BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಕ್ಷೇತ್ರದ ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ ಸೂಚನೆ
  • ಎಸ್‌ಐಆರ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ ೨೩ ಕೊನೆಯ ದಿನ
  • ಮಾಜಿ ಮಂತ್ರಿ ವೀರಣ್ಣ ಅವರ ನಿಧನದ ಹಿನ್ನೆಲೆಯಲ್ಲಿ ನುಡಿನಮನ ಕಾರ್ಯಕ್ರಮ
  • ರಂಗಸೊಗಡು ಕಲಾ ಟ್ರಸ್ಟ್ನಿಂದ ಶ್ರಾವಣ ಸಿರಿ ಸಂಭ್ರಮ: ಕಾರ್ಯಕ್ರಮ
  • ಜಾತಿ ಪತ್ರಕ್ಕಾಗಿ ಕಛೇರಿಗೆ ಅಲೆಯುವುದು ತಪ್ಪದು
  • ಯುಪಿಎಸ್‌ಸಿ ಆಕಾಂಕ್ಷಿಗಳಿಗೆ ಕಠಿಣ ಪರಿಶ್ರಮ-ಶಿಸ್ತು ಅಗತ್ಯ
  • ಪಾವಗಡ ಕ್ಷೇತ್ರದಲ್ಲಿ ೧೧ ಹೊಸ ಮತಗಟ್ಟೆ
  • ಪರಿಸರ ಸಂರಕ್ಷಣೆ ನಮ್ಮೆಲ್ಲರ ಜೀವನ ಶೈಲಿಯಾಗಲಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ನಾಲಾ ಭಾಗದ ರೈತರಿಂದ ಪೂರ್ವಬಾವಿ ಸಭೆ
ತುಮಕೂರು

