BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಕೈ ಕಾಲು ಕಟ್ಟಿ, ಬಾಯಿಗೆ ಬಟ್ಟೆ ತುರುಕಿ ಕಳ್ಳತನ: ವೃದ್ಧೆ ಸಾವು
  • ವಿದ್ಯಾರ್ಥಿ ನಿಲಯದ ಅವ್ಯವಸ್ಥೆ ವಿರುದ್ಧ ಎಬಿವಿಪಿ ಆಕ್ರೋಶ
  • ಕೆಪಿಟಿಸಿಎಲ್, ಬೆಸ್ಕಾಂ, ಎಸ್ಕಾಂ: ಪ್ರತಿಭಟನೆ
  • ಇ-ಪೌತಿ ಖಾತಾ ಆಂದೋಲನ ೨: ರೈತರಿಂದ ಅರ್ಜಿಗಳ ಸ್ವೀಕಾರ
  • ಭೂಮಿಯ ಫಲವತ್ತತೆ ನಾಶ ಮಾಡುವ ರಸಗೊಬ್ಬರ ನಿಯಂತ್ರಿಸಿ
  •  ಮರು ಪರೀಕ್ಷೆ: ಕಟ್ಟುನಿಟ್ಟಿನ ಸೂಚನೆ
  • ಪ.ಪಂ ಇನ್ಮುಂದೆ ಸಮಯ ಪಾಲನೆ ಕಡ್ಡಾಯ
  • ಬುಕ್ಕಾಪಟ್ಟಣ ಗ್ರಾಮ ಸ್ವಚ್ಛತೆಯಲ್ಲಿ ಮರೀಚಿಕೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಡಿ. 12 ರಿಂದ 24ರವರೆಗೆ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ
ತುಮಕೂರು

