BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಕುಡಿಯುವ ನೀರಿನ ಯೋಜನೆ ಅಸಮರ್ಪಕ: ಆರೋಪ
  • ಕುಡಿಯುವ ನೀರಿನ ಅಸಮರ್ಪಕ ಸರಬರಾಜು
  • ಮಕ್ಕಳನ್ನು ಶಾಲೆಗೆ ಕರೆತರುವುದು ಶಿಕ್ಷಕರಿಗೆ ಸವಾಲಾಗಿದೆ
  • ಬಜೆಟ್ ಅಧಿವೇಶನದಲ್ಲಿ ಒಳಮೀಸಲಾತಿ ಖಾತ್ರಿ ಪಡಿಸಿ
  • ಬೇಡರ ಕಣ್ಣಪ್ಪ ಸ್ವಾಮಿ ಆರತಿ ಕಾರ್ಯಕ್ರಮ
  • ಎಲ್ಲರೂ ನೇಕಾರ ಸಮುದಾಯಕ್ಕೆ ಉತ್ತೇಜನ ನೀಡಿ
  • ರೈತರಿಗೆ ಮಾರಕವಾದ ಗಣಿ ಕಂಪನಿಗಳ ವಿವರ ನೀಡಿ
  • ವೈಭವದಿಂದ ನಡೆದ ಕಳಸೋತ್ಸವ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಸಚಿವ ವಿ. ಸೋಮಣ್ಣ ಅವರಿಂದ ಕಿತ್ತೂರು ರಾಣಿ ಚೆನ್ನಮ್ಮನವರ ೨೦೧ನೇ ವಿಜಯೋತ್ಸವಕ್ಕೆ ಚಾಲನೆ
ಇತರೆ ಸುದ್ಧಿಗಳು

