BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ
  • ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್
  • ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ
  • ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಜಾಗೃತಿ ಕಾರ್ಯಕ್ರಮ
  • ಮಕ್ಕಳು ಕಲೆ ಕಲಿತು ಭವಿಷ್ಯದ ಪ್ರತಿಭೆಗಳಾಗಿ: ಈಶ್ವರ್ ಕು.ಮಿರ್ಜಿ
  • ರೈತರ ಬೃಹತ್ ಪಾದಯಾತ್ರೆಗೆ ಚಾಲನೆ
  • ಬೈಕ್ ಅಪಘಾತಕ್ಕೆ ವಿದ್ಯಾರ್ಥಿ ಬಲಿ
  • ನವಜಾತ ಶಿಶುವಿಗೆ ತಾಯಿಯ ಹಾಲಿನಿಂದ ರೋಗನಿರೋಧಕ ಶಕ್ತಿ ವೃದ್ಧಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಪಾವಗಡದಲ್ಲಿ ಕ್ರಿಸ್ಮಸ್ ಸಂಭ್ರಮಕ್ಕೆ ದಿವ್ಯ ಮೆರುಗು
ಇತರೆ ಸುದ್ಧಿಗಳು

ಪಾವಗಡದಲ್ಲಿ ಕ್ರಿಸ್ಮಸ್ ಸಂಭ್ರಮಕ್ಕೆ ದಿವ್ಯ ಮೆರುಗು

ಸಂತ ಫ್ರಾನ್ಸಿಸ್ ಕ್ಸೇವಿಯರ್ ಮಿಷನ್ ರ‍್ಚ್‌ನಲ್ಲಿ ಭಕ್ತಿಪರ‍್ವಕ ಆಚರಣೆ
By News Desk BenkiyabaleUpdated:December 26, 2025 2:36 pm
filter: 0; fileterIntensity: 0.0; filterMask: 0; captureOrientation: 0; algolist: 0; multi-frame: 1; brp_mask:0; brp_del_th:null; brp_del_sen:null; delta:null; module: photo;hw-remosaic: false;touch: (-1.0, -1.0);sceneMode: 8;cct_value: 0;AI_Scene: (-1, -1);aec_lux: 0.0;aec_lux_index: 0;albedo: ;confidence: ;motionLevel: -1;weatherinfo: weather?null, icon:null, weatherInfo:100;temperature: 40;

ಪಾವಗಡ: ಕ್ರಿಸ್ಮಸ್ ಎಂಬುದು ದೇವರ ಪ್ರೀತಿಯ ಮಹಾ ಸಂಕಲ್ಪದ ಸಂಕೇತವಾಗಿದ್ದು, ಯೇಸು ಕ್ರಿಸ್ತನ ದಿವ್ಯ ಜನನದ ಸ್ಮರಣರ‍್ಥವಾಗಿ ಜಗತ್ತಿನಾದ್ಯಂತ ಆಚರಿಸಲಾಗುವ ಮಹತ್ವದ ಹಬ್ಬವಾಗಿದೆ. ದೇವರು ಲೋಕವನ್ನು ಅಷ್ಟಾಗಿ ಪ್ರೀತಿಸಿದ್ದರಿಂದ ತನ್ನ ಏಕಮಾತ್ರ ಪುತ್ರನನ್ನು ಮಾನವ ರಕ್ಷಣೆಗೆ ನೀಡಿದನು ಎಂಬ ಸಂದೇಶವನ್ನು ಕ್ರಿಸ್ಮಸ್ ಹಬ್ಬ ಸಾರುತ್ತದೆ.