ನಾಲಾ ಭಾಗದ ರೈತರಿಂದ ಪೂರ್ವಬಾವಿ ಸಭೆ

By News Desk BenkiyabaleUpdated:July 01, 2025 2:57 pm

ಚಿಕ್ಕನಾಯಕನಹಳ್ಳಿ: ತಾಲ್ಲೂಕಿನ ೨೬ಕೆರೆಗಳಿಗೆ ಹೇಮಾವತಿ ನಾಲೆಯಿಂದ ನೀರುಣಿಸುವ ಯೋಜನೆ ಜಾರಿಯಾಗಿ ಹಲವು ವರ್ಷಕಳೆದರೂ ಮುಗಿಯದ ಕಾರಣ ಯೋಜನೆಯ ಅನುಷ್ಠಾನಕ್ಕಾಗಿ ನಾಲಾ ಭಾಗದ ರೈತರಿಂದ ಪೂರ್ವಬಾವಿ ಸಭೆ ನಡೆಯಿತು.
ಶನಿವಾರ ತಾಲ್ಲೂಕಿನ ಶೆಟ್ಟಿಕೆರೆಯ ಶ್ರೀ ಕಟ್ಟೆರಂಗನಾಥಸ್ವಾಮಿ ದೇವಾಲಯದ ಬಳಿ ನಡೆದ ಸಭೆಯಲ್ಲಿ. ಸಾರ್ವಜನಿಕ ಸುರಕ್ಷಿತ ಸೇವಾ ಸಂಘದ ರಾಜ್ಯಾಧ್ಯಕ್ಷ ಎ.ಬಿ. ಶರತ್‌ಕುಮಾರ್ ಮಾತನಾಡಿ ಹೇಮಾವತಿ ನಾಲೆಯು ಈ ಭಾಗಕ್ಕೆ ಹರಿಯವಲ್ಲಿ ನಮ್ಮದೆ ಹೋರಾಟದ ಇತಿಹಾಸವಿದೆ, ಈ ಭಾಗಕ್ಕೆ ನೀರೇ ಹರಿಯುವುದಿಲ್ಲ ಎಂಬ ಭಾವನೆಯನ್ನು ಸುಳ್ಳು ಮಾಡಿ, ಸರ್ವೆ ಕಾರ್ಯಕ್ಕೆ ಸರ್ಕಾರದಿಂದ ಅನುಮೂದನೆ ಪಡೆದು, ನಂತರದ ವರದಿಯ ಆಧಾರದ ಮೇಲೆ ಜನಜಾನುವಾರುಗಳ ಕುಡಿಯುವ ನೀರಿಗಾಗಿ ಹಾಗೂ ಅಂತರ್ಜಲ ಅಭಿವೃದ್ದಿಗಾಗಿ ೨೬ಕೆರೆಗಳಿಗೆ ನೀರುಣಿಸು ಯೋಜನೆ ಸಿದ್ದವಾಯಿತೆಂದರು. ಆದರೆ ಈ ವರೆಗೂ ಯೋಜನೆಯ ಕಾಲುಭಾಗವೂ ಅನುಷ್ಠಾನವಾಗಿಲ್ಲ. ರಾಜಕೀಯ ನಾಯಕರು ಇದನ್ನು ದಾಳವಾಗಿ ಪರಿಗಣಿಸಿದರ ಫಲವನ್ನು ತಾಲ್ಲೂಕಿನ ರೈತರು ಅನುಭವಿಸುತ್ತಿದ್ದಾರೆ. ಈ ನೀರಿನ ಅಂತರ್ಜಲದ ಆಧಾರದಮೇಲೆ ಕೃಷಿ ಮಾಡುತ್ತಿರುವ ರೈತರು ಆತಂಕದಲ್ಲಿಯೇ ಇರುವಂತಾಗಿದೆ. ತಾಲ್ಲೂಕಿನ ರೈತರ ಶಾಶ್ವತ ನೀರಿನ ಕನಸು ರಾಜಕಾರಣಿಗಳ ರಾಜಕೀಯದ ಚದುರಂಗದಾಟದ ಕಾಯಿಗಳಾಗಿದೆ. ಈ ಕಾರಣದಿಂದ ಮೆತ್ತೆ ಹೋರಾಟದ ಹಾದಿ ಹಿಡಿಯುವ ಬಗ್ಗೆ ಚಿಂತನೆ ನಡೆಸಲು ಇಂದು ಭವಿಷ್ಯದ ನಾಲಾ ನೀರಿನ ಕನಸನ್ನು