BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಕ್ಷೇತ್ರದ ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ ಸೂಚನೆ
  • ಎಸ್‌ಐಆರ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ ೨೩ ಕೊನೆಯ ದಿನ
  • ಮಾಜಿ ಮಂತ್ರಿ ವೀರಣ್ಣ ಅವರ ನಿಧನದ ಹಿನ್ನೆಲೆಯಲ್ಲಿ ನುಡಿನಮನ ಕಾರ್ಯಕ್ರಮ
  • ರಂಗಸೊಗಡು ಕಲಾ ಟ್ರಸ್ಟ್ನಿಂದ ಶ್ರಾವಣ ಸಿರಿ ಸಂಭ್ರಮ: ಕಾರ್ಯಕ್ರಮ
  • ಜಾತಿ ಪತ್ರಕ್ಕಾಗಿ ಕಛೇರಿಗೆ ಅಲೆಯುವುದು ತಪ್ಪದು
  • ಯುಪಿಎಸ್‌ಸಿ ಆಕಾಂಕ್ಷಿಗಳಿಗೆ ಕಠಿಣ ಪರಿಶ್ರಮ-ಶಿಸ್ತು ಅಗತ್ಯ
  • ಪಾವಗಡ ಕ್ಷೇತ್ರದಲ್ಲಿ ೧೧ ಹೊಸ ಮತಗಟ್ಟೆ
  • ಪರಿಸರ ಸಂರಕ್ಷಣೆ ನಮ್ಮೆಲ್ಲರ ಜೀವನ ಶೈಲಿಯಾಗಲಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ನಗರದಲ್ಲಿ ನ.೧೭ ರಿಂದ ನಾಟಕೋತ್ಸವ: ಸತೀಶ್ ತಿಪಟೂರು
ಇತರೆ ಸುದ್ಧಿಗಳು

