BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ
  • ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್
  • ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ
  • ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಜಾಗೃತಿ ಕಾರ್ಯಕ್ರಮ
  • ಮಕ್ಕಳು ಕಲೆ ಕಲಿತು ಭವಿಷ್ಯದ ಪ್ರತಿಭೆಗಳಾಗಿ: ಈಶ್ವರ್ ಕು.ಮಿರ್ಜಿ
  • ರೈತರ ಬೃಹತ್ ಪಾದಯಾತ್ರೆಗೆ ಚಾಲನೆ
  • ಬೈಕ್ ಅಪಘಾತಕ್ಕೆ ವಿದ್ಯಾರ್ಥಿ ಬಲಿ
  • ನವಜಾತ ಶಿಶುವಿಗೆ ತಾಯಿಯ ಹಾಲಿನಿಂದ ರೋಗನಿರೋಧಕ ಶಕ್ತಿ ವೃದ್ಧಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಅರಣ್ಯ ಇಲಾಖೆಯ ಅಧಿಕಾರಿಗಳ ಕ್ರಮ ಖಂಡಿಸಿ ರೈತರು, ಮಹಿಳೆಯರಿಂದ ಪ್ರತಿಭಟನೆ
ಇತರೆ ಸುದ್ಧಿಗಳು

