BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಕಾಲೇಜು ಬಸ್‌ಗೆ ಲಾರಿ ಡಿಕ್ಕಿ: ಭಾರಿ ಅನಾಹುತದಿಂದ ಪಾರಾದ ವಿದ್ಯಾರ್ಥಿಗಳು
  • ಬಡತನ ಮೆಟ್ಟಿ ನಿಂತಾಗ ಮಾತ್ರ ಗುರಿ ತಲುಪಲು ಸಾಧ್ಯ
  • ಪಾವಗಡ ತಾಲ್ಲೂಕಿನಲ್ಲಿ ಕನ್ನಡ ರಾಜ್ಯೋತ್ಸವಕ್ಕೆ ಬರದ ಸಿದ್ಧತೆ
  • ಚಿ.ನಾ.ಹಳ್ಳಿ ತಾಲ್ಲೂಕಿನ ನವಿಲೆ ಕೆರೆಗೆ ಹೇಮೆ ಹರಿಸಲು ರೈತರ ಆಗ್ರಹ
  • ಬಜರ0ಗದಳ ಕಾರ್ಯಕರ್ತರ ಮಾಹಿತಿ ಮೇರೆಗೆ ಕಾರ್ಯಾಚರಣೆ
  • ತುಮಕೂರು ಪೌರಾಣಿಕ ರಂಗಭೂಮಿ ತವರೂರು
  • ಜಂಬೂ ಸವಾರಿ ಮೆರವಣಿಗೆ ಸಿದ್ಧತೆ
  • ಮೋದಿ ಜೀ ರವರ 25 ವರ್ಷದ ಸಾರ್ಥಕವಾದ ಸಾಧನೆಯ ಸೇವಾರ್ಥ ಸ್ವಚ್ಚತಾ ಕಾರ್ಯಕ್ರಮ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಯುವಜನರಲ್ಲಿ ಆತ್ಮಸ್ಥೆöÊರ್ಯ ಅತ್ಯಂತ ಮುಖ್ಯವಾದದ್ದು
ತುಮಕೂರು

ಯುವಜನರಲ್ಲಿ ಆತ್ಮಸ್ಥೆöÊರ್ಯ ಅತ್ಯಂತ ಮುಖ್ಯವಾದದ್ದು

ವಿದ್ಯಾರ್ಥಿಗಳಿಗೆ ಕೌಶಲ್ಯಾಭಿವೃದ್ದಿ ಮಂಡಳಿ ಮಾಜಿ ಅಧ್ಯಕ್ಷ ಮುರುಳೀಧರ ಹಾಲಪ್ಪ ಹೇಳಿಕೆ
By News Desk BenkiyabaleUpdated:June 06, 2025 4:15 pm