ನಗರದಲ್ಲಿ ನ.೧೭ ರಿಂದ ನಾಟಕೋತ್ಸವ: ಸತೀಶ್ ತಿಪಟೂರು

By News Desk BenkiyabaleUpdated:November 11, 2025 3:27 pm

ತುಮಕೂರು: ಶಿಕ್ಷಣದಲ್ಲಿ ರಂಗಸಾಧ್ಯತೆಗಳನ್ನು ನಿರಂತರವಾಗಿ ಅನ್ವೇಷಿಸುತ್ತಿರುವ ರಂಗಾಯಣವು ಈ ಬಾರಿ ನಾಟಕೋತ್ಸವವನ್ನು ನವೆಂಬರ್ ೧೭ ರಿಂದ ೨೧ರವರೆಗೆ ತುಮಕೂರು ನಗರದ ಡಾ: ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ಆಯೋಜಿಸುತ್ತಿದೆ ಎಂದು ಮೈಸೂರು ರಂಗಾಯಣದ ನಿರ್ದೇಶಕ ಸತೀಶ್ ತಿಪಟೂರು ತಿಳಿಸಿದರು.
ಸೋಮವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಈ ನಾಟಕೋತ್ಸವದಲ್ಲಿ ಶ್ರೀ ಗಣೇಶ ಮಂದಾರ್ತಿಯವರ ನಿರ್ದೇಶನದ ‘ಮೈ ಫ್ಯಾಮಿಲಿ’ ನಾಟಕವನ್ನು ಪ್ರದರ್ಶಿಸಲಾಗುವುದು. ತುಮಕೂರು ನಗರ ವ್ಯಾಪ್ತಿಯ ಶಾಲಾ ಮಕ್ಕಳು, ಕಾಲೇಜು ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಭಾಗವಹಿಸಿ, ಮಕ್ಕಳ ಮಾನಸಿಕ, ದೈಹಿಕ ಸಹಜ ವಿಕಾಸಕ್ಕೆ ಪೂರಕವಾಗಿ ರಂಗಾಯಣವು ರೂಪಿಸಿರುವ ಉತ್ಸವದ ಪ್ರಯೋಜನವನ್ನು ಪಡೆದುಕೊಳ್ಳಬಹುದಾಗಿದೆ.
ನಾಟಕದ ಪ್ರವೇಶ ದರ ಪ್ರತಿ ವಿದ್ಯಾರ್ಥಿಗೆ ೫೦ ರೂ.ಗಳನ್ನು ನಿಗದಿಪಡಿಸಲಾಗಿದೆ. ಪ್ರತಿದಿನ ಬೆಳಿಗ್ಗೆ ೧೦.೩೦ ಹಾಗೂ ಮಧ್ಯಾಹ್ನ ೨ ಗಂಟೆಗೆ ನಾಟಕವನ್ನು ಪ್ರದರ್ಶಿಸಲಾಗುವುದು.
ಈ ನಾಟಕದ ಕಥನವು ಮಕ್ಕಳ ನೋಟಗಳ ಮೂಲಕ ಅವರ ಲೋಕವಿನ್ಯಾಸ, ಗ್ರಹಿಕೆ, ಭಾವನೆ, ಕಲ್ಪನೆಗಳನ್ನು “ಮಕ್ಕಳು” ಎಂದು ಪ್ರತ್ಯೇಕಿಸದೆ ಒಟ್ಟಂದದಲ್ಲಿ ಹಿಡಿದಿಡಲು ಪ್ರಯತ್ನಿಸಿದೆ. ತಂತ್ರಜ್ಞಾನ ಯುಗದ ಈ ಕಾಲದಲ್ಲಿ ಮಕ್ಕಳು ಸೇರಿದಂತೆ ಎಲ್ಲರೂ ಮೊಬೈಲ್ ಮೂಲಕ ಹಲವು ವರ್ಚ್ಯುಯಲ್ ಲೋಕದಲ್ಲಿ ಏಕಕಾಲದಲ್ಲಿ ಬದುಕುತ್ತಿದ್ದೇವೆ. ಈ “ವರ್ಚ್ಯುಯಲ್ ಜಗತ್ತು” ಎನ್ನುವುದು ನಮ್ಮೆಲ್ಲರ ನಿಜ ಬದುಕಿನ ವಾಸ್ತವವಾಗಿದೆ. ಇಲ್ಲಿ ಬಾಳುತ್ತಿರುವ ಪ್ರತಿಯೊಬ್ಬರ ಬದುಕಿನ ಲಯಗಳೂ ಬೇರೆ-ಬೇರೆಯಾಗಿದೆ. ಹೀಗೆ ಅಸಹಜ ಮತ್ತು ಸಹಜ ಬದುಕಿನ ನಡುವಿನ ವ್ಯತ್ಯಾಸಗಳೇ ಅರಿವಾಗದಂತೆ, ಛಿದ್ರಗೊಂಡ0ತೆ ಭಾಸವಾಗುತ್ತಿರುವ ಲೋಕವನ್ನು ಪ್ರಕೃತಿ ಸಹಜ ಲಯ ಮತ್ತು ಭಾವ-ಬಂಧದಲ್ಲಿ ಧ್ಯಾನಿಸುತ್ತಾ ವಾಸ್ತವ ಲೋಕದ ಅರಿವನ್ನು ಪಡೆದುಕೊಳ್ಳುವ ತೀವ್ರ ಪ್ರಯತ್ನ ಈ ಪ್ರಯೋಗದ ಭಾಗವಾಗಿದೆ. ಈ ಪ್ರಯೋಗವು ಪೋಷಕರು, ಶಿಕ್ಷಕರು ಸೇರಿದಂತೆ ಭವಿಷ್ಯಕ್ಕಾಗಿ ಮಕ್ಕಳನ್ನು ರೂಪಿಸುತ್ತಿದ್ದೇವೆ ಎಂದು ಭಾವಿಸಿರುವ ಈ ಸಮಾಜದ ಎಲ್ಲರೂ ಮಕ್ಕಳ ಕಣ್ಣಿನಲ್ಲಿ ತಮ್ಮನ್ನು ನೋಡಿಕೊಳ್ಳಬೇಕಾದ ನಾಟಕ, ಇವತ್ತಿನ ಮಕ್ಕಳು ನಮ್ಮೆಲ್ಲರೊಳಗಿನ ಮಗುತನವನ್ನು ಎಚ್ಚರಿಸುತ್ತಿರುವ ಪ್ರಕ್ರಿಯೆಯೊಂದು ಈ ನಾಟಕದ ಮೂಲಕ ಅರಿವಿಗೆ ಬರುವುದನ್ನು ನಾವಿಲ್ಲಿ ಕಾಣಬಹುದು. ಆದ್ದರಿಂದಲೇ ‘ಮೈ ಫ್ಯಾಮಿಲಿ’ ನಾಟಕವು ಮಕ್ಕಳು, ಶಿಕ್ಷಕರು, ಹಾಗೂ ಪೋಷಕರು ಕೂಡಿ ನೋಡಬೇಕಾದ ನಾಟಕವಾಗಿದೆ.
ಶಾಲಾ ಮಕ್ಕಳು, ಕಾಲೇಜು ವಿದ್ಯಾರ್ಥಿಗಳು, ಶಿಕ್ಷಕರು, ಪೋಷಕರು ರಂಗಾಯಣದ ರಂಗ ಉತ್ಸವದಲ್ಲಿ ಭಾಗವಹಿಸುವ ಮೂಲಕ ಯಶಸ್ವಿಗೊಳಿಸಬೇಕೆಂದು ಅವರು ತಿಳಿಸಿದರು.
ಮೈ ಫ್ಯಾಮಿಲಿ ನಾಟಕದ ಮೂಲಕ ಕಥೆಯನ್ನು ಗೌತಮಿ ಅವರು ರಚಿಸಿದ್ದು, ರಂಗವಿನ್ಯಾಸವನ್ನು ಹೆಚ್.ಕೆ. ದ್ವಾರಕಾನಾಥ್, ಬೆಳಕಿನ ವಿನ್ಯಾಸವನ್ನು ಮಹೇಶ್ ಕಲ್ಲತ್ತಿ, ಸಂಗೀತ-ವಿನ್ಯಾಸ-ನಿರ್ದೇಶನವನ್ನು ಗಣೇಶ್ ಮಂದಾರ್ತಿ, ಪಪೆಟ್ರಿ ಅನ್ನು ಶ್ರವಣ್ ಹೆಗ್ಗೋಡು, ಪರಿಕರವನ್ನು ನಂದಿ ಕೆ.ಆರ್. ಹಾಗೂ ಶಶಿಕಲಾ ಬಿ.ಎನ್. ಅವರು ವಸ್ತç ವಿನ್ಯಾಸಗೊಳಿಸಲಿದ್ದಾರೆ ಎಂದು ಹೇಳಿದರು.
ನಂತರ ರಂಗಾಯಣ ರಂಗ ಉತ್ಸವದ ಪೋಸ್ಟರ್ ಬಿಡುಗಡೆ ಮಾಡಲಾಯಿತು. ಈ ಸಂದರ್ಭದಲ್ಲಿ ರಂಗಾಯಣ ಮೈಸೂರು ನಿರ್ದೇಶಕ ಸತೀಶ್ ತಿಪಟೂರು, ಸಂಚಾಲಕ ಯೋಗಾನಂದ್ ಅರಸೀಕೆರೆ, ಕರ್ನಾಟಕ ನಾಟಕ ಅಕಾಡೆಮಿ ಸದಸ್ಯ ಉಗಮ ಶ್ರೀನಿವಾಸ್ ಹಾಜರಿದ್ದರು.