ಅರಣ್ಯ ಇಲಾಖೆಯ ಅಧಿಕಾರಿಗಳ ಕ್ರಮ ಖಂಡಿಸಿ ರೈತರು, ಮಹಿಳೆಯರಿಂದ ಪ್ರತಿಭಟನೆ

By News Desk BenkiyabaleUpdated:November 28, 2025 3:43 pm

ಕುಣಿಗಲ್: ಹುಲಿಯೂರುದುರ್ಗ ಅರಣ್ಯ ಇಲಾಖೆಯ ಅಧಿಕಾರಿಗಳು ರೈತರ ಜಮೀನುಗಳಿಂದ ಒಕ್ಕಲೆಬ್ಬಿಸಲು ಮುಂದಾಗಿರುವ ಕ್ರಮವನ್ನು ಖಂಡಿಸಿ ನೂರಾರು ರೈತರು ಮಹಿಳೆಯರು ಪ್ರತಿಭಟನೆ ಧರಣಿ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ತಾಲೂಕಿನ ಹುಲಿಯೂರುದುರ್ಗ ಅರಣ್ಯ ಕಚೇರಿಯ ಮುಂಭಾಗ ನೂರಾರು ಮಹಿಳೆಯರು ರೈತ ಮುಖಂಡರು ಸೇರಿದಂತೆ ವಿವಿಧ ಪಕ್ಷ ಗಳು ಮತ್ತು ಸಂಘಟನೆಗಳ ಬೆಂಬಲದೊ0ದಿಗೆ ಅರಣ್ಯಾಧಿಕಾರಿಗಳ ಮತ್ತು ಕಂದಾಯ ಇಲಾಖೆಯವರ ಕ್ರಮವನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘ ಜಿಲ್ಲಾಧ್ಯಕ್ಷ ಬಿ.ಆರ್. ಯೋಗೇಶ್ (ಕರಿಗೌಡ) ನೇತೃತ್ವದಲ್ಲಿ ಪ್ರತಿಭಟನೆ ಧರಣಿ ನಡೆಸಿ
ಮಾತನಾಡುತ್ತ ಕಳೆದ ೬೦ ವರ್ಷಗಳಿಂದ ರೈತರು ತಾಲೂಕಿನ ಕಾಚಿಹಳ್ಳಿ ,ಎಲೆಕಡುಕುಲು, ಕೆ. ಬ್ಯಾಡರಹಳ್ಳಿ ೭೮ ಎಕರೆ ಸೌತ್ ಎಕ್ಸ್ಟೆಂಶನ್ ಎಂದು ಗುರುತಿಸಿದ್ದು ಕೆ ಹೆಚ್ ಹಳ್ಳಿ ೩೪ ಎಕರೆ, ರಾಜ್ಯ ಅರಣ್ಯ ಎಂದು ಗುರುತಿಸಲ್ಪಟ್ಟಿದ್ದು ಕಾಡುಬೋರನಹಳ್ಳಿ,ಹಿತ್ತಲಪುರ, ಉಜ್ಜಿನಿ ಸೇರಿದಂತೆ ತಾಲೂಕಿನ ಹಲವಾರು ಪ್ರದೇಶದಲ್ಲಿ ಈಗಾಗಲೇ ೬೦ ರಿಂದ ೭೦ ವರ್ಷಗಳಿಂದ ಈ ಪ್ರದೇಶಗಳಲ್ಲಿ ಜಮೀನುಗಳನ್ನ ಉಳಿಮೆ ಮಾಡಿಕೊಂಡು ಮನೆ ಕಟ್ಟಿ ತೋಟ ಮಾಡಿಕೊಂಡು ಜೀವನ ನಡೆಸುತ್ತಿರುವಾಗ ಈ ಎಲ್ಲ ಜಮೀನುಗಳಿಗೆ ಸರ್ಕಾರದ ನಿಯಮ ದಂತೆ ಖಾತೆ ಪಹಣಿ ಉಳುಮೆ ಚೀಟಿ ತಾಲೂಕು ಭೂ ಮುಂಜೂರಾತಿ ಸಮಿತಿಯಿಂದ ಕಾನೂನು ಬದ್ಧವಾಗಿ ಜಮೀನುಗಳನ್ನು ಮಂಜೂರು ಮಾಡಿಕೊಟ್ಟಿದ್ದು ಅಲ್ಲದೆ ಅರಣ್ಯ ಇಲಾಖೆಯವರು ಸಹ ಹಲವು ವರ್ಷಗಳಿಂದೆ ಈಗಾಗಲೇ ಗಡಿ ಭಾಗವನ್ನು ಗುರ್ತಿಸಿದ್ದರು, ಆದರೆ ಪುನಹ ಈಗ ರೈತರು ಉಳುಮೆ ಮಾಡುತ್ತಿರುವ ಪ್ರದೇಶಗಳಿಗೆ ಗಡಿ ಗುರುತು ಮಾಡಲು ಮುಂದಾಗಿರುವ ಅರಣ್ಯ ಇಲಾಖೆಯ ಕ್ರಮ ಖಂಡನೀಯ ಹೀಗಾದರೆ ರೈತರು ಎರಡು ಮೂರು ತಲೆಗಳಿಂದ ಹುಳುಮೆ ಮಾಡಿಕೊಂಡು ಬಂದವರು ಎಲ್ಲಿ ಹೋಗಬೇಕು ಎಂದು ಕಿಡಿಕಾರಿದ ಅವರು ಈ ಭಾಗದ ರೈತರಿಗೆ ಯಾವುದೇ ಕಾರಣಕ್ಕೂ ಅನ್ಯಾಯವಾಗಲು ಬಿಡುವುದಿಲ್ಲ ಕಂದಾಯ ಇಲಾಖೆಯ ಅರಣ್ಯ ಇಲಾಖೆಯವರು ಸಮರ್ಪಕವಾಗಿ ತನಿಖೆ ನಡೆಸಲಿ ಇಲ್ಲವಾದರೆ ರಾಜ್ಯ ಸರ್ಕಾರವೇ ಎಸ್‌ಐಟಿ ರಚನೆ ಮಾಡಿ ಅಮಾಯಕ ರೈತರಿಗೆ ಸರಿಯಾದ ನ್ಯಾಯ ನೀಡಬೇಕೆಂದು ಆಕ್ರೋಶ ವ್ಯಕ್ತಪಡಿಸಿದರು ಯಾವುದೇ ಕಾರಣಕ್ಕೂ ರೈತರನ್ನ ಜಮೀನುಗಳಿಂದ ಒಕ್ಕಲಿಬ್ಬರಿಸಲು ಬಿಡುವುದಿಲ್ಲ ಎಂದು ತಿಳಿಸಿದರು
