BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ
  • ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್
  • ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ
  • ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಜಾಗೃತಿ ಕಾರ್ಯಕ್ರಮ
  • ಮಕ್ಕಳು ಕಲೆ ಕಲಿತು ಭವಿಷ್ಯದ ಪ್ರತಿಭೆಗಳಾಗಿ: ಈಶ್ವರ್ ಕು.ಮಿರ್ಜಿ
  • ರೈತರ ಬೃಹತ್ ಪಾದಯಾತ್ರೆಗೆ ಚಾಲನೆ
  • ಬೈಕ್ ಅಪಘಾತಕ್ಕೆ ವಿದ್ಯಾರ್ಥಿ ಬಲಿ
  • ನವಜಾತ ಶಿಶುವಿಗೆ ತಾಯಿಯ ಹಾಲಿನಿಂದ ರೋಗನಿರೋಧಕ ಶಕ್ತಿ ವೃದ್ಧಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಸವಿತಾ ಸಮಾಜದಿಂದ ವಧು-ವರರ ಅನ್ವೇಷಣಾ ಕೇಂದ್ರ ಉದ್ಘಾಟನೆ
ಇತರೆ ಸುದ್ಧಿಗಳು

ಸವಿತಾ ಸಮಾಜದಿಂದ ವಧು-ವರರ ಅನ್ವೇಷಣಾ ಕೇಂದ್ರ ಉದ್ಘಾಟನೆ

By News Desk BenkiyabaleUpdated:December 12, 2025 3:30 pm

ತುಮಕೂರು: ತುಮಕೂರು ನಗರದ ಗಾರ್ಡನ್ ರಸ್ತೆಯಲ್ಲಿರುವ ಸವಿತಾ ಸಮಾಜ ಜಿಲ್ಲಾ ಸಂಪರ್ಕ ಕೇಂದ್ರದ ವತಿಯಿಂದ ಸವಿತಾ ಸಮಾಜದ ಅವಿವಾಹಿತರ ಅನುಕೂಲಕಕ್ಕಾಗಿ ವಧು-ವರರ ಅನ್ವೇಷಣಾ ಕೇಂದ್ರವನ್ನು ಸವಿತಾ ಸಮಾಜ ಯುವಪಡೆಯ ಜಿಲ್ಲಾಧ್ಯಕ್ಷರಾದ ಕಟ್‌ವೆಲ್ ರಂಗನಾಥ್ ಅವರ ನೇತೃತ್ವದಲ್ಲಿ ಉದ್ಘಾಟನೆಯನ್ನು ಮಾಡಲಾಯಿತು.
ಕಟ್‌ವೆಲ್ ರಂಗನಾಥ್‌ರವರು ಮಾತನಾಡುತ್ತಾ ಪ್ರಸ್ತುತದ ದಿನಗಳಲ್ಲಿ ನಮ್ಮ ಸಮಾಜದಲ್ಲಿ ವಿವಾಹದ ವಯಸ್ಸಿಗೆ ಬಂದಿರುವ ಹೆಣ್ಣು ಮತ್ತು ಗಂಡು ಮಕ್ಕಳಿಗೆ ಜಾತಕ ಹೊಂದಾಣಿಕೆ, ಪರಸ್ಪರ ಅನ್ವೇಷಣೆ ಮಾಡುವುದು ತುಂಬಾ ಕಷ್ಟಕರವಾಗುತ್ತಿದೆ, ಸರಿಯಾದ ಜೋಡಿ ಸಿಗುವಲ್ಲಿ ಬಹಳ ಕಷ್ಟವನ್ನು ಅನುಭವಿಸುತ್ತಿರುವುದನ್ನು ಮನಗಂಡು ನಮ್ಮ ಸಮಾಜದ ಜಿಲ್ಲೆಯಲ್ಲಿನ ಹಲವಾರು ಹಿರಿಯರ ಮಾರ್ಗದರ್ಶನ ಮತ್ತು ಸಹಕಾರದೊಂದಿಗೆ ಇಂದು ವಧು-ವರರ ಅನ್ವೇಷಣಾ ಕೇಂದ್ರವನ್ನು ತೆರೆಯಲಾಗಿದ್ದು, ಮದುವೆ ಅನ್ವೇಷಣೆ ಮಾಡುತ್ತಿರುವ ಸವಿತಾ ಸಮಾಜದ ಬಂಧುಗಳು ನಮ್ಮ ಕಛೇರಿಗೆ ಖುದ್ದು ಭೇಟಿ ನೀಡಿ ತಮ್ಮ ವಿವರಗಳನ್ನು ನೋಂದಾಯಿಸಿಕೊಳ್ಳಬಹುದಾಗಿದೆ ಎಂದು ತಿಳಿಸಿದರು. ನಮ್ಮ ಸಂಪರ್ಕ ಕೇಂದ್ರದ ವತಿಯಿಂದ ಎರಡೂ ಕಡೆಯವರೊಟ್ಟಿಗೆ ಸಂಪರ್ಕ ಸೇತುವೆಯಾಗಿ ಕೆಲಸ ಮಾಡುವಂತಹ ಕಾರ್ಯಗಳನ್ನು ಮಾಡಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಆಗಮಿಸಿದ್ದ ಸವಿತಾ ಸಮಾಜದ ಹಿರಿಯ ರಾದ ಸ್ವದೇಶಿ ವಿಶ್ವಣ್ಣರವರು ಮಾತನಾಡುತ್ತಾ ನಮ್ಮ ಜಿಲ್ಲೆಯಲ್ಲಿ ಈ ರೀತಿಯಾದ ವಿಶಿಷ್ಟ ಕಾರ್ಯವನ್ನು ಕಟ್‌ವೆಲ್ ರಂಗನಾಥ್ ಮಾಡಿರುವುದು ನಿಜಕ್ಕೂ ಅಭಿನಂದನೀಯ ಈ ರೀತಿಯಾದ ಸೇವೆ ಅವಶ್ಯಕವಾಗಿತ್ತು, ಆದರೆ ಅದನ್ನು ಮಾಡಲು ಯಾರೂ ಸಹ ಮುಂದೆ ಬರಲಿಲ್ಲ, ಆದರೆ ಈ ವ್ಯಕ್ತಿ ಹಿರಿಯರ ಮಾರ್ಗದರ್ಶನ, ಯುವಕರ ಬೆಂಬಲದೊ0ದಿಗೆ ಈ ಕಾರ್ಯಕ್ಕೆ ಮುಂದಾಗಿದ್ದಾರೆ, ಒಂದು ಜೋಡಿಯನ್ನು ಒಂದು ಮಾಡುವುದು ಎಂದರೆ ತುಂಬಾ ಕಷ್ಟಕರವಾದ ವಿಚಾರ ಆದರೆ ಅವರಿಗೆ ಮುಂದಿನ ದಿನಗಳಲ್ಲಿ ಕಷ್ಟಗಳು ಬಾರದಂತೆ ಎಲ್ಲವೂ ಸರಾಗವಾಗಿ ನಡೆಯಲಿ ಅದಕ್ಕೆ ನಮ್ಮ ಸಹಕಾರ ಸದಾ ಇರುತ್ತದೆಂದು ಶುಭ ಹಾರೈಸಿದರು.
ಗುಬ್ಬಿ ತಾಲ್ಲೂಕು ಸವಿತಾ ಸಮಾಜದ ಮುಖಂಡರಾದ ಲಕ್ಷಿö್ಮÃನಾರಾಯಣ್‌ರವರು ಮಾತನಾಡಿ ಜಿಲ್ಲೆಯಲ್ಲಿ ಸವಿತಾ ಸಮಾಜದ ಮದುವೆಗಳು ಮಾಡಬೇಕು ಎಂದರೆ ಕಷ್ಟ ಸಾಧ್ಯವಾಗು ತ್ತದೆ, ಏಕೆಂದರೆ ಮದುವೆಗೆ ಹುಡುಗ ಮತ್ತು ಹುಡುಗಿಯನ್ನು ಹುಡುಕಾಡುವುದು ಬಹಳ ಕಷ್ಟಕರವಾಗುತ್ತಿತ್ತು ಜೊತೆಗೆ ನಮ್ಮ ಜಿಲ್ಲೆಗ ಅತ್ಯಂತ ಅವಶ್ಯಕವೂ ಆಗಿತ್ತು, ಆ ದರೆ ಆ ಒಂದು ಕಾರ್ಯವು ಕಟ್‌ವೆಲ್ ರಂಗನಾಥ್ ಮತ್ತು ಅವರ ತಂಡದಿ0ದ ಇಂದು ನೆರವೇರಿದೆ, ನಮ್ಮ ಸಮಾಜದ ಬಂಧುಗಳು ಗಾರ್ಡನ್ ರಸ್ತೆಯ, ಅಯ್ಯಪ್ಪಸ್ವಾಮಿ ದೇವಸ್ಥಾನದ ಮುಂಭಾಗದಲ್ಲಿರುವ ಸವಿತಾ ಸಮಾಜ ಜಿಲ್ಲಾ ಸಂಪರ್ಕ ಕೇಂದ್ರಕ್ಕೆ ಖುದ್ದು ಭೇಟಿ ನೀಡಿ ತಮ್ಮ ಮಕ್ಕಳ ವಿವಾಹಕ್ಕೆ ನೋಂದಣಿಯನ್ನು ಮಾಡಿಸಿಕೊಂಡು ಇದರ ಸದುಪಯೋಗಪಡಿಸಿಕೊಳ್ಳಿ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಸವಿತಾ ಸಮಾಜ ಹಾಗೂ ತುಮಕೂರು ಜಿಲ್ಲಾ ಸವಿತಾ ಸಮಾಜ ಯುವಪಡೆಯ ಮುಖಂಡರುಗಳಾದ ಪ್ರವೀಣ್ ಪಿ, ಪುನೀತ್ ಟಿ.ಡಿ, ಉಮೇಶ್ ಕೆ, ಒ.ಕೆ.ರಾಜು, ಮುಕುಂದರಾಜ್, ರಮೇಶ್ ಎನ್, ಶ್ರೀಧರ್, ಗೋಪಾಲ್ ಹೆಚ್.ಜಿ, ರಘು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

