BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ನೀರು ಸರಬರಾಜು ನೌಕರರನ್ನು ನೇರ ಪಾವತಿಗೆ ಒಳಪಡಿಸಲು ಆಗ್ರಹ
  • ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಿ
  • ಸರ್ಕಾರಿ ಶಾಲೆಯ ಕಿಟಕಿ ಗ್ಲಾಸ್‍ಗಳು ಪುಡಿಪುಡಿ
  • ಪುಟ್ಟ ಮನೆ ಬೆಂಕಿಗೆ ಆಹುತಿ
  • ಬೆಳೆ ಹಾನಿ, ಆಶ್ರಯ ನಿವೇಶನಗಳ ಸ್ಥಳ ಪರಿಶೀಲನೆ
  • ಪೌರಕಾರ್ಮಿಕರ ರೀತಿ ನೇರ ನೇಮಕಾತಿ ಮಾಡಬೇಕೆಂದು ಬೃಹತ್ ಪಾದಯಾತ್ರೆ
  • ಜನ ಮೆಚ್ಚಿದ ಅಧಿಕಾರಿಗೆ ಜನರಿಂದಲೇ ಅದ್ದೂರಿ ಸೀಮಂತ
  • ನೈಸ್ ವಿಷಯದಲ್ಲಿ ಹೈಕೋರ್ಟ್ ತೀರ್ಪು ಜಾರಿಗೆ ಒತ್ತಾಯಿಸಿದ ಮುಖಂಡರ ಬಂಧನ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಧರ್ಮಸ್ಥಳದ ಹಲವು ಕಾರ್ಯಕ್ರಮಗಳು ಸರ್ಕಾರಕ್ಕೆ ಮಾದರಿ: ಸ್ವಾಮೀಜಿ
ಇತರೆ ಸುದ್ಧಿಗಳು

ಧರ್ಮಸ್ಥಳದ ಹಲವು ಕಾರ್ಯಕ್ರಮಗಳು ಸರ್ಕಾರಕ್ಕೆ ಮಾದರಿ: ಸ್ವಾಮೀಜಿ

By News Desk BenkiyabaleUpdated:November 27, 2025 4:35 pm

ಚಿಕ್ಕನಾಯಕನಹಳ್ಳಿ: ಧರ್ಮಸ್ಥಳದ ಹಲವು ಕಾರ್ಯಕ್ರಮಗಳು ಸರ್ಕಾರಕ್ಕೆ ಮಾದರಿಯಾಗಿದೆ ಎಂದು ಕುಪ್ಪೂರು ತಮಡಿಹಳ್ಳಿ ವಿರಕ್ತ ಮಠದ ಡಾಕ್ಟರ್ ಅಭಿನವ ಮಲ್ಲಿಕಾರ್ಜುನದೇಶಿಕೇಂದ್ರ ಮಹಾ ಸ್ವಾಮೀಜಿಯವರು ಹೇಳಿದರು.

ತಾಲೂಕಿನ ಕಂದಿಕೆರೆ ವಲಯದ ತಿಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಹುಚ್ಚಣ್ಣ ಕಟ್ಟೆ ಕೆರೆ ಹಸ್ತಾಂತರ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಈ ಕಾರ್ಯಕ್ರಮದಲ್ಲಿ ತಮ್ಮಡಿಹಳ್ಳಿ ಮಠದ ಶ್ರೀ ಗಳು ಮಾತನಾಡಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಶ್ರೀ ಕ್ಷೇತ್ರ ಧರ್ಮಸ್ಥಳದ ಕಾರ್ಯಕ್ರಮಗಳು ನಿತ್ಯ ನಿರಂತರೊ0ದಿಗೆ ಸ್ವಾವಲಂಬಿ ಬದುಕಿನ ದಾರಿ ದೀಪವಾಗಿದೆ ಹಾಗೂ ಪೂಜ್ಯರು ನಮ್ಮೆಲ್ಲರ ಅಭಿವೃದ್ಧಿಗಾಗಿ ಶ್ರಮಿಸುತ್ತಿದ್ದಾರೆ ಎಂದು ತಿಳಿಸಿದರು.