ಈ ಹಿನ್ನೆಲೆಯಲ್ಲಿ ಪಾವಗಡದ ಸಂತ ಫ್ರಾನ್ಸಿಸ್ ಕ್ಸೇವಿಯರ್ ಮಿಷನ್ ರ‍್ಚ್‌ನಲ್ಲಿ ದಿನಾಂಕ ೨೪-೧೨-೨೦೨೫ರ ಮಧ್ಯರಾತ್ರಿ ಕ್ರಿಸ್ಮಸ್ ಹಬ್ಬವನ್ನು ಭಕ್ತಿಪರ‍್ವಕವಾಗಿ ಹಾಗೂ ಸಂತೋಷಭರಿತವಾಗಿ ಆಚರಿಸಲಾಯಿತು. ರ‍್ಚ್ ಆವರಣವನ್ನು ದೀಪಾಲಂಕಾರ, ನಕ್ಷತ್ರಗಳು ಹಾಗೂ ಕ್ರಿಸ್ಮಸ್ ಅಲಂಕಾರಗಳಿಂದ ಸುಂದರವಾಗಿ ಸಿಂಗಾರಿಸಲಾಗಿತ್ತು. ಭಕ್ತವಿಶ್ವಾಸಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಸಂಭ್ರಮವನ್ನು ಇನ್ನಷ್ಟು ರ‍್ಥಪರ‍್ಣಗೊಳಿಸಿದರು.

ದಿವ್ಯ ಬಲಿಪೂಜೆಯ ಸಂರ‍್ಭದಲ್ಲಿ ರ‍್ಮಕೇಂದ್ರದ ಗುರುಗಳಾದ ವಂದನೀಯ ಸ್ವಾಮಿ ಫಾದರ್ ಕಾನಿಕಾದಾಸ್ ಅವರು ತಮ್ಮ ಪ್ರವಚನದ ಮೂಲಕ ಕ್ರಿಸ್ತನ ಜನನ ತರುವ ಶಾಂತಿ, ಪ್ರೀತಿ, ಕ್ಷಮೆ ಹಾಗೂ ಸಹೋದರತ್ವದ ಸಂದೇಶವನ್ನು ಮನಮುಟ್ಟುವಂತೆ ವಿವರಿಸಿದರು. ಇದೇ ಸಂರ‍್ಭದಲ್ಲಿ ದೇಶ, ರಾಜ್ಯ, ಪಾವಗಡ ತಾಲ್ಲೂಕಿನ ಒಳಿತಿಗಾಗಿ, ಜನನಾಯಕರ ಆರೋಗ್ಯ ಹಾಗೂ ಸೇವೆಗಾಗಿ ಮತ್ತು ವಿದ್ಯರ‍್ಥಿಗಳ ಉಜ್ವಲ ಭವಿಷ್ಯಕ್ಕಾಗಿ ವಿಶೇಷ ಪ್ರರ‍್ಥನೆ ಸಲ್ಲಿಸಲಾಯಿತು. ರ‍್ಮಭಗಿನಿಯರು, ಪಾಲನಾ ಸಮಿತಿ ಸದಸ್ಯರು ಹಾಗೂ ಕುಟುಂಬ ಸದಸ್ಯರು ಈ ಪ್ರರ‍್ಥನೆಯಲ್ಲಿ ಭಾಗವಹಿಸಿದರು.

ರ‍್ಚ್‌ನಲ್ಲಿ ಕ್ರಿಬ್ (ಗೋಶಾಲೆ) ಪ್ರರ‍್ಶನ, ಕ್ರಿಸ್ಮಸ್ ಕೇರಲ್ಸ್ ಹಾಗೂ ಪ್ರಭು ಕ್ರಿಸ್ತನ ಆರಾಧನಾ ಗೀತೆಗಳು ಸಂಭ್ರಮಾಚರಣೆಗೆ ವಿಶೇಷ ಮೆರುಗು ನೀಡಿದವು. ಬಳಿಕ ಮಕ್ಕಳು, ಯುವಕರು, ಕುಟುಂಬ ಸದಸ್ಯರು ಹಾಗೂ ಭಕ್ತವಿಶ್ವಾಸಿಗಳು ಸಾಂಸ್ಕೃತಿಕ ಕರ‍್ಯಕ್ರಮಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡರು. ಪರಸ್ಪರ ಉಡುಗೊರೆಗಳ ವಿನಿಮಯವೂ ನಡೆಯಿತು.