(Visited 1 times, 1 visits today)
Previous Articleಭಾಷೆ ಕಣ್ಮರೆಯಾದರೆ ವಿವೇಕ ಸತ್ತಂತೆ
Next Article ಗಣಿಬಾಧಿತ ಪ್ರದೇಶಗಳಲ್ಲಿನ ಶಾಲಾ ವಿದ್ಯಾರ್ಥಿಗಳಿಗೆ ಪೂರಕ ಪೌಷ್ಠಿಕ ಆಹಾರ ವಿತರಣೆ: ಜಿಲ್ಲಾಧಿಕಾರಿ
News Desk Benkiyabale

Related Posts

ಕ್ಷೇತ್ರದ ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ ಸೂಚನೆ

August 25, 2026 3:57 pm news

ಎಸ್‌ಐಆರ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ ೨೩ ಕೊನೆಯ ದಿನ

August 25, 2026 3:56 pm news

ಮಾಜಿ ಮಂತ್ರಿ ವೀರಣ್ಣ ಅವರ ನಿಧನದ ಹಿನ್ನೆಲೆಯಲ್ಲಿ ನುಡಿನಮನ ಕಾರ್ಯಕ್ರಮ

August 25, 2026 3:51 pm news
ತಾಜಾ ಸುದ್ಧಿಗಳು
news

ಕ್ಷೇತ್ರದ ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ ಸೂಚನೆ

August 25, 2026 3:57 pm
news

ಎಸ್‌ಐಆರ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ ೨೩ ಕೊನೆಯ ದಿನ

August 25, 2026 3:56 pm
news

ಮಾಜಿ ಮಂತ್ರಿ ವೀರಣ್ಣ ಅವರ ನಿಧನದ ಹಿನ್ನೆಲೆಯಲ್ಲಿ ನುಡಿನಮನ ಕಾರ್ಯಕ್ರಮ

August 25, 2026 3:51 pm
news

ರಂಗಸೊಗಡು ಕಲಾ ಟ್ರಸ್ಟ್ನಿಂದ ಶ್ರಾವಣ ಸಿರಿ ಸಂಭ್ರಮ: ಕಾರ್ಯಕ್ರಮ

August 25, 2026 3:49 pm
news

ಜಾತಿ ಪತ್ರಕ್ಕಾಗಿ ಕಛೇರಿಗೆ ಅಲೆಯುವುದು ತಪ್ಪದು

August 25, 2026 3:47 pm
news

ಯುಪಿಎಸ್‌ಸಿ ಆಕಾಂಕ್ಷಿಗಳಿಗೆ ಕಠಿಣ ಪರಿಶ್ರಮ-ಶಿಸ್ತು ಅಗತ್ಯ

August 24, 2026 5:49 pm
Our Youtube Channel
Our Picks

ಕ್ಷೇತ್ರದ ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ ಸೂಚನೆ

August 25, 2026 3:57 pm

ಎಸ್‌ಐಆರ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ ೨೩ ಕೊನೆಯ ದಿನ

August 25, 2026 3:56 pm

ಮಾಜಿ ಮಂತ್ರಿ ವೀರಣ್ಣ ಅವರ ನಿಧನದ ಹಿನ್ನೆಲೆಯಲ್ಲಿ ನುಡಿನಮನ ಕಾರ್ಯಕ್ರಮ

August 25, 2026 3:51 pm

ರಂಗಸೊಗಡು ಕಲಾ ಟ್ರಸ್ಟ್ನಿಂದ ಶ್ರಾವಣ ಸಿರಿ ಸಂಭ್ರಮ: ಕಾರ್ಯಕ್ರಮ

August 25, 2026 3:49 pm

ಜಾತಿ ಪತ್ರಕ್ಕಾಗಿ ಕಛೇರಿಗೆ ಅಲೆಯುವುದು ತಪ್ಪದು

August 25, 2026 3:47 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಕ್ಷೇತ್ರದ ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ ಸೂಚನೆ

By News Desk BenkiyabaleAugust 25, 2026 3:57 pm

ಕೊರಟಗೆರೆ: ವಿಧಾನ ಸಭಾ ಕ್ಷೇತ್ರದ ಎಲ್ಲಾ ನಾಗರೀಕರು ಕರಡು ಮತದಾರರ ಪಟ್ಟಿಯಲ್ಲಿ ತಮ್ಮ ವಿವರಗಳನ್ನು ಪರಿಶೀಲಿಸಿ, ಮಾಹಿತಿಯ ನಿಖರತೆಯನ್ನು ಖಚಿತಪಡಿಸಿಕೊಳ್ಳುವಂತೆ…

ಎಸ್‌ಐಆರ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ ೨೩ ಕೊನೆಯ ದಿನ

August 25, 2026 3:56 pm

ಮಾಜಿ ಮಂತ್ರಿ ವೀರಣ್ಣ ಅವರ ನಿಧನದ ಹಿನ್ನೆಲೆಯಲ್ಲಿ ನುಡಿನಮನ ಕಾರ್ಯಕ್ರಮ

August 25, 2026 3:51 pm

ರಂಗಸೊಗಡು ಕಲಾ ಟ್ರಸ್ಟ್ನಿಂದ ಶ್ರಾವಣ ಸಿರಿ ಸಂಭ್ರಮ: ಕಾರ್ಯಕ್ರಮ

August 25, 2026 3:49 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.