ತುಮಕೂರು: ಪದವಿ ಮುಗಿಸಿ, ಉದ್ಯೋಗ ಪಡೆಯುವ, ಸ್ವಯಂ ಉದ್ಯೋಗ ಮಾಡುವ ಕನಸ್ಸುಕಾಣುತ್ತಿರುವ ಯುವಜನತೆ ಮತ್ತು ಉದ್ದಿಮೆದಾರರೊಂದಿಗೆ ನೇರ ಸಂಪರ್ಕ ಏರ್ಪಡಿಸುವ ನಿಟ್ಟಿನಲ್ಲಿ ಹಾಲಪ್ಪ ಪ್ರತಿಷ್ಠಾನ ಪ್ರತಿ ತಿಂಗಳಿಗೊAದು ಕಾರ್ಯಕ್ರಮ ಏರ್ಪಡಿಸುವ ಮೂಲಕ ವಿದ್ಯಾರ್ಥಿ ಯುವಜನರು ಮತ್ತು ಕೈಗಾರಿಕೆಗಳ ನಡುವೆ ಸೇತುವೆಯಾಗಿ ಕೆಲಸ ಮಾಡುತ್ತಿದೆ ಎಂದು ಹಾಲಪ್ಪ ಪ್ರತಿ಼ಷ್ಠಾನದ ಅಧ್ಯಕ್ಷ ಹಾಗೂ ಕೌಶಲ್ಯಾಭಿವೃದ್ದಿ ಮಂಡಳಿ ಮಾಜಿಅಧ್ಯಕ್ಷ ಮುರುಳೀಧರ ಹಾಲಪ್ಪ ತಿಳಿಸಿದ್ದಾರೆ.
ನಗರದ ಕ್ರೋಮೋಡ್ ಬಯೋಟೇಕ್ ಆವರಣದಲ್ಲಿ ಅಂತಿಮ ವರ್ಷದ ಔಷಧ ವಿಜ್ಞಾನ ಮತ್ತು ಅರೆ ವೈದ್ಯಕೀಯ ಪದವಿ ಕಲಿಯುತ್ತಿರುವ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಕೈಗಾರಿಕಾ ಭೇಟಿಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡುತಿದ್ದ ಅವರು, ಉದ್ಯೋಗಾಧಾರಿತ (ಜಾಬ್) ಶಿಕ್ಷಣ ಕಲಿಯುತ್ತಿರುವ ಮಕ್ಕಳು ಕೈಗಾರಿಕೆಗಳಿಗೆ ಭೇಟಿ ನೀಡುವುದರಿಂದ ಒಂದು ಉದ್ಯಿಮೆ ಎಂದರೆ ಏನು, ಅದರಲ್ಲಿ ಏನೇನು ಅಡಕವಾಗಿದೆ. ಇದರ ಹಿಂದಿನ ಶ್ರಮ, ಯಾವೆಲ್ಲಾ ಇಲಾಖೆಗಳ ಸಹಕಾರ, ಸಹಯೋಗ ಇದೆ ಎಂಬುದನ್ನು ಖುದ್ದು ತಿಳಿಯುವುದರ ಜೊತೆಗೆ, ಕೈಗಾರಿಕೆಗಳಿಗೆ ಸಂಬAಧಿಸಿದAತಹ ಸಿಡಾಕ್, ಡಿಐಸಿ, ಕೆ.ಎಸ್.ಎಫ್.