BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ
  • ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್
  • ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ
  • ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಜಾಗೃತಿ ಕಾರ್ಯಕ್ರಮ
  • ಮಕ್ಕಳು ಕಲೆ ಕಲಿತು ಭವಿಷ್ಯದ ಪ್ರತಿಭೆಗಳಾಗಿ: ಈಶ್ವರ್ ಕು.ಮಿರ್ಜಿ
  • ರೈತರ ಬೃಹತ್ ಪಾದಯಾತ್ರೆಗೆ ಚಾಲನೆ
  • ಬೈಕ್ ಅಪಘಾತಕ್ಕೆ ವಿದ್ಯಾರ್ಥಿ ಬಲಿ
  • ನವಜಾತ ಶಿಶುವಿಗೆ ತಾಯಿಯ ಹಾಲಿನಿಂದ ರೋಗನಿರೋಧಕ ಶಕ್ತಿ ವೃದ್ಧಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಮಾನವೀಯ ಮೌಲ್ಯ ಎತ್ತಿ ಹಿಡಿದ ಸಂವಿಧಾನ
ಇತರೆ ಸುದ್ಧಿಗಳು

ಮಾನವೀಯ ಮೌಲ್ಯ ಎತ್ತಿ ಹಿಡಿದ ಸಂವಿಧಾನ

By News Desk BenkiyabaleUpdated:December 11, 2025 4:30 pm

ಕುಣಿಗಲ್: ಭಾರತೀಯ ಸಂಸ್ಕೃತಿಯ ಪ್ರತೀಕವಾದ ಸಂವಿಧಾನವು ಎಲ್ಲರಿಗೂ ಸಮಾನ ಅವಕಾಶಗಳನ್ನು ನೀಡಿದೆ. ಪ್ರತಿಯೊಬ್ಬ ನಾಗರೀಕರ ಹಕ್ಕುಗಳನ್ನು ಗೌರವಿಸಬೇಕು. ಭಾರತೀಯ ಸಂವಿಧಾನವು ಮಾನವನ ಘನತೆ ಎತ್ತಿ ಹಿಡಿಯುವ ಹಲವಾರು ಮೌಲ್ಯಗಳನ್ನು ಒಳಗೊಂಡಿದೆ. ವಿದ್ಯಾರ್ಥಿಗಳು ಮಾನವ ಹಕ್ಕುಗಳ ಪಾವಿತ್ರ‍್ಯತೆಯನ್ನು ಅರಿಯಬೇಕೆಂದು ಸಂಪನ್ಮೂಲ ವ್ಯಕ್ತಿಗಳಾದ ಡಾ.ಎಂ.ಎಸ್.ನಾಗರಾಜು ಕರೆ ನೀಡಿದರು.
ಅವರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಐ.ಕ್ಯೂ.ಎ.ಸಿ ಮತ್ತು ರಾಜ್ಯಶಾಸ್ತ್ರ ವಿಭಾಗದ ವತಿಯಿಂದ ಏರ್ಪಡಿಸಿದ್ದ ಭಾರತೀಯ ಸಂವಿಧಾನ ಮತ್ತು ಮಾನವೀಯ ಮೌಲ್ಯಗಳು ಕುರಿತಾದ ವಿಶೇಷ ಉಪನ್ಯಾಸ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಭಾರತೀಯ ಸಂವಿಧಾನವು ಮೂಲಭೂತ ಹಕ್ಕುಗಳನ್ನು ನೀಡುವ ಜೊತೆಗೆ ಎಲ್ಲರಿಗೂ ನ್ಯಾಯ, ಸಮಾನತೆ, ಸ್ವಾತಂತ್ರ‍್ಯ, ಭ್ರಾತೃತ್ವ, ಮಾನವ ಘನತೆ, ಧರ್ಮ ನಿರಪೇಕ್ಷತೆಯನ್ನು ಪ್ರತಿಪಾದಿಸಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಾಮಾನ್ಯ ವ್ಯಕ್ತಿ ಸಹ ಉನ್ನತ ರಾಜಕೀಯ ಅಧಿಕಾರ ಪಡೆಯುವ ಅವಕಾಶ ನೀಡಿದೆ, ಯುವಜನರು ಸಂವಿಧಾನದತ್ತ ಮೌಲ್ಯಗಳ ಪಾಲಿಸಿ ಜವಾಬ್ದಾರಿಯುತ ಪ್ರಜೆಗಳಾಗಿ ಎಂದರು.
ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ.ರಾಧಾಕೃಷ್ಣ ಮಾತನಾಡಿ ಮಾನವಹಕ್ಕುಗಳನ್ನು ಎಲ್ಲರೂ ಗೌರವಿಸಬೇಕು. ಕಾನೂನಿನ ಮುಂದೆ ಎಲ್ಲರೂ ಸಮಾನ ಎಂದರಿಯಬೇಕು. ತಾರತಮ್ಯ ರಹಿತ ಸಮಾಜ ನಿರ್ಮಾಣ ಮಾಡಲು ಸಂವಿಧಾನ ಮುಕ್ತ ಅವಕಾಶ ನೀಡಿದೆ ಎಂದರು.
ಐ.ಕ್ಯೂ.ಎ.ಸಿ. ಸಂಚಾಲಕರಾದ ಡಾ.ಟಿ.ಎನ್.ನರಸಿಂಹಮೂರ್ತಿ ಮಾತನಾಡಿ ಶಿಕ್ಷಣವು ಮಾನವ ವ್ಯಕ್ತಿತ್ವದ ಬೆಳವಣಿಗೆಗೆ ನೆರವಾಗುತ್ತದೆ. ಮಾನವ ಹಕ್ಕುಗಳು ಮೂಲಭೂತ ಸ್ವಾತಂತ್ರ‍್ಯದ ಗೌರವವಪ್ನು ಬಲಪಡಿಸಿ, ಸಹಿಷ್ಣುತೆ ಮತ್ತು ಸ್ನೇಹ ವನ್ನು ಉತ್ತೇಜಿಸಿಸಿ ಶಾಂತಿಯನ್ನು ಕಾಪಾಡುತ್ತದೆ. ಆದುದರಿಂದ ಭಾರತೀಯ ಸಂವಿಧಾನ ವಿಶ್ವದ ಶ್ರೇಷ್ಠ ಸಂವಿಧಾನ ಎನಿಸಿದೆ. ವಿದ್ಯಾರ್ಥಿಗಳು ಮಾನವ ಹಕ್ಕುಗಳ ಅರಿತು ಜೀವನ ರೂಪಿಸಿಕೊಳ್ಳಬೇಕೆಂದರು.
ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲರಾದ ಡಾ.ಎಂ.ಕೆ.ಮ0ಜುಳ ಮಾತನಾಡಿ ಮಾನವರನ್ನು, ಮಾನವರನ್ನಾಗಿ ನೋಡಬೇಕು. ತನ್ನ ಹಕ್ಕುಗಳು ಮತ್ತು ಸ್ವಾತಂ ತ್ರ‍್ಯಗಳನ್ನು ಚಲಾಯಿಸುವಾಗ, ಇತರರ ಹಕ್ಕುಗಳು ಮತ್ತು ಸ್ವಾತಂತ್ರ‍್ಯಗಳಿಗೆ ಸರಿಯಾದ ಮನ್ನಣೆ ಮತ್ತು ಗೌರವ ನೀಡಬೇಕು. ಪ್ರಜಾಪ್ರಭುತ್ವ ಸಮಾಜದಲ್ಲಿ ನೈತಿಕತೆ, ಸಾರ್ವಜನಿಕ ಸುವ್ಯವಸ್ಥೆ, ನ್ಯಾಯಯುತ ಅವಶ್ಯಕತೆಗಳನ್ನು ಅರಿತು ಜೀವನ ಮಾಡಬೇಕು. ವಿದ್ಯಾರ್ಥಿಗಳು ಇತರರ ಹಕ್ಕುಗಳನ್ನು ಗೌರವಿಸುವುದು ಕಲಿಯಬೇಕೆಂದರು.
ಸಾಂಸ್ಕೃತಿಕ ಸಮಿತಿಯ ಸಂಚಾಲಕರಾದ ಎಂ.ಟಿ.ಈಶ್ವರಪ್ಪ ಮಾತನಾಡಿದರು. ಅಧ್ಯಾಪಕ ಡಾ.ಧರಣೇಶ್ ಕಾರ್ಯಕ್ರಮ ನಿರೂಪಿಸಿ, ಪೃಥ್ವಿರಾಜ್ ವಂದಿಸಿದರು.

