BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಕನ್ನಡ ಕೈಬಿಟ್ಟು ರೈಲ್ವೆ ಇಲಾಖೆಯ ಹುದ್ದೆ ಪದೋನ್ನತಿಯ ಪರೀಕ್ಷೆ
  • ಮಳೆಯನ್ನು ಆಧರಿಸಿ ಬಿತ್ತನೆ ಕೈಗೊಳ್ಳಲು ರೈತರಿಗೆ ಸಲಹೆ
  • ಬೀದಿನಾಯಿಗಳ ಹಾವಳಿ: ಕಂಟಕಪ್ರಾಯವಾದ ಶ್ವಾನ ಪಡೆ
  • ವೀರಶೈವ ಲಿಂಗಾಯಿತರು ಸಂಘಟಿತರಾಗಿ ಸಮಾಜವನ್ನು ಮುನ್ನೆಡೆಸಿರಿ
  • ಪ್ರಧಾನಿಗಳ ವಿಕಸಿತ ಭಾರತದ ಪರಿಕಲ್ಪನೆಗೆ ಯುವಕರ ಪಾತ್ರ ಮಹತ್ವದ್ದು
  • ನಮ್ಮ ಕ್ಲಿನಿಕ್ ಸ್ಥಾಪನೆಗೆ ವಿರೋಧ
  • ಬೀದಿಯಲ್ಲಿ ತರಕಾರಿ ಮಾರುತ್ತಿದ್ದ ಹುಡುಗ ಈಗ ಟಾಪರ್!
  • ಕಾರ್ಮಿಕ ಇಲಾಖೆ ಯೋಜನೆಗೆ ಸಂಘದ ನೆರವು
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಭಾರತೀಯ ಸಂವಿಧಾನ ವಿಶ್ವದಲ್ಲಿಯೇ ಮಾನ್ಯತೆ ಪಡೆದಿದೆ
ಇತರೆ ಸುದ್ಧಿಗಳು

ಭಾರತೀಯ ಸಂವಿಧಾನ ವಿಶ್ವದಲ್ಲಿಯೇ ಮಾನ್ಯತೆ ಪಡೆದಿದೆ

ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸಂವಿಧಾನ ದಿನಾಚರಣೆ ಆಚರಣೆ
By News Desk BenkiyabaleUpdated:November 26, 2025 4:49 pm