ಜಿಲ್ಲಾ ಜನ ಜಾಗೃತಿ ವೇದಿಕೆಯ ಉಪಾಧ್ಯಕ್ಷರಾದ ಪ್ರಕಾಶ್ ರವರು ಕಾರ್ಯಕ್ರಮಕ್ಕೆ ಶುಭ ಹಾರೈಕೆ ಮಾಡಿದರು.  ಜನಜಾಗೃತಿ ವೇದಿಕೆ ಸದಸ್ಯರಾದ ಉಮೇಶ್ ಮಾತನಾಡಿ, ಆಡು ಮುಟ್ಟದ ಸೊಪ್ಪಿಲ್ಲ ಶ್ರೀ ಕ್ಷೇತ್ರ ಧರ್ಮಸ್ಥಳ ಸಂಸ್ಥೆ ಮಾಡದ ಕಾರ್ಯಕ್ರಮವಿಲ್ಲ. ಸರಕಾರ ಮಾಡದಂತಹ ಕಾರ್ಯಕ್ರಮಗಳನ್ನು ಪೂಜ್ಯರು ಇಂತಹ ಸಮುದಾಯ ಅಭಿವೃದ್ಧಿ ಕಾರ್ಯಕ್ರಮಗಳು ಮತ್ತೆ ಸಮಾಜಮುಖಿ ಕಾರ್ಯಕ್ರಮಗಳನ್ನ ಮಾಡುತ್ತಿದ್ದಾರೆ. ಹಾಗೂ ಶಾಲೆಗಳಿಗೆ ಶುದ್ಧ ನೀರಿನ ಘಟಕಗಳ ಸ್ಥಾಪನೆ ಹಾಗೂ ಜನಪರ ಕಾರ್ಯಕ್ರಮಗಳು ಸರ್ಕಾರಕ್ಕೆ ಮಾದರಿಯಾಗಿದೆ ಎಂದು ಹೇಳಿದರು.

ತಾಲೂಕಿನ ಯೋಜನಾಧಿಕಾರಿಗಳಾದ ಪ್ರೇಮಾನಂದ್ ಮಾತನಾಡಿ,  ಹುಚ್ಚಣ್ಣ ಕಟ್ಟೆ ಅಭಿವೃದ್ಧಿ ಕಾಮಗಾರಿ ಪೂರ್ಣಗೊಂಡು ಈ ದಿನ ಗ್ರಾಮ ಪಂಚಾಯಿತಿಗೆ ಹಸ್ತಾಂತರ ಮಾಡುತ್ತಿದ್ದು, ಊರಿನ ಎಲ್ಲಾ ಸದಸ್ಯರು ಸದುಪಯೋಗ ಪಡೆದುಕೊಂಡು ಕಾಪಾಡಿಕೊಂಡು ಹೋಗಬೇಕೆಂದು ತಿಳಿಸಿದರು.

ಕೆರೆ ಸಮಿತಿ ಅಧ್ಯಕ್ಷರಾದ ತನ್ಮನ್, ಪಿಡಿಒ ಬಾಬು ಶ್ರೀನಿವಾಸ, ಪಂಚಾಯತ್ ಅಧ್ಯಕ್ಷರಾದ ನೇತ್ರಾವತಿ, ವಲಯದ ಮೇಲ್ವಿಚಾರಕರಾದ ಗಾಯತ್ರಿ, ಕೃಷಿ ಮೇಲ್ವಿಚಾರಕರಾದ ಪ್ರಕಾಶ್ ಕೆರೆ ಸಮಿತಿ ಸದಸ್ಯ ರುಗಳು,ಪಂಚಾಯತ್ ಸದಸ್ಯರುಗಳು.ವಲಯದ ಸೇವಪ್ರತಿನಿಧಿಗಳು ಊರಿನ ಗ್ರಾಮಸ್ಥರು ಉಪಸ್ಥಿತರಿದ್ದರು.

