BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಪಡಿತರ ಅಕ್ಕಿ ಕಾಳಸಂತೆ ಜಾಲ ಭೇದ: ಲಕ್ಷಾಂತರ ಮೌಲ್ಯದ ಅಕ್ಕಿ, ವಾಹನ ಜಪ್ತಿ
  • ೬೦ ಅಡಿ ಆಳದ ಬಾವಿಗೆ ಬಿದ್ದ ಹಸುವಿನ ರಕ್ಷಣೆ
  • ಕಾರೆಹಳ್ಳಿಯಲ್ಲಿ ಸಿಸ್ಟನ್ ನೀರು ಚರಂಡಿ ಪಾಲು
  • ಪಂಚಾಯತ್ ರಾಜ್ಯ ವ್ಯವಸ್ಥೆ ವಿಶ್ವಕ್ಕೆ ಮಾದರಿ: ಉಪ ಮುಖ್ಯಮಂತ್ರಿ
  • ರೈಫಲ್ ಶೂಟಿಂಗ್ ಕ್ರೀಡೆಯಲ್ಲಿ ತುಮಕೂರು ಜಿಲ್ಲೆಗೆ ೧೯ ಪದಕ
  • ಮೌಢ್ಯ ಬಿಟ್ಟು ವೈಜ್ಞಾನಿಕತೆ ಬೆಳೆಸಿಕೊಳ್ಳಿ: ಹುಲಿಕಲ್ ನಟರಾಜ್
  • ಬೂತ್ ಏಜೆಂಟ್ ನೇಮಿಸಿ ಮಾಹಿತಿ ನೀಡುವಂತೆ ರಾಜಕೀಯ ಪಕ್ಷಗಳಿಗೆ ಸೂಚನೆ
  • ಮೊಟ್ಟೆ ದರವನ್ನು ಪರಿಷ್ಕರಿಸುವಂತೆ ಮನವಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ತುಮಕೂರು ವಿ.ವಿ.ಗೆ ಡಾ. ಶಿವಕುಮಾರ ಸ್ವಾಮಿಗಳ ಹೆಸರಿಡುವಂತೆ ಡಾ. ಡಿ.ಎನ್.ಯೋಗೀಶ್ವರಪ್ಪ ಆಗ್ರಹ
ತುಮಕೂರು