ಡಿ. 12 ರಿಂದ 24ರವರೆಗೆ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ

By News Desk BenkiyabaleUpdated:December 12, 2025 3:48 pm

ಕುಣಿಗಲ್: ಪಟ್ಟಣದ ತಾಲೂಕು ಕಚೇರಿಯಲ್ಲಿ ತಹಶೀಲ್ದಾರ್ ಅವರ ಅಧ್ಯಕ್ಷತೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದ ಸಭೆ ಗುರುವಾರ ಜರುಗಿತು.
ಸಭೆಯಲ್ಲಿ ತಾಸಿಲ್ದಾರ್ ರಶ್ಮಿಯು ರವರು ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಪೂರ್ವಭಾವಿಯಾಗಿ ತೆಗೆದುಕೊಂಡಿರುವ ಮುಂಜಾಗ್ರತೆ ಕ್ರಮಗಳ ವಿವರಗಳ ಸಂಪೂರ್ಣ ಮಾಹಿತಿಯನ್ನು ಟಿಹೆಚ್‌ಓ ರವರಲ್ಲಿ ಕೇಳಿದಾಗ ಟಿಎಚ್‌ಓ ಡಾ ಮರಿಯಪ್ಪನವರು ಮಾತನಾಡಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ ಡಿಸೆಂಬರ್ ೨೧ರಿಂದ ಡಿಸೆಂಬರ್ ೨೪ರ ವರೆಗೆ ನಡೆಯಲಿದ್ದು ಈ ಕಾರ್ಯಕ್ರಮದಲ್ಲಿ  ಇಂದ೫ ವರ್ಷದ ಪ್ರತಿಯೊಂದು ಮಕ್ಕಳಿಗೆ ಲಸಿಕೆಯನ್ನು ಹಾಕಲಾಗುತ್ತದೆ ತಾಲೂಕಿನಲ್ಲಿ ಲಸಿಕೆಯನ್ನು ಪಡೆದುಕೊಳ್ಳುವ ಸುಮಾರು ಪಟ್ಟಣ ಸೇರಿದಂತೆ ೧೮೯೮೩ ಮಕ್ಕಳು ಇದ್ದು ಡಿಸೆಂಬರ್ ೨೧ರ ಭಾನುವಾರದಂದು ಒಟ್ಟು ೧೧೦ ಲಸಿಕಾ ಕೇಂದ್ರಗಳು ಇದ್ದು ಹೆಚ್ಚುವರಿಯಾಗಿ ನಗರದಲ್ಲಿ ೩ ಗ್ರಾಮಾಂತರದಲ್ಲಿ ೩ ಲಸಿಕ ಕೇಂದ್ರಗಳನ್ನು ತೆರೆಯಲಾಗಿದೆ ಈ ಸಂದರ್ಭದಲ್ಲಿ ೨೦ ವೈದ್ಯಾಧಿಕಾರಿಗಳು, ಲಸಿಕೆ ಹಾಕುವವರು ೪೦೧, ಮೇಲ್ವಿಚಾರಕರು ೨೦ ಮಂದಿ ಕೆಲಸ ನಿರ್ವಹಿಸಲಿದ್ದಾರೆ ನಮ್ಮ ತಾಲೂಕಿನಲ್ಲಿ ನಗರ ಪ್ರದೇಶದಲ್ಲಿ ೯೭೦೫ ಗ್ರಾಮಾಂತರದಲ್ಲಿ ೪೨೫೮೩ ಒಳಗೊಂಡ0ತೆ ಒಟ್ಟು ೫೨೨೮೮ ಮನೆಗಳನ್ನು