BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಪತ್ರಿಕೋದ್ಯಮಕ್ಕೆ ಭಾಷೆ, ಬರವಣಿಗೆಯೇ ಜೀವಾಳ
  • ರಂಗೋಲಿ ಸ್ಪರ್ಧೆ-ಹಗ್ಗ ಜಗ್ಗಾಟದಲ್ಲಿ ಮಹಿಳೆಯರ ಕಸರತ್ತು
  • ಅಸ್ಮಿತೆಯ ಅನಾವರಣಕ್ಕೆ ರಂಗಭೂಮಿಯೇ ಪ್ರಬಲ ವೇದಿಕೆ
  • ಮೊಬೈಲ್ ಬಳಕೆಯಿಂದ ದೂರವಿರಲು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕರೆ
  • ಜಿಲ್ಲಾ ಮಟ್ಟದ ಯುವ ಸಂಸತ್ತು ಆಯೋಜನೆಗೆ ಸಿದ್ಧತೆ: ಚಂದ್ರಕುಮಾರ್
  • ಕ್ರಷರ್ ಲಾರಿಗಳನ್ನು ನಿಲ್ಲಿಸಿ ಗ್ರಾಮಸ್ಥರಿಂದ ಪ್ರತಿಭಟನೆ
  • ರೈತರ ಜೀವನ ಸುಧಾರಣೆಗೆ ಹವಮಾನ ಕ್ರಿಯಾ ಸಮಿತಿಯ ಒಕ್ಕೂಟ ಅಡಿಪಾಯ: ಸುದೀಪ್
  • ಭೂಸ್ವಾಧೀನಕ್ಕೆ ಹಣದ ಬದಲು ಬದಲಿ ಭೂಮಿ ನೀಡಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಪತ್ರಕರ್ತರು ಅನ್ವೇಷಣಾ ಪತ್ರಿಕೋದ್ಯಮವನ್ನು ಅವಲಂಬಿಸಿ
ತುಮಕೂರು

ಪತ್ರಕರ್ತರು ಅನ್ವೇಷಣಾ ಪತ್ರಿಕೋದ್ಯಮವನ್ನು ಅವಲಂಬಿಸಿ

ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಚೀ.ನಿ.ಪುರುಷೋತ್ತಮ್ ಸಲಹೆ
By News Desk BenkiyabaleUpdated:July 02, 2025 3:38 pm

