BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಪ್ರಜಾಸೇವೆ ಆಂದೋಲನ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಪರಿಶೀಲನೆ
  • ಸುವರ್ಣ ಮಹೋತ್ಸವದ ಸಂಭ್ರಮದಲ್ಲಿ ಮಂಡಳಿ
  • ಸರ್ಕಾರವೇ ನಿಡಗಲ್ಲು ಉತ್ಸವ ಆಚರಿಸಲಿ: ಶಾಂತಲಾ ರಾಜಣ್ಣ ಒತ್ತಾಯ
  • ತುಮಕೂರಿನಲ್ಲಿ ಕನ್ನಾಳೆ ವಜಾಕ್ಕೆ ಆಗ್ರಹಿಸಿ ಎಬಿವಿಪಿ ರಸ್ತೆ ತಡೆದು ಪ್ರತಿಭಟನೆ
  • ಕಾಮಗಾರಿಗಳ ಅಕ್ರಮ ಖಂಡಿಸಿ ಕಾಂಗ್ರೆಸ್ ಮುಖಂಡರ ಸತ್ಯಾಗ್ರಹ
  • ಪಾವಗಡ ತಾಲ್ಲೂಕಿನ ಹಸಿರೀಕರಣಕ್ಕಾಗಿ ಕೆರೆಗಳಿಗೆ ನೀರು
  • ರೈತರ ಜಮೀನಿಗೆ ಕೈಹಾಕಿದರೆ, ಕಂಬಕ್ಕೆ ಕಟ್ಟಿಹಾಕಿ: ಪ್ರತಿಭಟನೆ
  • ಸಾರ್ವಜನಿಕ ಹಬ್ಬಗಳಲ್ಲಿ ಡಿಜೆ ಸಂಪೂರ್ಣ ನಿಷೇಧ: ಸಿಐ ಸುರೇಶ್ ಸೂಚನೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಅವೈಜ್ಞಾನಿಕ ಬಿಪಿಎಲ್ ಕಾರ್ಡ್ ರದ್ದುಗೊಳಿಸಿರುವ ರಾಜ್ಯ ಸರ್ಕಾರದ ವಿರುದ್ಧ ಜನಾಕ್ರೋಶ
ತುಮಕೂರು