ತುಮಕೂರು: ಹಲವು,ಜಾತಿ, ಧರ್ಮ, ಭಾಷೆ, ಸಂಸ್ಕೃತಿ, ಆಚಾರ, ವಿಚಾರಗಳಿಂದ ಕೂಡಿದ್ದ ಭಾರತದ ಸಮಗ್ರ ಅಭಿವೃದ್ದಿಯನ್ನು ದೃಷ್ಟಿಯಲ್ಲಿಟ್ಟುಕೊಂಡು ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಸಂವಿಧಾನ ಕರಡು ಸಮಿತಿಯ ಅಧ್ಯಕ್ಷರಾಗಿ ರಚನೆ ಮಾಡಿಕೊಟ್ಟ ಭಾರತೀಯ ಸಂವಿಧಾನ ವಿಶ್ವದಲ್ಲಿಯೇ ಮಾನ್ಯತೆ ಪಡೆದಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖ ರಗೌಡ ತಿಳಿಸಿದ್ದಾರೆ.
ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಸಂವಿಧಾನ ಸಮ ರ್ಪಣಾ ದಿನದ ಅಂಗವಾಗಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿ ತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಸಂವಿಧಾನ ಪೀಠಿಕೆ ಬೋಧಿಸಿ,ಮಾತನಾಡುತಿದ್ದ ಅವರು, ಭಾರತದ ಸಂವಿಧಾನ ಒಂದು ವರ್ಗವನ್ನು ಗಮನದಲ್ಲಿಟ್ಟುಕೊಂಡು ರಚಿಸಿದಲ್ಲ. ಭಾರತದಲ್ಲಿರುವ ಎಲ್ಲಾ ವರ್ಗಗಳ ಜನರ ಶ್ರಯೋಭಿವೃದ್ದಿ ಉದ್ದೇಶದಿಂದಲೇ ರಚನೆ ಯಾಗಿದೆ. ಕಾಡುಗೊಲ್ಲ ಬುಡಕಟ್ಟು ಸಮುದಾ ಯದ ಸೇರಿದ ನಾನು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ನಾಗಿರುವುದೇ ಜೀವಂತ ಸಾಕ್ಷಿ ಎಂದರು.
ಏಕ ದೇಶ, ಭಾಷೆ, ಸಂಸ್ಕೃತಿ, ಆ ಚರಣೆ ಯನ್ನು ಪ್ರತಿಪಾದಿಸುವ ಆರ್.ಎಸ್.ಎಸ್, ವಿಹೆಚ್‌ಪಿ,ಬಜರಂಗದಳ,ಶ್ರೀರಾಮ ಸೇನೆ ಯಂತಹ ಸಂಘಟನೆಗಳು,ಅAಬೇಡ್ಕರ್ ಬರೆದ ಸಂವಿದಾನದ ಅಡಿಯಲ್ಲಿ ಬಡವರು, ಬಲ್ಲಿದರಾಗುತ್ತಿರುವುದನ್ನು ಸಹಿಸಲಾಗದೆ, ದೇವರು, ಧರ್ಮದ ಹೆಸರಿನಲ್ಲಿ ಒಡಕು ಮೂಡಿಸಲು ನಿರಂತರ ಪ್ರಯತ್ನ ನಡೆಸುತಿದ್ದು, ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಇದನ್ನು ತೀವ್ರವಾಗಿ ವಿರೋಧಿಸುವ ಜೊತೆಗೆ, ಯುವಜನತೆಗೆ ಸಂವಿಧಾನ, ಸಂವಿಧಾನದ ಅಶಯಗಳು ಬಗ್ಗೆ ತಿಳಿಸಿ ಹೇಳುವ ಮೂಲಕ ಮನುವಾದಿಗಳ ಹುನ್ನಾರಗಳು ಕೈಗೂಡದಂತೆ ಮಾಡಬೇಕಾಗಿದೆ.ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಕಾರ್ಯಕರ್ತರು ತಯಾರಿ ಮಾಡಿಕೊಳ್ಳುವಂತೆ ಸಲಹೆ ನೀಡಿದರು.
