BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಸರ್ಕಾರದಿಂದ ಇಂಜಿನಿಯರ್ಸ್ ದಿನ ಆಚರಣೆ
  • ಉಪ ಮುಖ್ಯಮಂತ್ರಿಗಳಿ0ದ ತುಮಕೂರು ದಸರಾ-೨೦೨೬ ಲಾಂಛನ ಬಿಡುಗಡೆ
  • ಶಾಲಾ ಸಾಮಗ್ರಿಗಳಿಂದ ಅರಳಿದ ವಿದ್ಯಾ ಗಣಪತಿ
  • ನ್ಯಾಯ ಸಮ್ಮತ ಬೇಡಿಕೆಗಳ ಈಡೇರಿಕೆಗಾಗಿ ಸೆ. ೨೧ ರಿಂದ ರಾಜ್ಯವ್ಯಾಪಿ ಅನಿರ್ಧಿಷ್ಟಾವಧಿ ಅಸಹಕಾರ ಚಳವಳಿ
  • ಶಂಕಿತ ನಕ್ಸಲ್ ವೆಂಕಟೇಶ್ ಬಂಧನ
  • ವಿಬಿ-ಜಿ ರಾಮ್ ಜಿ ಯೋಜನೆ ಗ್ರಾಮೀಣ ಜನರಿಗೆ ವರದಾನ: ಪಿಡಿಒ ಹರ್ಷ
  • ತುಮಕೂರು ಕ್ರಿಕೆಟ್ ಮೈದಾನದ ಅಂತಿಮ ವಿನ್ಯಾಸದ ವಿವರಣೆ
  • ಕಲ್ಪತರುನಾಡಿನಲ್ಲಿ ಸಮಸ್ಯೆಗಳ ನಡುವೆಯೂ ಶ್ರದ್ಧಾ ಭಕ್ತಿಯ ಗೌರಿ-ಗಣೇಶ ಹಬ್ಬ ಆಚರಣೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ತುಮಕೂರು: ಜೂ. ೨೬, ೨೭ರಂದು ರಾಜ್ಯಮಟ್ಟದ ಮಾಧ್ಯಮ ಹಬ್ಬ
ತುಮಕೂರು