ಕರ‍್ಯಕ್ರಮದ ಅಂತ್ಯದಲ್ಲಿ ಸಭಿಕರಿಗೆ ಕ್ರಿಸ್ಮಸ್ ಕೇಕ್ ಹಾಗೂ ಸಿಹಿತಿಂಡಿಗಳನ್ನು ಹಂಚಿ ಶುಭಾಶಯಗಳನ್ನು ವಿನಿಮಯ ಮಾಡಿಕೊಳ್ಳಲಾಯಿತು. ಈ ಕ್ರಿಸ್ಮಸ್ ಉತ್ಸವವು ಸಭಿಕರ ಮನಗಳಲ್ಲಿ ದೇವರ ಪ್ರೀತಿ, ಸೇವಾಭಾವ ಹಾಗೂ ಸಹೋದರತ್ವವನ್ನು ಮತ್ತಷ್ಟು ಗಾಢಗೊಳಿಸಿತು.

ಈ ವೇಳೆ ರ‍್ಮ ಕೇಂದ್ರದ ಪಾಲನಾ ಸಮಿತಿಯ ಎಸ್ ಮೈಕಲ್ ನಾಡರ್, ಮರಿಯಾ ಜೋಸೆಫ್, ಕೆವಿನ್ ಮತ್ತು ಕುಟುಂಬಸ್ಥರು ಸೆಂಟ್ ಅನ್ಸ್ ಮಡ್ರಾಸ್ ಸಂಸ್ಥೆಯ ರ‍್ಮಭಗಿನಿಯರು ಭಾಗವಹಿಸಿ ದೇವರ ಕೃಪೆಗೆ ಪಾತ್ರರಾದರು

(Visited 1 times, 1 visits today)
Previous Articleಜೈನ್ ಪಿಯು ಕಾಲೇಜಿನಲ್ಲಿ ವೇವ್ ಸೈನ್ಸ್ ಎಕ್ಸಪೋ-2025”
Next Article ವೀರಶೈವ ಲಿಂಗಾಯತರು ಬೆರೆತು ಬಾಳಿದರೆ ಉಜ್ವಲ ಭವಿಷ್ಯವಿದೆ: ಶ್ರೀಗಳು
News Desk Benkiyabale

Related Posts

ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ

August 07, 2026 5:05 pm news

ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್

August 07, 2026 5:03 pm news

ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ

August 07, 2026 5:01 pm news
ತಾಜಾ ಸುದ್ಧಿಗಳು
news

ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ

August 07, 2026 5:05 pm
news

ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್

August 07, 2026 5:03 pm
news

ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ

August 07, 2026 5:01 pm
news

ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಜಾಗೃತಿ ಕಾರ್ಯಕ್ರಮ

August 07, 2026 4:59 pm
news

ಮಕ್ಕಳು ಕಲೆ ಕಲಿತು ಭವಿಷ್ಯದ ಪ್ರತಿಭೆಗಳಾಗಿ: ಈಶ್ವರ್ ಕು.ಮಿರ್ಜಿ

August 07, 2026 4:57 pm
news

ರೈತರ ಬೃಹತ್ ಪಾದಯಾತ್ರೆಗೆ ಚಾಲನೆ

August 07, 2026 4:54 pm
Our Youtube Channel
Our Picks

ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ

August 07, 2026 5:05 pm

ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್

August 07, 2026 5:03 pm

ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ

August 07, 2026 5:01 pm

ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಜಾಗೃತಿ ಕಾರ್ಯಕ್ರಮ

August 07, 2026 4:59 pm

ಮಕ್ಕಳು ಕಲೆ ಕಲಿತು ಭವಿಷ್ಯದ ಪ್ರತಿಭೆಗಳಾಗಿ: ಈಶ್ವರ್ ಕು.ಮಿರ್ಜಿ

August 07, 2026 4:57 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ

By News Desk BenkiyabaleAugust 07, 2026 5:05 pm

ತುಮಕೂರು: ಮಧುಮೇಹ ರೋಗಿಗಳು ಅನುಭವಿಸುವ ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ,ಸುಧಾರಿತ ವ್ಯಾಸ್ಕ÷್ಯಲರ್ ಚಿಕಿತ್ಸೆಯ ಮೂಲಕ ಅಂಗವೈಕಲ್ಯವನ್ನು ತಡೆಯಬಹುದಾಗಿದೆ ಎಂದು…

ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್

August 07, 2026 5:03 pm

ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ

August 07, 2026 5:01 pm

ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಜಾಗೃತಿ ಕಾರ್ಯಕ್ರಮ

August 07, 2026 4:59 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.