ಸಚಿವ ವಿ. ಸೋಮಣ್ಣ ಅವರಿಂದ ಕಿತ್ತೂರು ರಾಣಿ ಚೆನ್ನಮ್ಮನವರ ೨೦೧ನೇ ವಿಜಯೋತ್ಸವಕ್ಕೆ ಚಾಲನೆ

By News Desk BenkiyabaleUpdated:October 23, 2025 4:42 pm

ತುಮಕೂರು/ನವದೆಹಲಿ: ಸಂಸತ್ ಆವರಣದ ಪ್ರೇರಣಾ ಸ್ಥಳದಲ್ಲಿ ತುಮಕೂರು ಲೋಕಸಭಾ ಸದಸ್ಯರು ಹಾಗೂ ಕೇಂದ್ರ ರೇಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆಯ ಸಚಿವ ವಿ. ಸೋಮಣ್ಣನವರ ನೇತೃತ್ವದಲ್ಲಿ ಕನ್ನಡನಾಡಿನ ವೀರವನಿತೆ ಕಿತ್ತೂರು ರಾಣಿ ಚೆನ್ನಮ್ಮನವರ ೨೦೧ನೇ ವಿಜಯೋತ್ಸವ ಹಾಗೂ ಜನ್ಮದಿನೋತ್ಸವವನ್ನು ಆಚರಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಕೇಂದ್ರ ಸಚಿವ ವಿ. ಸೋಮಣ್ಣ, ರಾಣಿ ಚೆನ್ನಮ್ಮನವರ ಪುತ್ಥಳಿಯನ್ನು ಸಂ¸ತ್ತಿನ ಆವರಣದಲ್ಲಿ ೨೦೦೭ರಲ್ಲಿ ಸ್ಥಾಪಿಸಲಾಗಿದೆ. ಕಳೆದ ವಷ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಬೆಂಬಲ ಮತ್ತು ಲೋಕಸಭಾ ಅಧ್ಯಕ್ಷ ಶ್ರೀ ಒಂ ಬಿರ್ಲಾ ಅವರ ಸಹಕಾರದಿಂದ ೨೦೦ನೇ ರಾಣಿಚೆನ್ನಮ್ಮನವರ ವಿಜಯೋತ್ಸವ ಮತ್ತು ಜನ್ನದಿನೋತ್ಸವವನ್ನು ವಿಜ್ರಂಭಣೆಯಿAದ ಆಚರಿಸಲಾಗಿತ್ತು. ಅದೇ ರೀತಿ ಈ ವರ್ಷವೂ ಸಹ ರಾಣಿ ಚೆನ್ಮಮ್ಮನವರ ೨೦೧ನೇ ವಿಜಯೋತ್ಸವ ಮತ್ತು ಜನ್ಮದಿನೋತ್ಸವ ಆಚರಣೆಯನ್ನು ಸಂಸತ್ತಿನ ಅವರಣದ ಪ್ರೇರಣಾ ಸ್ಥಳದಲ್ಲಿ ಮಾಡಲಾಗಿದೆ ಎಂದು ಕೇಂದ್ರ ಸಚಿವ ವಿ. ಸೊಮಣ್ಣ ತಿಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕರ್ನಾಟಕದ ಸಂಸ್ಕೃತಿ, ಈ ದೇಶಕ್ಕೆ ಕೊಡುಗೆ ನೀಡಿದ ಕನ್ನಡದ ಮಹನೀಯರನ್ನು, ಸ್ವಾತಂತ್ರö್ಯ ಹೋರಾಟಗಾರರನ್ನು, ವೀರವನಿತೆಯರನ್ನು ನೆನಪಿಸುವ ಮತ್ತು ಅವರನ್ನು ಗೌರವಿಸುವ ಕೆಲಸ ಮಾಡುವಲ್ಲಿ ಸದಾ ಸನ್ನದವಾಗಿದೆ ಎಂದು ಕೇಂದ್ರ ಸಚಿವ ವಿ. ಸೋಮಣ್ಣ ಅತ್ಯಂತ ಹರ್ಷದಿಂದ ವ್ಯಕ್ತಪಡಿಸಿದ್ದಾರೆ.