ಒಳಗೊಂಡಿದೆ ಡಿಸೆಂಬರ್ ೨೧ರ ಭಾನುವಾರ ಪಲ್ಸ್ ಪೋಲಿಯೋ ಲಸಿಕೆಗಳನ್ನು ಆಕಸ್ಮಿಕವಾಗಿ ತೆಗೆದುಕೊಳ್ಳದಿದ್ದರೆ ನಮ್ಮ ಆರೋಗ್ಯ ಸಿಬ್ಬಂದಿ ಗಳು ಅಂತಹ ಮನೆಗಳಿಗೆ ತೆರಳಿ ಲಸಿಕೆಯನ್ನು ಹಾಕಿ ಬರುತ್ತಾರೆ ಎಂದ ಅವರು ಈ ಕಾರ್ಯಕ್ರಮ ರಾಷ್ಟ್ರೀಯ ಕಾರ್ಯಕ್ರಮ ಆಗಿರುವುದರಿಂದ ಇದಕ್ಕೆ ಸಂಬ0ಧಪಟ್ಟವರು ಪ್ರತಿಯೊಬ್ಬರು ಭಾಗ ವಹಿಸುವಂತೆ ತಿಳಿಸಲಾಗಿದೆ ಇದಕ್ಕೆ ಬೇಕಾಗಿರುವ ಎಲ್ಲಾ ಮುಂಜಾಗ್ರತ ಕ್ರಮಗಳನ್ನು ಈಗಾಗಲೇ ಕೈಗೊಳ್ಳಲಾಗಿದೆ ಎಂದು ವಿವರವಾಗಿ ತಿಳಿಸಿದರು.
ತಹಸಿಲ್ದಾರ್ ರಶ್ಮಿಯು ಮಾತನಾಡಿ ಟಿಹೆಚ್‌ಓರ ವರು ಹೇಳಿದಂತೆ ಪ್ರತಿಯೊಂದು ಲಸಿಕ ಕೇಂದ್ರಗಳಲ್ಲಿ ೨೧ರ ಭಾನುವಾರ ಪೋಲಿಯೋ ಲಸಿಕೆಗಳನ್ನು ನೀಡುತ್ತಿದ್ದು ಉಳಿದ ಮೂರು ದಿನಗಳಲ್ಲಿ ಆಶಾ ಕಾರ್ಯಕರ್ತೆಯರು ಅಂಗನವಾಡಿ ಕಾರ್ಯಕರ್ತೆಯರು ಆರೋಗ್ಯ ಸಿಬ್ಬಂದಿಗಳು ಲಸಿಕೆ ಬಿಟ್ಟು ಹೋಗಿರುವ ಮಕ್ಕಳುಗಳಿಗೆ ಮನೆಗಳಲ್ಲಿಯೂ ಸಹ ಲಸಿಕೆ ನೀಡಲಾಗುವುದು ಎಲ್ಲಾ ಮಕ್ಕಳಿಗೂ ವಂಚನೆ ಯಾಗದಂತೆ ಕಟ್ಟುನಿಟ್ಟಿನ ಕ್ರಮವಹಿಸಬೇಕೆಂದರು ಮುಖ್ಯವಾಗಿ ಬೆಸ್ಕಾಂ, ಮಹಿಳಾ ಮತ್ತು ಮಕ್ಕಳ ಇಲಾಖೆ, ಶಿಕ್ಷಣ ಇಲಾಖೆ ನಾಲ್ಕು ದಿನಗಳ ಕಾಲ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಮೇಲ್ವಿಚಾರಣೆಗಾಗಿ ಎಲ್ಲಾ ಸರ್ಕಾರಿ ಇಲಾಖೆ ಅಧಿಕಾರಿಗಳ ವಾಹನಗಳನ್ನು ಹಾಗೂ ಡ್ರೈವಿಂಗ್ ಸ್ಕೂಲ್ ಮಾಲೀಕರು ತಮ್ಮ ವಾಹನಗಳನ್ನು ಬಿಡುಗಡೆ ಮಾಡಲು ತಿಳಿಸಿದರು.
ಈ ಸಂದರ್ಭದಲ್ಲಿ ವಿವಿಧ ಇಲಾಖೆಗಳ ಅಧಿಕಾ ರಿಗಳು, ಆರೋಗ್ಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

