BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ
  • ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್
  • ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ
  • ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಜಾಗೃತಿ ಕಾರ್ಯಕ್ರಮ
  • ಮಕ್ಕಳು ಕಲೆ ಕಲಿತು ಭವಿಷ್ಯದ ಪ್ರತಿಭೆಗಳಾಗಿ: ಈಶ್ವರ್ ಕು.ಮಿರ್ಜಿ
  • ರೈತರ ಬೃಹತ್ ಪಾದಯಾತ್ರೆಗೆ ಚಾಲನೆ
  • ಬೈಕ್ ಅಪಘಾತಕ್ಕೆ ವಿದ್ಯಾರ್ಥಿ ಬಲಿ
  • ನವಜಾತ ಶಿಶುವಿಗೆ ತಾಯಿಯ ಹಾಲಿನಿಂದ ರೋಗನಿರೋಧಕ ಶಕ್ತಿ ವೃದ್ಧಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ನೀಲಕಂಠೇಶ್ವರಸ್ವಾಮಿಯ ೧೦೬ನೇ ವೈಭವದ ಜಾತ್ರೋತ್ಸವ
ತುಮಕೂರು

ನೀಲಕಂಠೇಶ್ವರಸ್ವಾಮಿಯ ೧೦೬ನೇ ವೈಭವದ ಜಾತ್ರೋತ್ಸವ

ಕುರುಹಿನಶೆಟ್ಟಿ ಸಮಾಜದವರಿಂದ ಕುಲದೈವದ ಉತ್ಸವ ಆಚರಣೆ
By News Desk BenkiyabaleUpdated:June 16, 2025 2:07 pm

