BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಬೇಟರಾಯಸ್ವಾಮಿ ಸ್ವಾಮಿ ಬ್ರಹ್ಮ ರಥೋತ್ಸವ
  • ಶುಶ್ರೂಷಕಿಯರ ಸೇವೆ ಜಗತ್ತಿನ ಸರ್ವಶ್ರೇಷ್ಠ ಸೇವೆ
  • ಪೌರಕಾರ್ಮಿಕರಿಗೆ ಶೂ, ಕೈಗವಸು, ಮಾಸ್ಕ್ ವಿತರಿಸಲು ಅಧಿಕಾರಿಗಳಿಗೆ ಪಿ. ರಘು ಸೂಚನೆ
  • ಬಲಿಜ ಸಮುದಾಯ ಅತ್ಯಂತ ಸಂಘಟಿತ ಸಮುದಾಯ
  • ಬೆಳ್ಳಾವಿ ಸೋಮೇಶ್ವರಸ್ವಾಮಿಯ ವೈಭವದ ರಥೋತ್ಸವ
  • ಖಾಲಿಯಿರುವ ಪೌರಕಾರ್ಮಿಕರ ನೇಮಕಾತಿ ವಿಳಂಬ
  • ವಿಕಲಚೇತನರು ಸ್ವಾವಲಂಬಿಗಲು ಅವಕಾಶ ಕಲ್ಪಿಸಿ
  • ಕುಡಿಯುವ ನೀರಿನ ಯೋಜನೆ ಅಸಮರ್ಪಕ: ಆರೋಪ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಹಡಪದ ಅಪ್ಪಣ್ಣ ಅವರ ನುಡಿಗಳು ಇಂದಿಗೂ ಪ್ರಸ್ತುತ
ತುಮಕೂರು