ಅವೈಜ್ಞಾನಿಕ ಬಿಪಿಎಲ್ ಕಾರ್ಡ್ ರದ್ದುಗೊಳಿಸಿರುವ ರಾಜ್ಯ ಸರ್ಕಾರದ ವಿರುದ್ಧ ಜನಾಕ್ರೋಶ

By News Desk BenkiyabaleUpdated:October 07, 2025 2:59 pm

ತುಮಕೂರು: ನಗರದಲ್ಲಿ ಸ್ಲಂ ಜನಾಂದೋಲನ ಕರ್ನಾಟಕ ಮತ್ತು ತುಮಕೂರು ಜಿಲ್ಲಾ ಕೊಳಗೇರಿ ನಿವಾಸಿಗಳ ಹಿತರಕ್ಷಣಾ ಸಮಿತಿವತಿಯಿಂದ ರಾಜ್ಯ ಮತ್ತು ಕೇಂದ್ರದ ಅವೈಜ್ಞಾನಿಕ ಬಿಪಿಎಲ್ ಪಡಿತರ ಕಾರ್ಡ್ಗಳ ರದ್ದತಿ ಖಂಡಿಸಿ ತುಮಕೂರು ಜಿಲ್ಲಾಧಿಕಾರಿಗಳ ಕಛೇರಿ ಎದುರು ಪ್ರತಿಭಟನೆ ನಡೆಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಆಹಾರ ಸಚಿವರಿಗೆ ಜಿಲ್ಲಾಧಿಕಾರಿಗಳ ಮುಕಾಂತರ ಮನವಿ ಸಲ್ಲಿಸಲಾಯಿತು.
ಬಿಪಿಎಲ್ ಕಾರ್ಡ್ಗೆ ನಿಗಧಿಗೊಳಿಸಿರುವ ಆದಾಯ ಪ್ರಮಾಣವನ್ನು ಪುನರ್ ಅವಲೋಕಿಸಿ- ಎ.ನರಸಿಂಹಮೂರ್ತಿ
ಪ್ರತಿಭಟನೆ ನೇತೃತ್ವ ವಹಿಸಿ ಮಾತನಾಡಿದ ಸ್ಲಂ ಜನಾಂದೋಲನ ಕರ್ನಾಟಕ ರಾಜ್ಯ ಸಂಚಾಲಕರಾದ ಎ.ನರಸಿಂಹಮೂರ್ತಿ ರಾಜ್ಯ ಸರ್ಕಾರ ಪಡಿತರ ಚೀಟಿ ದಾರರಿಗೆ ಮಾನದಂಡವನ್ನು ನಿಗಧಿ ಮಾಡಿದೆ ಇದು ಬಡಜನವಿರೋಧಿ ನೀತಿಯಾಗಿದ್ದು, ಹಿಂದಿನ ಸರ್ಕಾರಗಳು ನೀತಿ ಆಯೋಗದ ಆದೇಶದಂತೆ ರಾಜ್ಯ ಸರ್ಕಾರ ನಡೆಯುತ್ತಿರುವುದನ್ನು ನೋಡುತ್ತಿದ್ದೆವೆ. ಹಿಂದಿನ ನೀತಿ ಆಯೋಗದ ನಿರ್ಧಾರವನ್ನು ರಾಜ್ಯದ ಕಾಂಗ್ರೇಸ್ ಸರ್ಕಾರ ಅನುಷ್ಠಾನ ಮಾಡುತ್ತಿದೆ, ೨೦೨೩ ರಲ್ಲಿ ವಿಧಾನಸಭಾ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಣೆಯಲ್ಲಿ ಸಿದ್ದರಾಮಯ್ಯನವರ ನೇತೃತ್ವದ ಸರ್ಕಾರ ಭರವಸೆಯನ್ನು ನೀಡಿತ್ತು, ಅದರ ಪ್ರಕಾರ ಅನ್ನಭಾಗ್ಯ ಯೋಜನೆಯನ್ನು ನೀಡುತ್ತೇವೆ ಎಂದು ಗ್ಯಾರಂಟಿ ನೀಡಿತ್ತು ಅದರ ಪ್ರಕಾರ ಅನ್ನಭಾಗ್ಯ ಯೋಜನೆ ಅನುಷ್ಠಾನಗೊಳಿಸಲಾಗಿದೆ, ಆದರೆ ಈ ಎರಡುವರೆ ವರುಷ ಪೂರೈಯಿಸುತ್ತಿರುವ ಸಂದರ್ಭದಲ್ಲಿ ಪಡಿತರ ಚೀಟಿದಾರರಿಗೆ ಅನ್ನಭಾಗ್ಯ ಯೋಜನೆ ಕೊಡಲಾಗುತ್ತಿತ್ತು ಈ ಅನ್ನಭಾಗ್ಯ ಯೋಜನೆಯನ್ನು ರದ್ದು ಮಾಡುವಂತಹ ಕೆಲಸವನ್ನು ಅವೈಜ್ಞಾನಿಕ ಮಾನದಂಡವನ್ನ ೧೨೦೦೦೦ ಸಾವಿರ ಆದಾಯ ಗಳಿಕೆ, ಐಟಿ ರಿಟರ್ನ್, ಪಾನ್‌ಲಿಂಕ್ ಆಗಿರುವಂತಹ ಕುಟುಂಬಗಳನ್ನು ಬಿಪಿಎಲ್‌ನಿಂದ ಎಪಿಎಲ್‌ಗೆ ಉನ್ನತ್ತೀಕರಿಸುವಂತಹ ಅವೈಜ್ಞಾನಿಕವಾಗಿರುವಂತಹ ಸ್ಪಷ್ಟ ತೀರ್ಮಾನಕ್ಕೆ ಬಂದಿರುವುದು ಖಂಡನೀಯವಾಗಿದೆ.