ತುಮಕೂರು: ಇತಿಹಾಸ ಪ್ರಸಿದ್ಧ ನಗರದ ಹೊರಪೇಟೆ ಮುಖ್ಯ ರಸ್ತೆಯ ದೇವಸ್ಥಾನದ ನೀಲಕಂಠೇಶ್ವರ ಸ್ವಾಮಿಯ ೧೦೬ನೇ ವರ್ಷದ ಜಾತ್ರಾ ಮಹೋತ್ಸವ ಶನಿವಾರ ವೈಭವದಿಂದ ನೆರವೇರಿತು. ನೇಯ್ಗೆ ಹಾಗೂ ಬಟ್ಟೆ ವ್ಯಾಪಾರದ ಕುಲಕಸುಬಿನ ಕುರುಹಿನ ಶೆಟ್ಟಿ ಸಮಾಜದವರ ಕುಲದೈವವಾದ ಈ ನೀಲಕಂಠೇಶ್ವರ ಸ್ವಾಮಿ ಉತ್ಸವದಲ್ಲಿ ರಾಜ್ಯದ ವಿವಿಧ ಭಾಗದ ಕುಲಬಾಂಧವರು ಆಗಮಿಸಿ ಪೂಜೆ ಸಲ್ಲಿಸಿದರು.
ಶನಿವಾರ ಸಂಜೆ ನಡೆದ ಜಾತ್ರಾ ಮಹೋತ್ಸವವನ್ನು ಶಾಸಕ ಜಿ.ಬಿ.ಜ್ಯೋತಿಗಣೇಶ್, ವಿಧಾನ ಪರಿಷತ್ ಸದಸ್ಯ ಕೇಶವಪ್ರಸಾದ್ ಉದ್ಘಾಟಿಸಿದರು. ಅಲಂಕೃತ ರಥದಲ್ಲಿ ಪ್ರತಿಷ್ಠಾಪಿಸಲಾದ ನೀಲಕಂಠೇಶ್ವರಸ್ವಾಮಿಯ ಉತ್ಸವ ಮೂರ್ತಿಯ ಉತ್ಸವವು ಪೂರ್ಣಕುಂಭದೊAದಿಗೆ ಮಂಗಳ ವಾದ್ಯ, ಕಲಾತಂಡಗಳ ಪ್ರದರ್ಶನದೊಂದಿಗೆ ಹೊರಪೇಟೆ ರಸ್ತೆ, ಬಾರ್‌ಲೈನ್ ರಸ್ತೆ, ಎಂ.ಜಿ.ರಸ್ತೆ, ಗುಂಚಿ ವೃತ್ತ, ಶ್ರೀರಾಮನಗರ ಮಾರ್ಗದಲ್ಲಿ ಸಂಚರಿಸಿತು.
ಶ್ರೀ ನೀಲಕಂಠೇಶ್ವರಸ್ವಾಮಿ ಸೇವಾ ಟ್ರಸ್ಟ್ ಜಾತ್ರೋತ್ಸವದ ಅಂಗವಾಗಿ ನೀಲಕಂಠೇಶ್ವರ ಸ್ವಾಮಿ ದೇವಸ್ಥಾನದಲ್ಲಿ ನಾಲ್ಕು ದಿನಗಳ ಕಾಲ ವಿವಿಧ ಪೂಜಾ, ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿತ್ತು. ಶುಕ್ರವಾರ ಲೋಕಕಲ್ಯಾಣಾರ್ಥ ಗಿರಿಜಾ ಕಲ್ಯಾಣೋತ್ಸವ, ಶ್ರೀಚಕ್ರ ಅನಾವರಣ ನಡೆಯಿತು. ಭಾನುವಾರ ಬೆಳಿಗ್ಗೆ ಗಣಪತಿ ಹೋಮ, ನವಗ್ರಹ ಹೋಮ, ಸಂಜೆ ಓಕಳಿ ಸೇವೆ, ನಂತರ ಉಯ್ಯಾಲೋತ್ಸವ, ರಾತ್ರಿ ಶಯನೋತ್ಸವ ಕಾರ್ಯಕ್ರಮಗಳನ್ನು ಶಾಸ್ತೊçÃಕ್ತವಾಗಿ ಏರ್ಪಡಿಸಲಾಗಿದೆ ಎಂದು ಸೇವಾ ಟ್ರಸ್ಟ್ನ ಟ್ರಸ್ಟಿ ಡಾ.ಎನ್.ವೆಂಕಟೇಶ್ ಹೇಳಿದರು.
ಈ ದೇವಸ್ಥಾನವನ್ನು ೫೨೫ ವರ್ಷಗಳ ಹಿಂದೆ ಸ್ಥಾಪನೆ ಮಾಡಲಾಗಿದೆ. ಶ್ರೀಶೈಲದಲ್ಲಿ ಬಟ್ಟೆ ವ್ಯಾಪಾರ ಮಾಡವ ವ್ಯವಹಾರ ಮಾಡುತ್ತಿದ್ದ ಕುರುಹಿನಶೆಟ್ಟಿ ಸಮಾಜದವರು ಆಗ ಮೊಘಲರ ದಾಳಿಯಾದಾಗ ತಮ್ಮ ದೇವರನ್ನು ರಕ್ಷಿಸಿಕೊಳ್ಳಲು, ಅಲ್ಲಿ ಆರಾಧಿಸುತ್ತಿದ್ದ ಶಿವಲಿಂಗುವನ್ನು ಬಟ್ಟೆಯಲ್ಲಿ ಸುತ್ತಿಕೊಂಡು ತುಮಕೂರಿಗೆ ಬಂದು ಇಲ್ಲಿ ದೇವಸ್ಥಾನ ನಿರ್ಮಿಸಿ ನೀಲಕಂಠೇಶ್ವರಸ್ವಾಮಿಯನ್ನು ಪ್ರತಿಷ್ಠಾಪಿಸಿದರು. ಆಗಿನಿಂದಲೂ ಇಲ್ಲಿ ಪೂಜಾ ಕೈಂಕರ್ಯಗಳು ಮುಂದುವರೆದಿವೆ ಎಂದು ಸೇವಾ ಟ್ರಸ್ಟ್ನ ಕಾರ್ಯಾಧ್ಯಕ್ಷ ಟಿ.ಪಿ.ನರಸಿಂಹಮೂರ್ತಿ ಹೇಳಿದರು.
೧೯೧೮ರಿಂದ ನಿರಂತರವಾಗಿ ಪ್ರತಿ ವರ್ಷ ನೀಲಕಂಠೇಶ್ವರಸ್ವಾಮಿಯ ಜಾತ್ರೋತ್ಸವ ಆಚರಿಸಿಕೊಂಡು ಬರಲಾಗುತ್ತಿದೆ. ಕಿರಿದಾಗಿದ್ದ ದೇವಸ್ಥಾನವನ್ನು ಸುಸಜ್ಜಿತವಾಗಿ ೧೯೭೪ರಲ್ಲಿ ಪುನರ್ ನಿರ್ಮಾಣ ಮಾಡಲಾಯಿತು. ನೂತನ ದೇವಸ್ಥಾನವನ್ನು ಆಗ ಸಿದ್ಧಗಂಗಾ ಮಠದ ಡಾ.ಶಿವಕುಮಾರ ಸ್ವಾಮೀಜಿ ಉದ್ಘಾಟಿಸಿದರು. ಜಗತ್ತಿನಲ್ಲಿರುವ ಎಲ್ಲಾ ಕುರುಹಿನ ಶೆಟ್ಟಿ ಸಮಾಜದವರಿಗೆ ಈ ನೀಲಕಂಠೇಶ್ವರ ಸ್ವಾಮಿ ಕುಲದೇವರು. ಹೀಗಾಗಿ ವಿವಿಧೆಡೆ ಇರುವ ಕುಲಬಾಂಧವರು ಇಲ್ಲಿ ಬಂದು ಪೂಜೆ, ಹರಕೆ ಸಲ್ಲಿಸುತ್ತಾರೆ ಎಂದರು.
ನೀಲಕAಠೇಶ್ವರಸ್ವಾಮಿ ಸೇವಾ ಟ್ರಸ್ ಅಧ್ಯಕ್ಷ ಜಿ.ಸೋಮಶೇಖರ್, ಕಾರ್ಯಾಧ್ಯಕ್ಷ ಟಿ.ಪಿ.ನರಸಿಂಹಮೂರ್ತಿ, ಉಪಾಧ್ಯಕ್ಷ ಎಸ್.ಎನ್.ಬಸವರಾಜು, ಪ್ರಧಾನ ಕಾರ್ಯದರ್ಶಿ ಟಿ.ಹೆಚ್.ರಾಮಚಂದ್ರ, ಖಜಾಂಚಿ ಬಿ.ಕಮಲಾಕರ್, ಟ್ರಸ್ಟಿಗಳಾದ ಡಾ.ಎನ್.ವೆಂಕಟೇಶ್, ಟಿ.ಹೆಚ್.ಶಿವಾನಂದ್, ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷ ವೈ.ಹೆಚ್.ಹುಚ್ಚಯ್ಯ, ಮುಖಂಡ ಧನಿಯಾಕುಮಾರ್, ಕುರುಹಿನ ಶೆಟ್ಟಿ ಸಮಾಜದ ಜಿಲ್ಲಾಧ್ಯಕ್ಷ ಟಿ.ಹೆಚ್.ಯೋಗಾನಂದ್, ಮಹಿಳಾ ಮಂಡಳಿ ಅಧ್ಯಕ್ಷೆ ಟಿ.ಪಿ.ನಾಗವೇಣಿ, ಯುವಕರ ಸಂಘದ ಅಧ್ಯಕ್ಷ ಶ್ರೇಯಸ್ ಮಣಿಕಂಠ ಸೇರಿದಂತೆ ಪದಾಧಿಕಾರಿಗಳು, ಸಮಾಜದ ಮುಖಂಡರು ಜಾತ್ರೋತ್ಸವದ ನೇತೃತ್ವ ವಹಿಸಿದ್ದರು.