ಹಡಪದ ಅಪ್ಪಣ್ಣ ಅವರ ನುಡಿಗಳು ಇಂದಿಗೂ ಪ್ರಸ್ತುತ

By News Desk BenkiyabaleUpdated:July 10, 2025 3:50 pm
ತುಮಕೂರು: ಹನ್ನೇರಡನೇ ಶತಮಾನದಲ್ಲಿ ಸಮ ಸಮಾಜದ ಕನಸು ಕಂಡು, ಅದನ್ನು ಸಕಾರಗೊಳಿಸಲು ಶ್ರಮಿಸಿದ ಶಿವಶರ ಣರಲ್ಲಿ ಹಡಪದ ಅಪ್ಪಣ್ಣ ಅವರು ಒಬ್ಬರು. ಬಸವಣ್ಣನವರ ಸಮಕಾಲಿನರಾಗಿ, ಕಾಯಕಯೋಗಿ, ಕರ್ಮಯೋಗಿಯಾಗಿ ಬದುಕಿದ್ದ ಅಪ್ಪಣ್ಣ ಅವರ ನಡೆ, ನುಡಿಗಳು ಇಂದಿಗೂ ಪ್ರಸ್ತುತಎಂದು ಕಸಾಪ ಜಿಲ್ಲಾಧ್ಯಕ್ಷ ಕೆ.ಎಸ್.ಸಿದ್ದಲಿಂಗಪ್ಪ ತಿಳಿಸಿದ್ದಾರೆ.
ನಗರದ ಡಾ.ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕನ್ನಡ ಸಾಹಿತ್ಯ ಪರಿಷತ್ ಮತ್ತು ತುಮಕೂರು ಜಿಲ್ಲಾ ಮತ್ತು ತಾಲೂಕು ಸವಿತಾ ಸಮಾಜ (ರಿ), ವತಿಯಿಂದ ಆಯೋಜಿಸಿದ್ದ ಶ್ರೀಹಡಪದ ಅಪ್ಪಣ್ಣಅವರ ಜನ್ಮಜಯಂತಿಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡುತಿದ್ದ ಅವರು, ೧೨ ಶತಮಾನದಲ್ಲಿ ಇದ್ದ ಯಾವ ಕಾಯಕವೂ ಮೇಲು, ಕೀಳು ಎಂಬ ಭಾವನೆ ಹೊಂದಿರಲಿಲ್ಲ.   ಎಲ್ಲವೂ ಪರಸ್ವರ ಪೂರಕವಾಗಿ ಸಮಾಜದ ಅಭಿವೃದ್ದಿಗೆ ಅತ್ಯಂತ  ಅವಶ್ಯಕ   ಎಂದು ಭಾವಿಸಲಾಗಿತ್ತು.  ಎಲ್ಲಾ ವೃತ್ತಿಗಳಿಗೂ ಅದರದ್ದೇ ಆದ  ಘನತೆ, ಗೌರವಗಳಿದ್ದವೂ. ಆದರೆ  ಅಂತಹ ವೃತ್ತಿಗಳೇ ಜಾತಿಗಳಾಗಿರುವುದು ವಿಪರ್ಯಾಸ  ಎಂದರು.
ಸ್ವದೇಶಿ ವಿಶ್ವನಾಥ್ ಮಾತನಾಡಿ, ಬಸವ   ಕಲ್ಯಾಣದಲ್ಲಿ ್ಲ ಶಿವ ಶರಣರನ್ನು ಒಂದುಗೂಡಿಸಿ,  ಶೂನ್ಯ ಸಿಂಹಾಸನಕ್ಕೆ ಅಲ್ಲಮಪ್ರಭುವ ನ್ನು  ಅಧಿಪತಿಯನ್ನಾಗಿಸುವ ಮೂಲಕ ಶಿವಶರಣರೆಲ್ಲಾ ಒಂದೇ ಎಂಬ ಭಾವನೆಯನ್ನು ಅಂದೇ ಮೂಡಿಸಿದ್ದರು. ಅಂತಹ ಮಹನೀಯರ ಆದರ್ಶಗಳು ನಮಗೆ ದಾರಿದೀಪವಾಗಬೇಕುಎಂದರು.
ಕರ್ನಾಟಕ ನಾಟಕ ಅಕಾಡೆಮಿ ಸದಸ್ಯರಾಗಿರುವ ಉಗಮ ಶ್ರೀನಿವಾಸ್ ಮಾತನಾಡಿ, ಇಂದಿನ ಆಧುನಿಕ ಯುಗದಲ್ಲಿಯೂ ಪ್ರೇಮಿಗಳ ಮದುವೆ ವಿರೋಧಿಸಿ ಮರ್ಯಾದೆ ಹತ್ಯೆಗಳು ನಡೆಯುತ್ತಿವೆ. ಆದರೆ ೧೨ನೇ ಶತಮಾನದಲ್ಲಿಯೇ  ಅಂತರ ಜಾತಿ ವಿವಾಹ ಮಾಡಿಜಾತಿ ವಿನಾಶಕ್ಕೆ ಮುನ್ನುಡಿ ಬರೆದು ಸಮಾನತೆಯ ಹಾದಿ ತುಳಿದವರು ಶಿವಶರಣರು. ಮಾನವ ಬಂಧುತ್ವ ಪರಿಕಲ್ಪನೆಯಲ್ಲಿ  ಎಲ್ಲಾ ಸಮಾಜಗಳ ಆಸ್ಮಿತೆಯನ್ನು ಎತ್ತಿ ಹಿಡಿದ ಕಾಲವದುಎಂದರು.
