BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಬೇಟರಾಯಸ್ವಾಮಿ ಸ್ವಾಮಿ ಬ್ರಹ್ಮ ರಥೋತ್ಸವ
  • ಶುಶ್ರೂಷಕಿಯರ ಸೇವೆ ಜಗತ್ತಿನ ಸರ್ವಶ್ರೇಷ್ಠ ಸೇವೆ
  • ಪೌರಕಾರ್ಮಿಕರಿಗೆ ಶೂ, ಕೈಗವಸು, ಮಾಸ್ಕ್ ವಿತರಿಸಲು ಅಧಿಕಾರಿಗಳಿಗೆ ಪಿ. ರಘು ಸೂಚನೆ
  • ಬಲಿಜ ಸಮುದಾಯ ಅತ್ಯಂತ ಸಂಘಟಿತ ಸಮುದಾಯ
  • ಬೆಳ್ಳಾವಿ ಸೋಮೇಶ್ವರಸ್ವಾಮಿಯ ವೈಭವದ ರಥೋತ್ಸವ
  • ಖಾಲಿಯಿರುವ ಪೌರಕಾರ್ಮಿಕರ ನೇಮಕಾತಿ ವಿಳಂಬ
  • ವಿಕಲಚೇತನರು ಸ್ವಾವಲಂಬಿಗಲು ಅವಕಾಶ ಕಲ್ಪಿಸಿ
  • ಕುಡಿಯುವ ನೀರಿನ ಯೋಜನೆ ಅಸಮರ್ಪಕ: ಆರೋಪ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಒಕ್ಕಲಿಗರ ಸಂಘಟನೆಗೆ ಹೊಸ ಚೇತನ ಕೆಂಪೇಗೌಡರು
ಇತರೆ ಸುದ್ಧಿಗಳು

ಒಕ್ಕಲಿಗರ ಸಂಘಟನೆಗೆ ಹೊಸ ಚೇತನ ಕೆಂಪೇಗೌಡರು

By News Desk BenkiyabaleUpdated:June 28, 2025 3:39 pm
filter: 0; fileterIntensity: -0.01; filterMask: 0; captureOrientation: 0; algolist: 0; multi-frame: 1; brp_mask:0; brp_del_th:null; brp_del_sen:null; delta:null; module: night;hw-remosaic: false;touch: (0.21638907, 0.55720824);sceneMode: 8;cct_value: 0;AI_Scene: (-1, -1);aec_lux: 0.0;aec_lux_index: 0;albedo: ;confidence: ;motionLevel: -1;weatherinfo: weather?null, icon:null, weatherInfo:100;temperature: 41;