ಸರ್ಕಾರ ನುಡಿದಂತೆ ನಡೆಯುತ್ತಿದ್ದೇವೆ ಎಂದು ಪ್ರಚಾರ ತೆಗೆದುಕೊಳ್ಳುತ್ತಿದೆ ಅರ್ಹ ಕುಟುಂಬಗಳನ್ನು ಬಿಟ್ಟು ೧೨೦೦೦೦ ಸಾವಿರ ಆದಾಯದ ಮಿತಿಯನ್ನು ತೋರಿಸುತ್ತಿರುವುದು ಅವೈಜ್ಞಾನಿಕವಾಗಿದೆ. ಇಂದು ಇಡಬ್ಯಲೂಎಸ್ ಗೆ ತಲಾದಾಯವನ್ನು ಸುಮಾರು ಎರಡುವರೆ ಲಕ್ಷದಿಂದ ೫ ಲಕ್ಷದ ವರೆಗೆ ಏರಿಸಿರುವುದಿದೆ. ಆದರೆ ಬಿಪಿಎಲ್ ಕುಟುಂಬಗಳಿಗೆ ೧೨೦೦೦೦ ತಲಾದಯವನ್ನು ಏರಿಸಿರುವುದು ಅವೈಜ್ಞಾನಿಕವಾಗಿದೆ. ಈಗಿನ ಸಂದರ್ಭಕ್ಕೆ ಈ ಅವೈಜ್ನಾನಿಕ ತಲಾದಾಯವನ್ನು ಪುನರ್ ಅವಲೋಕಿಸಬೇಕು, ಹಾಗೇಯೆ ಖಾಸಗೀ ಕಂಪನಿಗಳಲ್ಲಿ ಸಣ್ಣ-ಪುಟ್ಟ ಸೆಕ್ಯೂರಿಟಿಗಳಲ್ಲಿ ಕೆಲಸ ಮಾಡುತ್ತಿರುವಂತಹ ಕಾರಣಾಂತರಗಳಿಗೆ ಐಟಿ ರಿಟರ್ನ್ ಸಂಬ0ಧ ಪಾನ್ ಕಾರ್ಡ್ನ್ನು ಲಿಂಕ್ ಮಾಡಲೇಬೇಕಾದಂತಹ ಪರಿಸ್ಥಿತಿಯಿದ್ದು ಪಾನ್ ಕಾರ್ಡ್ ಲಿಂಕ್ ಆದ ಕುಟುಂಬಗಳನ್ನು ಐಟಿ ರಿಟನ್ ಎಂದು ಪರಿಗಣಿಸುವುದು ಅವೈಜ್ಞಾನಿಕವಾಗಿದೆ. ಇದನ್ನು ಕೂಲಂಕುಶವಾಗಿ ಪರಿಶೀಲನೆ ಮಾಡಬೇಕಾಗಿದೆ ಎಂದರು
ಮನವಿಯನ್ನು ಆಹಾರ ಇಲಾಖೆಯ ಸಹಾಯಕ ಆಹಾರ ನಿರೀಕ್ಷಕರಾದ ನಾಗರಾಜು ಸ್ವೀಕರಿಸಿ ತಾವು ನೀಡಿರುವ ಮನವಿಯನ್ನು ಜಿಲ್ಲಾಧಿಕಾರಿಗಳ ಮುಕಾಂತರ ಸರ್ಕಾರಕ್ಕೆ ತಲಿಪಿಸುವುದಾಗಿ ತಿಳಿಸಿ ನಮ್ಮ ತುಮಕೂರು ಜಿಲ್ಲೆಯಲ್ಲಿ ೩೨೭೧೩ ಕುಟುಂಬಗಳು ಆದಾಯ ತೆರಿಗೆ, ಪಾವತಿಸುತ್ತದ್ದಾರೆ ಎಂದು ಸರ್ಕಾರದಿಂದ ಮಾಹಿತಿಯನ್ನು ಕಳಿಸಿದ್ದು ಸರ್ಕಾರದ ಮಾಹಿತಯನ್ನು ತೆಗೆದುಕೊಂಡು ಬಿಪಿಎಲ್ ಕಾರ್ಡ್ಗಳನ್ನು ರದ್ದು ಮಾಡದೇ ಅದನ್ನು ಪರಿಶೀಲನೆ ಮಾಡಿ ಆದಾಯ ತೆರಿಗೆ ಪಾವತಿ ಮತ್ತು ೭ ಎಕರೆ ಜಮೀನು ಇರುವಂತಹವರು, ಸರ್ಕಾರಿ ಮತ್ತು ಅರೆ ಸರ್ಕಾರಿ ನೌಕರರು ಮತ್ತು ಖಾಸಗೀ ಕಂಪನಿಗಳಲ್ಲಿ ಕೆಲಸ ಮಾಡುವಂತವರು ಇರುವುದಾದರೆ ಅಂತಹ ಕಾರ್ಡ್ಗಳನ್ನು ರದ್ದುಗೊಳಿಸಿ ಅರ್ಹ ಕುಟುಂಬಗಳನ್ನು ಪಟ್ಟಿ ಮಾಡಿ ಇವರ ಬಿಪಿಎಲ್ ಕಾರ್ಡ್ಗಳನ್ನು ರದ್ದು ಮಾಡದಂತೆ ಸರ್ಕಾರಕ್ಕೆ ಗಮನಕ್ಕೆ ತರುವುದಾಗಿ ತಿಳಿಸಿ ಮುಂದಿನ ದಿನಗಳಲ್ಲಿ ಆಹಾರ ಇಲಾಖೆಯ ಜಂಟಿನಿರ್ದೇಶಕರು ಹಾಗೂ ಜಿಲ್ಲಾಧಿಕಾರಿಗಳ ಸಮುಖದಲ್ಲಿ ಸಭೆ ಕರೆಯಲಾಗುವುದೆಂದರು.
ಸ್ಲಂ ಸಮಿತಿ ಅರುಣ್ ಮಾತನಾಡಿ ಒಂದೊ0ದು ಪಡಿತರ ಚೀಟಿದಾರರ ಅಂಗಡಿಗಳಲ್ಲಿ ೧೫೦-೨೦೦ ಕಾರ್ಡ್ಗಳನ್ನು ರದ್ದು ಮಾಡುವಂತಹ ಟಾರ್ಗೇಟ್‌ನ್ನು ಈಗಿನ ರಾಜ್ಯ ಸರ್ಕಾರ ನಿಗಧಿ ಮಾಡಿದೆ. ನೀತಿ ಆಯೋಗ ಹೇಳಿರುವ ಪ್ರಕಾರ ರಾಜ್ಯದಲ್ಲಿ ಸುಮಾರು ೪೦ ಲಕ್ಷ ಬಿಪಿಲ್ ಕಾರ್ಡ್ಗಳನ್ನು ರದ್ದು ಮಾಡಬೇಕು ಮೊದಲನೇ ಹಂತದಲ್ಲಿ ೮ ಲಕ್ಷ ಕುಟುಂಬಗಳನ್ನು ಮಾನದಂಡಗಳನ್ನು ನಗಧಿಪಡಿಸಿ ರದ್ದು ಮಾಡುವ ತೀರ್ಮಾನಕ್ಕೆ ಬಂದಿದ್ದು, ಜನವಿರೋಧಿ ಮಾನದಂಡಗಳನ್ನು ಕೈಬಿಡಬೇಕು, ಒಂದು ಪಡಿತರ ಚೀಟಿ ರದ್ದಾದರೆ ರಾಜ್ಯ ಸರ್ಕಾರ ನೀಡುತ್ತಿರುವ ಗ್ಯಾರಂಟಿಗಳಿ0ದ ವಂಚಿತರಾಗುತ್ತಾರೆ, ಸರ್ಕಾರಿ ಸವಲತ್ತುಗಳನ್ನು ಕಳೆದುಕೊಳ್ಳಬೇಕಾಗುತ್ತದೆ ಮೂಲ ದಾಖಲೆಯನ್ನೇ ರದ್ದು ಮಾಡುತ್ತಿರುವ ನೀತಿಯು ಜನವಿರೋದಿಯಾಗಿದ್ದು