ಹೊತ್ತ ರೈತರೊಂದಿಗೆ ಪೂರ್ವಬಾವಿ ಸಭೆ ನಡೆಸಲಾಗುತ್ತಿದೆ. ಇಂದಿನ ಸಭೆಯ ಉದ್ದೇಶ ಅಪೂರ್ಣಗೊಂಡ ಯೋಜನೆ ಮುಂದುವರೆಯಬೇಕು, ಈಗಾಗಿರುವ ನಾಲೆಯಲ್ಲಿ ಹೂಳು ತುಂಬಿ ನಾಲೆಯೇ ಮಚ್ಚಿಹೋಗುವ ಸ್ಥಿತಿಯನ್ನು ಸರಿಪಡಿಸಿ ಶಾಶ್ವತವಾಗಿ ದೃಡಪಡಿಸಬೇಕು, ಎಲ್ಲಾ ೨೬ಕೆರೆಗಳಿಗೆ ನೀರು ಹರಿಸಲು ಅನುದಾನ ಬಿಡುಗಡೆಯಾಗಬೇಕು, ಭೂಸಂತ್ರಸ್ಥರಿಗೆ ನ್ಯಾಯಯುತ ಪರಿಹಾರ ದೊರೆಯಬೇಕು, ಗಣಿಸುಂಕದ ಹಣ ನ್ಯಾಯಯುತವಾಗಿ ಈ ಭಾಗದ ನೀರಾವರಿ ಯೋಜನೆಗೆ ಬಳಕೆಯಾಗಬೇಕು, ಮುಂತಾದ ಹಲವು ಅಂಶಗಳಬಗ್ಗೆ ಸಭೆಯಲ್ಲಿ ಚರ್ಚೆಯಾಗಿ ಇನ್ನೆರಡು ದಿನದಲ್ಲಿ ತಹಸೀಲ್ದಾರ್, ಉಪವಿಭಾಗಾಧಿಕಾರಿಗಳು, ಹೇಮಾವತಿವಲಯದ ಅಧಿಕಾರಿಗಳು, ಜನಪ್ರತಿನಿಧಿಗಳ ಸಮ್ಮುಖದಲ್ಲಿ ರೈತರ ಸಭೆಯನ್ನು ಪಟ್ಟಣದಲ್ಲಿ ನಡೆಸಿ, ನಾಲೆಗಾಗಿ ಭೂಮಿಬಿಟ್ಟುಕೊಟ್ಟ ರೈತರಿಗೆ ನ್ಯಾಯಯುತವಾಗಿ ನೀಡಬೇಕಾದ ಪರಿಹಾರಧನ ಹಾಗೂ ಅವಾರ್ಡ್ ಪಡೆದ ರೈತರು ಒದಗಿಸಬೇಕಾದ ದಾಖಲೆಗಳನ್ನು ಸ್ಥಳದಲ್ಲಿಯೇ ಹಾಜರಿಪಡಸಿ ಸಮಸ್ಯೆ ಪರಿಹರಿಸುವ ನಿಟ್ಟನಲ್ಲಿ ಮುದುವರೆಯವುದು ಹಾಗೂ ನಾಲಾ ಕಾಮಗಾರಿಗೆ ರಾಜಕೀಯವಾಗಿ ಹಾಕಬೇಕಾದ ಒತ್ತಡದಂತೆ ರೈತರು ಮುಂದಿನ ಹಾದಿಯಲ್ಲಿ ರೂಪಿಸಬೇಕಾದ ಹೋರಾಟದಬಗ್ಗೆ ಚರ್ಚೆ ನಡೆಸಿ ಅದರಂತೆ ರೈತರು ಒಗ್ಗಟ್ಟಾಗಿ ಮುಂದುವರೆಯಲು ತೀರ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಕೆಆರ್‌ಎಸ್ ಪಕ್ಷದ ಮುಖಂಡ ಭಟ್ಟರಹಳ್ಳಿ ಮಲ್ಲಿಕಾರ್ಜುನಯ್ಯ, ಚಲನಚತ್ರ ನಿರ್ದೇಶಕ ಬಿ.ಎಸ್. ಲಿಂಗದೇವರು, ವಕೀಲರಾದ ಎಂ.ಬಿ. ನಾಗರಾಜು, ನವಿಲೆ ಮಧು, ತೋಂಟಾರಾಧ್ಯ ಹಾಗೂ ನೂರಾರು ಮಂದಿ ರೈತರು ಭಾಗವಹಿಸಿದ್ದರು.