ತುಮಕೂರು: ಜೂ. ೨೬, ೨೭ರಂದು ರಾಜ್ಯಮಟ್ಟದ ಮಾಧ್ಯಮ ಹಬ್ಬ

By News Desk BenkiyabaleUpdated:June 12, 2025 3:21 pm

ತುಮಕೂರು: ತುಮಕೂರು ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ ಹಾಗೂ ವಿಶ್ವವಿದ್ಯಾನಿಲಯ ಕಲಾ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಸಹಯೋಗದಲ್ಲಿ ‘ಇಂಪ್ರೆಶನ್-೨೦೨೫’ ರಾಜ್ಯಮಟ್ಟದ ಮಾಧ್ಯಮ ಹಬ್ಬವನ್ನು ಜೂನ್ ೨೬ ಹಾಗೂ ೨೭ರಂದು ಹಮ್ಮಿಕೊಳ್ಳಲಾಗಿದೆ. ಮಾಧ್ಯಮ ಹಬ್ಬದ ಭಿತ್ತಿಪತ್ರವನ್ನು ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು, ಕುಲಸಚಿವೆ ನಾಹಿದಾ ಜûಮ್ ಜûಮ್ ಬುಧವಾರ ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು, ಕೌಶಲಗಳೇ ವಿದ್ಯಾರ್ಥಿಗಳ ಭವಿಷ್ಯವನ್ನು ನಿರ್ಧರಿಸುವ ಕಾಲವಿದು. ಪತ್ರಿಕೋದ್ಯಮ ವಿಭಾಗ ಹಮ್ಮಿಕೊಂಡಿರುವ ಮಾಧ್ಯಮ ಹಬ್ಬವು ಯುವಜನರನ್ನು ಭವಿಷ್ಯದ ಸ್ಪರ್ಧಾತ್ಮಕ ಜಗತ್ತಿಗೆ ಸಿದ್ಧಪಡಿಸುವಲ್ಲಿ ಉತ್ತಮ ವೇದಿಕೆಯಾಗಲಿ ಎಂದು ಹಾರೈಸಿದರು.
ವಿಭಾಗದ ಸಂಯೋಜಕ ಡಾ. ಸಿಬಂತಿ ಪದ್ಮನಾಭ ಕೆ. ವಿ., ಮಾಧ್ಯಮ ಹಬ್ಬವು ವಿದ್ಯಾರ್ಥಿಗಳ ಪ್ರತಿಭಾಪ್ರದರ್ಶನಕ್ಕೆ ಉತ್ತಮ ಅವಕಾಶ ಒದಗಿಸಲಿದೆ. ರಾಜ್ಯದ ವಿವಿಧ ವಿಶ್ವವಿದ್ಯಾನಿಲಯಗಳ ಹಾಗೂ ಕಾಲೇಜುಗಳ ವಿದ್ಯಾರ್ಥಿಗಳು ಇದರಲ್ಲಿ ಭಾಗವಹಿಸಲಿದ್ದಾರೆ. ಕಲೆ, ವಾಣಿಜ್ಯ, ವಿಜ್ಞಾನ ವಿಷಯಗಳನ್ನೊಳಗೊಂಡAತೆ ಎಲ್ಲ ಹಿನ್ನೆಲೆಯ ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳು ಈ ಸ್ಪರ್ಧೆಗಳಲ್ಲಿ ಭಾಗವಹಿಸಬಹುದಾಗಿದೆ ಎಂದರು.
ಮಾಧ್ಯಮ ಹಬ್ಬದ ಅಂಗವಾಗಿ ವರದಿಗಾರಿಕೆ, ಟಿವಿ ಸುದ್ದಿ ಪ್ರಸ್ತುತಿ, ರೇಡಿಯೋ ಜಾಕಿ, ಛಾಯಾಗ್ರಹಣ, ಪೋಸ್ಟರ್ ವಿನ್ಯಾಸ, ಪುಟ್ಟಕಥೆ, ರೀಲ್ಸ್ ತಯಾರಿ, ಪೀಸ್ ಟು ಕ್ಯಾಮರಾ, ಚರ್ಚಾಸ್ಪರ್ಧೆ, ರಸಪ್ರಶ್ನೆ, ಜಾಹೀರಾತು ನಿರ್ಮಾಣ, ಸಮೂಹನೃತ್ಯ ಸ್ಪರ್ಧೆಗಳು ನಡೆಯಲಿದ್ದು, ಬಹುಮಾನ ವಿಜೇತ ವಿದ್ಯಾರ್ಥಿಗಳು ಆಕರ್ಷಕ ನಗದು ಬಹುಮಾನ ಪಡೆಯಲಿದ್ದಾರೆ.
ಮಾಧ್ಯಮ ಹಬ್ಬದಲ್ಲಿ ಭಾಗವಹಿಸುವ ವಿದ್ಯಾರ್ಥಿಗಳಿಗೆ ಉಚಿತ ವಸತಿ ಹಾಗೂ ಊಟೋಪಚಾರ ಸೌಲಭ್ಯಗಳಿವೆ. ಸ್ಪರ್ಧೆಯ ವಿವರ ಹಾಗೂ ನೋಂದಣಿಗಾಗಿ ಮೊಬೈಲ್ ಸಂಖ್ಯೆ ೯೪೪೯೫೨೫೮೫೪ ಅಥವಾ ೯೩೮೦೭೫೦೯೭೨ ಸಂಪರ್ಕಿಸಬಹುದಾಗಿದೆ.
ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಉಪನ್ಯಾಸಕರಾದ ಡಾ. ಪೃಥ್ವಿರಾಜ ಟಿ., ವಿನಯ್ ಕುಮಾರ್ ಎಸ್.ಎಸ್., ಡಾ. ಜಿ. ಗಿರಿಜಮ್ಮ, ಹರೀಶ್ ಕುಮಾರ್ ಬಿ.ಸಿ., ಕಮಲಮ್ಮ ಎಸ್., ವಿಶಾಲ್ ಮಯೂರ್ ಹಾಗೂ ಚನ್ನಬಸವ ಎಂ. ಪೋಸ್ಟರ್ ಬಿಡುಗಡೆ ಸಂದರ್ಭ ಉಪಸ್ಥಿತರಿದ್ದರು.

(Visited 1 times, 1 visits today)
tumkur ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ತುಮಕೂರು ವಿಶ್ವವಿದ್ಯಾನಿಲಯ ತುಮಕೂರು:
Previous Articleತಾಲ್ಲೂಕು ಕಚೇರಿಯ ಮೇಲೆ ಲೋಕಾಯುಕ್ತ ದಾಳಿ
Next Article ಹೋರಾಟದಲ್ಲಿ ಬಂಧನಕ್ಕೆ ಒಳಗಾಗಿದ್ದ ರೈತರ ಬಿಡುಗಡೆ
News Desk Benkiyabale

