BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಕ್ಷೇತ್ರದ ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ ಸೂಚನೆ
  • ಎಸ್‌ಐಆರ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ ೨೩ ಕೊನೆಯ ದಿನ
  • ಮಾಜಿ ಮಂತ್ರಿ ವೀರಣ್ಣ ಅವರ ನಿಧನದ ಹಿನ್ನೆಲೆಯಲ್ಲಿ ನುಡಿನಮನ ಕಾರ್ಯಕ್ರಮ
  • ರಂಗಸೊಗಡು ಕಲಾ ಟ್ರಸ್ಟ್ನಿಂದ ಶ್ರಾವಣ ಸಿರಿ ಸಂಭ್ರಮ: ಕಾರ್ಯಕ್ರಮ
  • ಜಾತಿ ಪತ್ರಕ್ಕಾಗಿ ಕಛೇರಿಗೆ ಅಲೆಯುವುದು ತಪ್ಪದು
  • ಯುಪಿಎಸ್‌ಸಿ ಆಕಾಂಕ್ಷಿಗಳಿಗೆ ಕಠಿಣ ಪರಿಶ್ರಮ-ಶಿಸ್ತು ಅಗತ್ಯ
  • ಪಾವಗಡ ಕ್ಷೇತ್ರದಲ್ಲಿ ೧೧ ಹೊಸ ಮತಗಟ್ಟೆ
  • ಪರಿಸರ ಸಂರಕ್ಷಣೆ ನಮ್ಮೆಲ್ಲರ ಜೀವನ ಶೈಲಿಯಾಗಲಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಯುವಕರು ಮುಖ್ಯವಾಹಿನಿಗೆ ಬರಲು ಕ್ರೀಡೆ ಸಹಕಾರಿ
ತುಮಕೂರು

ಯುವಕರು ಮುಖ್ಯವಾಹಿನಿಗೆ ಬರಲು ಕ್ರೀಡೆ ಸಹಕಾರಿ

ರಾಜ್ಯಮಟ್ಟದ ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಿಗೆ ಚಾಲನೆ ವೇಳೆ ಜಿ.ಬಿ. ಜ್ಯೋತಿಗಣೇಶ್ ಹೇಳಿಕೆ
By News Desk BenkiyabaleUpdated:June 07, 2025 3:46 pm

