BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಕ್ಷೇತ್ರದ ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ ಸೂಚನೆ
  • ಎಸ್‌ಐಆರ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ ೨೩ ಕೊನೆಯ ದಿನ
  • ಮಾಜಿ ಮಂತ್ರಿ ವೀರಣ್ಣ ಅವರ ನಿಧನದ ಹಿನ್ನೆಲೆಯಲ್ಲಿ ನುಡಿನಮನ ಕಾರ್ಯಕ್ರಮ
  • ರಂಗಸೊಗಡು ಕಲಾ ಟ್ರಸ್ಟ್ನಿಂದ ಶ್ರಾವಣ ಸಿರಿ ಸಂಭ್ರಮ: ಕಾರ್ಯಕ್ರಮ
  • ಜಾತಿ ಪತ್ರಕ್ಕಾಗಿ ಕಛೇರಿಗೆ ಅಲೆಯುವುದು ತಪ್ಪದು
  • ಯುಪಿಎಸ್‌ಸಿ ಆಕಾಂಕ್ಷಿಗಳಿಗೆ ಕಠಿಣ ಪರಿಶ್ರಮ-ಶಿಸ್ತು ಅಗತ್ಯ
  • ಪಾವಗಡ ಕ್ಷೇತ್ರದಲ್ಲಿ ೧೧ ಹೊಸ ಮತಗಟ್ಟೆ
  • ಪರಿಸರ ಸಂರಕ್ಷಣೆ ನಮ್ಮೆಲ್ಲರ ಜೀವನ ಶೈಲಿಯಾಗಲಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ವಿದ್ಯುತ್ ಅವಘಡಗಳನ್ನು ತಪ್ಪಿಸಲು ಸುರಕ್ಷತಾ ನಿಯಮಗಳನ್ನು ಪಾಲಿಸಲು ಮನವಿ ಸಲ್ಲಿಕೆ
ತುಮಕೂರು

