಯ: ಬಿ.ಕೆ.ಸಪ್ತಶ್ರೀ ಹೇಳಿಕೆ

January 27, 2026 4:02 pm
ಇತರೆ ಸುದ್ಧಿಗಳು

ಸಂವಿಧಾನದ ಆಶಯಗಳನ್ನು ಬದಿಗೊತ್ತಿ ಕೇಂದ್ರ ಸರ್ಕಾರ ತಾರತಮ್ಯ ಧೋರಣೆ ಅನುಸರಿಸುತ್ತಿದೆ: ಶಾಸಕ ವೆಂಕಟೇಶ್

January 27, 2026 3:59 pm
ಇತರೆ ಸುದ್ಧಿಗಳು

ಕಾಸ್ಮೋಪಾಲಿಟನ್ ಕ್ಲಬ್‌ವತಿಯಿಂದ ನಿವೃತ್ತ ಯೋಧರಿಗೆ ಸನ್ಮಾನ

January 27, 2026 3:57 pm
ಇತರೆ ಸುದ್ಧಿಗಳು

ಕೇಂದ್ರದ ವಿಳಂಬ ನೀತಿಗೆ ಪ್ರತಿಭಟನೆ ಅನಿವಾರ್ಯ

January 27, 2026 3:55 pm
ಇತರೆ ಸುದ್ಧಿಗಳು

ತೆಂಗು ಬೆಳೆ: ಜಾಗೃತಿ ಮೂಡಿಸುವ ಕಾರ್ಯಕ್ರಮದ ವಾಹನಕ್ಕೆ ಶಾಸಕರಿಂದ ಹಸಿರು ನಿಶಾನೆ

January 22, 2026 4:20 pm
Our Youtube Channel
Our Picks

ಗ್ರಾಮೀಣ ಪತ್ರಕರ್ತರಿಗೆ ಆಶ್ರಯ ನಿವೇಶನದ ಭರವಸೆ

January 27, 2026 4:05 pm

ಬ್ರಿಟಿಷರ ವಿರುದ್ಧ ಹೋರಾಡಿ ಪ್ರಾಣಾರ್ಪಣೆ ಮಾಡಿದ ವೀರರನ್ನು ಸ್ಮರಿಸುವುದು ಪ್ರತಿಯೊಬ್ಬ ನಾಗರಿಕರ ಕರ್ತವ್ಯ: ಬಿ.ಕೆ.ಸಪ್ತಶ್ರೀ ಹೇಳಿಕೆ

January 27, 2026 4:02 pm

ಸಂವಿಧಾನದ ಆಶಯಗಳನ್ನು ಬದಿಗೊತ್ತಿ ಕೇಂದ್ರ ಸರ್ಕಾರ ತಾರತಮ್ಯ ಧೋರಣೆ ಅನುಸರಿಸುತ್ತಿದೆ: ಶಾಸಕ ವೆಂಕಟೇಶ್

January 27, 2026 3:59 pm

ಕಾಸ್ಮೋಪಾಲಿಟನ್ ಕ್ಲಬ್‌ವತಿಯಿಂದ ನಿವೃತ್ತ ಯೋಧರಿಗೆ ಸನ್ಮಾನ

January 27, 2026 3:57 pm

ಕೇಂದ್ರದ ವಿಳಂಬ ನೀತಿಗೆ ಪ್ರತಿಭಟನೆ ಅನಿವಾರ್ಯ

January 27, 2026 3:55 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ಇತರೆ ಸುದ್ಧಿಗಳು

ಗ್ರಾಮೀಣ ಪತ್ರಕರ್ತರಿಗೆ ಆಶ್ರಯ ನಿವೇಶನದ ಭರವಸೆ

By News Desk BenkiyabaleJanuary 27, 2026 4:05 pm

ತುಮಕೂರು: ಜಿಲ್ಲೆಯಾದ್ಯಂತ ಆಶ್ರಯ ಯೋಜನೆಯಡಿ ನಿವೇಶನ ಹಂಚಿಕೆ ಸಂದರ್ಭದಲ್ಲಿ ಗ್ರಾಮೀಣಭಾಗದ ಕಾರ್ಯ ನಿರತ ಪತ್ರಕರ್ತರನ್ನು ಪರಿಗಣಿಸುವಂತೆ ಜಿಲ್ಲಾಧಿಕಾರಿಗೆ ಜಿಲ್ಲಾ ಉಸ್ತುವಾರಿ…

ಬ್ರಿಟಿಷರ ವಿರುದ್ಧ ಹೋರಾಡಿ ಪ್ರಾಣಾರ್ಪಣೆ ಮಾಡಿದ ವೀರರನ್ನು ಸ್ಮರಿಸುವುದು ಪ್ರತಿಯೊಬ್ಬ ನಾಗರಿಕರ ಕರ್ತವ್ಯ: ಬಿ.ಕೆ.ಸಪ್ತಶ್ರೀ ಹೇಳಿಕೆ

January 27, 2026 4:02 pm

ಸಂವಿಧಾನದ ಆಶಯಗಳನ್ನು ಬದಿಗೊತ್ತಿ ಕೇಂದ್ರ ಸರ್ಕಾರ ತಾರತಮ್ಯ ಧೋರಣೆ ಅನುಸರಿಸುತ್ತಿದೆ: ಶಾಸಕ ವೆಂಕಟೇಶ್

January 27, 2026 3:59 pm

ಕಾಸ್ಮೋಪಾಲಿಟನ್ ಕ್ಲಬ್‌ವತಿಯಿಂದ ನಿವೃತ್ತ ಯೋಧರಿಗೆ ಸನ್ಮಾನ

January 27, 2026 3:57 pm
News by Date
February 2026
M T W T F S S
 1
2345678
9101112131415
16171819202122
232425262728  
« Jan    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.