BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಕ್ಷೇತ್ರದ ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ ಸೂಚನೆ
  • ಎಸ್‌ಐಆರ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ ೨೩ ಕೊನೆಯ ದಿನ
  • ಮಾಜಿ ಮಂತ್ರಿ ವೀರಣ್ಣ ಅವರ ನಿಧನದ ಹಿನ್ನೆಲೆಯಲ್ಲಿ ನುಡಿನಮನ ಕಾರ್ಯಕ್ರಮ
  • ರಂಗಸೊಗಡು ಕಲಾ ಟ್ರಸ್ಟ್ನಿಂದ ಶ್ರಾವಣ ಸಿರಿ ಸಂಭ್ರಮ: ಕಾರ್ಯಕ್ರಮ
  • ಜಾತಿ ಪತ್ರಕ್ಕಾಗಿ ಕಛೇರಿಗೆ ಅಲೆಯುವುದು ತಪ್ಪದು
  • ಯುಪಿಎಸ್‌ಸಿ ಆಕಾಂಕ್ಷಿಗಳಿಗೆ ಕಠಿಣ ಪರಿಶ್ರಮ-ಶಿಸ್ತು ಅಗತ್ಯ
  • ಪಾವಗಡ ಕ್ಷೇತ್ರದಲ್ಲಿ ೧೧ ಹೊಸ ಮತಗಟ್ಟೆ
  • ಪರಿಸರ ಸಂರಕ್ಷಣೆ ನಮ್ಮೆಲ್ಲರ ಜೀವನ ಶೈಲಿಯಾಗಲಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಅಧಿಕಾರಿಗಳಿಂದ ಪರವಾನಗಿ ಪಡೆಯದ ಕೀಟ ನಾಶಕ ವಶ
ತುಮಕೂರು