ವಿದ್ಯುತ್ ಅವಘಡಗಳನ್ನು ತಪ್ಪಿಸಲು ಸುರಕ್ಷತಾ ನಿಯಮಗಳನ್ನು ಪಾಲಿಸಲು ಮನವಿ ಸಲ್ಲಿಕೆ

By News Desk BenkiyabaleUpdated:July 01, 2025 3:00 pm

ತುಮಕೂರು: ವಿದ್ಯುತ್ ಅವಘಡಗಳನ್ನು ತಪ್ಪಿಸಲು ಸಾರ್ವಜನಿಕರು ಸುರಕ್ಷತಾ ನಿಯಮಗಳನ್ನು ಪಾಲಿಸಬೇಕು ಎಂದು ಬೆಸ್ಕಾಂ ಅಧೀಕ್ಷಕ ಇಂಜಿನಿಯರ್ ನರಸಿಂಹಮೂರ್ತಿ ಮನವಿ ಮಾಡಿದರು.
ರಾಷ್ಟಿçÃಯ ವಿದ್ಯುತ್ ಸುರಕ್ಷತಾ ಸಪ್ತಾಹ-೨೦೨೫ರ ಅಂಗವಾಗಿ ನಗರದ ಬೆಸ್ಕಾಂ ಅಧೀಕ್ಷಕ ಇಂಜಿನಿಯರ್ ಅವರ ಕಚೇರಿ ಆವರಣದಲ್ಲಿಂದು ಏರ್ಪಡಿಸಿದ್ದ ವಿದ್ಯುತ್ ಸುರಕ್ಷತಾ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಸಾರ್ವಜನಿಕರಿಗೆ ಅರಿವಿಲ್ಲದೆ ಹಲವಾರು ವಿದ್ಯುತ್ ಅವಘಡಗಳು ಸಂಭವಿಸುತ್ತವೆ. ಈ ನಿಟ್ಟಿನಲ್ಲಿ ವಿದ್ಯುತ್ ಬಳಕೆ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಈ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ವಿದ್ಯುತ್ ಅವಘಡಗಳಿಗೆ ಸಂಬAಧಿಸಿದAತೆ ದೂರು ಕರೆಗಳು ಬಂದರೆ ಬೆಸ್ಕಾಂನಿAದ ತುರ್ತಾಗಿ ಸೇವೆ ಒದಗಿಸಲಾಗುವುದು ಎಂದು ಹೇಳಿದರು.
ಕಾರ್ಯನಿರ್ವಾಹಕ ಇಂಜಿನಿಯರ್ ಹಾಗೂ ವಿದ್ಯುತ್ ಪರಿವೀಕ್ಷಕ ಪ್ರಶಾಂತ್ ಕೂಡ್ಲಿಗಿ ಮಾತನಾಡಿ, ಸಾರ್ವಜನಿಕರೊಂದಿಗೆ ಹೆಚ್ಚಿನ ಸಂಪರ್ಕದಲ್ಲಿರುವ ಲೈನ್ ಮ್ಯಾನ್‌ಗಳು ವಿದ್ಯುತ್ ಅವಘಡ ಸಂಭವಿಸದAತೆ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಜನಜಾಗೃತಿ ಮೂಡಿಸಬೇಕು. ವಿದ್ಯುತ್ ಸುರಕ್ಷತಾ ನಿಯಮಗಳನ್ನು ಪಾಲಿಸುವುದರಿಂದ ಉಂಟಾಗಬಹುದಾದ ವಿದ್ಯುತ್ ಅವಘಡಗಳನ್ನು ತಪ್ಪಿಸಬಹುದು ಎಂದರು.
ಬೆಸ್ಕಾA ಉಪವಿದ್ಯುತ್ ಪರಿವೀಕ್ಷಕ ಹಸೀನಾ ಭಾನು ಮಾತನಾಡಿ, ಲೈನ್‌ಮ್ಯಾನ್‌ಗಳು ವಿದ್ಯುತ್ ವಿತರಣೆ ವ್ಯವಸ್ಥೆಯಲ್ಲಿ ಪ್ರಮುಖ ಪಾತ್ರವಹಿಸುತ್ತಾರೆ. ವಿದ್ಯುತ್ ಕಂಬ, ವಿದ್ಯುತ್ ಮಾರ್ಗ, ವಿದ್ಯುತ್ ಪರಿವರ್ತಕಗಳ ಅಳವಡಿಕೆ, ದುರಸ್ತಿ ಮತ್ತು ನಿರ್ವಹಣೆಯ ಕೆಲಸಗಳಲ್ಲಿ ತೊಡಗಿರುವ ಅವರು ಅಪಾಯದ ಪರಿಸ್ಥಿತಿಯಲ್ಲಿ ಕಾರ್ಯನಿರ್ವಹಿಸುತ್ತಾರೆ. ಈ ಹಿನ್ನೆಲೆಯಲ್ಲಿ ಲೈನ್ ಮ್ಯಾನ್‌ಗಳು ಮುನ್ನೆಚ್ಚರಿಕಾ ಕ್ರಮವಾಗಿ ರಬ್ಬರ್ ಕೈಗವಸು, ಇನ್ಸುಲೇಟೆಡ್ ಬೂಟು, ಹೆಲ್ಮೆಟ್ ಮತ್ತು ಸೇಫ್ಟಿ ಬೆಲ್ಟ್, ಸೇಫ್ಟಿ ಗಾಗಲ್ ಮತ್ತು ಸ್ಪೆಷಲ್ ಜಾಕೆಟ್‌ಗಳನ್ನು ಬಳಸುವುದರಿಂದ ಅಪಾಯವನ್ನು ತಪ್ಪಿಸಬಹುದು ಎಂದು ತಿಳಿಸಿದರು.
ಜಾಥಾ ಕಾರ್ಯಕ್ರಮದಲ್ಲಿ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್‌ಗಳಾದ ಪುರುಷೋತ್ತಮ, ಮೆಹಬೂಬ್ ಶರೀಫ್, ಗುರುರಾಜ್, ವೆಂಕಟೇಶ್ ಬಿ.ಎಸ್, ಜಲ್ದೇಶ್ ಬಿ.ಎನ್., ಮಲ್ಲಣ್ಣ, ಶೈಲೇಂದ್ರ, ಸೇರಿದಂತೆ ಮತ್ತಿತರ ಅಧಿಕಾರಿಗಳು ಭಾಗವಹಿಸಿದ್ದರು.

(Visited 1 times, 1 visits today)
tumkur
Previous Articleನಿವೇಶನರಹಿತ ಕುಟುಂಬಗಳಿಗೆ ಜಾಗದ ಹಕ್ಕುಪತ್ರ ನೀಡುವಂತೆ ಮನವಿ
Next Article ಪತ್ರಕರ್ತನ ಸಂಕಷ್ಟಕ್ಕೆ ಸ್ಪಂದಿಸಿದ ಶಾಸಕ
News Desk Benkiyabale