ಕೆಪಿಸಿಸಿ ಉಪಾಧ್ಯಕ್ಷ ಮುರುಳೀಧರ ಹಾಲಪ್ಪ ಮಾತನಾಡಿ,ಇಂದು ಇಡೀ ಭಾರತವೇ ಸಂವಿಧಾನ ಸಮರ್ಪಣಾ ದಿನವನ್ನು ಆಚರಿಸುತ್ತಿದೆ.ಸಂವಿಧಾನ ಪೀಠಿಕೆ ಓದಿದರೆ ಸಾಲದು, ಅವರ ಒಳಗಿರುವ ಅಂಶಗಳನ್ನು ಅರ್ಥ ಮಾಡಿ ಕೊಂಡು, ಸಂವಿಧಾನಾತ್ಮಕ ಸಂಸ್ಥೆಗಳನ್ನು ದುಬ ರ್ಳಕೆ ಮಾಡಿಕೊಂಡು ಅಧಿಕಾರ ಹಿಡಿಯುತ್ತಿರುವ ಬಿಜೆಪಿಗೆ ತಕ್ಕ ಪ್ರತ್ಯಿಉತ್ತರ ನೀಡಬೇಕೆಂದರು.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಆರ್.ರಾಮಕೃಷ್ಣ ಮಾತನಾಡಿ,ಭಾರತದ ಸಂವಿಧಾನ ದೇಶದ ಎಲ್ಲಾ ಪ್ರಜೆಗಳಿಗೆ ಹುಟ್ಟಿನಿಂದ ಸಾಯುವವರೆಗೂ ರಕ್ಷಣೆಯನ್ನು ನೀಡುತ್ತದೆ.ಬಡವ, ಬಲ್ಲಿದ,ಹುಚ್ಚ, ನೀಚ ಎಂಬ ತಾರತಮ್ಯವನ್ನು ಹೋಗಲಾಡಿಸಲು ನಿರಂತರವಾಗಿ ಕಾರ್ಯಕ್ರಮವನ್ನು ಕಾಂಗ್ರೆಸ್ ಪಕ್ಷ ನೀಡಿದೆ.ಆದರೆ ಬಿಜೆಪಿ ಭಾವನಾತ್ಮಕ ವಿಷಯಗಳ ಮೂಲಕ ದೇಶದ ಯುವಜನರನ್ನು ದಾರಿ ತಪ್ಪಿಸುತ್ತಿದೆ.ನಿರುದ್ಯೋಗ ಸಮಸ್ಯೆ ತೀವ್ರವಾಗಿದು, ಈ ಬಗ್ಗೆ ಯುವಜನರಲ್ಲಿ ಅರಿವು ಮೂಡಿಸುವ ಕೆಲಸ ಆಗಬೇಕೆಂದರು.
ಕೆಪಿಸಿಸಿಯ ವೀಕ್ಷಕರಾದ ಇಬ್ರಾಹಿಂ ಖಾಲಿದ್ ಮಾತನಾಡಿ,ಚುನಾವಣಾ ಆಯೋಗದ ಮೂಲಕ ಬಿಜೆಪಿ ಅಧಿಕಾರ ಹಿಡಿಯಲು ಎಸ್.ಐ.ಆರ್ ಜಾರಿಗೆ ತರಲು ಹೊರಟಿದೆ.ಅದು ಸದ್ದಿಲ್ಲದೆ ನಮ್ಮ ನಿಮ್ಮ ಮನೆಯ ಅಂಗಳಕ್ಕೂ ತಲುಪಿದೆ.ಹಾಗಾಗಿ ಪ್ರತಿ ಮತದಾರನ ಮತವನ್ನು ರಕ್ಷಿಸುವ ಹೊಣೆ ಕಾಂಗ್ರೆಸ್ ಪಕ್ಷದ ಮೇಲಿದೆ. ಈ ನಿಟ್ಟಿನಲ್ಲಿ ನಾವೆಲ್ಲರೂ ಎಚ್ಚೆತ್ತುಕೊಂಡು ಕೆಲಸ ಮಾಡಬೇಕಾಗಿದೆ ಎಂದರು.
ಮುಖAಡರಾದ ಇಕ್ಬಾಲ್ ಅಹಮದ್ ಮಾತನಾಡಿದರು. ಹಿರಿಯರಾದ ರೇವಣ್ಣ ಸಿದ್ದಯ್ಯ, ಶಿವಾಜಿ, ಆತಿಕ್ ಅಹಮದ್,ಎಸ್ಸಿ ಸೇಲ್ ಅಧ್ಯಕ್ಷ ಬಿ.ಜಿ.ಲಿಂಗರಾಜು,ಯಶೋಧಮ್ಮ, ಷಣ್ಮುಗಪ್ಪ, ಮತ್ತಿತರರು ಸಂವಿಧಾನ ಸಮರ್ಪಣಾ ದಿನ ಕುರಿತು ಮಾತನಾಡಿದರು. ಕಾರ್ಯಕ್ರಮದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಫೈಯಾಜ್,ಮಹೇಶ್,ಎಸ್ಸಿ ಸೆಲ್ ಉಪಾಧ್ಯಕ್ಷರಾದ ಸಿದ್ದಾಪುರ ರಂಗಶಾಮಯ್ಯ,ವಾಲೆ ಚಂದ್ರಯ್ಯ, ಶ್ರೀನಿವಾಸ್, ಕುಮಾರ್, ಕೆಂಪರಾಜು, ಪಂಚಾರಕ್ಷಯ್ಯ,ಲ ಕ್ಷö್ಮ ಯ್ಯ,ಸಿದ್ದಗಂಗಮ್ಮ,ಸುಜಾತ,ಆದಿಲ್,ನ್ಯಾತೇಗೌಡ,ಅನಿಲ್‌ಕುಮಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