ಪಾವಗಡ: ನಾಡು ಕಂಡ ಶ್ರೇಷ್ಠ ವ್ಯಕ್ತಿಗಳಲ್ಲಿ ನಾಡಪ್ರಭು ಕೆಂಪೇಗೌಡರು ಒಬ್ಬರು ಎಂದು ಹೇಳಿದ ಪಾವಗಡ ಕ್ಷೇತ್ರದ ಶಾಸಕರು ಹಾಗೂ ತುಮಕೂರು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾದ ಎಚ್.ವಿ. ವೆಂಕಟೇಶ್, ಒಕ್ಕಲಿಗ ಸಮುದಾಯದ ಸಂಘಟನೆ ಮತ್ತು ಶಕ್ತಿಯ ಬಗ್ಗೆ ಮಹತ್ವದ ಸಂದೇಶ ನೀಡಿದ್ದಾರೆ.
ಪಟ್ಟಣದ ಎಸ್.ಎಸ್.ಕೆ. ಸಮುದಾಯ ಭವನದಲ್ಲಿ ಕುಂಚಿಟಿಗ ಒಕ್ಕಲಿಗರ ಸಂಘ, ಕುಂಚಿಟಿಗ ಒಕ್ಕಲಿಗ ನೌಕರರ ಕ್ಷೇಮಾಭಿವೃದ್ಧಿ ಸಂಘ ಮತ್ತು ನಾಡಪ್ರಭು ಕೆಂಪೇಗೌಡ ಯುವಕರ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ನಾಡಪ್ರಭು ಕೆಂಪೇಗೌಡರ ೫೧೬ನೇ ಜಯಂತಿ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಅವರು ಭಾಷಣ ಮಾಡಿದರು.
“ಕರ್ನಾಟಕದ ರಾಜಕೀಯದಲ್ಲಿ ಒಕ್ಕಲಿಗ ಸಮುದಾಯದ ಪಾತ್ರ ಅತ್ಯಂತ ಪ್ರಭಾವಶೀಲ ವಾಗಿದೆ. ಹಳೆ ಮೈಸೂರು ಭಾಗದಲ್ಲಿ ಈ ಸಮುದಾಯದ ಬಲದ ಹಿನ್ನೆಲೆ, ಇತ್ತೀಚಿನ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿಗೆ ಸಹಕಾರಿಯಾಯಿತು. ಈಗಲೂ ತಾಲೂಕು ರಾಜಕಾರಣದಲ್ಲಿ ಈ ಸಮುದಾಯದ ಹಿಡಿತ ಉತ್ತಮವಾಗಿದ್ದು, ಸಂಘಟನೆ ಇನ್ನಷ್ಟು ಬಲವಾಗಬೇಕು,” ಎಂದು ಅವರು ಹೇಳಿದರು.
“ನಾಡಪ್ರಭು ಕೆಂಪೇಗೌಡರ ಹೆಸರನ್ನು ವಿಮಾನ ನಿಲ್ದಾಣ, ಮೆಟ್ರೋ ನಿಲ್ದಾಣ ಮತ್ತು ಬಸ್ ನಿಲ್ದಾಣಗಳಿಗೆ ನಾಮಕರಣ ಮಾಡುವ ಮೂಲಕ ಅವರಿಗೆ ನಮನ ಸಲ್ಲಿಸಲಾಗಿದೆ. ರೈತಾಪಿ ಸಮುದಾಯದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಿ, ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಯತ್ತ ಗಮನ ಹರಿಸಬೇಕು. ಮಕ್ಕಳು ನಮ್ಮ ಆಸ್ತಿಯಾಗಬೇಕು, ಆಸ್ತಿಯ ಪರಿಕಲ್ಪನೆಯ ಬದಲು, ಅವರ ಬೆಳವಣಿಗೆಗೆ ಜೋರಿಡಿ,” ಎಂದು ಪೋಷಕರಿಗೆ ಸಲಹೆ ನೀಡಿದರು