ಇದನ್ನು ಹಿಂಪಡೆಯಬೇಕೆ0ದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಮಹಿಳಾ ಮುಖಂಡರಾದ ಪೂರ್ಣಿಮಾ ಗಂಗಾ, ಲಕ್ಷö್ಮಮ್ಮ ಮಾತನಾಡಿ ಪಡಿತರ ಕಾರ್ಡ್ ವಜಾಗೊಳಿಸುತ್ತಿರುವುದು ಬಡವರ ಅನ್ನ ಕಸಿಯುವ ಕೆಲಸವಾಗಿದೆ, ಮಕ್ಕಳ ಸ್ಕಾಲರ್‌ಶಿಪ್, ಪಿಂಚಣಿ,  ಆರೋಗ್ಯ ಸೇವೆಗಳಿಂದ ವಂಚಿತರಾಗಿಸುವ ಸರ್ಕಾರದ ನಡೆ ಹಿಂಪಡೆಯಬೇಕು, ಸವಲತ್ತು ಕೊಡುವ ನಡೆಪದಲ್ಲಿ ಮತ್ತೊಂದು ಸವಲತ್ತು ಕಸಿಯುವುದು ಸರ್ಕಾರಕ್ಕೆ ಒಳ್ಳೆದಾಗಲ್ಲ, ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ತಲುಪಿಸುವಲ್ಲಿ ಸಾಧ್ಯವಾಗದೇ ಬಿಪಿಎಲ್ ಕಾರ್ಡ್ ಕಸಿಯುವ ಕೆಲಸ ಕಾರ್ಯಕ್ಕೆ ಕೈಹಾಕಿರುವುದು ಜನಾಕ್ರೋಶಕ್ಕೆ ಕಾರಣವಾಗಿದೆ ಎಂದರು.
ಪ್ರತಿಭಟನೆಯನ್ನು ನೇತೃತ್ವವನ್ನು ಸ್ಲಂ ಸಮಿತಿ, ತಿರುಮಲಯ್ಯ, ಜಾಬೀರ್‌ಖಾನ್, ಶಂಕ್ರಯ್ಯ, ಕೃಷ್ಣಮೂರ್ತಿ, ದನಂಜಯ್, ವೆಂಕಟೇಶ್, ಶಾರದಮ್ಮ ಗಂಗಾ, ವಸಂತಮ್ಮ, ಸಂದ್ಯಾಯಾದವ್, ಗುಲ್ನಾಜ್ ವಹಿಸಿದ್ದರು, ಕೋಡಿಹಳ್ಳ ಶಾಖೆಯ ಗೋವಿಂದರಾಜ್, ವೆಂಕಟೇಶ್, ಮಾರಿಯಮ್ಮ ನಗರದ ಕೃಷ್ಣ, ಮಾಧವನ್, ಅರ್ಜುನ್, ಎಸ್,ಎನ್ ಪಾಳ್ಯ ಹನುಮಕ್ಕ, ಭಾರತಿ ನಗರದ ಕೆಂಪಣ್ಣ, ಮಾಣಿಕ್ಯಮ್ಮ, ಮರಳೂರು ದಿಣ್ಣೆಯ ಮುಭಾರಕ್, ಅಬೀಬ್‌ಉನ್ನಿಸಾ, ಇಸ್ಮಾಯಿಲ್ ನಗರದ ಮುತ್ತುರಾಜು,ಸಂತು, ಹಾಗೂ ನಿವೇಶನ ಹೋರಾಟ ಸಮಿತಿಯ ಶಂಕರ್, ಗಂಗಾ, ಹನುಮಕ್ಕ, ಶೆಟ್ಟಾಳಮ್ಮ, ಮುಂತಾದವರು ಹಾಜರಿದ್ದರು.