ಅಧಿಕಾರಿಗಳಿಂದ ಪರವಾನಗಿ ಪಡೆಯದ ಕೀಟ ನಾಶಕ ವಶ

By News Desk BenkiyabaleUpdated:June 09, 2025 3:28 pm

ತುಮಕೂರು: ಪರವಾನಗಿ ಪಡೆಯದೆ ಗೃಹ ಬಳಕೆ ಕೀಟ ನಾಶಕಗಳನ್ನು ದಾಸ್ತಾನು ಮಾಡಿ ಮಾರಾಟ ಮಾಡುತ್ತಿದ್ದ ದಿನಸಿ ಅಂಗಡಿ ಮಳಿಗೆಯ ಮೇಲೆ ಕೃಷಿ ಇಲಾಖೆ ಜಾರಿ ದಳದ ಅಧಿಕಾರಿಗಳು ದಾಳಿ ನಡೆಸಿ ೩೨ ಸಾವಿರ ರೂ. ಮೌಲ್ಯದ ಗೃಹ ಬಳಕೆ ಕೀಟನಾಶಕವನ್ನು ವಶಪಡಿಸಿಕೊಂಡಿದ್ದಾರೆ.
ನಗರದ ಮಂಡಿಪೇಟೆಯ ಮುಖ್ಯ ರಸ್ತೆಯಲ್ಲಿರುವ ರಾಜಾರಾಂ ಅಂಡ್ ಕಂ. ದಿನಸಿ ಮಳಿಗೆಯಲ್ಲಿ ಗೃಹ ಬಳಕೆ ಕೀಟನಾಶಕ ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ಕೃಷಿ ಇಲಾಖೆ ಜಾರಿ ದಳದ ಸಹಾಯಕ ನಿರ್ದೇಶಕ ಪುಟ್ಟರಂಗಪ್ಪ ನೇತೃತ್ವದಲ್ಲಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲಿಸಿದಾಗ ಪರವಾನಗಿ ಪಡೆಯದೆ, ದಾಖಲಾತಿ ನಿರ್ವಹಣೆ ಮಾಡದೆ ಕಿಂಗ್ ಮತ್ತು ಡೆಡ್‌ಲೈನ್ ಎಂಬ ಎರಡು ಗೃಹ ಬಳಕೆ ಕೀಟನಾಶಕಗಳನ್ನು ದಾಸ್ತಾನು ಮಾಡಿರುವುದು ಪತ್ತೆಯಾಗಿದೆ.
ದಿನಸಿ ಸಾಮಗ್ರಿಗಳ ಜತೆ ೪೨ ಪ್ಲಾಸ್ಟಿಕ್ ಬ್ಯಾಗ್‌ಗಳಲ್ಲಿ ತುಂಬಿಟ್ಟಿದ್ದ ೩೨ ಸಾವಿರ ರೂ. ಮೌಲ್ಯದ ೨೩೭೯೯ ಗೃಹ ಬಳಕೆ ಕೀಟನಾಶಕಗಳ ಪ್ಯಾಕೇಟ್‌ಗಳನ್ನು ವಶಪಡಿಸಿಕೊಂಡು ಕೀಟನಾಶಕ ಮಾದರಿಗಳನ್ನು ತೆಗೆದು ಗುಣ ನಿಯಂತ್ರಣ ವಿಶ್ಲೇಷಣೆಗೆ ಕಳುಹಿಸಿಕೊಡಲಾಗಿದೆ. ಹಾಗೆಯೇ ಮಾರಾಟಗಾರರು, ಸರಬರಾಜುದಾರರು, ವಿತರಕರು ಮತ್ತು ಉತ್ಪಾದಕರಿಗೂ ನೋಟಿಸ್ ಮೂಲಕ ತಿಳುವಳಿಕೆ ಪತ್ರ ಜಾರಿ ಮಾಡಿ ಕ್ರಮ ಕೈಗೊಳ್ಳಲಾಗಿದೆ ಎಂದು ಕೃಷಿ ಇಲಾಖೆ ಜಾರಿ ದಳದ ಸಹಾಯಕ ನಿರ್ದೇಶಕ ಪುಟ್ಟರಂಗಪ್ಪ ತಿಳಿಸಿದ್ದಾರೆ.
ಈ ದಾಳಿಯಲ್ಲಿ ಜಾರಿ ದಳ-೨ ಸಹಾಯಕ ನಿರ್ದೇಶಕ ಅಶ್ವತ್ಥ್ನಾರಾಯಣ, ಕೃಷಿ ಅಧಿಕಾರಿ ಶೋಭಾ ಮತ್ತು ಸಿಬ್ಬಂದಿ ಪಾಲ್ಗೊಂಡಿದ್ದರು.

(Visited 1 times, 1 visits today)
tumkur
Previous Articleಉದ್ದಿಮೆದಾರರಿಗಾಗಿ ಉದ್ಯಮಿ ಮಿತ್ರ ಸಹಕಾರ ಸಂಘ0 ಸ್ಥಾಪನೆ
Next Article ತುಮಕೂರು: ನಗರಕ್ಕೆ ೬ ಹೊಸ ವಿದ್ಯಾರ್ಥಿ ನಿಲಯ ಮಂಜೂರು
News Desk Benkiyabale