ತುಮಕೂರು: ಪತ್ರಿಕೋದ್ಯಮ ಇಂದು ಕಾವಲು ದಾರಿಯಲ್ಲಿದ್ದು ನೈಜ ಮತ್ತು ವಸ್ತು ನಿಷ್ಠ ಸುದ್ದಿಗಳು ಕಣ್ಮರೆಯಾಗುತ್ತಿವೆ ಇಂದು ತೇಜೋವದೆಂತಹ ಸುದ್ದಿಗಳು ಹೆಚ್ಚಾಗುತ್ತಿದ್ದು ಪತ್ರಕರ್ತರು ವಸ್ತುನಿಷ್ಠ ಮತ್ತು ಅನ್ವೇಷಣಾತ್ಮಕ ಸುದ್ದಿಗಳನ್ನು ನೀಡಬೇಕು ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ತುಮಕೂರು ಜಿಲ್ಲಾ ಘಟಕದ ಅಧ್ಯಕ್ಷ ಚಿ.ನಿ.ಪುರುಷೋತ್ತಮ್ ಅವರು ತಿಳಿಸಿದರು.
ಎಸ್.ಎಸ್.ಐ.ಟಿ ಕ್ಯಾಂಪಸ್ ನ ಶ್ರೀ ಸಿದ್ಧಾರ್ಥ ಮಾಧ್ಯಮ ಅಧ್ಯಯನ ಕೇಂದ್ರದ ರೇಡಿಯೋ ಸಿದ್ದಾರ್ಥ ೯೦.೮ ಬಾನುಲಿ ಕೇಂದ್ರದಿAದ ಮಂಗಳವಾರ ಆಯೋಜನೆ ಮಾಡಲಾಗಿದ್ದ ಪತ್ರಿಕಾ ದಿನಾಚರಣೆಯ ಪ್ರಯುಕ್ತ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಅವರು ಮಾಧ್ಯಮ ಸಮಾಜದಲ್ಲಿ ಶಾಂತಿ, ಸೌಹಾರ್ದತೆಯನ್ನು ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸಿದೆ ಜನರ ಒಗ್ಗೂಡುವಿಕೆ ಯುವ ಬರಹಗಾರರ ಬರಹಗಳು ಸಮ ಸಮಾಜದ ನಿರ್ಮಾಣ ಮತ್ತು ಬದಲಾವಣೆಗೆ ಕಾರಣವಾಗಿದ್ದು ಪತ್ರಕರ್ತರು ಸುದ್ದಿ ನೀಡುವ ಬರದಲ್ಲಿ
ನ್ಯಾಯ ಸಮ್ಮತ ಮತ್ತು ಸತ್ಯಕ್ಕೆ ಹತ್ತಿರವಾದ ಸುದ್ದಿಗಳನ್ನು ನೀಡಬೇಕು ಇಂದು ಡಿಜಿಟಲ್ ಮಾಧ್ಯಮ ಸ್ಪರ್ಧೆ ಒಡ್ಡುವ ತವಕದಲ್ಲಿ ನೀಡುತ್ತಿರುವ ಅನಾಹುತದ ಸುದ್ದಿಗಳು ಸಮಾಜದ ಸ್ವಾಸ್ಥ್ಯವನ್ನು ಕೆಡಿಸುತ್ತಿದ್ದು ಸೋಶಿಯಲ್ ಮೀಡಿಯಾಗಳು ಅವುಗಳ ನಿಲುವುಗಳನ್ನ ಬದಲಿಸಿಕೊಳ್ಳಬೇಕು ಎಂದು ತಿಳಿಸಿದರು.
