
algolist: 0;
multi-frame: 1;
brp_mask:0;
brp_del_th:null;
brp_del_sen:null;
delta:null;
module: video;hw-remosaic: false;touch: (-1.0, -1.0);sceneMode: 0;cct_value: 0;AI_Scene: (-1, -1);aec_lux: 0.0;aec_lux_index: 0;albedo: ;confidence: ;motionLevel: -1;weatherinfo: weather?null, icon:null, weatherInfo:100;temperature: 43;
ಪಾವಗಡ : ಆಗ್ನೇಯ ಪದವೀಧರರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಮತದಾರರ ಪಟ್ಟಿ ತಯಾರಿ ಪ್ರಕ್ರಿಯೆ ಆರಂಭವಾಗಿದ್ದು, ಪದವೀಧರರ ತಮ್ಮ ನೋಂದಣಿ ಮಾಡಿಸಿಕೊಳ್ಳಬೇಕು ಎಂದು ರ‍್ನಾಟಕ ಬಿಜೆಪಿ ಕಾನೂನು ಪ್ರಕೋಷ್ಟ ಸಂಚಾಲಕರು ಹಾಗೂ ಬೆಂಗಳೂರು ವಿಶ್ವವಿದ್ಯಾಲಯದ ನಿಕಟಪರ‍್ವ ಸಿಂಡಿಕೇಟ್ ಸದಸ್ಯರಾದ ವಸಂತಕುಮಾರ್ ರವರು ತಿಳಿಸಿದರು
ಪಾವಗಡ ಪಟ್ಟಣಕ್ಕೆ ಭೇಟಿ ನೀಡಿ ಶನಿಮಹಾತ್ಮ ದೇವರ ಆಶರ‍್ವಾದ ಪಡೆದ ಅವರು ಪಕ್ಷದ ಕರ‍್ಯರ‍್ತರು ಮತ್ತು ಪದವೀಧರರನ್ನು ಬೇಟೆ ಮಾಡಿ ರ‍್ಚಿಸಿ ನಂತರ ಮಾತನಾಡಿದ ಅವರು ಮುಂದಿನ ರ‍್ಷ ಚುನಾವಣೆ ನಡೆಯಲಿದ್ದು, ಹೆಸರು ನೋಂದಣಿ ಕರ‍್ಯ ಚುನಾವಣಾ ಆಯೋಗ ಪ್ರಾರಂಭಿಸಿದೆ, ಎಲ್ಲರೂ ರ‍್ಜಿ ಸಲ್ಲಿಸಿ ಹೆಸರು ನೋಂದಾಯಿಸಿಕೊಳ್ಳಬೇಕು ನಾನು ಈ ಹಿಂದೆಯೂ ಪಾವಗಡಕ್ಕೆ ಬೇಟಿ ನೀಡಿ ನೋಂದಣಿ ಮಾಡಿಸಿ ಪಕ್ಷದ ಪರ ಕೆಲಸ ಮಾಡಿ ಅಂದಿನ ಅಭ್ರ‍್ಥಿಯಾದ ಚಿದಾನಂದಗೌಡ ರವರನ್ನು ಗೆಲ್ಲಿಸಲು ಎಲ್ಲರೂ ಸಹಕರಿಸಿದ್ದೀರಿ ಎಲ್ಲರಿಗೂ ಧನ್ಯವಾದಗಳು, ನಾನು ಆಗ್ನೇಯ ಪದವೀಧರ ಕ್ಷೇತ್ರದ ಪ್ರಬಲ ಆಕಾಂಕ್ಷಿಯಾಗಿದ್ದು ಈಗಾಗಲೇ ಹಲವಾರು ಸಮಾಜ ಸೇವೆ ಕರ‍್ಯಗಳನ್ನು ಮಾಡಿಕೊಂಡು ಬಂದಿದ್ದೇನೆ ಪಕ್ಷ ನನ್ನನ್ನು ಗುರುತಿಸಿ ಅಭ್ರ‍್ಥಿಯನ್ನಾಗಿ ಮಾಡಿದರೆ ಚುನಾವಣೆಯಲ್ಲಿ ಸ್ರ‍್ಧಿಸುತ್ತೇನೆ, ಚಿಕ್ಕಬಳ್ಳಾಪುರ ಕೋಲಾರ ತುಮಕೂರು ಚಿತ್ರದರ‍್ಗ ದಾವಣಗೆರೆ ಈ ಐದು ಜಿಲ್ಲೆಗಳ ಎಲ್ಲಾ ತಾಲೂಕುಗಳಲ್ಲಿ ಪಕ್ಷದ ಪ್ರಮುಖರನ್ನು ಭೇಟಿಯಾಗಿ ನೋಂದಣಿ ಮಾಡಿಸಲು ಮನವಿ ಮಾಡಿದ್ದೇನೆ, ತುಮಕೂರು ಜಿಲ್ಲೆಯಲ್ಲಿ ಚಿತ್ರದರ‍್ಗ ಸಂಸದರಾದ ಗೋವಿಂದ ಕಾರಜೋಳ ಕೇಂದ್ರ ಸಚಿವರಾದ ಸೋಮಣ್ಣ ತುಮಕೂರು ಶಾಸಕರಾದ ಜ್ಯೋತಿ ಗಣೇಶ್ ಸುರೇಶ್ ಗೌಡ ಮಾಜಿ ಶಾಸಕರಾದ ಮಾಧುಸ್ವಾಮಿ ಎರಡು ಜಿಲ್ಲೆಗಳ ಜಿಲ್ಲಾಧ್ಯಕ್ಷರನ್ನು ಭೇಟಿ ಮಾಡಿ ಸಹಾಯ ಸಹಕಾರವನ್ನು ಕೋರಿದ್ದೇನೆ ಎಲ್ಲರೂ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ, ಇಂದು ಇಲ್ಲಿ ವಕೀಲರನ್ನು ಮತ್ತು ಪಕ್ಷದ ಮುಖಂಡರು ಮತ್ತು ಪದಾಧಿಕಾರಿಗಳನ್ನು ಬೇಟಿಯಾಗಿ ರ‍್ಚಿಸಿ, ಸೂಕ್ತ ಸಲಹೆ ಸೂಚನೆಗಳನ್ನು ಪಡೆಯುತ್ತೇನೆ ಎಂದು ತಿಳಿಸಿದರು
ಈ ಸಂರ‍್ಭದಲ್ಲಿ ಪಕ್ಷದ ಮುಖಂಡರಾದ ಮಂಜು, ನಿತಿನ್, ಸೋಮೇಶ್ ಸೇರಿದಂತೆ ಇತರರು ಹಾಜರಿದ್ದರು