BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಕಾನೂನಿನಡಿಯಲ್ಲಿ ಎಲ್ಲಾ ಸಮಸ್ಯೆಗೂ ಪರಿಹಾರವಿದೆ
  • ರಾಷ್ಟ್ರೀಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳ ಸಾಧನೆ
  • ಕನಸು ಸಂಘಟನೆಯಿ0ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ
  • ೧೪ನೇ ಶತಮಾನದ ‘ಜಾತ್ರೆ ವೀರಗಲ್ಲು’ ಶಾಸನ ಪತ್ತೆ
  • ಸ್ವಯಂ ಗಣತಿಯ ಅಭಿವೃದ್ಧಿಗೆ ಕೈಜೋಡಿಸಿ
  • ಏ.೮ ರ ಜನಸ್ಪಂದನ ಸಭೆಯಲ್ಲಿ ಗರಿಷ್ಠ ಪರಿಹಾರಗಳು: ಜಿಲ್ಲಾಧಿಕಾರಿ ವಿಶ್ವಾಸ
  • ಗುಣಮಟ್ಟದ ಹಾಲು ಶೇಖರಣೆ: ಜಿಲ್ಲೆ ರಾಜ್ಯದಲ್ಲೇ ಪ್ರಥಮ
  • ಸಿದ್ಧಗಂಗಾ ಶ್ರೀಗಳ ಜನ್ಮದಿನೋತ್ಸವ ಆಚರಣೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಜು.೦೮ ರಿಂದ ಪ್ರಿಡಂ ಪಾರ್ಕಿನಲ್ಲಿ ಅನಿರ್ಧಿಷ್ಟಾವಧಿ ಮುಷ್ಕರ
ತುಮಕೂರು

ಜು.೦೮ ರಿಂದ ಪ್ರಿಡಂ ಪಾರ್ಕಿನಲ್ಲಿ ಅನಿರ್ಧಿಷ್ಟಾವಧಿ ಮುಷ್ಕರ

ಮಹಾ ನಗರಪಾಲಿಕೆಯ ನೌಕರರಿಗೂ ಏಳನೇ ವೇತನ ಆಯೋಗದ ಸೌಲಭ್ಯಗಳನ್ನು ವಿಸ್ತರಿಸುವಂತೆ ಆಗ್ರಹ
By News Desk BenkiyabaleUpdated:July 04, 2025 3:02 pm

 