(Visited 1 times, 1 visits today)
tumkur
Previous Articleಕನ್ನಡದ ಸಾಹಿತಿ, ಕವಿಗಳಿಗೆ ಪ್ರೋತ್ಸಾಹ ಅಗತ್ಯ
Next Article ನಿವೇಶನರಹಿತ ಕುಟುಂಬಗಳಿಗೆ ಜಾಗದ ಹಕ್ಕುಪತ್ರ ನೀಡುವಂತೆ ಮನವಿ
News Desk Benkiyabale

Related Posts

ಕ್ಷೇತ್ರದ ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ ಸೂಚನೆ

August 25, 2026 3:57 pm news

ಎಸ್‌ಐಆರ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ ೨೩ ಕೊನೆಯ ದಿನ

August 25, 2026 3:56 pm news

ಮಾಜಿ ಮಂತ್ರಿ ವೀರಣ್ಣ ಅವರ ನಿಧನದ ಹಿನ್ನೆಲೆಯಲ್ಲಿ ನುಡಿನಮನ ಕಾರ್ಯಕ್ರಮ

August 25, 2026 3:51 pm news
ತಾಜಾ ಸುದ್ಧಿಗಳು
news

ಕ್ಷೇತ್ರದ ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ ಸೂಚನೆ

August 25, 2026 3:57 pm
news

ಎಸ್‌ಐಆರ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ ೨೩ ಕೊನೆಯ ದಿನ

August 25, 2026 3:56 pm
news

ಮಾಜಿ ಮಂತ್ರಿ ವೀರಣ್ಣ ಅವರ ನಿಧನದ ಹಿನ್ನೆಲೆಯಲ್ಲಿ ನುಡಿನಮನ ಕಾರ್ಯಕ್ರಮ

August 25, 2026 3:51 pm
news

ರಂಗಸೊಗಡು ಕಲಾ ಟ್ರಸ್ಟ್ನಿಂದ ಶ್ರಾವಣ ಸಿರಿ ಸಂಭ್ರಮ: ಕಾರ್ಯಕ್ರಮ

August 25, 2026 3:49 pm
news

ಜಾತಿ ಪತ್ರಕ್ಕಾಗಿ ಕಛೇರಿಗೆ ಅಲೆಯುವುದು ತಪ್ಪದು

August 25, 2026 3:47 pm
news

ಯುಪಿಎಸ್‌ಸಿ ಆಕಾಂಕ್ಷಿಗಳಿಗೆ ಕಠಿಣ ಪರಿಶ್ರಮ-ಶಿಸ್ತು ಅಗತ್ಯ

August 24, 2026 5:49 pm
Our Youtube Channel
Our Picks

ಕ್ಷೇತ್ರದ ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ ಸೂಚನೆ

August 25, 2026 3:57 pm

ಎಸ್‌ಐಆರ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ ೨೩ ಕೊನೆಯ ದಿನ

August 25, 2026 3:56 pm

ಮಾಜಿ ಮಂತ್ರಿ ವೀರಣ್ಣ ಅವರ ನಿಧನದ ಹಿನ್ನೆಲೆಯಲ್ಲಿ ನುಡಿನಮನ ಕಾರ್ಯಕ್ರಮ

August 25, 2026 3:51 pm

ರಂಗಸೊಗಡು ಕಲಾ ಟ್ರಸ್ಟ್ನಿಂದ ಶ್ರಾವಣ ಸಿರಿ ಸಂಭ್ರಮ: ಕಾರ್ಯಕ್ರಮ

August 25, 2026 3:49 pm

ಜಾತಿ ಪತ್ರಕ್ಕಾಗಿ ಕಛೇರಿಗೆ ಅಲೆಯುವುದು ತಪ್ಪದು

August 25, 2026 3:47 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಕ್ಷೇತ್ರದ ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ ಸೂಚನೆ

By News Desk BenkiyabaleAugust 25, 2026 3:57 pm

ಕೊರಟಗೆರೆ: ವಿಧಾನ ಸಭಾ ಕ್ಷೇತ್ರದ ಎಲ್ಲಾ ನಾಗರೀಕರು ಕರಡು ಮತದಾರರ ಪಟ್ಟಿಯಲ್ಲಿ ತಮ್ಮ ವಿವರಗಳನ್ನು ಪರಿಶೀಲಿಸಿ, ಮಾಹಿತಿಯ ನಿಖರತೆಯನ್ನು ಖಚಿತಪಡಿಸಿಕೊಳ್ಳುವಂತೆ…

ಎಸ್‌ಐಆರ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ ೨೩ ಕೊನೆಯ ದಿನ

August 25, 2026 3:56 pm

ಮಾಜಿ ಮಂತ್ರಿ ವೀರಣ್ಣ ಅವರ ನಿಧನದ ಹಿನ್ನೆಲೆಯಲ್ಲಿ ನುಡಿನಮನ ಕಾರ್ಯಕ್ರಮ

August 25, 2026 3:51 pm

ರಂಗಸೊಗಡು ಕಲಾ ಟ್ರಸ್ಟ್ನಿಂದ ಶ್ರಾವಣ ಸಿರಿ ಸಂಭ್ರಮ: ಕಾರ್ಯಕ್ರಮ

August 25, 2026 3:49 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.