ತುಮಕೂರು: ಎಲ್ಲ ಸಮುದಾಯದ ಯುವಕರು ಸಮಾಜದ ಮುಖ್ಯವಾಹಿನಿಗೆ ಬರಲು ಕ್ರೀಡೆಗಳು ಅತ್ಯವಶ್ಯ ಎಂದು ಶಾಸಕ ಜಿ.ಬಿ. ಜ್ಯೋತಿಗಣೇಶ್ ಅಭಿಪ್ರಾಯ ವ್ಯಕ್ತಪಡಿಸಿದರು.
ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಅಗ್ನಿವಂಶ ಕ್ಷತ್ರೀಯ ತಿಗಳ ಯೂತ್ ಪೋರ್ಸ್(ರಿ) ಸಂಸ್ಥೆ ವತಿಯಿಂದ ಎರಡು ದಿನಗಳ ಕಾಲ ಏರ್ಪಡಿಸಲಾಗಿರುವ ಅಗ್ನಿಶ್ರೀ ಕಪ್ ಹೆಸರಿನ ರಾಜ್ಯಮಟ್ಟದ ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಿಗೆ ಚಾಲನೆ ನೀಡಿ ಅವರು ಮಾತನಾಡಿದರು.
ಮುಂದಿನ ದಿನಗಳಲ್ಲಿ ಯುವಕರು ಎಲ್ಲ ರೀತಿಯ ಕ್ರೀಡೆಗಳಲ್ಲಿ ಭಾಗವಹಿಸುವ ಮೂಲಕ ಸಮಾಜದ ಮುಖ್ಯವಾಹಿನಿಗೆ ಬರಬೇಕು ಎಂದು ಅವರು ಕರೆ ನೀಡಿದರು.
ಅಗ್ನಿವಂಶ ಕ್ಷತೀಯ ತಿಗಳ ಯೂತ್ ಪೋರ್ಸ್ (ರಿ) ಸಂಸ್ಥೆಯು ಯುವಕರನ್ನು ಸಂಘಟಿಸಿ ಕ್ರಿಕೆಟ್ ಟೂರ್ನಿಮೆಂಟ್ ಆಯೋಜಿಸಿರುವುದು ಒಳ್ಳೆಯ ಕಾರ್ಯ. ಮುಂದಿನ ದಿನಗಳಲ್ಲಿ ಈ ಕಾರ್ಯ ಹೀಗೆ ಮುಂದುವರೆಯಲಿ ಎಂದು ಆಶಿಸಿದರು.
ಕನ್ನಡ ಸೇನೆಯ ಧನಿಯಕುಮಾರ್ ಮಾತನಾಡಿ, ಒಂದು ಸಮಾಜದಿಂದ ಕ್ರಿಕೆಟ್ ಟೂರ್ನಿಮೆಂಟ್ ಆಯೋಜಿಸಿರುವುದು ತುಂಬಾ ಒಳ್ಳೆಯ ಬೆಳವಣಿಗೆ. ಇದು ಯಶಸ್ವಿಯಾಗಲಿ ಎಂದು ಹಾರೈಸಿದರು.
ಸ್ಮಾರ್ಟ್ಸಿಟಿ ವತಿಯಿಂದ ಜೂನಿಯರ್ ಕಾಲೇಜು ಮೈದಾನದಲ್ಲಿ ಕ್ರೀಡೆಗಳನ್ನು ನಡೆಸಲು ವ್ಯವಸ್ಥೆ ಮಾಡಿಕೊಡಲಾಗಿದೆ. ಆದರೆ ಶೌಚಾಲಯ ಅವ್ಯವಸ್ಥೆಯಿಂದ ಕೂಡಿದೆ. ಶೌಚಾಲಯವನ್ನು ಕ್ರೀಡಾಪಟುಗಳು ತಮ್ಮ ಮನೆಯಂತೆ ನೋಡಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಬೆಂಗಳೂರಿನಲ್ಲಿ ನಡೆದ ಕಾಲ್ತುಳಿತ ಪ್ರಕರಣ ತುಂಬಾ ನೋವಿನ ಸಂಗತಿ. ಇತ್ತೀಚಿನ ಬೆಳವಣಿಗೆಗಳನ್ನು ನೋಡುತ್ತಿದ್ದರೆ ಐಪಿಎಲ್‌ನಿಂದ ಬಹಳ ತೊಂದರೆಗಳೇ ಆಗುತ್ತಿವೆ. ಯುವಕರು, ವಿದ್ಯಾರ್ಥಿಗಳು ಈ ಐಪಿಎಲ್‌ಗೆ ಅಡಿಟ್ ಆಗಿದ್ದಾರೆ. ಇನ್ನು ಕೆಲವರು ಜೂಜಾಟಕ್ಕೂ ಇದನ್ನು ಬಳಸಿಕೊಂಡು ಹಣ, ಜಮೀನು, ಮನೆ ಕಳೆದುಕೊಳ್ಳುತ್ತಿದ್ದಾರೆ. ಆದ್ದರಿಂದ ಈ ಐಪಿಎಲ್‌ನ್ನು ಬಂದ್ ಮಾಡುವುದು ಒಳಿತು ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದರು.
ಅಗ್ನಿವಂಶ ಕ್ಷತ್ರೀಯ ತಿಗಳ ಯೂತ್ ಪೋರ್ಸ್(ರಿ) ಸಂಸ್ಥೆಯ ರಾಜ್ಯಾಧ್ಯಕ್ಷ ಮಾರುತಿ ಕೆ.ಆರ್. ಮಾತನಾಡಿ, ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ರಾಜ್ಯಮಟ್ಟದ ೨ ದಿನಗಳ ಕ್ರಿಕೆಟ್ ಹಬ್ಬ ಆಚರಣೆ ಮಾಡಲಾಗುತ್ತಿದ್ದು, ಯಶಸ್ವಿಯಾಗಿ ನಡೆಯುತ್ತಿದೆ. ನಮ್ಮ ಸಮುದಾಯದ ಯುವಕರು ಉತ್ಸಾಹದಿಂದ ಪಾಲ್ಗೊಂಡು ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ ಎಂದರು.
ಪ್ರತಿ ವರ್ಷವೂ ಇದೇ ರೀತಿ ನಮ್ಮ ಸಂಸ್ಥೆ ವತಿಯಿಂದ ಕ್ರಿಕೆಟ್ ಟೂರ್ನಿಯನ್ನು ಏರ್ಪಡಿಸಲಾಗುವುದು. ಈ ಮೂಲಕ ಸಮುದಾಯದ ಯುವಕರನ್ನು ಒಗ್ಗೂಡಿಸುವ ಕೆಲಸವೂ ಆಗಲಿದೆ ಎಂದು ಅವರು ಹೇಳಿದರು.
ಕ್ರೀಡೆ ದೈಹಿಕ ಸಾಮರ್ಥ್ಯದ ಜತೆಗೆ ಯುವಕರಲ್ಲಿ ಹೆಚ್ಚಿನ ಶಕ್ತಿ ನೀಡುತ್ತಿದೆ. ಇದರಿಂದ ದೇಹ ಮತ್ತು ಮನಸ್ಸು ಉಲ್ಲಾಸಗೊಳ್ಳುತ್ತದೆ. ಇದನ್ನು ಯುವ ಸಮುದಾಯ ಅರಿತು ಹೆಚ್ಚು ಹೆಚ್ಚು ಕ್ರೀಡೆಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಅವರು ಸಲಹೆ ಮಾಡಿದರು.
ಈ ಸಂದರ್ಭದಲ್ಲಿ ಸಮುದಾಯದ ಯಜಮಾನ ಕುಂಭಣ್ಣ, ಯಜಮಾನ್ ಹನುಮಂತರಾಜು, ಯಜಮಾನ್ ಗಂಗಹನುಮಯ್ಯ, ಯಮಾನ್ ಉಮೇಶ್, ಯಜಮಾನ್ ಜಗದೀಶ್, ಚಕ್ರವರ್ತಿ ,ಪ್ರಕಾಶ್, ಅಮೋಘ್, ರಮೇಶ್, ಮಂಜುನಾಥ್ ಮತ್ತಿತರರು ಉಪಸ್ಥಿತರಿದ್ದರು.