ಮಾಜಿ ಶಾಸಕರಾದ ಕೆ. ಎಂ. ತಿಮ್ಮರಾಯಪ್ಪ ಮಾತನಾಡಿ, ರಾಜ್ಯಸಭಾ ಸದಸ್ಯರಾದ ಎಚ್. ಡಿ. ದೇವೇಗೌಡ ಅವರ ಅನುದಾನದಿಂದ ತಾಲೂಕಿನ ಕುಂಚಿಟಿಗ ಒಕ್ಕಲಿಗರ ಕ್ಷೇಮಾಭಿವೃದ್ಧಿ ಸಂಘದ ಕಟ್ಟಡಕ್ಕೆ ಅನುದಾನವನ್ನ ಮಂಜೂರು ಮಾಡಿಸಿಕೊಡಲಾಗುವುದು ಎಂದು ಭರವಸೆ ಯನ್ನು ನೀಡಿದರು.
ಸಮಾರಂಭದಲ್ಲಿ ಹಿರಿಯ ಕುಂಚಟಿಗ ಒಕ್ಕಲಿಗ ದುರೀಣ ರನ್ನು ಮತ್ತು ಎಸ್ .ಎಸ್. ಎಲ್. ಸಿ. ಹಾಗೂ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಡಿ.ಎನ್. ವರದರಾಜು, ತುಮುಲ್ ನಿರ್ದೇಶಕರಾದ ಚಂದ್ರಶೇಖರ ರೆಡ್ಡಿ, ಕಮ್ಮ ಒಕ್ಕಲಿಗ ಸಂಘದ ಮುಖಂ ಡರಾದ ಭೀಮನಕುಂಟೆ ಸತ್ಯಪ್ಪ, ಕೆಂಚಗಾನಹಳ್ಳಿ ಗೋವಿಂದಪ್ಪ,,ತಾಲೂಕು ಕುಂಚಿಟಿಗರ ಸಂಘದ ಅಧ್ಯಕ್ಷರಾದ ಎಂ. ಸಿ. ತಿಪ್ಪೇ ವೀರಣ್ಣ ಮುಖ್ಯ ಶಿಕ್ಷಕ ಜಯರಾಂ,ಬಿ. ಆರ್. ಸಿ. ರಂಗಸ್ವಾಮಿ, ಗ್ರಂಥಪಾಲಕ ನಾಗರಾ ಜು,ಮುಖಂಡರಾದ ರಂಗಣ್ಣ, ಜೆಡಿಎಸ್ ಅಧ್ಯಕ್ಷರಾದ ಎನ್.ಎ. ಈರಣ್ಣ. ಖ್ಯಾತ ಗಾನ ಹಳ್ಳಿ ಕದಿರೇಹಳ್ಳಿ ಜಗನ್ನಾಥ್, ಮಂಜುನಾಥ್, ಬಿಜೆಪಿ ತಾ.ಅಧ್ಯಕ್ಷ ದೊಡ್ಡಹಳ್ಳಿ ಅಶೋಕ್, ಉಪನ್ಯಾಸಕರಾದ ಜಾನಕಿರಾಂ, ಡಾ. ಕಿರಣ್,
ಮರಿದಾಸನಹಳ್ಳಿ ಹೆಂಜಾರಪ್ಪ, ದೈಹಿಕ ಶಿಕ್ಷಣ ನಿರ್ದೇಶಕ ಬಸವರಾಜು, ಕರಿಯಣ್ಣ, ಪಿ. ಎಲ್. ಡಿ. ಬ್ಯಾಂಕ್ ಮಾಜಿ ನಿರ್ದೇಶಕ ಗೋಪಿ, ಮತ್ತಿತರ ಕೆ ಆರ್ ರಘುನಾಥ್ ಮುರಳಿದರು ನೂರಾರು ಮುಖಂಡರುಗಳು ಹಾಜರಿದ್ದರು.
ಕಾರ್ಯಕ್ರಮಕ್ಕೆ ಮುನ್ನ ಪಾವಗಡ ಪಟ್ಟಣದ ಗುರುಭವನದ ಆಟದ ಮೈದಾನದಿಂದ ವಿವಿಧ ಜಾನಪದ ಕಲಾ ತಂಡಗಳೂ ಂದಿಗೆ ಕಾರ್ಯಕ್ರಮ ನಡೆಯುವ ಸಮುದಾಯ ಭವನದವರೆಗೂ ಮೆರವಣಿಗೆಯನ್ನು ನಡೆಸಲಾಯಿತು.