(Visited 1 times, 1 visits today)
Previous Articleಅಂಬೇಡ್ಕರ್, ಮಹಾತ್ಮ ಗಾಂಧೀಜಿಯವರ ಕಂಚಿನ ಪುತ್ಥಳಿ ಅನಾವರಣ
Next Article ‘ಯುವ ಪೀಳಿಗೆಯ ಕೈಯಲ್ಲಿ ಸಂವಿಧಾನದ ಭವಿಷ್ಯ’
News Desk Benkiyabale

Related Posts

ನೀರು ಸರಬರಾಜು ನೌಕರರನ್ನು ನೇರ ಪಾವತಿಗೆ ಒಳಪಡಿಸಲು ಆಗ್ರಹ

September 22, 2026 5:12 pm news

ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಿ

September 22, 2026 5:09 pm Trending

ಸರ್ಕಾರಿ ಶಾಲೆಯ ಕಿಟಕಿ ಗ್ಲಾಸ್‍ಗಳು ಪುಡಿಪುಡಿ

September 22, 2026 5:05 pm news
ತಾಜಾ ಸುದ್ಧಿಗಳು
news

ನೀರು ಸರಬರಾಜು ನೌಕರರನ್ನು ನೇರ ಪಾವತಿಗೆ ಒಳಪಡಿಸಲು ಆಗ್ರಹ

September 22, 2026 5:12 pm
Trending

ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಿ

September 22, 2026 5:09 pm
news

ಸರ್ಕಾರಿ ಶಾಲೆಯ ಕಿಟಕಿ ಗ್ಲಾಸ್‍ಗಳು ಪುಡಿಪುಡಿ

September 22, 2026 5:05 pm
ಇತರೆ ಸುದ್ಧಿಗಳು

ಪುಟ್ಟ ಮನೆ ಬೆಂಕಿಗೆ ಆಹುತಿ

September 22, 2026 5:01 pm
Trending

ಬೆಳೆ ಹಾನಿ, ಆಶ್ರಯ ನಿವೇಶನಗಳ ಸ್ಥಳ ಪರಿಶೀಲನೆ

September 22, 2026 4:57 pm
news

ಪೌರಕಾರ್ಮಿಕರ ರೀತಿ ನೇರ ನೇಮಕಾತಿ ಮಾಡಬೇಕೆಂದು ಬೃಹತ್ ಪಾದಯಾತ್ರೆ

September 21, 2026 5:56 pm
Our Youtube Channel
Our Picks

ನೀರು ಸರಬರಾಜು ನೌಕರರನ್ನು ನೇರ ಪಾವತಿಗೆ ಒಳಪಡಿಸಲು ಆಗ್ರಹ

September 22, 2026 5:12 pm

ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಿ

September 22, 2026 5:09 pm

ಸರ್ಕಾರಿ ಶಾಲೆಯ ಕಿಟಕಿ ಗ್ಲಾಸ್‍ಗಳು ಪುಡಿಪುಡಿ

September 22, 2026 5:05 pm

ಪುಟ್ಟ ಮನೆ ಬೆಂಕಿಗೆ ಆಹುತಿ

September 22, 2026 5:01 pm

ಬೆಳೆ ಹಾನಿ, ಆಶ್ರಯ ನಿವೇಶನಗಳ ಸ್ಥಳ ಪರಿಶೀಲನೆ

September 22, 2026 4:57 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ನೀರು ಸರಬರಾಜು ನೌಕರರನ್ನು ನೇರ ಪಾವತಿಗೆ ಒಳಪಡಿಸಲು ಆಗ್ರಹ

By News Desk BenkiyabaleSeptember 22, 2026 5:12 pm

ತುಮಕೂರು ಅತಿ ಕಡಿಮೆ ವೇತನಕ್ಕೆ ದುಡಿಯುತ್ತಿರುವ ಸ್ಥಳೀಯ ಸಂಸ್ಥೆಗಳ ನೀರು ಸರಬರಾಜು ನೌಕರರನ್ನು ನೇರ ಪಾವತಿಗೆ ಒಳಪಡಿಸಬೇಕು. ಪೌರಕಾರ್ಮಿಕರ ರೀತಿ…

ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಿ

September 22, 2026 5:09 pm

ಸರ್ಕಾರಿ ಶಾಲೆಯ ಕಿಟಕಿ ಗ್ಲಾಸ್‍ಗಳು ಪುಡಿಪುಡಿ

September 22, 2026 5:05 pm

ಪುಟ್ಟ ಮನೆ ಬೆಂಕಿಗೆ ಆಹುತಿ

September 22, 2026 5:01 pm
News by Date
September 2026
M T W T F S S
 123456
78910111213
14151617181920
21222324252627
282930  
« Aug    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.