(Visited 1 times, 1 visits today)
kunigal tumkur
Previous Articleಸವಿತಾ ಸಮಾಜದಿಂದ ವಧು-ವರರ ಅನ್ವೇಷಣಾ ಕೇಂದ್ರ ಉದ್ಘಾಟನೆ
Next Article ಲಂಚ ಪಡೆಯುತ್ತಿದ್ದ ವೇಳೆ ಡಿಐಸಿ ಜಂಟಿ ನಿರ್ದೇಶಕ ಲೋಲೋಕಾಯಕ್ತರ ಬಲೆಗೆ
News Desk Benkiyabale

Related Posts

ಕೈ ಕಾಲು ಕಟ್ಟಿ, ಬಾಯಿಗೆ ಬಟ್ಟೆ ತುರುಕಿ ಕಳ್ಳತನ: ವೃದ್ಧೆ ಸಾವು

June 18, 2026 1:49 pm news

ವಿದ್ಯಾರ್ಥಿ ನಿಲಯದ ಅವ್ಯವಸ್ಥೆ ವಿರುದ್ಧ ಎಬಿವಿಪಿ ಆಕ್ರೋಶ

June 18, 2026 1:46 pm news

ಕೆಪಿಟಿಸಿಎಲ್, ಬೆಸ್ಕಾಂ, ಎಸ್ಕಾಂ: ಪ್ರತಿಭಟನೆ

June 18, 2026 1:42 pm news
ತಾಜಾ ಸುದ್ಧಿಗಳು

ಕೈ ಕಾಲು ಕಟ್ಟಿ, ಬಾಯಿಗೆ ಬಟ್ಟೆ ತುರುಕಿ ಕಳ್ಳತನ: ವೃದ್ಧೆ ಸಾವು

June 18, 2026 1:49 pm

ವಿದ್ಯಾರ್ಥಿ ನಿಲಯದ ಅವ್ಯವಸ್ಥೆ ವಿರುದ್ಧ ಎಬಿವಿಪಿ ಆಕ್ರೋಶ

June 18, 2026 1:46 pm

ಕೆಪಿಟಿಸಿಎಲ್, ಬೆಸ್ಕಾಂ, ಎಸ್ಕಾಂ: ಪ್ರತಿಭಟನೆ

June 18, 2026 1:42 pm

ಇ-ಪೌತಿ ಖಾತಾ ಆಂದೋಲನ ೨: ರೈತರಿಂದ ಅರ್ಜಿಗಳ ಸ್ವೀಕಾರ

June 17, 2026 5:31 pm

ಭೂಮಿಯ ಫಲವತ್ತತೆ ನಾಶ ಮಾಡುವ ರಸಗೊಬ್ಬರ ನಿಯಂತ್ರಿಸಿ

June 17, 2026 5:29 pm

 ಮರು ಪರೀಕ್ಷೆ: ಕಟ್ಟುನಿಟ್ಟಿನ ಸೂಚನೆ

June 17, 2026 5:26 pm
Our Youtube Channel
Our Picks

ಕೈ ಕಾಲು ಕಟ್ಟಿ, ಬಾಯಿಗೆ ಬಟ್ಟೆ ತುರುಕಿ ಕಳ್ಳತನ: ವೃದ್ಧೆ ಸಾವು

June 18, 2026 1:49 pm

ವಿದ್ಯಾರ್ಥಿ ನಿಲಯದ ಅವ್ಯವಸ್ಥೆ ವಿರುದ್ಧ ಎಬಿವಿಪಿ ಆಕ್ರೋಶ

June 18, 2026 1:46 pm

ಕೆಪಿಟಿಸಿಎಲ್, ಬೆಸ್ಕಾಂ, ಎಸ್ಕಾಂ: ಪ್ರತಿಭಟನೆ

June 18, 2026 1:42 pm

ಇ-ಪೌತಿ ಖಾತಾ ಆಂದೋಲನ ೨: ರೈತರಿಂದ ಅರ್ಜಿಗಳ ಸ್ವೀಕಾರ

June 17, 2026 5:31 pm

ಭೂಮಿಯ ಫಲವತ್ತತೆ ನಾಶ ಮಾಡುವ ರಸಗೊಬ್ಬರ ನಿಯಂತ್ರಿಸಿ

June 17, 2026 5:29 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest tumakur tumkur Tumkur dc yspatil Tumkur mahanagara palike tumkur news tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss

ಕೈ ಕಾಲು ಕಟ್ಟಿ, ಬಾಯಿಗೆ ಬಟ್ಟೆ ತುರುಕಿ ಕಳ್ಳತನ: ವೃದ್ಧೆ ಸಾವು

By News Desk BenkiyabaleJune 18, 2026 1:49 pm

ಕೊರಟಗೆರೆ: ಪ್ರತಿನಿತ್ಯದಂತೆ ತನ್ನ ತೋಟ ನೋಡಿಕೊಂಡು ಬರಲು ಹೋದ ವೃದ್ದೆಗೆ ಅಪರಿಚಿತ ವ್ಯಕ್ತಿಗಳು ಕೈ ಕಾಲು ಕಟ್ಟಿ, ಬಾಯಿಗೆ ಬಟ್ಟೆ…

ವಿದ್ಯಾರ್ಥಿ ನಿಲಯದ ಅವ್ಯವಸ್ಥೆ ವಿರುದ್ಧ ಎಬಿವಿಪಿ ಆಕ್ರೋಶ

June 18, 2026 1:46 pm

ಕೆಪಿಟಿಸಿಎಲ್, ಬೆಸ್ಕಾಂ, ಎಸ್ಕಾಂ: ಪ್ರತಿಭಟನೆ

June 18, 2026 1:42 pm

ಇ-ಪೌತಿ ಖಾತಾ ಆಂದೋಲನ ೨: ರೈತರಿಂದ ಅರ್ಜಿಗಳ ಸ್ವೀಕಾರ

June 17, 2026 5:31 pm
News by Date
June 2026
M T W T F S S
1234567
891011121314
15161718192021
22232425262728
2930  
« Apr    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.