ರೈತ ಮುಖಂಡರು ಜಿಲ್ಲಾ ಅಮ್ಮಾದ್ಮಿ ಪಕ್ಷದ ಅಧ್ಯಕ್ಷ ಹೆಚ್. ಎಂ. ಜಯರಾಮಯ್ಯ ತಲೆ ತಲೆಮಾರುಗಳಿಂದ ಭೂಮಿಯನ್ನು ನಂಬಿಕೊ0ಡು ಜೀವನ ಸಾಗಿಸುತ್ತಾ ಬಂದಿರುವ ರೈತರಿಗೆ ಏಕಾಏಕಿ ಭೂಮಿ ಕೈತಪ್ಪಿ ಹೋಗುತ್ತದೆ ಎಂಬ ವಿಚಾರದಿಂದ ರೈತಪಿ ಜನರು ಕಂಗಾಲಾಗಿದ್ದಾರೆ ಸರ್ಕಾರ ಈ ಬಗ್ಗೆ ತಕ್ಷಣ ಕ್ರಮ ಕೈಗೊಂಡು ಯಾವುದೇ ರೀತಿಯ ಅನ್ಯಾಯವಾಗದಂತೆ ರೈತರಿಗೆ ನ್ಯಾಯ ನೀಡುವ ಮೂಲಕ ಅವರ ಭೂಮಿಯನ್ನು ರಕ್ಷಿಸಿ ಕೊಡಬೇಕೆಂದು ಆಗ್ರಹಿಸಿದರು.
ರಾಜ್ಯ ಕೆಆರ್ ಎಸ್ ಪಕ್ಷದ ರಘು ಜಾಣಗೆರೆ ಬಡ ರೈತರ ಭೂಮಿಯನ್ನು ಸಮರ್ಪಕವಾಗಿ ಹದ್ದುಬಸ್ತು ಮಾಡಿ ಕೊಡುವ ಬದಲು ಅರಣ್ಯ ಇಲಾಖೆ ಹಾಗೂ ಕಂದಾಯ ಇಲಾಖೆಯನ್ನು ಬಳಸಿಕೊಂಡು ಸರ್ಕಾರ ಭೂಮಿ ಕಬಳಿಸಲು ನೋಡುತ್ತಿರುವುದು ಬಹಳ ಅನ್ಯಾಯ ರೈತರ ಭೂಮಿಯನ್ನು ಯಾವುದೇ ಕಾರಣಕ್ಕೂ ಕಬಳಿಸುವ ಕೆಲಸವಾಗಬಾರದು ಸೂಕ್ತ ನ್ಯಾಯ ನೀಡಬೇಕೆಂದು ಒತ್ತಾಯಿಸಿದರು.
ತಹಸೀಲ್ದಾರ್ ಯು. ರಶ್ಮಿ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ರೈತರನ್ನು ಕುರಿತು ಮಾತನಾಡುತ್ತಾ ಅರಣ್ಯ ಇಲಾಖೆ ಸರ್ಕಾರದ ಆದೇಶದಂತೆ ಸೂಕ್ತ ಕ್ರಮಕ್ಕೆ ಮುಂದಾಗಿದೆ ಅರಣ್ಯ ಇಲಾಖೆ ಮತ್ತು ಕಂದಾಯ ಇಲಾಖೆ ಸೇರಿದಂತೆ ಜಂಟಿ ಸರ್ವೆ ಕಾರ್ಯಾಚರಣೆ ಮೂಲಕ ರೈತಪಿ ಜನರಿಗೆ ಯಾವುದೇ ರೀತಿಯ ಅನಾನುಕೂಲವಾಗದಂತೆ ಕ್ರಮ ಕೈಗೊಳ್ಳಲಾಗುವುದು ಈ ಬಗ್ಗೆ ರೈತರಲ್ಲಿ ಯಾವುದೇ ಆತಂಕ ಬೇಡ ಕಾನೂನು ರೀತಿಯಲ್ಲಿ ರೈತರಿಗೆ ಅನ್ಯಾಯವಾಗಿದ್ದರೆ ಸರಿಪಡಿಸೋಣ ಯಾವುದೇ ಕಾರಣಕ್ಕೂ ಮೀಸಲು ಅರಣ್ಯ ಪ್ರದೇಶದಲ್ಲಿ ಬಿಡಲು ಸಾಧ್ಯವಿಲ್ಲ ಈ ಬಗ್ಗೆ ಕೂಲಂಕುಶವಾಗಿ ರೈತರ ಸಮ್ಮುಖದಲ್ಲಿಯೇ ಸಮರ್ಪಕ ಸರ್ವೆ ಕಾರ್ಯ ನಡೆಸುವ ಮೂಲಕ ಸೂಕ್ತ ಕ್ರಮ ಕೈಗೊಳ್ಳುವ ಭರವಸೆಯನ್ನು ನೀಡಿದರು.
ಜಿಲ್ಲಾ ಅರಣ್ಯ ಉಪ ಸಂರಕ್ಷಣಾಧಿಕಾರಿ ಪವಿತ್ರ ಮಾತನಾಡುತ್ತಾ ರೈತರು ತಮ್ಮ ಸಮಸ್ಯೆಗಳ ಬಗ್ಗೆ ಇಲಾಖೆ ಗಮನ ಹರಿಸಿದ್ದಾರೆ ಸೂಕ್ತ ಕ್ರಮವನ್ನು ಮುಂದಿನ ದಿನಗಳಲ್ಲಿ ತೆಗೆದುಕೊಂಡು ರೈತರ ಸಮಸ್ಯೆ ಏನೆಂಬುದನ್ನು ಸರ್ಕಾರಕ್ಕೆ ಮಾಹಿತಿ ನೀಡುವ ಮೂಲಕ ಸೂಕ್ತ ಕ್ರಮ ಕೈಗೊಳ್ಳಲಾಗುವುದೆಂದು ಮನವಿ ಮಾಡಿಕೊಂಡರು ರೈತರು ಪ್ರತಿಭಟನೆಯನ್ನು ಕೈ ಬಿಟ್ಟರು. ಪಿಎಸ್‌ಐ ಪ್ರಶಾಂತ್, ವಲಯ ಅರಣ್ಯ ಅಧಿಕಾರಿಗಳಾದ ಜಗದೀಶ್, ನಮನೀತಾ ರೈತ ಮುಖಂಡರಾದ ಹುಲಿಯೂರ ದುರ್ಗಾ ನಟರಾಜ್, ಶಿವಲಿಂಗಯ್ಯ , ದಲಿತ ಹಕ್ಕುಗಳ ಸಮಿತಿ ರಾಜುವೆಂಕಟಪ್ಪ, ಪುಟ್ಟೇಗೌಡ, ಜಯರಾಜ್ ಸೇರಿದಂತೆ ರೈತರು ಮಹಿಳೆಯರು ಭಾಗವಹಿಸಿದ್ದರು.