(Visited 1 times, 1 visits today)
tumkur
Previous Articleಬೇಡಿಕೆ ಈಡೇರದಿದ್ದರೆ ಮತ್ತೆ ಅಹೋರಾತ್ರಿ ಧರಣಿ
Next Article ಕಾಮಗಾರಿಯ ಗುಣಮಟ್ಟ ನಿರ್ಲಕ್ಷೆ ಕಂಡಲ್ಲಿ ಕ್ರಮ
News Desk Benkiyabale

Related Posts

ಪ್ರಜಾಸೇವೆ ಆಂದೋಲನ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಪರಿಶೀಲನೆ

September 11, 2026 4:32 pm ಕರ್ನಾಟಕ ಸುದ್ಧಿಗಳು

ಸುವರ್ಣ ಮಹೋತ್ಸವದ ಸಂಭ್ರಮದಲ್ಲಿ ಮಂಡಳಿ

September 11, 2026 4:09 pm ತುಮಕೂರು

ಸರ್ಕಾರವೇ ನಿಡಗಲ್ಲು ಉತ್ಸವ ಆಚರಿಸಲಿ: ಶಾಂತಲಾ ರಾಜಣ್ಣ ಒತ್ತಾಯ

September 09, 2026 5:41 pm news
ತಾಜಾ ಸುದ್ಧಿಗಳು
ಕರ್ನಾಟಕ ಸುದ್ಧಿಗಳು

ಪ್ರಜಾಸೇವೆ ಆಂದೋಲನ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಪರಿಶೀಲನೆ

September 11, 2026 4:32 pm
ತುಮಕೂರು

ಸುವರ್ಣ ಮಹೋತ್ಸವದ ಸಂಭ್ರಮದಲ್ಲಿ ಮಂಡಳಿ

September 11, 2026 4:09 pm
news

ಸರ್ಕಾರವೇ ನಿಡಗಲ್ಲು ಉತ್ಸವ ಆಚರಿಸಲಿ: ಶಾಂತಲಾ ರಾಜಣ್ಣ ಒತ್ತಾಯ

September 09, 2026 5:41 pm
news

ತುಮಕೂರಿನಲ್ಲಿ ಕನ್ನಾಳೆ ವಜಾಕ್ಕೆ ಆಗ್ರಹಿಸಿ ಎಬಿವಿಪಿ ರಸ್ತೆ ತಡೆದು ಪ್ರತಿಭಟನೆ

September 09, 2026 5:39 pm
news

ಕಾಮಗಾರಿಗಳ ಅಕ್ರಮ ಖಂಡಿಸಿ ಕಾಂಗ್ರೆಸ್ ಮುಖಂಡರ ಸತ್ಯಾಗ್ರಹ

September 09, 2026 5:37 pm
news

ಪಾವಗಡ ತಾಲ್ಲೂಕಿನ ಹಸಿರೀಕರಣಕ್ಕಾಗಿ ಕೆರೆಗಳಿಗೆ ನೀರು

September 09, 2026 5:36 pm
Our Youtube Channel
Our Picks

ಸರ್ಕಾರವೇ ನಿಡಗಲ್ಲು ಉತ್ಸವ ಆಚರಿಸಲಿ: ಶಾಂತಲಾ ರಾಜಣ್ಣ ಒತ್ತಾಯ

September 09, 2026 5:41 pm

ತುಮಕೂರಿನಲ್ಲಿ ಕನ್ನಾಳೆ ವಜಾಕ್ಕೆ ಆಗ್ರಹಿಸಿ ಎಬಿವಿಪಿ ರಸ್ತೆ ತಡೆದು ಪ್ರತಿಭಟನೆ

September 09, 2026 5:39 pm

ಕಾಮಗಾರಿಗಳ ಅಕ್ರಮ ಖಂಡಿಸಿ ಕಾಂಗ್ರೆಸ್ ಮುಖಂಡರ ಸತ್ಯಾಗ್ರಹ

September 09, 2026 5:37 pm

ಪಾವಗಡ ತಾಲ್ಲೂಕಿನ ಹಸಿರೀಕರಣಕ್ಕಾಗಿ ಕೆರೆಗಳಿಗೆ ನೀರು

September 09, 2026 5:36 pm

ರೈತರ ಜಮೀನಿಗೆ ಕೈಹಾಕಿದರೆ, ಕಂಬಕ್ಕೆ ಕಟ್ಟಿಹಾಕಿ: ಪ್ರತಿಭಟನೆ

September 09, 2026 5:34 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
ಕರ್ನಾಟಕ ಸುದ್ಧಿಗಳು

ಪ್ರಜಾಸೇವೆ ಆಂದೋಲನ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಪರಿಶೀಲನೆ

By News Desk BenkiyabaleSeptember 11, 2026 4:32 pm

ತುಮಕೂರು ಜಿಲ್ಲೆಯ ಗುಬ್ಬಿಯಲ್ಲಿ ನಡೆದ ಪ್ರಜಾಸೇವೆ ಆಂದೋಲನದಡಿ ಸಾರ್ವಜನಿಕರಿಂದ ಸ್ವೀಕರಿಸಲಾದ ಅಹವಾಲುಗಳ ವಿಲೇವಾರಿ ಪ್ರಗತಿಯನ್ನು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು…

ಸುವರ್ಣ ಮಹೋತ್ಸವದ ಸಂಭ್ರಮದಲ್ಲಿ ಮಂಡಳಿ

September 11, 2026 4:09 pm

ಸರ್ಕಾರವೇ ನಿಡಗಲ್ಲು ಉತ್ಸವ ಆಚರಿಸಲಿ: ಶಾಂತಲಾ ರಾಜಣ್ಣ ಒತ್ತಾಯ

September 09, 2026 5:41 pm

ತುಮಕೂರಿನಲ್ಲಿ ಕನ್ನಾಳೆ ವಜಾಕ್ಕೆ ಆಗ್ರಹಿಸಿ ಎಬಿವಿಪಿ ರಸ್ತೆ ತಡೆದು ಪ್ರತಿಭಟನೆ

September 09, 2026 5:39 pm
News by Date
September 2026
M T W T F S S
 123456
78910111213
14151617181920
21222324252627
282930  
« Aug    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.