(Visited 1 times, 1 visits today)
Previous Articleಡಾ.ಜಿ.ಪರಮೇಶ್ವರ್ ಅವರಿಗೆ ಸಿಎಂ ಪಧವಿ ನೀಡುವಂತೆ ಒತ್ತಾಯ
Next Article ಐತಿಹಾಸಿಕ ಮದಲೂರು ಕೆರೆಗೆ ಡಿ.೬ರಂದು ವೈಭವಯುತ ತೆಪ್ಪೋತ್ಸವ ಆಚರಣೆ
News Desk Benkiyabale

Related Posts

ಕನ್ನಡ ಕೈಬಿಟ್ಟು ರೈಲ್ವೆ ಇಲಾಖೆಯ ಹುದ್ದೆ ಪದೋನ್ನತಿಯ ಪರೀಕ್ಷೆ

June 22, 2026 5:23 pm news

ಮಳೆಯನ್ನು ಆಧರಿಸಿ ಬಿತ್ತನೆ ಕೈಗೊಳ್ಳಲು ರೈತರಿಗೆ ಸಲಹೆ

June 22, 2026 5:19 pm news

ಬೀದಿನಾಯಿಗಳ ಹಾವಳಿ: ಕಂಟಕಪ್ರಾಯವಾದ ಶ್ವಾನ ಪಡೆ

June 22, 2026 5:17 pm news
ತಾಜಾ ಸುದ್ಧಿಗಳು

ಕನ್ನಡ ಕೈಬಿಟ್ಟು ರೈಲ್ವೆ ಇಲಾಖೆಯ ಹುದ್ದೆ ಪದೋನ್ನತಿಯ ಪರೀಕ್ಷೆ

June 22, 2026 5:23 pm

ಮಳೆಯನ್ನು ಆಧರಿಸಿ ಬಿತ್ತನೆ ಕೈಗೊಳ್ಳಲು ರೈತರಿಗೆ ಸಲಹೆ

June 22, 2026 5:19 pm

ಬೀದಿನಾಯಿಗಳ ಹಾವಳಿ: ಕಂಟಕಪ್ರಾಯವಾದ ಶ್ವಾನ ಪಡೆ

June 22, 2026 5:17 pm

ವೀರಶೈವ ಲಿಂಗಾಯಿತರು ಸಂಘಟಿತರಾಗಿ ಸಮಾಜವನ್ನು ಮುನ್ನೆಡೆಸಿರಿ

June 22, 2026 5:14 pm

ಪ್ರಧಾನಿಗಳ ವಿಕಸಿತ ಭಾರತದ ಪರಿಕಲ್ಪನೆಗೆ ಯುವಕರ ಪಾತ್ರ ಮಹತ್ವದ್ದು

June 22, 2026 5:12 pm

ನಮ್ಮ ಕ್ಲಿನಿಕ್ ಸ್ಥಾಪನೆಗೆ ವಿರೋಧ

June 20, 2026 5:11 pm
Our Youtube Channel
Our Picks

ಕನ್ನಡ ಕೈಬಿಟ್ಟು ರೈಲ್ವೆ ಇಲಾಖೆಯ ಹುದ್ದೆ ಪದೋನ್ನತಿಯ ಪರೀಕ್ಷೆ

June 22, 2026 5:23 pm

ಮಳೆಯನ್ನು ಆಧರಿಸಿ ಬಿತ್ತನೆ ಕೈಗೊಳ್ಳಲು ರೈತರಿಗೆ ಸಲಹೆ

June 22, 2026 5:19 pm

ಬೀದಿನಾಯಿಗಳ ಹಾವಳಿ: ಕಂಟಕಪ್ರಾಯವಾದ ಶ್ವಾನ ಪಡೆ

June 22, 2026 5:17 pm

ವೀರಶೈವ ಲಿಂಗಾಯಿತರು ಸಂಘಟಿತರಾಗಿ ಸಮಾಜವನ್ನು ಮುನ್ನೆಡೆಸಿರಿ

June 22, 2026 5:14 pm

ಪ್ರಧಾನಿಗಳ ವಿಕಸಿತ ಭಾರತದ ಪರಿಕಲ್ಪನೆಗೆ ಯುವಕರ ಪಾತ್ರ ಮಹತ್ವದ್ದು

June 22, 2026 5:12 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss

ಕನ್ನಡ ಕೈಬಿಟ್ಟು ರೈಲ್ವೆ ಇಲಾಖೆಯ ಹುದ್ದೆ ಪದೋನ್ನತಿಯ ಪರೀಕ್ಷೆ

By News Desk BenkiyabaleJune 22, 2026 5:23 pm

ತುಮಕೂರು: ರೈಲ್ವೆ ಇಲಾಖೆಯ ಕನ್ನಡ ಕಡೆಗಣನೆ ಮುಂದುವರೆದಿದೆ. ಈ ತಿಂಗಳ ೨೫ರಂದು ಕರ್ನಾಟಕದಲ್ಲಿಯೇ ನಡೆಯುವ ನೈರುತ್ಯ ರೈಲ್ವೆಯ ಗೂಡ್ಸ್ ಟ್ರೇನ್…

ಮಳೆಯನ್ನು ಆಧರಿಸಿ ಬಿತ್ತನೆ ಕೈಗೊಳ್ಳಲು ರೈತರಿಗೆ ಸಲಹೆ

June 22, 2026 5:19 pm

ಬೀದಿನಾಯಿಗಳ ಹಾವಳಿ: ಕಂಟಕಪ್ರಾಯವಾದ ಶ್ವಾನ ಪಡೆ

June 22, 2026 5:17 pm

ವೀರಶೈವ ಲಿಂಗಾಯಿತರು ಸಂಘಟಿತರಾಗಿ ಸಮಾಜವನ್ನು ಮುನ್ನೆಡೆಸಿರಿ

June 22, 2026 5:14 pm
News by Date
June 2026
M T W T F S S
1234567
891011121314
15161718192021
22232425262728
2930  
« Apr    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.