ತುಮಕೂರು: ಮಹಾ ನಗರಪಾಲಿಕೆಯ ನೌಕರರಿಗೂ ಏಳನೇ ವೇತನ ಆಯೋಗದ ಸೌಲಭ್ಯಗಳನ್ನು ವಿಸ್ತರಿಸಬೇಕು, ಅನುದಾನವನ್ನುಆರ್ಥಿಕಇಲಾಖೆಯಿಂದಲೇ ಬಿಡುಗಡೆ ಮಾಡಬೇಕು, ನಿಯಮದಂತೆ ವೃಂದ ಮತ್ತು ನೇಮಕಾತಿ ನಿಯಮಾವಳಿಗಳಿಗೆ ಸೂಕ್ತ ತಿದ್ದುಪಡಿತರಬೇಕು ಹಾಗೂ ಇನ್ನಿತರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜುಲೈ ೦೮ ರಿಂದ ಬೆಂಗಳೂರಿನ ಪ್ರಿಡಂ ಪಾರ್ಕಿನಲ್ಲಿ ಅನಿರ್ಧಿಷ್ಟಾವಧಿ ಮುಷ್ಕರ ಕೈಗೊಳ್ಳಲಾಗಿದೆ ಎಂದುಕರ್ನಾಟಕರಾಜ್ಯ ಮಹಾನಗರಪಾಲಿಕೆ ನೌಕರರ ಸಂಘಗಳ ಪರಿಷತ್‌ನರಾಜ್ಯಾಧ್ಯಕ್ಷಅಮೃತರಾಜ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದಅವರು, ಈ ಸಂಬAಧರಾಜ್ಯ ಸರಕಾರಕ್ಕೆ ಹಲವಾರು ಬಾರಿ ಮನವಿ ಸಲ್ಲಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಹಾಗಾಗಿ ಅನಿವಾರ್ಯವಾಗಿಜುಲೈ ೦೮ ರಿಂದ ಮಹಾನಗರಪಾಲಿಕೆಗಳ ನೌಕರರುತನ್ನೆಲ್ಲಾ ಕೆಲಸ ಕಾರ್ಯಗಳನ್ನು ಸ್ಥಗಿತ ಮಾಡಿ ಮುಷ್ಕರದಲ್ಲಿ ಪಾಲ್ಗೊಳ್ಳತಿದೆ ಎಂದರು.
ನಿಯಮಾವಳಿಗಳ ಪ್ರಕಾರ ಪ್ರತಿ ಮೂರು ವರ್ಷಕ್ಕೊಮ್ಮೆ ವೃಂದ ಮತ್ತು ನೇಮಕಾತಿ ನಿಮಯಗಳ ತಿದ್ದುಪಡಿ ಮಾಡಬೇಕಾಗಿದೆ. ಆದರೆ ೧೫ ವರ್ಷ ಕಳೆದರೂ ತಿದ್ದುಪಡಿ ಸಾಧ್ಯವಾಗಿಲ್ಲ.ಇದರಿಂದ ಮಹಾನಗರಪಾಲಿಕೆಯಲ್ಲಿ ಕೆಲಸ ಮಾಡುವ ನೌಕರರಿಗೆ ಮುಂಬಡ್ತಿ,ನೇರ ನೇಮಕಾತಿಗಳನ್ನು ಸಾಕಷ್ಟು ಅನ್ಯಾಯವಾಗಿದೆ.ಬಹುತೇಕ ಹುದ್ದೆಗಳಿಗೆ ಎರವಲು ಸೇವೆಯನ್ನೇ ಬಳಸಿ ಕೊಳ್ಳುವುದರಿಂದ ಹತ್ತಾರು ವರ್ಷಗಳಿಂದ ಒಂದೇ ಹುದ್ದೆಯಲ್ಲಿ ಕೆಲಸ ಮಾಡುವುದಲ್ಲದೆ,ವೇತನದಲ್ಲಿ ಸಾಕಷ್ಟು ವೆತ್ಯಾಸಕಂಡು ಬಂದಿದೆ.ಇದರ ಬಗ್ಗೆ ಹಲವಾರು ಬಾರಿ ಸರಕಾರಕ್ಕೆ, ಸಂಬAಧಪಟ್ಟ ಮಂತ್ರಿಗಳಿಗೆ,ಎಲ್ಲಾ ಸಚಿವರಿಗೆ ಮನವಿ ಸಲ್ಲಿಸಲಾಗಿದೆ.ಕಪ್ಪು ಪಟ್ಟಿ ಧರಿಸಿ ಕಾರ್ಯನಿರ್ವಹಿಸಿ ಪ್ರತಿಭಟನೆ ವ್ಯಕ್ತಪಡಿಸಿದ್ದರೂ ಪ್ರಯೋಜನವಾಗಿಲ್ಲ.ಹಾಗಾಗಿ ಹೋರಾಟವೊಂದೇ ನಮ್ಮ ಮುಂದಿರುವದಾರಿಯಾಗಿದೆಎAದುಅಮೃತರಾಜ್ ನುಡಿದರು.