(Visited 1 times, 1 visits today)
Previous Articleಕ್ರಷರ್ ನಿರ್ಮಾಣಕ್ಕೆ ಅಧಿಕಾರಿಗಳಿಂದ ಸ್ಥಳ ಪರಿಶೀಲನೆ
Next Article ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ: ಶೇ. ೬೦.೭೧ರಷ್ಟು ಪ್ರಗತಿ
News Desk Benkiyabale

Related Posts

ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ

August 07, 2026 5:05 pm news

ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್

August 07, 2026 5:03 pm news

ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ

August 07, 2026 5:01 pm news
ತಾಜಾ ಸುದ್ಧಿಗಳು
news

ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ

August 07, 2026 5:05 pm
news

ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್

August 07, 2026 5:03 pm
news

ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ

August 07, 2026 5:01 pm
news

ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಜಾಗೃತಿ ಕಾರ್ಯಕ್ರಮ

August 07, 2026 4:59 pm
news

ಮಕ್ಕಳು ಕಲೆ ಕಲಿತು ಭವಿಷ್ಯದ ಪ್ರತಿಭೆಗಳಾಗಿ: ಈಶ್ವರ್ ಕು.ಮಿರ್ಜಿ

August 07, 2026 4:57 pm
news

ರೈತರ ಬೃಹತ್ ಪಾದಯಾತ್ರೆಗೆ ಚಾಲನೆ

August 07, 2026 4:54 pm
Our Youtube Channel
Our Picks

ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ

August 07, 2026 5:05 pm

ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್

August 07, 2026 5:03 pm

ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ

August 07, 2026 5:01 pm

ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಜಾಗೃತಿ ಕಾರ್ಯಕ್ರಮ

August 07, 2026 4:59 pm

ಮಕ್ಕಳು ಕಲೆ ಕಲಿತು ಭವಿಷ್ಯದ ಪ್ರತಿಭೆಗಳಾಗಿ: ಈಶ್ವರ್ ಕು.ಮಿರ್ಜಿ

August 07, 2026 4:57 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ

By News Desk BenkiyabaleAugust 07, 2026 5:05 pm

ತುಮಕೂರು: ಮಧುಮೇಹ ರೋಗಿಗಳು ಅನುಭವಿಸುವ ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ,ಸುಧಾರಿತ ವ್ಯಾಸ್ಕ÷್ಯಲರ್ ಚಿಕಿತ್ಸೆಯ ಮೂಲಕ ಅಂಗವೈಕಲ್ಯವನ್ನು ತಡೆಯಬಹುದಾಗಿದೆ ಎಂದು…

ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್

August 07, 2026 5:03 pm

ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ

August 07, 2026 5:01 pm

ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಜಾಗೃತಿ ಕಾರ್ಯಕ್ರಮ

August 07, 2026 4:59 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.