(Visited 1 times, 1 visits today)
tumkur
Previous Articleಕಾರ್ಯ ದಕ್ಷತೆಗೆ ತರಬೇತಿಗಳು ಅಗತ್ಯ
Next Article ಲಯನ್ಸ್ ಭವನಕ್ಕೆ ೧೦ ಲಕ್ಷ ಅನುದಾನ ನೀಡುವುದಾಗಿ ಶಾಸಕ ಬರವಸೆ
News Desk Benkiyabale

Related Posts

ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ

August 07, 2026 5:05 pm news

ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್

August 07, 2026 5:03 pm news

ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ

August 07, 2026 5:01 pm news
ತಾಜಾ ಸುದ್ಧಿಗಳು
news

ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ

August 07, 2026 5:05 pm
news

ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್

August 07, 2026 5:03 pm
news

ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ

August 07, 2026 5:01 pm
news

ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಜಾಗೃತಿ ಕಾರ್ಯಕ್ರಮ

August 07, 2026 4:59 pm
news

ಮಕ್ಕಳು ಕಲೆ ಕಲಿತು ಭವಿಷ್ಯದ ಪ್ರತಿಭೆಗಳಾಗಿ: ಈಶ್ವರ್ ಕು.ಮಿರ್ಜಿ

August 07, 2026 4:57 pm
news

ರೈತರ ಬೃಹತ್ ಪಾದಯಾತ್ರೆಗೆ ಚಾಲನೆ

August 07, 2026 4:54 pm
Our Youtube Channel
Our Picks

ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ

August 07, 2026 5:05 pm

ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್

August 07, 2026 5:03 pm

ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ

August 07, 2026 5:01 pm

ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಜಾಗೃತಿ ಕಾರ್ಯಕ್ರಮ

August 07, 2026 4:59 pm

ಮಕ್ಕಳು ಕಲೆ ಕಲಿತು ಭವಿಷ್ಯದ ಪ್ರತಿಭೆಗಳಾಗಿ: ಈಶ್ವರ್ ಕು.ಮಿರ್ಜಿ

August 07, 2026 4:57 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ

By News Desk BenkiyabaleAugust 07, 2026 5:05 pm

ತುಮಕೂರು: ಮಧುಮೇಹ ರೋಗಿಗಳು ಅನುಭವಿಸುವ ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ,ಸುಧಾರಿತ ವ್ಯಾಸ್ಕ÷್ಯಲರ್ ಚಿಕಿತ್ಸೆಯ ಮೂಲಕ ಅಂಗವೈಕಲ್ಯವನ್ನು ತಡೆಯಬಹುದಾಗಿದೆ ಎಂದು…

ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್

August 07, 2026 5:03 pm

ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ

August 07, 2026 5:01 pm

ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಜಾಗೃತಿ ಕಾರ್ಯಕ್ರಮ

August 07, 2026 4:59 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.