ಚಂದನ್ ಡಿ ಅವರು ಮಾತನಾಡಿ , ಮಂಗಳೂರು ಸಮಾಚಾರ ಪತ್ರಿಕೆ ಪತ್ರಿಕಾ ದಿನಾಚರಣೆಗೆ ಪ್ರೇರಕ ಶಕ್ತಿಯಾಗಿದೆ ಅಚ್ಚು ಮಳೆ ಜೋಡಿಸಿ ಪತ್ರಿಕೆ ಮುದ್ರಣ ಮಾಡುತ್ತಿದ್ದ ಕಾಲಘಟ್ಟದಿಂದ ಇಂದಿನ ಡಿಜಿಟಲ್ ಆನ್ಲೈನ್ ಪತ್ರಿಕೆಗಳು ಹಲವು ಬದಲಾವಣೆಗಳನ್ನ ಕಂಡುಕೊAಡಿವೆ ಪತ್ರಿಕೆಗಳು ತನ್ನ ಬರಹದಿಂದಾಗಿ ಜನರ ಗಮನ ಸೆಳೆದು ಸಮಾಜದಲ್ಲಿ ಉಳಿದುಕೊಂಡಿವೆ ಇಂದು ಡಿಜಿಟಲ್ ರೂಪದಲ್ಲಿ ಓದುವುದು ನೋಡುವುದು ಮತ್ತು ಕೇಳುವುದು ಜನರಿಗೆ ತುಂಬಾ ಹತ್ತಿರವಾದ ಸಮೂಹ ಮಾಧ್ಯಮ ವಾಗಿದ್ದು ಆದರೆ ಇಲ್ಲಿ ವಿಶ್ವಾಸ ಕಳೆದುಕೊಳ್ಳುವ ಅನೇಕ ಸುದ್ದಿಗಳನ್ನು ಗಮನಿಸ ಬಹುದಾಗಿದೆ ಡಿಜಿಟಲ್ ಮೀಡಿಯಾದಲ್ಲಿ ವಿಶ್ವಾಸ ಗಟ್ಟಿಗೊಳಿಸುವ ಅನೇಕ ಬದಲಾವಣೆಗಳು ಬರಬೇಕಾಗಿದೆ ನಾಗರಿಕ ಪತ್ರಿಕೋದ್ಯಮ ಇಂದು ನವ ಮಾಧ್ಯಮಕ್ಕೆ ದಾಪುಗಾಲು ಇಡುತ್ತಿದ್ದು ಸವಿಂಧಾನದ ಆಶಯಗಳನ್ನು ಈಡೇರಿಸುವಲ್ಲಿ ಈ ಡಿಜಿಟಲ್ ಮಾಧ್ಯಮ ಪ್ರಮುಖ ಪಾತ್ರ ವಹಿಸಬೇಕಾಗಿದೆ ಎಂದು ತಿಳಿಸಿದರು.
ಶ್ರೀ ಸಿದ್ದಾರ್ಥ ಮಾಧ್ಯಮ ಅಧ್ಯಯನ ಕೇಂದ್ರದ ನಿರ್ದೇಶಕ ಡಾ. ಬಿ ಟಿ ಮುದ್ದೇಶ್ ಅವರು ಮಾತನಾಡಿ ನಮ್ಮ ಅಧ್ಯಯನ ಕೇಂದ್ರದಲ್ಲಿ ಅರ್ಥಪೂರ್ಣವಾಗಿ ಆಚರಣೆ ಮಾಡಿದ ಪತ್ರಿಕಾ ದಿನಾಚರಣೆಯ ಅಂಗವಾಗಿ ನಮ್ಮ ವಿದ್ಯಾರ್ಥಿಗಳು ರೇಡಿಯೋ ಸಿದ್ದಾರ್ಥದಲ್ಲಿ ಅನೇಕ ಹಿರಿಯ ಪತ್ರಕರ್ತರುಗಳೊಡನೆ ಚರ್ಚೆ ಸಂವಾದ ನಡೆಸಿ ಅವರ ಅನುಭವದ ಸಾರವನ್ನು ಕೇಳಿದ್ದಾರೆ ಬದಲಾವಣೆ ಕಾಲಘಟ್ಟದಲ್ಲಿರುವ ನವ ಪತ್ರಿಕೋದ್ಯಮಕ್ಕೆ ದಾಪುಗಾಲಿಡುವ ನಮ್ಮ ವಿದ್ಯಾರ್ಥಿಗಳನ್ನು ಸುಸಜ್ಜಿತವಾಗಿ ತಯಾರು ಮಾಡುವ ಹೊಣೆಗಾರಿಕೆ ನಮ್ಮ ಮೇಲಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಮಾಧ್ಯಮ ಅಧ್ಯಯನ ಕೇಂದ್ರದ ಪ್ರಾಧ್ಯಾಪಕರುಗಳಾದ ಶ್ವೇತಾ ಎಂ.ಪಿ., ನವೀನ್, ರವಿಕುಮಾರ್ ಸಿ ಹೆಚ್, ಗೌತಮ್, ಶಿವಕುಮಾರ್ ಸೇರಿದಂತೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