ರಾಜ್ಯ ಸರಕಾರತನ್ನ ನೌಕರರಿಗೆಜಾರಿಗೆತಂದಿರುವಆರೋಗ್ಯ ಸಂಜಿವಿನಿ ಯೋಜನೆಯನ್ನು ಮಹಾನಗರಪಾಲಿಕೆ ನೌಕರರಿಗೂ ವಿಸ್ತರಿಸಬೇಕುಎಂಬುದು ನಮ್ಮ ಪ್ರಮುಖ ಬೇಡಿಕೆಯಾಗಿದೆ.ಜನರೊಂದಿಗೆ ಬೇರೆತು ಕೆಲಸ ಮಾಡುವ ಪಾಲಿಕೆಯಆರೋಗ್ಯ ಅಧಿಕಾರಿಗಳು, ನಿರೀಕ್ಷಕರು, ಕಂದಾಯ ಅಧಿಕಾರಿಗಳು, ಪೌರಕಾರ್ಮಿಕರುಗಳಿಗೆ ಆರೋಗ್ಯ ಸಂಜೀವಿನಿ ಯೋಜನೆಅತಿಅಗತ್ಯವಾಗಿದೆ.ಈಗಿರುವ ಮರು ಪಾವತಿಯೋಜನೆಯಲ್ಲಿಒಂದುಖರ್ಚು ಮಾಡಿದರೆ ಶೇ೩೫ ರಷ್ಟು ಮಾತ್ರ ವಾಪಸ್ ಬರುತ್ತದೆ. ಸಣ್ಣ ಪುಟ್ಟ ಹುದ್ದೆಯಲ್ಲಿ ಕೆಲಸ ಮಾಡುವ ನೌಕರರಿಗೆಇದರಿಂದ ಬಹಳ ತೊಂದರೆಯಾಗಲಿದೆ ಹಾಗಾಗಿ ನಮಗೆ ಆರೋಗ್ಯ ಸಂಜೀವಿನಿ ಯೋಜನೆಯನ್ನುತುರ್ತಾಗಿ ವಿಸ್ತರಿಸಬೇಕುಎಂದರು.
ಅದೇರೀತಿ ಸರಕಾರಿ ನೌಕರರಿಗೆಇರುವಂತೆಕೆಜಿಇಡಿ , ಜಿ.ಪಿ.ಎಫ್. ಸೌಲಬ್ಯವನ್ನು ಪಾಲಿಕೆ ನೌಕರರಿಗೆ ಜಾರಿಗೊಳಿಸಬೇಕು. ಪ್ರತಿವರ್ಷ ಸರಕಾರಿ ನೌಕರರಕ್ರೀಡಾಕೂಟದಲ್ಲಿ ಮಹಾನಗರಪಾಲಿಕೆ ನೌಕರರಿಗೂಆಯೋಜಿಸಬೇಕು.ಹಲವಾರು ವರ್ಷಗಳಿಂದ ಮುಂಬಡ್ತಿಗೆ ವಂಚಿತರಾಗಿರುವ ನೌಕರರಿಗೆ ಮುಂಬಡ್ತಿ ನೀಡಬೇಕೆಂದು ಆಗ್ರಹಿಸಿ ಈ ಹೋರಾಟವನ್ನು ಹಮ್ಮಿಕೊಳ್ಳಲಾಗಿದೆ.ರಾಜ್ಯದ ೧೦ ಮಹಾನಗರಪಾಲಿಕೆಗಳ ನೌಕರರು ಕೆಲಸ ಸ್ಥಗಿತಗೊಳಿಸಿ ಬೆಂಗಳೂರಿನ ಪ್ರೀಡಂ ಪಾರ್ಕಿನಲ್ಲಿ ನಡೆಯುವ ಮುಷ್ಕರದಲ್ಲಿ ಪಾಲ್ಗೊಳ್ಳಬೇಕು.ಅನಿವಾರ್ಯ ಕಾರಣಗಳಿಂದ ಪಾಲ್ಗೊಳ್ಳಲು ಸಾಧ್ಯವಾಗದ ನೌಕರರುತಾವುಕಾರ್ಯನಿರ್ವಹಿಸುವ ಪಾಲಿಕೆಯಆಯುಕ್ತರಕಚೇರಿ ಮುಂಭಾಗದಲ್ಲಿಯೇತಮ್ಮ ಬೇಡಿಕೆಗಳ ಫಲಕಗಳೊಂದಿಗೆ ಪ್ರತಿಭಟನೆ ನಡೆಸುವಂತೆಅಮೃತರಾಜ್ ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿಕರ್ನಾಟಕರಾಜ್ಯ ಮಹಾನಗರ ಪಾಲಿಕೆ ನೌಕರರ ಸಂಘಗಳ ಪರಿಷತ್ತ್(ರಿ)ನ ಉಪಾಧ್ಯಕ್ಷಜಿ.ವೆಂಕಟರಾಮ್, ಪ್ರಧಾನ ಕಾರ್ಯದರ್ಶಿ ಟಿ,ಇ.ಬಸವರಾಜಯ್ಯ,೧೦ ಪಾಲಿಕೆಗಳ ಅಧ್ಯಕ್ಷರು, ಪದಾಧಿಕಾರಿಗಳು,ಮಹಿಳಾ ಸದಸ್ಯರುಗಳು, ಪಾಲ್ಗೊಂಡಿದ್ದರು.