ಕರ್ನಾಟಕ  ಜಾನಪದ ಅಕಾಡೆಮಿಯ ಸದಸ್ಯ ಮಲ್ಲಿಕಾರ್ಜುನ ಕೆಂಕೆರೆ ಮಾತನಾಡಿ, ಬಸವಣ್ಣನವರಿಗೆ ಸರಿಸಮವಾಗಿ ಹಡಪದ ಅಪ್ಪಣ್ಣ ಮತ್ತುಅವರ ಪತ್ನಿ ಲಿಂಗಮ್ಮ ಕಲ್ಯಾಣದ ಕ್ರಾಂತಿಗೆದುಡಿದವರು. ಅವರ ೨೫೦ಕ್ಕೂ ಹೆಚ್ಚು ವಚನಗಳು ನಮಗೆ ಲಭ್ಯವಿದ್ದು, ಅವುಗಳನ್ನು ಇತರೆ ಜನಪ್ರಿಯ ವಚನಗಳೊಂದಿಗೆ ಹಾಡುವ ಮೂಲಕ ಜನರ ಮನಸ್ಸಿಗೆ ಹಡಪದ ಅಪ್ಪಣ್ಣಅವರನ್ನು ತಲುಪಿಸವ ಕಾರ್ಯಆಗಬೇಕೆಂದರು.
ತುಮಕೂರು ತಾಲೂಕು ಸವಿತಾ ಸಮಾಜ(ರಿ)ದಅಧ್ಯಕ್ಷ ಕಟ್‌ವೆಲ್ ರಂಗನಾಥ್ ಮಾತನಾಡಿ, ಹಡಪದ  ಅಪ್ಪಣ್ಣ       ಅವರದ್ದು ಸ್ಪೂರ್ತಿದಾಯಕ ಬದುಕು.ಭಕ್ತಿ ಬಂಡಾರಿ ಬಸವಣ್ಣನವರಿಗೆ ಅಪ್ತ ಸಹಾಯಕರಾಗಿ  ತಮ್ಮ ಬೌಧ್ದಿಕ ಸಂಪತ್ತನ್ನು  ಒರೆಗೆ ಹಚ್ಚುವ ಕೆಲಸ ಮಾಡಿದ್ದರು. ಇಂದಿಗೂ ನಮ್ಮ ಸಮುದಾಯದ ಅನೇಕರುಐಎಎಸ್ ಅಧಿಕಾರಿಗಳು, ಮಂತ್ರಿಗಳು, ಶಾಸಕರ ಆಪ್ತ ಸಹಾಯಕರಾಗಿ ಕೆಲಸ ಮಾಡುತ್ತಿದ್ದು, ಅಪ್ಪಣ್ಣ ಅವರ ಪರಂಪರೆಯನ್ನು ಮುಂದುವರೆಸುವ ಮೂಲಕ ಸವಿತಾ ಸಮಾಜ ಬುದ್ದಿವಂತ ಸಮಾಜ   ಎಂಬುದನ್ನು ಸಾಭೀತು ಪಡಿಸಿದ್ದಾರೆ.ಇದು ಹೆಮ್ಮೆಯ ವಿಷಯ ಎಂದರು.
ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿಇಲಾಖೆಯ ಸಹಾಯಕ ನಿರ್ದೇಶಕಈಶ್ವರಕು.ಮಿರ್ಜಿ, ತುಮಕೂರುಜಿಲ್ಲಾ ಸವಿತಾ ಸಮಾಜದಅಧ್ಯಕ್ಷರಾದ ಮಂಜೇಶ್,ಕನ್ನಡ ಮತ್ತು ಸಂಸ್ಕೃತಿಇಲಾಖೆಯ ಸುರೇಶ ಕುಮಾರ್,ಚಿಕ್ಕಬೆಳ್ಳಾವಿ ಶಿವಕುಮಾರ್, ರಾಕೇಶ್, ಜಿಲ್ಲಾ ಮತ್ತು ತಾಲೂಕು ಸವಿತಾ ಸಮಾಜದ ಪದಾಧಿಕಾರಿಗಳು ಉಪಸ್ಥಿತರಿದ್ದರು.
(Visited 1 times, 1 visits today)
tumkur
Previous Articleನಗರದ ವಿವಿಧಡೆ ಸಾಯಿಬಾಬಾ ದೇಗುಲಗಳಲ್ಲಿ ಗುರುಪೂರ್ಣಿಮೆ
Next Article ರೈತರ ಹಕ್ಕನ್ನು ಪಡೆಯಲು ಹೋರಾಟ ಒಂದೇ ದಾರಿ
News Desk Benkiyabale

Related Posts

ಜ.10, 11: 26ನೇ ವರ್ಷದ ದುರ್ಗಪೂಜೆ

January 05, 2026 3:45 pm ತುಮಕೂರು

ಅಧ್ಯಯನದಿಂದ ಯಶಸ್ಸು ಸಾಧ್ಯ

January 05, 2026 3:41 pm ತುಮಕೂರು

ಆರ್‌ಡಿಪಿಆರ್‌ನಲ್ಲಿ ಸೇವೆಯ ಅವಕಾಶ ದೊಡ್ಡ ಸೌಭಾಗ್ಯ: ಜಿ.ಪ್ರಭು

January 05, 2026 3:38 pm ತುಮಕೂರು
ತಾಜಾ ಸುದ್ಧಿಗಳು
ಇತರೆ ಸುದ್ಧಿಗಳು

ಬೇಟರಾಯಸ್ವಾಮಿ ಸ್ವಾಮಿ ಬ್ರಹ್ಮ ರಥೋತ್ಸವ

March 03, 2026 2:58 pm
ಇತರೆ ಸುದ್ಧಿಗಳು

ಶುಶ್ರೂಷಕಿಯರ ಸೇವೆ ಜಗತ್ತಿನ ಸರ್ವಶ್ರೇಷ್ಠ ಸೇವೆ

March 03, 2026 2:57 pm
ಇತರೆ ಸುದ್ಧಿಗಳು

ಪೌರಕಾರ್ಮಿಕರಿಗೆ ಶೂ, ಕೈಗವಸು, ಮಾಸ್ಕ್ ವಿತರಿಸಲು ಅಧಿಕಾರಿಗಳಿಗೆ ಪಿ. ರಘು ಸೂಚನೆ

March 03, 2026 2:55 pm
ಇತರೆ ಸುದ್ಧಿಗಳು

ಬಲಿಜ ಸಮುದಾಯ ಅತ್ಯಂತ ಸಂಘಟಿತ ಸಮುದಾಯ

March 03, 2026 2:54 pm
ಇತರೆ ಸುದ್ಧಿಗಳು

ಬೆಳ್ಳಾವಿ ಸೋಮೇಶ್ವರಸ್ವಾಮಿಯ ವೈಭವದ ರಥೋತ್ಸವ

March 03, 2026 2:52 pm
ಇತರೆ ಸುದ್ಧಿಗಳು

ಖಾಲಿಯಿರುವ ಪೌರಕಾರ್ಮಿಕರ ನೇಮಕಾತಿ ವಿಳಂಬ

March 03, 2026 2:50 pm
Our Youtube Channel
Our Picks

ಬೇಟರಾಯಸ್ವಾಮಿ ಸ್ವಾಮಿ ಬ್ರಹ್ಮ ರಥೋತ್ಸವ

March 03, 2026 2:58 pm

ಶುಶ್ರೂಷಕಿಯರ ಸೇವೆ ಜಗತ್ತಿನ ಸರ್ವಶ್ರೇಷ್ಠ ಸೇವೆ

March 03, 2026 2:57 pm

ಪೌರಕಾರ್ಮಿಕರಿಗೆ ಶೂ, ಕೈಗವಸು, ಮಾಸ್ಕ್ ವಿತರಿಸಲು ಅಧಿಕಾರಿಗಳಿಗೆ ಪಿ. ರಘು ಸೂಚನೆ

March 03, 2026 2:55 pm

ಬಲಿಜ ಸಮುದಾಯ ಅತ್ಯಂತ ಸಂಘಟಿತ ಸಮುದಾಯ

March 03, 2026 2:54 pm

ಬೆಳ್ಳಾವಿ ಸೋಮೇಶ್ವರಸ್ವಾಮಿಯ ವೈಭವದ ರಥೋತ್ಸವ

March 03, 2026 2:52 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ಇತರೆ ಸುದ್ಧಿಗಳು

ಬೇಟರಾಯಸ್ವಾಮಿ ಸ್ವಾಮಿ ಬ್ರಹ್ಮ ರಥೋತ್ಸವ

By News Desk BenkiyabaleMarch 03, 2026 2:58 pm

ತುರುವೇಕೆರೆ: ಪಟ್ಟಣದ ಇತಿಹಾಸ ಪ್ರಸಿದ್ದ ಬೇಟರಾಯ ಸ್ವಾಮಿ ಸ್ವಾಮಿ ಬ್ರಹ್ಮ ರಥೋತ್ಸವ ಸಹಸ್ರಾರು ಭಕ್ತಾದಿಗಳ ಸಮ್ಮುಖದಲ್ಲಿ ಅತ್ಯಂತ ವಿಜೃಂಭಣೆಯಿ0ದ ಸೋಮವಾರ…

ಶುಶ್ರೂಷಕಿಯರ ಸೇವೆ ಜಗತ್ತಿನ ಸರ್ವಶ್ರೇಷ್ಠ ಸೇವೆ

March 03, 2026 2:57 pm

ಪೌರಕಾರ್ಮಿಕರಿಗೆ ಶೂ, ಕೈಗವಸು, ಮಾಸ್ಕ್ ವಿತರಿಸಲು ಅಧಿಕಾರಿಗಳಿಗೆ ಪಿ. ರಘು ಸೂಚನೆ

March 03, 2026 2:55 pm

ಬಲಿಜ ಸಮುದಾಯ ಅತ್ಯಂತ ಸಂಘಟಿತ ಸಮುದಾಯ

March 03, 2026 2:54 pm
News by Date
March 2026
M T W T F S S
 1
2345678
9101112131415
16171819202122
23242526272829
3031  
« Feb    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.