ಸಿ, ಕೆಐಎಡಿಬಿ ಹೀಗೆ ಸಂಬAಧಿಸಿದ ಇಲಾಖೆಯಿಂದ ಮಾಹಿತಿ ಮತ್ತು ಮಾರ್ಗದರ್ಶನ ಪಡೆಯಲು ಸಹಕಾರಿಯಾಗುತ್ತದೆ. ಅಲ್ಲದೆ ಇಂತಹ ಸಂಸ್ಥೆಗಳನ್ನು ತಮ್ಮ ಕಾಲೇಜಿಗೂ ಭೇಟಿ ಮಾಡುವಂತೆ ಮಾಡಿ, ನಿಮ್ಮ ಸ್ನೇಹಿತರು, ಇತರೆ ವಿದ್ಯಾರ್ಥಿಗಳಿಗೂ ತಿಳುವಳಿಕೆ ನೀಡಲು ಸಹಕಾರಿಯಾಗುತ್ತದೆ. ಇನ್ನು ಮುಂದೆ ಹಾಲಪ್ಪ ಪ್ರತಿಷ್ಠಾನ ಪ್ರತಿ ತಿಂಗಳು ಒಂದೊAದು ಕೈಗಾರಿಕೆಗಳಿಗೆ ಆಸಕ್ತ ವಿದ್ಯಾರ್ಥಿಗಳನ್ನು ಕರೆದುಕೊಂಡು ಹೋಗಿ ಮಾಹಿತಿಕೊಡಿಸುವ ಕೆಲಸ ಮಾಡಲಿದೆಎಂದು ಭರವಸೆ ನೀಡಿದರು.
ಜಿಲ್ಲೆಯಲ್ಲಿ ಸುಮಾರು ೭೨ ಪದವಿ ಕಾಲೇಜುಗಳಿವೆ.ಅಂತಿಮ ವರ್ಷದ ವಿದ್ಯಾರ್ಥಿಗಳ ಕೈಗಾರಿಕಾ ಭೇಟಿಯಿಂದ ಯುವಜನರಲ್ಲಿ ಒಂದು ಆತ್ಮಸ್ಥೆöÊರ್ಯ ಮೂಡಲಿದೆ. ನೀವು ಕಲಿಯುತ್ತಿರುವ ಕಾಲೇಜುಗಳ ಅಡಳಿತ ಮಂಡಳಿಯ ಒಪ್ಪಿದರೆ, ನಿಮ್ಮಲ್ಲಿಯೇ ಇನ್‌ಕ್ಯೂಬೇಸೆನ್ ಸೆಂಟರ್ ತೆರೆದು ನಿಮಗೆ ಇಷ್ಟ ಬಂದ ಸ್ಟಾರ್ಟಅಫ್ ಅರಂಭಿಸಬಹುದು. ತುಮಕೂರು ಜಿಲ್ಲೆಯಲ್ಲಿ ಸುಮಾರು ೬೦೦೦-೮೦೦೦ ಐಟಿ, ಬಿಟಿಯಲ್ಲಿ ಕೆಲಸ ಮಾಡುತ್ತಿರುವ ಉದ್ಯೋಗಿಗಳಿದ್ದು, ಇವರಿಗೆ ಮನೆ ಬಾಗಿಲಲ್ಲಿಯೇ ಉದ್ಯೋಗ ಒದಗಿಸುವ ನಿಟ್ಟಿನಲ್ಲಿ ಜಾಗ ನೀಡುವ ಸಂಬAಧ ಚರ್ಚೆಗಳು ನಡೆಯುತ್ತಿವೆ. ವಸಂತ ನರಸಾಪುರ, ಹಿರೇಹಳ್ಳಿ, ಅಂತರಸರನಹಳ್ಳಿ ಕೈಗಾರಿಕಾ ಪ್ರದೇಶಗಳಲ್ಲಿ ಐಟಿ, ಬಿಟಿ ಆರಂಭವಾದರೆ ತುಮಕೂರು ಜಿಲ್ಲೆಯ ಚಿತ್ರಣವೇ ಬದಲಾಗಲಿದೆ. ಅಚಿತಿಮ ವರ್ಷದಲ್ಲಿ ಕಲಿಯುತ್ತಿರುವ ಯುವಜನರು ನಾನು ಉದ್ಯೋಗಿಯಾಗಬೇಕೇ..? ಉದ್ದಿಮೆದಾರನಾಗಬೇಕೆಎಂಬುದನ್ನು..? ನಿರ್ಧರಿಸಿ,
ಆ ನಿಟ್ಟಿನಲ್ಲಿ ಸೂಕ್ತ ಮಾರ್ಗದರ್ಶನ ಪಡೆದರೆ ಯಶಸ್ವಿ ಉದ್ದಿಮೆದಾರನಾಗಬಹುದು ಎಂದು ಮುರುಳೀಧರ ಹಾಲಪ್ಪ ಸಲಹೆ ನೀಡಿದರು.