Related Posts

ಕ್ಷೇತ್ರದ ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ ಸೂಚನೆ

August 25, 2026 3:57 pm news

ಎಸ್‌ಐಆರ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ ೨೩ ಕೊನೆಯ ದಿನ

August 25, 2026 3:56 pm news

ಮಾಜಿ ಮಂತ್ರಿ ವೀರಣ್ಣ ಅವರ ನಿಧನದ ಹಿನ್ನೆಲೆಯಲ್ಲಿ ನುಡಿನಮನ ಕಾರ್ಯಕ್ರಮ

August 25, 2026 3:51 pm news
ತಾಜಾ ಸುದ್ಧಿಗಳು
news

ಕ್ಷೇತ್ರದ ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ ಸೂಚನೆ

August 25, 2026 3:57 pm
news

ಎಸ್‌ಐಆರ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ ೨೩ ಕೊನೆಯ ದಿನ

August 25, 2026 3:56 pm
news

ಮಾಜಿ ಮಂತ್ರಿ ವೀರಣ್ಣ ಅವರ ನಿಧನದ ಹಿನ್ನೆಲೆಯಲ್ಲಿ ನುಡಿನಮನ ಕಾರ್ಯಕ್ರಮ

August 25, 2026 3:51 pm
news

ರಂಗಸೊಗಡು ಕಲಾ ಟ್ರಸ್ಟ್ನಿಂದ ಶ್ರಾವಣ ಸಿರಿ ಸಂಭ್ರಮ: ಕಾರ್ಯಕ್ರಮ

August 25, 2026 3:49 pm
news

ಜಾತಿ ಪತ್ರಕ್ಕಾಗಿ ಕಛೇರಿಗೆ ಅಲೆಯುವುದು ತಪ್ಪದು

August 25, 2026 3:47 pm
news

ಯುಪಿಎಸ್‌ಸಿ ಆಕಾಂಕ್ಷಿಗಳಿಗೆ ಕಠಿಣ ಪರಿಶ್ರಮ-ಶಿಸ್ತು ಅಗತ್ಯ

August 24, 2026 5:49 pm
Our Youtube Channel
Our Picks

ಕ್ಷೇತ್ರದ ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ ಸೂಚನೆ

August 25, 2026 3:57 pm

ಎಸ್‌ಐಆರ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ ೨೩ ಕೊನೆಯ ದಿನ

August 25, 2026 3:56 pm

ಮಾಜಿ ಮಂತ್ರಿ ವೀರಣ್ಣ ಅವರ ನಿಧನದ ಹಿನ್ನೆಲೆಯಲ್ಲಿ ನುಡಿನಮನ ಕಾರ್ಯಕ್ರಮ

August 25, 2026 3:51 pm

ರಂಗಸೊಗಡು ಕಲಾ ಟ್ರಸ್ಟ್ನಿಂದ ಶ್ರಾವಣ ಸಿರಿ ಸಂಭ್ರಮ: ಕಾರ್ಯಕ್ರಮ

August 25, 2026 3:49 pm

ಜಾತಿ ಪತ್ರಕ್ಕಾಗಿ ಕಛೇರಿಗೆ ಅಲೆಯುವುದು ತಪ್ಪದು

August 25, 2026 3:47 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಕ್ಷೇತ್ರದ ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ ಸೂಚನೆ

By News Desk BenkiyabaleAugust 25, 2026 3:57 pm

ಕೊರಟಗೆರೆ: ವಿಧಾನ ಸಭಾ ಕ್ಷೇತ್ರದ ಎಲ್ಲಾ ನಾಗರೀಕರು ಕರಡು ಮತದಾರರ ಪಟ್ಟಿಯಲ್ಲಿ ತಮ್ಮ ವಿವರಗಳನ್ನು ಪರಿಶೀಲಿಸಿ, ಮಾಹಿತಿಯ ನಿಖರತೆಯನ್ನು ಖಚಿತಪಡಿಸಿಕೊಳ್ಳುವಂತೆ…

ಎಸ್‌ಐಆರ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ ೨೩ ಕೊನೆಯ ದಿನ

August 25, 2026 3:56 pm

ಮಾಜಿ ಮಂತ್ರಿ ವೀರಣ್ಣ ಅವರ ನಿಧನದ ಹಿನ್ನೆಲೆಯಲ್ಲಿ ನುಡಿನಮನ ಕಾರ್ಯಕ್ರಮ

August 25, 2026 3:51 pm

ರಂಗಸೊಗಡು ಕಲಾ ಟ್ರಸ್ಟ್ನಿಂದ ಶ್ರಾವಣ ಸಿರಿ ಸಂಭ್ರಮ: ಕಾರ್ಯಕ್ರಮ

August 25, 2026 3:49 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.