(Visited 1 times, 1 visits today)
tumkur
Previous Articleಜೆಜೆಎಂ ಕಾಮಗಾರಿ: ವಾರದೊಳಗಾಗಿ ಇಓಟಿ ಪ್ರಸ್ತಾವನೆ ಸಲ್ಲಿಸಲು ಸಿಇಓ ಸೂಚನೆ
Next Article ಲಾರೆಸ್ಸ್ ಬಯೋ ಫ್ಯಾಕ್ಟರಿಗೆ ಜಿಲ್ಲಾಧಿಕಾರಿ ಭೇಟಿ : ಸುರಕ್ಷತೆ, ಪರಿಸರ ನಿಯಮಗಳ ಪರಿಶೀಲನೆ
News Desk Benkiyabale

Related Posts

ಪತ್ರಿಕೋದ್ಯಮಕ್ಕೆ ಭಾಷೆ, ಬರವಣಿಗೆಯೇ ಜೀವಾಳ

October 17, 2026 6:00 pm news

ರಂಗೋಲಿ ಸ್ಪರ್ಧೆ-ಹಗ್ಗ ಜಗ್ಗಾಟದಲ್ಲಿ ಮಹಿಳೆಯರ ಕಸರತ್ತು

October 17, 2026 5:58 pm news

ಅಸ್ಮಿತೆಯ ಅನಾವರಣಕ್ಕೆ ರಂಗಭೂಮಿಯೇ ಪ್ರಬಲ ವೇದಿಕೆ

October 16, 2026 5:16 pm news
ತಾಜಾ ಸುದ್ಧಿಗಳು
news

ಪತ್ರಿಕೋದ್ಯಮಕ್ಕೆ ಭಾಷೆ, ಬರವಣಿಗೆಯೇ ಜೀವಾಳ

October 17, 2026 6:00 pm
news

ರಂಗೋಲಿ ಸ್ಪರ್ಧೆ-ಹಗ್ಗ ಜಗ್ಗಾಟದಲ್ಲಿ ಮಹಿಳೆಯರ ಕಸರತ್ತು

October 17, 2026 5:58 pm
news

ಅಸ್ಮಿತೆಯ ಅನಾವರಣಕ್ಕೆ ರಂಗಭೂಮಿಯೇ ಪ್ರಬಲ ವೇದಿಕೆ

October 16, 2026 5:16 pm
news

ಮೊಬೈಲ್ ಬಳಕೆಯಿಂದ ದೂರವಿರಲು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕರೆ

October 16, 2026 4:55 pm
news

ಜಿಲ್ಲಾ ಮಟ್ಟದ ಯುವ ಸಂಸತ್ತು ಆಯೋಜನೆಗೆ ಸಿದ್ಧತೆ: ಚಂದ್ರಕುಮಾರ್

October 16, 2026 4:54 pm
news

ಕ್ರಷರ್ ಲಾರಿಗಳನ್ನು ನಿಲ್ಲಿಸಿ ಗ್ರಾಮಸ್ಥರಿಂದ ಪ್ರತಿಭಟನೆ

October 16, 2026 4:52 pm
Our Youtube Channel
Our Picks

ಪತ್ರಿಕೋದ್ಯಮಕ್ಕೆ ಭಾಷೆ, ಬರವಣಿಗೆಯೇ ಜೀವಾಳ

October 17, 2026 6:00 pm

ರಂಗೋಲಿ ಸ್ಪರ್ಧೆ-ಹಗ್ಗ ಜಗ್ಗಾಟದಲ್ಲಿ ಮಹಿಳೆಯರ ಕಸರತ್ತು

October 17, 2026 5:58 pm

ಅಸ್ಮಿತೆಯ ಅನಾವರಣಕ್ಕೆ ರಂಗಭೂಮಿಯೇ ಪ್ರಬಲ ವೇದಿಕೆ

October 16, 2026 5:16 pm

ಮೊಬೈಲ್ ಬಳಕೆಯಿಂದ ದೂರವಿರಲು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕರೆ

October 16, 2026 4:55 pm

ಜಿಲ್ಲಾ ಮಟ್ಟದ ಯುವ ಸಂಸತ್ತು ಆಯೋಜನೆಗೆ ಸಿದ್ಧತೆ: ಚಂದ್ರಕುಮಾರ್

October 16, 2026 4:54 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಪತ್ರಿಕೋದ್ಯಮಕ್ಕೆ ಭಾಷೆ, ಬರವಣಿಗೆಯೇ ಜೀವಾಳ

By News Desk BenkiyabaleOctober 17, 2026 6:00 pm

ತುಮಕೂರು: ಪತ್ರಿಕೋದ್ಯಮ ಕ್ಷೇತ್ರದಲ್ಲಿ ಗುರುತಿಸಿಕೊಳ್ಳಲು ಭಾಷೆಯ ಮೇಲಿನ ಹಿಡಿತ ಮತ್ತು ಪರಿಣಾಮಕಾರಿ ಬರವಣಿಗೆಯ ಕೌಶಲ ಅತ್ಯಂತ ಅಗತ್ಯ. ನಿರಂತರ ಅಧ್ಯಯನ,…

ರಂಗೋಲಿ ಸ್ಪರ್ಧೆ-ಹಗ್ಗ ಜಗ್ಗಾಟದಲ್ಲಿ ಮಹಿಳೆಯರ ಕಸರತ್ತು

October 17, 2026 5:58 pm

ಅಸ್ಮಿತೆಯ ಅನಾವರಣಕ್ಕೆ ರಂಗಭೂಮಿಯೇ ಪ್ರಬಲ ವೇದಿಕೆ

October 16, 2026 5:16 pm

ಮೊಬೈಲ್ ಬಳಕೆಯಿಂದ ದೂರವಿರಲು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕರೆ

October 16, 2026 4:55 pm
News by Date
October 2026
M T W T F S S
 1234
567891011
12131415161718
19202122232425
262728293031  
« Sep    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.