ಕರ್ನಾಟಕ ಉದ್ಯಮಶೀಲತಾ ಅಭಿವೃದ್ದಿಕೇಂದ್ರದ ಮುಖ್ಯಸ್ಥ ಮಧು ಮಾತನಾಡಿ, ಕೌಶಲ್ಯಾಭಿವೃದ್ದಿ ಇಲಾಖೆಯಅಡಿಯಲ್ಲಿ ಬರುವ ನಮ್ಮ ಸಂಸ್ಥೆ ಹೊಸದಾಗಿ ಉದ್ದಿಮೆ ಪ್ರಾರಂಭಿಸಬೇಕು ಎಂಬುವವರಿಗೆ ಅಗತ್ಯ ತರಬೇತಿಯ ಜೊತೆಗೆ, ಮಾರ್ಗದರ್ಶನ ಮಾಡಿ, ಅವರಿಗೆ ಸರಕಾರದಿಂದ ದೊರೆಯಬಹುದಾದ ಸವಲತ್ತು, ಸಹಕಾರದ ಮಾಹಿತಿ ನೀಡಲಿದೆ.ಅಲ್ಲದೆಉದ್ಯೋಗ ಪಡೆಯಬೇಕೆಂಬ ಆಸೆಯಲ್ಲಿರುವ ಯುವಕರಿಗೆ ಅವರ ಕೌಶಲ್ಯಾ ಹೆಚ್ಚಿಸಿಕೊಳ್ಳಲು ಅಗತ್ಯವಿರುವ ತರಬೇತಿಯನ್ನು ನೀಡಿ, ಕೈಗಾರಿಕೆಗೆ ಅಗತ್ಯವಿರುವ ಕೌಶಲ್ಯದೊರೆಯುವಂತೆ ಮಾಡುತ್ತದೆ. ಅಲ್ಲದೆಒಂದು ಕಂಪನಿ ಆರಂಭಕ್ಕೆ ಅಗತ್ಯವಿರುವ ಪ್ರಾಜೆಕ್ಟ್ ತಯಾರಿಕೆಗೆ ಎಲ್ಲ ರೀತಿಯ ನೆರವನ್ನು ಸಹ ನೀಡಲಿದೆ ಎಂದರು.
ಯುವ ಜನರುಇತ್ತೀಚಿನ ದಿನಗಳಲ್ಲಿ ಎಲ್ಲದರಲ್ಲಿಯೂ ಆಸಕ್ತಿ ಕಳೆದುಕೊಳ್ಳುತ್ತಿದ್ದಾರೆ. ಒಂದು ಮೊಬೈಲ್‌ಇದ್ದರೆ ಸಾಕು, ಇನ್ನೇನು ಬೇಡ ಎಂಬAತಹ ಮನಸ್ಥಿತಿ ಯುವಜನರಲ್ಲಿದೆ. ಇದರ ಹೋಗಬೇಕೆಂದರೆ ಇಂದು ಮುರುಳೀಧರ ಹಾಲಪ್ಪಅವರು ಏರ್ಪಡಿಸಿರುವ ರೀತಿ ಯುವ ಜನರನ್ನು ಕೈಗಾರಿಕೆಗಳಿಗೆ ಕರೆತಂದು, ಅಲ್ಲಿನ ಸಾಧಕ, ಭಾಧಕಗಳ ಪರಿಚಯ ಮಾಡಿಸಿದರೆ, ಒಂದು ಆಸಕ್ತಿ ಮೂಡಲು ಸಾಧ್ಯ. ಹಾಗಾಗಿ ಇಂತಹ ಕಾರ್ಯಕ್ರಮಗಳಿಗೆ ಸಿಡಾಕ್ ಎಂದಿಗೂ ಜೊತೆಯಾಗಿ ನಿಲ್ಲಲ್ಲಿದೆ. ಈ ದೇಶದ ಅಭಿವೃದ್ದಿಯಲ್ಲಿ ಉದ್ದಿಮೆದಾರರ ಪಾತ್ರ ಮಹತ್ವದ್ದು, ಉದ್ದಿಮೆದಾರರುಅತಿ ಹೆಚ್ಚು ತೆರಿಗೆ ಪಾವತಿಸುವುದರಿಂದ, ಆ ಬಂಡವಾಳವನ್ನು ಅಭಿವೃದ್ದಿಗೆ ಬಳಕೆ ಮಾಡಲಾಗುತ್ತದೆ. ದೇಶದ ಅಭಿವೃದ್ದಿಗೆ ನಿಮ್ಮ ಕೊಡುಗೆಯೂ ಇರಲಿದೆ ಎಂದರು.