 

 

(Visited 1 times, 1 visits today)
tumkur
Previous Articleತ್ಯಾಗ, ಬಲಿದಾನ ಸ್ಮರಿಸುವ ಹಬ್ಬ ಬಕ್ರೀದ್
Next Article ಉದ್ದಿಮೆ ಪರವಾನಗಿ ಮೇಳ: ಒಂದೇ ದಿನಕ್ಕೆ ೫೦೦ಕ್ಕೂ ಹೆಚ್ಚು ಅರ್ಜಿ
News Desk Benkiyabale

Related Posts

ಕ್ಷೇತ್ರದ ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ ಸೂಚನೆ

August 25, 2026 3:57 pm news

ಎಸ್‌ಐಆರ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ ೨೩ ಕೊನೆಯ ದಿನ

August 25, 2026 3:56 pm news

ಮಾಜಿ ಮಂತ್ರಿ ವೀರಣ್ಣ ಅವರ ನಿಧನದ ಹಿನ್ನೆಲೆಯಲ್ಲಿ ನುಡಿನಮನ ಕಾರ್ಯಕ್ರಮ

August 25, 2026 3:51 pm news
ತಾಜಾ ಸುದ್ಧಿಗಳು
news

ಕ್ಷೇತ್ರದ ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ ಸೂಚನೆ

August 25, 2026 3:57 pm
news

ಎಸ್‌ಐಆರ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ ೨೩ ಕೊನೆಯ ದಿನ

August 25, 2026 3:56 pm
news

ಮಾಜಿ ಮಂತ್ರಿ ವೀರಣ್ಣ ಅವರ ನಿಧನದ ಹಿನ್ನೆಲೆಯಲ್ಲಿ ನುಡಿನಮನ ಕಾರ್ಯಕ್ರಮ

August 25, 2026 3:51 pm
news

ರಂಗಸೊಗಡು ಕಲಾ ಟ್ರಸ್ಟ್ನಿಂದ ಶ್ರಾವಣ ಸಿರಿ ಸಂಭ್ರಮ: ಕಾರ್ಯಕ್ರಮ

August 25, 2026 3:49 pm
news

ಜಾತಿ ಪತ್ರಕ್ಕಾಗಿ ಕಛೇರಿಗೆ ಅಲೆಯುವುದು ತಪ್ಪದು

August 25, 2026 3:47 pm
news

ಯುಪಿಎಸ್‌ಸಿ ಆಕಾಂಕ್ಷಿಗಳಿಗೆ ಕಠಿಣ ಪರಿಶ್ರಮ-ಶಿಸ್ತು ಅಗತ್ಯ

August 24, 2026 5:49 pm
Our Youtube Channel
Our Picks

ಕ್ಷೇತ್ರದ ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ ಸೂಚನೆ

August 25, 2026 3:57 pm

ಎಸ್‌ಐಆರ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ ೨೩ ಕೊನೆಯ ದಿನ

August 25, 2026 3:56 pm

ಮಾಜಿ ಮಂತ್ರಿ ವೀರಣ್ಣ ಅವರ ನಿಧನದ ಹಿನ್ನೆಲೆಯಲ್ಲಿ ನುಡಿನಮನ ಕಾರ್ಯಕ್ರಮ

August 25, 2026 3:51 pm

ರಂಗಸೊಗಡು ಕಲಾ ಟ್ರಸ್ಟ್ನಿಂದ ಶ್ರಾವಣ ಸಿರಿ ಸಂಭ್ರಮ: ಕಾರ್ಯಕ್ರಮ

August 25, 2026 3:49 pm

ಜಾತಿ ಪತ್ರಕ್ಕಾಗಿ ಕಛೇರಿಗೆ ಅಲೆಯುವುದು ತಪ್ಪದು

August 25, 2026 3:47 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಕ್ಷೇತ್ರದ ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ ಸೂಚನೆ

By News Desk BenkiyabaleAugust 25, 2026 3:57 pm

ಕೊರಟಗೆರೆ: ವಿಧಾನ ಸಭಾ ಕ್ಷೇತ್ರದ ಎಲ್ಲಾ ನಾಗರೀಕರು ಕರಡು ಮತದಾರರ ಪಟ್ಟಿಯಲ್ಲಿ ತಮ್ಮ ವಿವರಗಳನ್ನು ಪರಿಶೀಲಿಸಿ, ಮಾಹಿತಿಯ ನಿಖರತೆಯನ್ನು ಖಚಿತಪಡಿಸಿಕೊಳ್ಳುವಂತೆ…

ಎಸ್‌ಐಆರ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ ೨೩ ಕೊನೆಯ ದಿನ

August 25, 2026 3:56 pm

ಮಾಜಿ ಮಂತ್ರಿ ವೀರಣ್ಣ ಅವರ ನಿಧನದ ಹಿನ್ನೆಲೆಯಲ್ಲಿ ನುಡಿನಮನ ಕಾರ್ಯಕ್ರಮ

August 25, 2026 3:51 pm

ರಂಗಸೊಗಡು ಕಲಾ ಟ್ರಸ್ಟ್ನಿಂದ ಶ್ರಾವಣ ಸಿರಿ ಸಂಭ್ರಮ: ಕಾರ್ಯಕ್ರಮ

August 25, 2026 3:49 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.