ತುಮಕೂರು ವಿ.ವಿ.ಗೆ ಡಾ. ಶಿವಕುಮಾರ ಸ್ವಾಮಿಗಳ ಹೆಸರಿಡುವಂತೆ ಡಾ. ಡಿ.ಎನ್.ಯೋಗೀಶ್ವರಪ್ಪ ಆಗ್ರಹ

By News Desk BenkiyabaleUpdated:November 06, 2025 2:47 pm

ತುಮಕೂರು:  ಸಿದ್ಧಗಂಗಾ ಮಠದ ಡಾ. ಶ್ರೀ ಶಿವಕುಮಾರ ಸ್ವಾಮಿಗಳು ತಮ್ಮ ಮಠದಲ್ಲಿಯೇ ಅಲ್ಲದೆ ರಾಜ್ಯದ ವಿವಿಧಡೆ ಕನ್ನಡ ಮಾಧ್ಯಮದ ಐವತ್ತೇಂಟು ಪ್ರೌಢಶಾಲೆಗಳನ್ನು ತೆರೆದದ್ದೇ ಅಲ್ಲದೆ ತಮ್ಮ ಸಿದ್ಧಗಂಗಾ ಪುರಾತನ ಸಂಸ್ಥೆಯ ಮೂಲಕ ೧೫೦ಕ್ಕೂ ಹೆಚ್ಚು ಕನ್ನಡ ಸಾಹಿತ್ಯದ ಕೃತಿಗಳನ್ನು ಪ್ರಕಟಿಸಿ ಕನ್ನಡ ಭಾಷೆ ಮತ್ತು ಸಾಹಿತ್ಯಕ್ಕೆ ಅಪಾರ ಕೊಡುಗೆ ನೀಡಿರುವುದರಿಂದ ಕರ್ನಾಟಕ ರತ್ನ ಪ್ರಶಸ್ತಿ ನೀಡಿ ಗೌರವಿಸಿರುವ ಸರ್ಕಾರದ ತುಮಕೂರು ವಿಶ್ವವಿದ್ಯಾನಿಲಯಕ್ಕೆ ಡಾ. ಶಿವಕುಮಾರಸ್ವಾಮೀಜಿಯವರ ಹೆಸರನ್ನು ನಾಮಕರಣ ಮಾಡಬೇಕು ಎಂದು ಇತಿಹಾಸ ಸಂಶೋಧಕ ಡಾ. ಡಿ.ಎನ್.ಯೋಗೀಶ್ವರಪ್ಪ ಆಗ್ರಹ ಪಡಿಸಿದರು.
ಅವರು ನಗರದ ಶ್ರೀ ಸಿದ್ಧಗಂಗಾ ಮಹಿಳಾ ಕಾಲೇಜಿನಲ್ಲಿ ಏರ್ಪಡಿಸಿದ್ದ ೭೦ನೇ ಕರ್ನಾಟಕ ರಾಜ್ಯೋತ್ಸವವನ್ನು ಉದ್ಘಾಟನೆ ಮಾತನಾಡಿದರು.
ಅರವತ್ತರ ದಶಕದಲ್ಲಿ ಕರ್ನಾಟಕದಲ್ಲಿ ಕನ್ನಡ ಭಾಷೆಯ ಅಭಿವೃದ್ಧಿಗಾಗಿ ಇದ್ದ ಎರಡೇ ಕಾಲೇಜುಗಳಲ್ಲಿ ಮೈಸೂರು ಸರ್ಕಾರ ತನ್ನ ಕಾಲೇಜನ್ನು ಮುಚ್ಚಿದರೂ ಪೂಜ್ಯ ಶಿವಕುಮಾರ ಸ್ವಾಮಿಗಳು ಅದನ್ನು ಮುಚ್ಚದೆ ನಷ್ಟವಾ ದರೂ ಅದನ್ನು ಬಲಪಡಿಸಿ ಮುಂದುವರಿಸಿಕೊ0ಡು ಬಂದಿದ್ದು ಕನ್ನಡ ಭಾಷೆಯ ಮೇಲಿನ ಅವರ ಅಗಾಧ ಪ್ರೀತಿಯನ್ನು ತೋರಿಸುತ್ತದೆ ಎಂದ ಅವರು ೧೯೬೩ರಲ್ಲಿಯೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಏರ್ಪಡಿಸಿ ತಮ್ಮ ಭಾಷಾ ಪ್ರೇಮವನ್ನು ಮೆರೆದಿದ್ದಾರೆ ಎಂದರು.