(Visited 1 times, 1 visits today)
Previous Articleಹೆಣ್ಣು ಮಕ್ಕಳು ಗುಣಮಟ್ಟದ ಶಿಕ್ಷಣ ಪಡೆಯಲಿ
Next Article ಜು. ೨ರಿಂದ ಎಂಪ್ರೆಸ್‌ನಲ್ಲಿ ಪೌಷ್ಠಿಕಾಮೃತ ಆಹಾರ ವಿತರಣೆ
News Desk Benkiyabale

Related Posts

ಬೇಟರಾಯಸ್ವಾಮಿ ಸ್ವಾಮಿ ಬ್ರಹ್ಮ ರಥೋತ್ಸವ

March 03, 2026 2:58 pm ಇತರೆ ಸುದ್ಧಿಗಳು

ಶುಶ್ರೂಷಕಿಯರ ಸೇವೆ ಜಗತ್ತಿನ ಸರ್ವಶ್ರೇಷ್ಠ ಸೇವೆ

March 03, 2026 2:57 pm ಇತರೆ ಸುದ್ಧಿಗಳು

ಪೌರಕಾರ್ಮಿಕರಿಗೆ ಶೂ, ಕೈಗವಸು, ಮಾಸ್ಕ್ ವಿತರಿಸಲು ಅಧಿಕಾರಿಗಳಿಗೆ ಪಿ. ರಘು ಸೂಚನೆ

March 03, 2026 2:55 pm ಇತರೆ ಸುದ್ಧಿಗಳು
ತಾಜಾ ಸುದ್ಧಿಗಳು
ಇತರೆ ಸುದ್ಧಿಗಳು

ಬೇಟರಾಯಸ್ವಾಮಿ ಸ್ವಾಮಿ ಬ್ರಹ್ಮ ರಥೋತ್ಸವ

March 03, 2026 2:58 pm
ಇತರೆ ಸುದ್ಧಿಗಳು

ಶುಶ್ರೂಷಕಿಯರ ಸೇವೆ ಜಗತ್ತಿನ ಸರ್ವಶ್ರೇಷ್ಠ ಸೇವೆ

March 03, 2026 2:57 pm
ಇತರೆ ಸುದ್ಧಿಗಳು

ಪೌರಕಾರ್ಮಿಕರಿಗೆ ಶೂ, ಕೈಗವಸು, ಮಾಸ್ಕ್ ವಿತರಿಸಲು ಅಧಿಕಾರಿಗಳಿಗೆ ಪಿ. ರಘು ಸೂಚನೆ

March 03, 2026 2:55 pm
ಇತರೆ ಸುದ್ಧಿಗಳು

ಬಲಿಜ ಸಮುದಾಯ ಅತ್ಯಂತ ಸಂಘಟಿತ ಸಮುದಾಯ

March 03, 2026 2:54 pm
ಇತರೆ ಸುದ್ಧಿಗಳು

ಬೆಳ್ಳಾವಿ ಸೋಮೇಶ್ವರಸ್ವಾಮಿಯ ವೈಭವದ ರಥೋತ್ಸವ

March 03, 2026 2:52 pm
ಇತರೆ ಸುದ್ಧಿಗಳು

ಖಾಲಿಯಿರುವ ಪೌರಕಾರ್ಮಿಕರ ನೇಮಕಾತಿ ವಿಳಂಬ

March 03, 2026 2:50 pm
Our Youtube Channel
Our Picks

ಬೇಟರಾಯಸ್ವಾಮಿ ಸ್ವಾಮಿ ಬ್ರಹ್ಮ ರಥೋತ್ಸವ

March 03, 2026 2:58 pm

ಶುಶ್ರೂಷಕಿಯರ ಸೇವೆ ಜಗತ್ತಿನ ಸರ್ವಶ್ರೇಷ್ಠ ಸೇವೆ

March 03, 2026 2:57 pm

ಪೌರಕಾರ್ಮಿಕರಿಗೆ ಶೂ, ಕೈಗವಸು, ಮಾಸ್ಕ್ ವಿತರಿಸಲು ಅಧಿಕಾರಿಗಳಿಗೆ ಪಿ. ರಘು ಸೂಚನೆ

March 03, 2026 2:55 pm

ಬಲಿಜ ಸಮುದಾಯ ಅತ್ಯಂತ ಸಂಘಟಿತ ಸಮುದಾಯ

March 03, 2026 2:54 pm

ಬೆಳ್ಳಾವಿ ಸೋಮೇಶ್ವರಸ್ವಾಮಿಯ ವೈಭವದ ರಥೋತ್ಸವ

March 03, 2026 2:52 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ಇತರೆ ಸುದ್ಧಿಗಳು

ಬೇಟರಾಯಸ್ವಾಮಿ ಸ್ವಾಮಿ ಬ್ರಹ್ಮ ರಥೋತ್ಸವ

By News Desk BenkiyabaleMarch 03, 2026 2:58 pm

ತುರುವೇಕೆರೆ: ಪಟ್ಟಣದ ಇತಿಹಾಸ ಪ್ರಸಿದ್ದ ಬೇಟರಾಯ ಸ್ವಾಮಿ ಸ್ವಾಮಿ ಬ್ರಹ್ಮ ರಥೋತ್ಸವ ಸಹಸ್ರಾರು ಭಕ್ತಾದಿಗಳ ಸಮ್ಮುಖದಲ್ಲಿ ಅತ್ಯಂತ ವಿಜೃಂಭಣೆಯಿ0ದ ಸೋಮವಾರ…

ಶುಶ್ರೂಷಕಿಯರ ಸೇವೆ ಜಗತ್ತಿನ ಸರ್ವಶ್ರೇಷ್ಠ ಸೇವೆ

March 03, 2026 2:57 pm

ಪೌರಕಾರ್ಮಿಕರಿಗೆ ಶೂ, ಕೈಗವಸು, ಮಾಸ್ಕ್ ವಿತರಿಸಲು ಅಧಿಕಾರಿಗಳಿಗೆ ಪಿ. ರಘು ಸೂಚನೆ

March 03, 2026 2:55 pm

ಬಲಿಜ ಸಮುದಾಯ ಅತ್ಯಂತ ಸಂಘಟಿತ ಸಮುದಾಯ

March 03, 2026 2:54 pm
News by Date
March 2026
M T W T F S S
 1
2345678
9101112131415
16171819202122
23242526272829
3031  
« Feb    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.