Related Posts

ಸರ್ಕಾರದಿಂದ ಇಂಜಿನಿಯರ್ಸ್ ದಿನ ಆಚರಣೆ

September 16, 2026 5:32 pm news

ಉಪ ಮುಖ್ಯಮಂತ್ರಿಗಳಿ0ದ ತುಮಕೂರು ದಸರಾ-೨೦೨೬ ಲಾಂಛನ ಬಿಡುಗಡೆ

September 16, 2026 5:18 pm news

ಶಾಲಾ ಸಾಮಗ್ರಿಗಳಿಂದ ಅರಳಿದ ವಿದ್ಯಾ ಗಣಪತಿ

September 16, 2026 5:17 pm news
ತಾಜಾ ಸುದ್ಧಿಗಳು
news

ಸರ್ಕಾರದಿಂದ ಇಂಜಿನಿಯರ್ಸ್ ದಿನ ಆಚರಣೆ

September 16, 2026 5:32 pm
news

ಉಪ ಮುಖ್ಯಮಂತ್ರಿಗಳಿ0ದ ತುಮಕೂರು ದಸರಾ-೨೦೨೬ ಲಾಂಛನ ಬಿಡುಗಡೆ

September 16, 2026 5:18 pm
news

ಶಾಲಾ ಸಾಮಗ್ರಿಗಳಿಂದ ಅರಳಿದ ವಿದ್ಯಾ ಗಣಪತಿ

September 16, 2026 5:17 pm
news

ನ್ಯಾಯ ಸಮ್ಮತ ಬೇಡಿಕೆಗಳ ಈಡೇರಿಕೆಗಾಗಿ ಸೆ. ೨೧ ರಿಂದ ರಾಜ್ಯವ್ಯಾಪಿ ಅನಿರ್ಧಿಷ್ಟಾವಧಿ ಅಸಹಕಾರ ಚಳವಳಿ

September 16, 2026 5:15 pm
news

ಶಂಕಿತ ನಕ್ಸಲ್ ವೆಂಕಟೇಶ್ ಬಂಧನ

September 16, 2026 5:13 pm
news

ವಿಬಿ-ಜಿ ರಾಮ್ ಜಿ ಯೋಜನೆ ಗ್ರಾಮೀಣ ಜನರಿಗೆ ವರದಾನ: ಪಿಡಿಒ ಹರ್ಷ

September 16, 2026 5:12 pm
Our Youtube Channel
Our Picks

ಸರ್ಕಾರದಿಂದ ಇಂಜಿನಿಯರ್ಸ್ ದಿನ ಆಚರಣೆ

September 16, 2026 5:32 pm

ಉಪ ಮುಖ್ಯಮಂತ್ರಿಗಳಿ0ದ ತುಮಕೂರು ದಸರಾ-೨೦೨೬ ಲಾಂಛನ ಬಿಡುಗಡೆ

September 16, 2026 5:18 pm

ಶಾಲಾ ಸಾಮಗ್ರಿಗಳಿಂದ ಅರಳಿದ ವಿದ್ಯಾ ಗಣಪತಿ

September 16, 2026 5:17 pm

ನ್ಯಾಯ ಸಮ್ಮತ ಬೇಡಿಕೆಗಳ ಈಡೇರಿಕೆಗಾಗಿ ಸೆ. ೨೧ ರಿಂದ ರಾಜ್ಯವ್ಯಾಪಿ ಅನಿರ್ಧಿಷ್ಟಾವಧಿ ಅಸಹಕಾರ ಚಳವಳಿ

September 16, 2026 5:15 pm

ಶಂಕಿತ ನಕ್ಸಲ್ ವೆಂಕಟೇಶ್ ಬಂಧನ

September 16, 2026 5:13 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಸರ್ಕಾರದಿಂದ ಇಂಜಿನಿಯರ್ಸ್ ದಿನ ಆಚರಣೆ

By News Desk BenkiyabaleSeptember 16, 2026 5:32 pm

ತುಮಕೂರು: ಸರ್ಕಾರದಿಂದ ಕೃತಕ ಬುದ್ಧಿಮತ್ತೆ (ಎಐ) ವಿಶ್ವವಿದ್ಯಾಲಯ ಸ್ಥಾಪನೆ ಮಾಡಲಾಗುವುದು. ಈಗಾಗಲೇ ಸಿಎಂ ಡಿ.ಕೆ.ಶಿವಕುಮಾರ್ ಪ್ರಸ್ತಾಪ ಮಾಡಿದ್ದಾರೆ ಎಂದು ಡಿಸಿಎಂ…

ಉಪ ಮುಖ್ಯಮಂತ್ರಿಗಳಿ0ದ ತುಮಕೂರು ದಸರಾ-೨೦೨೬ ಲಾಂಛನ ಬಿಡುಗಡೆ

September 16, 2026 5:18 pm

ಶಾಲಾ ಸಾಮಗ್ರಿಗಳಿಂದ ಅರಳಿದ ವಿದ್ಯಾ ಗಣಪತಿ

September 16, 2026 5:17 pm

ನ್ಯಾಯ ಸಮ್ಮತ ಬೇಡಿಕೆಗಳ ಈಡೇರಿಕೆಗಾಗಿ ಸೆ. ೨೧ ರಿಂದ ರಾಜ್ಯವ್ಯಾಪಿ ಅನಿರ್ಧಿಷ್ಟಾವಧಿ ಅಸಹಕಾರ ಚಳವಳಿ

September 16, 2026 5:15 pm
News by Date
September 2026
M T W T F S S
 123456
78910111213
14151617181920
21222324252627
282930  
« Aug    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.