ಕರ್ನಾಟಕದ ಏಕೀಕರಣಕ್ಕೆ ದಕ್ಷಿಣ ಕರ್ನಾಟಕದವರು ವಿರೋಧಿಸಿದ್ದರೂ ಪೂಜ್ಯ ಶಿವಕುಮಾರ ಸ್ವಾಮಿಗಳು ತಮ್ಮ ಶಿಷ್ಯರಾದ ಪದ್ಮಶ್ರೀ ಬಿ ಶಿವಮೂರ್ತಿ ಶಾಸ್ತಿçಗಳನ್ನು ಏಕೀಕರಣ ಚಳುವಳಿಗೆ ಕಳುಹಿಸಿ ತಮ್ಮ ಬೆಂಬಲವನ್ನು ನೀಡಿದ್ದರು ಎಂದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಜ್ಯೋತಿ ಅನಂದ್‌ರವರು ಮಾತನಾಡಿ, ಕನ್ನಡ ಸಾಹಿತ್ಯದ ಬೇರುಗಳು ಜಾನಪದ ಸಾಹಿತ್ಯದಲ್ಲಿದೆ ಕನ್ನಡದ ಗಾದೆ, ಒಗಟುಗಳು ಇಂದು ಮಾಯವಾಗಿ ನಮ್ಮ ಸಂಸ್ಕೃತಿಗೆ ಕೊಡಲಿ ಪೆಟ್ಟನ್ನು ನೀಡಿದ್ದೇವೆ. ಪಂಚ ದ್ರಾವಿಡ ಭಾಷೆಗಳಲ್ಲಿ ಒಂದಾದ ಕನ್ನಡ ಭಾಷೆಗೆ ಎರಡು ಸಾವಿರ ವರ್ಷವಿದ್ದರೂ ಅದರ ಮೊದಲ ಲಿಪಿ ನಮಗೆ ಐದನೇ ಶತಮಾನದ ಹಲ್ಮಿಡಿ ಶಾಸನದ ಮೂಲಕ ಈ ಭಾಷೆ ಪ್ರಾಚೀನ ಕವಿ ಮಹಾಲಿಂಗರAಗ ಹೇಳಿದಂತೆ ಸುಲಿದ ಬಾಳೆ ಹಣ್ಣಿನಂತೆ ಎಂದು ಬಣ್ಣಿಸಿದರು. ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲರಾದ ಡಾ. ಹೆಚ್.ಎಂ.ದಕ್ಷಿಣಮೂರ್ತಿ ಮಾತನಾಡಿ ಕನ್ನಡ ಭಾಷಿಕರು ತಮ್ಮ ಭಾಷೆ ಬಳಸಲು ಕೀಳರರಿಮೆ ಮನೋಭಾವವನ್ನು ಬಿಡಬೇಕು ಭಾಷಾ ಬಳಕೆಗೆ ಅನಿವಾರ್ಯತೆ ಸೃಷ್ಟಿಸುವಂತೆ ಮಾಡಬೇಕು. ಕನ್ನಡ ಭಾಷೆಯಲ್ಲಿನ ಅಚ್ಚಕನ್ನಡ ಪದಗಳನ್ನು ಬಳಸುವ ಪ್ರಯತ್ನ ಮಾಡಿದರೆ ಅದೇ ನಾವು ಕನ್ನಡ ಸಂಸ್ಕೃತಿಗೆ ನೀಡಿದ ಬಹುದೊಡ್ಡ ಕೊಡುಗೆ ಎಂದರು.
ವೇದಿಕೆಯಲ್ಲಿ ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ. ಸಿ.ವಿ.ಶಕುಂತಲ, ಕೆ.ಪಿ.ಶೀಲಾ ಹಾಜರಿದ್ದರು. ಪ್ರಾಧ್ಯಾಪಕರಾದ ಡಾ. ನಳಿನಾ, ಡಾ. ಹೇಮಾವತಿ, ಪ್ರೊ. ಚಿದಾನಂದಮೂರ್ತಿ, ಪ್ರೊ. ದಕ್ಷಿಣಾಮೂರ್ತಿ,ಡಾ. ಮಾರಪ್ಪ, ಡಾ. ಜಗದೀಶ್, ಪ್ರೊ. ಹರ್ಷಶ್ರೀ ಇತರರು ಭಾಗವಹಿಸಿದ್ದರು.