(Visited 1 times, 1 visits today)
Previous Articleದೇಶದ ಭದ್ರತೆ, ಭವಿಷ್ಯಕ್ಕಾಗಿ ಇಂದಿನ ವಿದ್ಯಾರ್ಥಿಗಳು ಸಂಶೋಧನೆಗಳನ್ನು ನಡೆಸಬೇಕಿದೆ: ತಜ್ಞರ ಅಭಿಮತ
Next Article ಡಿ. 12 ರಿಂದ 24ರವರೆಗೆ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ
News Desk Benkiyabale

Related Posts

ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ

August 07, 2026 5:05 pm news

ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್

August 07, 2026 5:03 pm news

ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ

August 07, 2026 5:01 pm news
ತಾಜಾ ಸುದ್ಧಿಗಳು
news

ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ

August 07, 2026 5:05 pm
news

ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್

August 07, 2026 5:03 pm
news

ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ

August 07, 2026 5:01 pm
news

ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಜಾಗೃತಿ ಕಾರ್ಯಕ್ರಮ

August 07, 2026 4:59 pm
news

ಮಕ್ಕಳು ಕಲೆ ಕಲಿತು ಭವಿಷ್ಯದ ಪ್ರತಿಭೆಗಳಾಗಿ: ಈಶ್ವರ್ ಕು.ಮಿರ್ಜಿ

August 07, 2026 4:57 pm
news

ರೈತರ ಬೃಹತ್ ಪಾದಯಾತ್ರೆಗೆ ಚಾಲನೆ

August 07, 2026 4:54 pm
Our Youtube Channel
Our Picks

ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ

August 07, 2026 5:05 pm

ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್

August 07, 2026 5:03 pm

ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ

August 07, 2026 5:01 pm

ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಜಾಗೃತಿ ಕಾರ್ಯಕ್ರಮ

August 07, 2026 4:59 pm

ಮಕ್ಕಳು ಕಲೆ ಕಲಿತು ಭವಿಷ್ಯದ ಪ್ರತಿಭೆಗಳಾಗಿ: ಈಶ್ವರ್ ಕು.ಮಿರ್ಜಿ

August 07, 2026 4:57 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ

By News Desk BenkiyabaleAugust 07, 2026 5:05 pm

ತುಮಕೂರು: ಮಧುಮೇಹ ರೋಗಿಗಳು ಅನುಭವಿಸುವ ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ,ಸುಧಾರಿತ ವ್ಯಾಸ್ಕ÷್ಯಲರ್ ಚಿಕಿತ್ಸೆಯ ಮೂಲಕ ಅಂಗವೈಕಲ್ಯವನ್ನು ತಡೆಯಬಹುದಾಗಿದೆ ಎಂದು…

ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್

August 07, 2026 5:03 pm

ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ

August 07, 2026 5:01 pm

ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಜಾಗೃತಿ ಕಾರ್ಯಕ್ರಮ

August 07, 2026 4:59 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.