ಕೈಗಾರಿಕಾ ಪ್ರದೇಶಾಭಿವೃದ್ದಿ ಮಂಡಳಿ ಎಇಇ ರಾಜೇಶ್ ಮಾತನಾಡಿ, ಉದ್ದಿಮೆ ಪ್ರಾರಂಭಿಸಬೇಕು ಎಂದು ತೀರ್ಮಾನಿಸಿದಾಗ ಅಗತ್ಯವಿರುವ ಭೂಮಿಕುರಿತುಕೆ. ಐಎಡಿಬಿಗೆ ಅಪ್ರೂಡ್‌ಡಿಪಿಆರ್ ನೊಂದಿಗೆ ಅರ್ಜಿ ಸಲ್ಲಿಸಿದರೆ, ಎರಡು ಎಕರೆಯವರೆಗೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಪರಿಶೀಲನೆ ನಡೆದು ಭೂಮಿ ಹಂಚಿಕೆಯಾಗಲಿದೆ. ಭೂಮಿ ಪಡೆದಐದು ವರ್ಷಗಳಲ್ಲಿ ಸಂಬAಧಪಟ್ಟ ಉದ್ದಿಮೆ ಪ್ರಾರಂಭವಾದರೆ ಸದರಿ ಭೂಮಿ ನಿಮಗೆ ಕ್ರಯಕ್ಕೆ ನೀಡಲಾಗುವುದು. ಪ್ರಧಾನ ಮಂತ್ರಿಉದ್ಯೊಗ ಸೃಜನಯೋಜನೆ, ಮುದ್ರಾ, ಕೆ.ಎಸ್.ಎಫ್‌ಸಿ ಸೇರಿದಂತೆ ಹಲವು ಸಂಸ್ಥೆಗಳಿಗೆ ಆರ್ಥಿಕ ಸಹಕಾರ ದೊರೆಯಲಿದೆ. ಇದನ್ನುಎಲ್ಲರೂ ಬಳಸಿಕೊಳ್ಳಬೇಕೆಂದರು.
ಕರ್ನಾಟಕ ಕೈಗಾರಿಕಾ ಹಣಕಾಸು ನಿಗಮದ ಶ್ರೀನಿವಾಸ್,ವಿ.ಪಿ.ಆಗ್ರೋ ಸೈನ್ಸ್ನ ಪಾರ್ಥಸಾರಥಿ, ಸಿದ್ದಗಂಗಾ ಇನ್‌ಕ್ಯೂಬೇಷನ್ ಸೆಂಟರ್‌ನ ಶ್ರೀಕಾಂತ್ ನಾಯರ್,ಕ್ರೋಮೆಡ್ ಬೈಯೋ ಸೈನ್ಸ್ನ ನಿರ್ದೇಶಕರುಗಳಾದ ರಾಜೇಶ್, ಉಮಾಶಂಕರ್, ಆಶ್ವಿನಿ ಮತ್ತಿತರರು ಯುವಜನರಿಗೆ ಕೈಗಾರಿಕೆಗಳ ಕುರಿತು ಮಾಹಿತಿ ನೀಡಿದರು. ಈಲ್ಲೆಯ ವಿವಿಧಕಾಲೇಜುಗಳ ನೂರಾರುಬಿ.ಎಸ್.ಸಿ, ಎಂ.ಎಸ್ಸಿ ಪಾರ್ಮಸಿ ಹಾಗೂ ಪ್ಯಾರಾ ಮೆಡಿಕಲ್ ವಿದ್ಯಾರ್ಥಿಗಳು ಹಾಗೂ ಅಧ್ಯಾಪಕರುಗಳು ಪಾಲ್ಗೊಂಡಿದ್ದರು.