ಇದಕ್ಕೆ ಪೂರಕವಾಗಿಯೇ ನಾಳೆ ದಿನಾಂಕ ೨೪.೧೦.೨೦೨೫ರಂದು ದೆಹಲಿಯ ಸಿರಿಪೋರ್ಟ ಆಡಿಟೋರಿಯಂನಲ್ಲಿ ನಡೆಯಲಿರುವ ಕಿತ್ತೂರು ರಾಣಿ ಚೆನ್ನಮ್ಮನವರ ೨೦೧ನೇ ವಿಜಯೋತ್ಸವ ಕಾರ್ಯಕ್ರಮದಲ್ಲಿ ಕೇಂದ್ರ ಸರ್ಕಾರದ ಸಂಸ್ಕೃತಿ ಸಚಿವ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರು ವೀರರಾಣಿ ಚೆನ್ಮಮ್ಮನವರ ವಿಶೇಷ ಅಂಚೆ ಚೀಟಿ ಬಿಡುಗಡೆ ಮಾಡಲಿದ್ದಾರೆ ಎಂದು ಕೇಂದ್ರ ಸಚಿವ ವಿ. ಸೋಮಣ್ಣ ತಿಳಿಸಿ, ಕರ್ನಾಟಕದ ಜನತೆಯ ಪರವಾಗಿ ಅಭಿನಂದನೆಯನ್ನು ತಿಳಿಸಿದ್ದಾರೆ.
ಸ್ವಾತಂತ್ರö್ಯ ಹೋರಾಟಗಾರ್ತಿ ರಾಣಿ ಚೆನ್ನಮ್ಮನವರ ಸಾಧನೆ ಮತ್ತು ಕಿತ್ತೂರಿನ ಇತಿಹಾಸವನ್ನು ಮುಂದಿನ ಪಿಳಿಗೆಗೆ ಪರಿಚಯಿಸುವ ಕೆಲಸವನ್ನು ಕರ್ನಾಟಕ ರಾಜ್ಯ ಸರ್ಕಾರ ಹೆಚ್ಚಿನ ಮುತುವರ್ಜಿಯಿಂದ ನಿರ್ವಹಿಸ ಬೇಕಾದ ಅವಶ್ಯಕತೆ ಇದೆ ಎಂದು ಈ ಸಂದರ್ಭದಲ್ಲಿ ಕೇಂದ್ರ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ.
ಕರ್ನಾಟಕ ರಾಜ್ಯದ ಮಾನ್ಯ ಮುಖ್ಯ ಮಂತ್ರಿ ಗಳಿಗೆ ಪತ್ರ ಬರೆದು (೧) ಕಿತ್ತೂರು ಸಂಸ್ಥಾನದ ಕೋಟೆ ಕೊತ್ತಲೆಗಳಲ್ಲಿ ಸಮರ್ಪಕ ನಿರ್ವಹಣೆ ಇಲ್ಲದಿರುವುದನ್ನು ಸಾರ್ವಜನಿಕರು ಮನಗಂಡಿದ್ದು, ಈ ಬಗ್ಗೆ ಕಿತ್ತೂರು ಅಭಿವೃದ್ದಿ ಪ್ರಾಧಿಕಾರÀಕ್ಕೆ ಹೆಚ್ಚಿನ ಅಧಿಕಾರ ನೀಡಬೇಕಾಗಿದೆ. (೨) ಬೈಲಹೊಂ ಗಲದಲ್ಲಿರುವ ರಾಣಿ ಚೆನ್ಮಮ್ಮನವರ ಸಮಾಧಿಯನ್ನು ಅಭಿವೃದ್ಧಿಗೊಳಿಸಿ, ಅದನ್ನು ರಾಷ್ಟಿçÃಯ ಸ್ಮಾರಕವೆಂದು ಘೋಷಿಸಬೇಕು. (೩) ವೀರ ರಾಣಿ ಚೆನ್ಮಮ್ಮನವರ ಜೀವನ ಮತ್ತು ಸಾಧನೆ ಕುರಿತು ಭಾರತೀಯ ಎಲ್ಲಾ ಭಾಷೆಗಳಲ್ಲೂ ಪುಸ್ತಕವನ್ನು ಹೊರತರಬೇಕೆಂದು ಕೇಂದ್ರ ಸಚಿವ ಶ್ರೀ ವಿ. ಸೋಮಣ್ಣ ಮನವಿ ಮಾಡಿದ್ದಾರೆ.
ಈ ಸಂದರ್ಭದಲ್ಲಿ ಬೆಳಗಾವಿ ಸಂಸದರು ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಜಗದೀಶ ಶೆಟ್ಟರ್, ರಾಜ್ಯ ಸಭಾ ಸದಸ್ಯರಾದ ಶ್ರೀಮತಿ ಸುಧಾಮೂರ್ತಿಯವರು, ಶ್ರೀ ಶ್ರೀ ಜಯಮೃತ್ಯುಂಜಯ ಸ್ವಾಮಿಗಳು, ಶ್ರೀ ವಚನಾನಂದ ಸ್ವಾಮಿಗಳು, ಜನಪ್ರತಿನಿಧಿಗಳು, ದೆಹಲಿ ಕನ್ನಡ ಸಂಘದ ಅಧ್ಯಕ್ಷರು, ದೆಹಲಿ ಕನ್ನಡಿಗರು, ದೆಹಲಿಯಲ್ಲಿನ ಕನ್ನಡ ಮಾಧ್ಯವ ಮಿತ್ರರುಗಳು ಭಾಗಿ ಯಾಗಿ ರಾಣಿ ಚೆನ್ನಮ್ಮನವರ ವಿಜಯೋತ್ಸವದ ಮತ್ತು ಜನ್ಮದಿನೋತ್ಸವದ ಕಾರ್ಯಕ್ರಮದಲ್ಲಿ ಸಾಕ್ಷಿಭೂತರಾಗಿದ್ದರು.