(Visited 1 times, 1 visits today)
Previous Articleಡಿ.29, 30ರಂದು 17ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ: ಜಿಲ್ಲಾಧಿಕಾರಿ ಶುಭ ಕಲ್ಯಾಣ್
Next Article ಮೈಸೂರು ವಿಭಾಗ ಅನುಮತಿಸಿದರೆ ಮಂಗಳೂರಿಗೆ ನೇರ ರೈಲು: ಭರವಸೆ
News Desk Benkiyabale

Related Posts

ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ

August 07, 2026 5:05 pm news

ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್

August 07, 2026 5:03 pm news

ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ

August 07, 2026 5:01 pm news
ತಾಜಾ ಸುದ್ಧಿಗಳು
news

ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ

August 07, 2026 5:05 pm
news

ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್

August 07, 2026 5:03 pm
news

ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ

August 07, 2026 5:01 pm
news

ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಜಾಗೃತಿ ಕಾರ್ಯಕ್ರಮ

August 07, 2026 4:59 pm
news

ಮಕ್ಕಳು ಕಲೆ ಕಲಿತು ಭವಿಷ್ಯದ ಪ್ರತಿಭೆಗಳಾಗಿ: ಈಶ್ವರ್ ಕು.ಮಿರ್ಜಿ

August 07, 2026 4:57 pm
news

ರೈತರ ಬೃಹತ್ ಪಾದಯಾತ್ರೆಗೆ ಚಾಲನೆ

August 07, 2026 4:54 pm
Our Youtube Channel
Our Picks

ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ

August 07, 2026 5:05 pm

ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್

August 07, 2026 5:03 pm

ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ

August 07, 2026 5:01 pm

ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಜಾಗೃತಿ ಕಾರ್ಯಕ್ರಮ

August 07, 2026 4:59 pm

ಮಕ್ಕಳು ಕಲೆ ಕಲಿತು ಭವಿಷ್ಯದ ಪ್ರತಿಭೆಗಳಾಗಿ: ಈಶ್ವರ್ ಕು.ಮಿರ್ಜಿ

August 07, 2026 4:57 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ

By News Desk BenkiyabaleAugust 07, 2026 5:05 pm

ತುಮಕೂರು: ಮಧುಮೇಹ ರೋಗಿಗಳು ಅನುಭವಿಸುವ ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ,ಸುಧಾರಿತ ವ್ಯಾಸ್ಕ÷್ಯಲರ್ ಚಿಕಿತ್ಸೆಯ ಮೂಲಕ ಅಂಗವೈಕಲ್ಯವನ್ನು ತಡೆಯಬಹುದಾಗಿದೆ ಎಂದು…

ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್

August 07, 2026 5:03 pm

ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ

August 07, 2026 5:01 pm

ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಜಾಗೃತಿ ಕಾರ್ಯಕ್ರಮ

August 07, 2026 4:59 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.