(Visited 1 times, 1 visits today)
tumkur
Previous Articleಕೊಟ್ಟಿಗೆ ಗೊಬ್ಬರದಿಂದ ರಾಗಿ ಬೆಳೆದ ಮಾಜಿ ಶಾಸಕ
Next Article ತ್ಯಾಗ, ಬಲಿದಾನ ಸ್ಮರಿಸುವ ಹಬ್ಬ ಬಕ್ರೀದ್
News Desk Benkiyabale

Related Posts

ಕಾಲೇಜು ಬಸ್‌ಗೆ ಲಾರಿ ಡಿಕ್ಕಿ: ಭಾರಿ ಅನಾಹುತದಿಂದ ಪಾರಾದ ವಿದ್ಯಾರ್ಥಿಗಳು

October 13, 2026 6:32 pm news

ಬಡತನ ಮೆಟ್ಟಿ ನಿಂತಾಗ ಮಾತ್ರ ಗುರಿ ತಲುಪಲು ಸಾಧ್ಯ

October 13, 2026 6:07 pm news

ಪಾವಗಡ ತಾಲ್ಲೂಕಿನಲ್ಲಿ ಕನ್ನಡ ರಾಜ್ಯೋತ್ಸವಕ್ಕೆ ಬರದ ಸಿದ್ಧತೆ

October 13, 2026 6:05 pm news
ತಾಜಾ ಸುದ್ಧಿಗಳು
news

ಕಾಲೇಜು ಬಸ್‌ಗೆ ಲಾರಿ ಡಿಕ್ಕಿ: ಭಾರಿ ಅನಾಹುತದಿಂದ ಪಾರಾದ ವಿದ್ಯಾರ್ಥಿಗಳು

October 13, 2026 6:32 pm
news

ಬಡತನ ಮೆಟ್ಟಿ ನಿಂತಾಗ ಮಾತ್ರ ಗುರಿ ತಲುಪಲು ಸಾಧ್ಯ

October 13, 2026 6:07 pm
news

ಪಾವಗಡ ತಾಲ್ಲೂಕಿನಲ್ಲಿ ಕನ್ನಡ ರಾಜ್ಯೋತ್ಸವಕ್ಕೆ ಬರದ ಸಿದ್ಧತೆ

October 13, 2026 6:05 pm
news

ಚಿ.ನಾ.ಹಳ್ಳಿ ತಾಲ್ಲೂಕಿನ ನವಿಲೆ ಕೆರೆಗೆ ಹೇಮೆ ಹರಿಸಲು ರೈತರ ಆಗ್ರಹ

October 13, 2026 6:03 pm
news

ಬಜರ0ಗದಳ ಕಾರ್ಯಕರ್ತರ ಮಾಹಿತಿ ಮೇರೆಗೆ ಕಾರ್ಯಾಚರಣೆ

October 13, 2026 6:02 pm
news

ತುಮಕೂರು ಪೌರಾಣಿಕ ರಂಗಭೂಮಿ ತವರೂರು

October 13, 2026 5:58 pm
Our Youtube Channel
Our Picks

ಕಾಲೇಜು ಬಸ್‌ಗೆ ಲಾರಿ ಡಿಕ್ಕಿ: ಭಾರಿ ಅನಾಹುತದಿಂದ ಪಾರಾದ ವಿದ್ಯಾರ್ಥಿಗಳು

October 13, 2026 6:32 pm

ಬಡತನ ಮೆಟ್ಟಿ ನಿಂತಾಗ ಮಾತ್ರ ಗುರಿ ತಲುಪಲು ಸಾಧ್ಯ

October 13, 2026 6:07 pm

ಪಾವಗಡ ತಾಲ್ಲೂಕಿನಲ್ಲಿ ಕನ್ನಡ ರಾಜ್ಯೋತ್ಸವಕ್ಕೆ ಬರದ ಸಿದ್ಧತೆ

October 13, 2026 6:05 pm

ಚಿ.ನಾ.ಹಳ್ಳಿ ತಾಲ್ಲೂಕಿನ ನವಿಲೆ ಕೆರೆಗೆ ಹೇಮೆ ಹರಿಸಲು ರೈತರ ಆಗ್ರಹ

October 13, 2026 6:03 pm

ಬಜರ0ಗದಳ ಕಾರ್ಯಕರ್ತರ ಮಾಹಿತಿ ಮೇರೆಗೆ ಕಾರ್ಯಾಚರಣೆ

October 13, 2026 6:02 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಕಾಲೇಜು ಬಸ್‌ಗೆ ಲಾರಿ ಡಿಕ್ಕಿ: ಭಾರಿ ಅನಾಹುತದಿಂದ ಪಾರಾದ ವಿದ್ಯಾರ್ಥಿಗಳು

By News Desk BenkiyabaleOctober 13, 2026 6:32 pm

ಪಾವಗಡ: ಪಟ್ಟಣದ ಹೊರವಲಯದಲ್ಲಿ ಎಸ್.ಎಸ್.ಕೆ. ಕಾಲೇಜು ವಿದ್ಯಾರ್ಥಿಗಳನ್ನು ಹೊತ್ತು ಸಾಗುತ್ತಿದ್ದ ಬಸ್ ಹಾಗೂ ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಲಾರಿ…

ಬಡತನ ಮೆಟ್ಟಿ ನಿಂತಾಗ ಮಾತ್ರ ಗುರಿ ತಲುಪಲು ಸಾಧ್ಯ

October 13, 2026 6:07 pm

ಪಾವಗಡ ತಾಲ್ಲೂಕಿನಲ್ಲಿ ಕನ್ನಡ ರಾಜ್ಯೋತ್ಸವಕ್ಕೆ ಬರದ ಸಿದ್ಧತೆ

October 13, 2026 6:05 pm

ಚಿ.ನಾ.ಹಳ್ಳಿ ತಾಲ್ಲೂಕಿನ ನವಿಲೆ ಕೆರೆಗೆ ಹೇಮೆ ಹರಿಸಲು ರೈತರ ಆಗ್ರಹ

October 13, 2026 6:03 pm
News by Date
October 2026
M T W T F S S
 1234
567891011
12131415161718
19202122232425
262728293031  
« Sep    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.