Related Posts

ಕ್ಷೇತ್ರದ ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ ಸೂಚನೆ

August 25, 2026 3:57 pm news

ಎಸ್‌ಐಆರ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ ೨೩ ಕೊನೆಯ ದಿನ

August 25, 2026 3:56 pm news

ಮಾಜಿ ಮಂತ್ರಿ ವೀರಣ್ಣ ಅವರ ನಿಧನದ ಹಿನ್ನೆಲೆಯಲ್ಲಿ ನುಡಿನಮನ ಕಾರ್ಯಕ್ರಮ

August 25, 2026 3:51 pm news
ತಾಜಾ ಸುದ್ಧಿಗಳು
news

ಕ್ಷೇತ್ರದ ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ ಸೂಚನೆ

August 25, 2026 3:57 pm
news

ಎಸ್‌ಐಆರ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ ೨೩ ಕೊನೆಯ ದಿನ

August 25, 2026 3:56 pm
news

ಮಾಜಿ ಮಂತ್ರಿ ವೀರಣ್ಣ ಅವರ ನಿಧನದ ಹಿನ್ನೆಲೆಯಲ್ಲಿ ನುಡಿನಮನ ಕಾರ್ಯಕ್ರಮ

August 25, 2026 3:51 pm
news

ರಂಗಸೊಗಡು ಕಲಾ ಟ್ರಸ್ಟ್ನಿಂದ ಶ್ರಾವಣ ಸಿರಿ ಸಂಭ್ರಮ: ಕಾರ್ಯಕ್ರಮ

August 25, 2026 3:49 pm
news

ಜಾತಿ ಪತ್ರಕ್ಕಾಗಿ ಕಛೇರಿಗೆ ಅಲೆಯುವುದು ತಪ್ಪದು

August 25, 2026 3:47 pm
news

ಯುಪಿಎಸ್‌ಸಿ ಆಕಾಂಕ್ಷಿಗಳಿಗೆ ಕಠಿಣ ಪರಿಶ್ರಮ-ಶಿಸ್ತು ಅಗತ್ಯ

August 24, 2026 5:49 pm
Our Youtube Channel
Our Picks

ಕ್ಷೇತ್ರದ ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ ಸೂಚನೆ

August 25, 2026 3:57 pm

ಎಸ್‌ಐಆರ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ ೨೩ ಕೊನೆಯ ದಿನ

August 25, 2026 3:56 pm

ಮಾಜಿ ಮಂತ್ರಿ ವೀರಣ್ಣ ಅವರ ನಿಧನದ ಹಿನ್ನೆಲೆಯಲ್ಲಿ ನುಡಿನಮನ ಕಾರ್ಯಕ್ರಮ

August 25, 2026 3:51 pm

ರಂಗಸೊಗಡು ಕಲಾ ಟ್ರಸ್ಟ್ನಿಂದ ಶ್ರಾವಣ ಸಿರಿ ಸಂಭ್ರಮ: ಕಾರ್ಯಕ್ರಮ

August 25, 2026 3:49 pm

ಜಾತಿ ಪತ್ರಕ್ಕಾಗಿ ಕಛೇರಿಗೆ ಅಲೆಯುವುದು ತಪ್ಪದು

August 25, 2026 3:47 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಕ್ಷೇತ್ರದ ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ ಸೂಚನೆ

By News Desk BenkiyabaleAugust 25, 2026 3:57 pm

ಕೊರಟಗೆರೆ: ವಿಧಾನ ಸಭಾ ಕ್ಷೇತ್ರದ ಎಲ್ಲಾ ನಾಗರೀಕರು ಕರಡು ಮತದಾರರ ಪಟ್ಟಿಯಲ್ಲಿ ತಮ್ಮ ವಿವರಗಳನ್ನು ಪರಿಶೀಲಿಸಿ, ಮಾಹಿತಿಯ ನಿಖರತೆಯನ್ನು ಖಚಿತಪಡಿಸಿಕೊಳ್ಳುವಂತೆ…

ಎಸ್‌ಐಆರ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ ೨೩ ಕೊನೆಯ ದಿನ

August 25, 2026 3:56 pm

ಮಾಜಿ ಮಂತ್ರಿ ವೀರಣ್ಣ ಅವರ ನಿಧನದ ಹಿನ್ನೆಲೆಯಲ್ಲಿ ನುಡಿನಮನ ಕಾರ್ಯಕ್ರಮ

August 25, 2026 3:51 pm

ರಂಗಸೊಗಡು ಕಲಾ ಟ್ರಸ್ಟ್ನಿಂದ ಶ್ರಾವಣ ಸಿರಿ ಸಂಭ್ರಮ: ಕಾರ್ಯಕ್ರಮ

August 25, 2026 3:49 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.