(Visited 1 times, 1 visits today)
Previous Articleಸಾಮಾಜಕ್ಕೆ ನೀನಾಸಂ ನಿಂದ ಸಂದೇಶ
Next Article ಶಿಕ್ಷಣದಿಂದ ಸಮಾಜದ ಉನ್ನತ ಹುದ್ದೆ ಅಲಂಕರಿಸಲು ಸಾದ್ಯ
News Desk Benkiyabale

Related Posts

ಕುಡಿಯುವ ನೀರಿನ ಯೋಜನೆ ಅಸಮರ್ಪಕ: ಆರೋಪ

February 21, 2026 5:02 pm ಇತರೆ ಸುದ್ಧಿಗಳು

ಕುಡಿಯುವ ನೀರಿನ ಅಸಮರ್ಪಕ ಸರಬರಾಜು

February 21, 2026 4:50 pm ಇತರೆ ಸುದ್ಧಿಗಳು

ಮಕ್ಕಳನ್ನು ಶಾಲೆಗೆ ಕರೆತರುವುದು ಶಿಕ್ಷಕರಿಗೆ ಸವಾಲಾಗಿದೆ

February 18, 2026 2:14 pm ಇತರೆ ಸುದ್ಧಿಗಳು
ತಾಜಾ ಸುದ್ಧಿಗಳು
ಇತರೆ ಸುದ್ಧಿಗಳು

ಕುಡಿಯುವ ನೀರಿನ ಯೋಜನೆ ಅಸಮರ್ಪಕ: ಆರೋಪ

February 21, 2026 5:02 pm
ಇತರೆ ಸುದ್ಧಿಗಳು

ಕುಡಿಯುವ ನೀರಿನ ಅಸಮರ್ಪಕ ಸರಬರಾಜು

February 21, 2026 4:50 pm
ಇತರೆ ಸುದ್ಧಿಗಳು

ಮಕ್ಕಳನ್ನು ಶಾಲೆಗೆ ಕರೆತರುವುದು ಶಿಕ್ಷಕರಿಗೆ ಸವಾಲಾಗಿದೆ

February 18, 2026 2:14 pm
ಇತರೆ ಸುದ್ಧಿಗಳು

ಬಜೆಟ್ ಅಧಿವೇಶನದಲ್ಲಿ ಒಳಮೀಸಲಾತಿ ಖಾತ್ರಿ ಪಡಿಸಿ

February 18, 2026 2:11 pm
ಇತರೆ ಸುದ್ಧಿಗಳು

ಬೇಡರ ಕಣ್ಣಪ್ಪ ಸ್ವಾಮಿ ಆರತಿ ಕಾರ್ಯಕ್ರಮ

February 18, 2026 2:04 pm
ಇತರೆ ಸುದ್ಧಿಗಳು

ಎಲ್ಲರೂ ನೇಕಾರ ಸಮುದಾಯಕ್ಕೆ ಉತ್ತೇಜನ ನೀಡಿ

February 18, 2026 2:03 pm
Our Youtube Channel
Our Picks

ಕುಡಿಯುವ ನೀರಿನ ಯೋಜನೆ ಅಸಮರ್ಪಕ: ಆರೋಪ

February 21, 2026 5:02 pm

ಕುಡಿಯುವ ನೀರಿನ ಅಸಮರ್ಪಕ ಸರಬರಾಜು

February 21, 2026 4:50 pm

ಮಕ್ಕಳನ್ನು ಶಾಲೆಗೆ ಕರೆತರುವುದು ಶಿಕ್ಷಕರಿಗೆ ಸವಾಲಾಗಿದೆ

February 18, 2026 2:14 pm

ಬಜೆಟ್ ಅಧಿವೇಶನದಲ್ಲಿ ಒಳಮೀಸಲಾತಿ ಖಾತ್ರಿ ಪಡಿಸಿ

February 18, 2026 2:11 pm

ಬೇಡರ ಕಣ್ಣಪ್ಪ ಸ್ವಾಮಿ ಆರತಿ ಕಾರ್ಯಕ್ರಮ

February 18, 2026 2:04 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ಇತರೆ ಸುದ್ಧಿಗಳು

ಕುಡಿಯುವ ನೀರಿನ ಯೋಜನೆ ಅಸಮರ್ಪಕ: ಆರೋಪ

By News Desk BenkiyabaleFebruary 21, 2026 5:02 pm

ಪಾವಗಡ: ತುಮಕೂರಿನಲ್ಲಿ ನಡೆದ ದಿಶಾ ಸಭೆಯಲ್ಲಿ ಸಂಸದ ಗೋವಿಂದ ಕಾರಜೋಳ ಅವರು ಪಾವಗಡ ತಾಲೂಕಿನಲ್ಲಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆ…

ಕುಡಿಯುವ ನೀರಿನ ಅಸಮರ್ಪಕ ಸರಬರಾಜು

February 21, 2026 4:50 pm

ಮಕ್ಕಳನ್ನು ಶಾಲೆಗೆ ಕರೆತರುವುದು ಶಿಕ್ಷಕರಿಗೆ ಸವಾಲಾಗಿದೆ

February 18, 2026 2:14 pm

ಬಜೆಟ್ ಅಧಿವೇಶನದಲ್ಲಿ ಒಳಮೀಸಲಾತಿ ಖಾತ್ರಿ ಪಡಿಸಿ

February 18, 2026 2:11 pm
News by Date
March 2026
M T W T F S S
 1
2345678
9101112131415
16171819202122
23242526272829
3031  
« Feb    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.