 

(Visited 1 times, 1 visits today)
tumkur
Previous Articleಶಾಲಾ ಕಾಲೇಜುಗಳಲ್ಲಿ ಮಕ್ಕಳಿಗೆ ಗಮಕ ಕಲೆ ಪರಿಚಯ ಅತ್ಯಗತ್ಯ: ಚಿಕ್ಕಬೆಳ್ಳಾವಿ ಶಿವಕುಮಾರ್ ಹೇಳಿಕೆ
Next Article ಇಸಿ-೨೦ ಹೆದ್ದಾರಿ ಕಾಮಗಾರಿಗೆ ಶೀಘ್ರ ಪರಿಹಾರ: ಸಂಸದ
News Desk Benkiyabale

Related Posts

ಕಾನೂನಿನಡಿಯಲ್ಲಿ ಎಲ್ಲಾ ಸಮಸ್ಯೆಗೂ ಪರಿಹಾರವಿದೆ

April 13, 2026 3:10 pm news

ರಾಷ್ಟ್ರೀಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳ ಸಾಧನೆ

April 03, 2026 4:46 pm ತುಮಕೂರು ಜಿಲ್ಲಾ ಸುದ್ಧಿಗಳು

ಕನಸು ಸಂಘಟನೆಯಿ0ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

April 03, 2026 4:44 pm ತುಮಕೂರು ಜಿಲ್ಲಾ ಸುದ್ಧಿಗಳು
ತಾಜಾ ಸುದ್ಧಿಗಳು

ಕಾನೂನಿನಡಿಯಲ್ಲಿ ಎಲ್ಲಾ ಸಮಸ್ಯೆಗೂ ಪರಿಹಾರವಿದೆ

April 13, 2026 3:10 pm
ತುಮಕೂರು ಜಿಲ್ಲಾ ಸುದ್ಧಿಗಳು

ರಾಷ್ಟ್ರೀಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳ ಸಾಧನೆ

April 03, 2026 4:46 pm
ತುಮಕೂರು ಜಿಲ್ಲಾ ಸುದ್ಧಿಗಳು

ಕನಸು ಸಂಘಟನೆಯಿ0ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

April 03, 2026 4:44 pm
ತುಮಕೂರು ಜಿಲ್ಲಾ ಸುದ್ಧಿಗಳು

೧೪ನೇ ಶತಮಾನದ ‘ಜಾತ್ರೆ ವೀರಗಲ್ಲು’ ಶಾಸನ ಪತ್ತೆ

April 03, 2026 4:42 pm
ತುಮಕೂರು ಜಿಲ್ಲಾ ಸುದ್ಧಿಗಳು

ಸ್ವಯಂ ಗಣತಿಯ ಅಭಿವೃದ್ಧಿಗೆ ಕೈಜೋಡಿಸಿ

April 03, 2026 4:39 pm
ತುಮಕೂರು ಜಿಲ್ಲಾ ಸುದ್ಧಿಗಳು

ಏ.೮ ರ ಜನಸ್ಪಂದನ ಸಭೆಯಲ್ಲಿ ಗರಿಷ್ಠ ಪರಿಹಾರಗಳು: ಜಿಲ್ಲಾಧಿಕಾರಿ ವಿಶ್ವಾಸ

April 03, 2026 4:37 pm
Our Youtube Channel
Our Picks

ವಿಷ ಕುಡಿಯಲು ಯತ್ನಿಸಿದವರ ರಕ್ಷಿಸಿದ ಶಾಸಕ

April 02, 2026 3:56 pm

ಸಂಪನ್ನಗೊ0ಡ ವಿಶ್ವ ರಂಗಭೂಮಿ ಸಂಭ್ರಮಾಚರಣೆ

March 28, 2026 4:00 pm

ಮಕ್ಕಳು ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಿ

March 28, 2026 3:41 pm

ಗುಬ್ಬಚ್ಚಿಗಳ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ ಪಾತ್ರ ಮಹತ್ವ : ಜಿ.ವಿ. ರಘು

March 28, 2026 3:35 pm

ಏ.1 ರಂದು ಸಿದ್ದಗಂಗಾ ಮಠಕ್ಕೆ ರಾಷ್ಟ್ರಪತಿ ಭೇಟಿ

March 27, 2026 5:01 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss

ಕಾನೂನಿನಡಿಯಲ್ಲಿ ಎಲ್ಲಾ ಸಮಸ್ಯೆಗೂ ಪರಿಹಾರವಿದೆ

By News Desk BenkiyabaleApril 13, 2026 3:10 pm

ತುಮಕೂರು: ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ನಡೆದ ಆಹಿತಕರ ಘಟನೆಯನ್ನು ಜಿಲ್ಲಾ ಕಾಂಗ್ರೆಸ್ ಖಂಡಿಸುತ್ತದೆ. ಕೆ.ಆರ್.ಎಸ್ ಪಕ್ಷದ ಕಾರ್ಯಕರ್ತರು ಉದ್ದೇಶ…

ರಾಷ್ಟ್ರೀಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳ ಸಾಧನೆ

April 03, 2026 4:46 pm

ಕನಸು ಸಂಘಟನೆಯಿ0ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

April 03, 2026 4:44 pm

೧೪ನೇ ಶತಮಾನದ ‘ಜಾತ್ರೆ ವೀರಗಲ್ಲು’ ಶಾಸನ ಪತ್ತೆ

April 03, 2026 4:42 pm
News by Date
April 2026
M T W T F S S
 12345
6789101112
13141516171819
20212223242526
27282930  
« Mar    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.