(Visited 1 times, 1 visits today)
tumkur ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು ವಿಶ್ವವಿದ್ಯಾನಿಲಯ
Previous Articleನ.೦7 ರಂದು ಮುಖ್ಯಮಂತ್ರಿಗಳಿ0ದ ಜ್ಞಾನಸಿರಿ ಕ್ಯಾಂಪಸ್, ಶೈಕ್ಷಣಿಕ ಭವನ, ವಿವಿಧ ಕಟ್ಟಡಗಳ ಲೋಕಾರ್ಪಣಾ ಸಮಾರಂಭ
Next Article ‘ಸ್ಥಳೀಯ ಮಟ್ಟದಲ್ಲಿ ಡಿಜಿಟಲ್ ಮಾಧ್ಯಮಕ್ಕೆ ಉಜ್ವಲ ಭವಿಷ್ಯ’
News Desk Benkiyabale

Related Posts

ಪಡಿತರ ಅಕ್ಕಿ ಕಾಳಸಂತೆ ಜಾಲ ಭೇದ: ಲಕ್ಷಾಂತರ ಮೌಲ್ಯದ ಅಕ್ಕಿ, ವಾಹನ ಜಪ್ತಿ

July 09, 2026 4:59 pm news

೬೦ ಅಡಿ ಆಳದ ಬಾವಿಗೆ ಬಿದ್ದ ಹಸುವಿನ ರಕ್ಷಣೆ

July 09, 2026 4:35 pm news

ಕಾರೆಹಳ್ಳಿಯಲ್ಲಿ ಸಿಸ್ಟನ್ ನೀರು ಚರಂಡಿ ಪಾಲು

July 09, 2026 2:53 pm news
ತಾಜಾ ಸುದ್ಧಿಗಳು

ಪಡಿತರ ಅಕ್ಕಿ ಕಾಳಸಂತೆ ಜಾಲ ಭೇದ: ಲಕ್ಷಾಂತರ ಮೌಲ್ಯದ ಅಕ್ಕಿ, ವಾಹನ ಜಪ್ತಿ

July 09, 2026 4:59 pm

೬೦ ಅಡಿ ಆಳದ ಬಾವಿಗೆ ಬಿದ್ದ ಹಸುವಿನ ರಕ್ಷಣೆ

July 09, 2026 4:35 pm

ಕಾರೆಹಳ್ಳಿಯಲ್ಲಿ ಸಿಸ್ಟನ್ ನೀರು ಚರಂಡಿ ಪಾಲು

July 09, 2026 2:53 pm

ಪಂಚಾಯತ್ ರಾಜ್ಯ ವ್ಯವಸ್ಥೆ ವಿಶ್ವಕ್ಕೆ ಮಾದರಿ: ಉಪ ಮುಖ್ಯಮಂತ್ರಿ

July 09, 2026 2:37 pm

ರೈಫಲ್ ಶೂಟಿಂಗ್ ಕ್ರೀಡೆಯಲ್ಲಿ ತುಮಕೂರು ಜಿಲ್ಲೆಗೆ ೧೯ ಪದಕ

July 09, 2026 2:34 pm

ಮೌಢ್ಯ ಬಿಟ್ಟು ವೈಜ್ಞಾನಿಕತೆ ಬೆಳೆಸಿಕೊಳ್ಳಿ: ಹುಲಿಕಲ್ ನಟರಾಜ್

July 09, 2026 2:32 pm
Our Youtube Channel
Our Picks

ಪಡಿತರ ಅಕ್ಕಿ ಕಾಳಸಂತೆ ಜಾಲ ಭೇದ: ಲಕ್ಷಾಂತರ ಮೌಲ್ಯದ ಅಕ್ಕಿ, ವಾಹನ ಜಪ್ತಿ

July 09, 2026 4:59 pm

೬೦ ಅಡಿ ಆಳದ ಬಾವಿಗೆ ಬಿದ್ದ ಹಸುವಿನ ರಕ್ಷಣೆ

July 09, 2026 4:35 pm

ಕಾರೆಹಳ್ಳಿಯಲ್ಲಿ ಸಿಸ್ಟನ್ ನೀರು ಚರಂಡಿ ಪಾಲು

July 09, 2026 2:53 pm

ಪಂಚಾಯತ್ ರಾಜ್ಯ ವ್ಯವಸ್ಥೆ ವಿಶ್ವಕ್ಕೆ ಮಾದರಿ: ಉಪ ಮುಖ್ಯಮಂತ್ರಿ

July 09, 2026 2:37 pm

ರೈಫಲ್ ಶೂಟಿಂಗ್ ಕ್ರೀಡೆಯಲ್ಲಿ ತುಮಕೂರು ಜಿಲ್ಲೆಗೆ ೧೯ ಪದಕ

July 09, 2026 2:34 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds kannada news karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss

ಪಡಿತರ ಅಕ್ಕಿ ಕಾಳಸಂತೆ ಜಾಲ ಭೇದ: ಲಕ್ಷಾಂತರ ಮೌಲ್ಯದ ಅಕ್ಕಿ, ವಾಹನ ಜಪ್ತಿ

By News Desk BenkiyabaleJuly 09, 2026 4:59 pm

ಪಾವಗಡ: ಬಡ ಜನರಿಗಾಗಿ ಸರ್ಕಾರ ವಿತರಿಸುವ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಕಾಳಸಂತೆ ಹಾಗೂ ನೆರೆಯ ರಾಜ್ಯಕ್ಕೆ ಸಾಗಿಸುತ್ತಿದ್ದ ಬೃಹತ್ ಜಾಲವನ್ನು…

೬೦ ಅಡಿ ಆಳದ ಬಾವಿಗೆ ಬಿದ್ದ ಹಸುವಿನ ರಕ್ಷಣೆ

July 09, 2026 4:35 pm

ಕಾರೆಹಳ್ಳಿಯಲ್ಲಿ ಸಿಸ್ಟನ್ ನೀರು ಚರಂಡಿ ಪಾಲು

July 09, 2026 2:53 pm

ಪಂಚಾಯತ್ ರಾಜ್ಯ ವ್ಯವಸ್ಥೆ ವಿಶ್ವಕ್ಕೆ ಮಾದರಿ: ಉಪ ಮುಖ್ಯಮಂತ್ರಿ

July 09, 2026 2:37 pm
News by Date
July 2026
M T W T F S S
 12345
6789101112
13141516171819
20212223242526
2728293031  
« Jun    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.