BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಕಾನೂನಿನಡಿಯಲ್ಲಿ ಎಲ್ಲಾ ಸಮಸ್ಯೆಗೂ ಪರಿಹಾರವಿದೆ
  • ರಾಷ್ಟ್ರೀಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳ ಸಾಧನೆ
  • ಕನಸು ಸಂಘಟನೆಯಿ0ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ
  • ೧೪ನೇ ಶತಮಾನದ ‘ಜಾತ್ರೆ ವೀರಗಲ್ಲು’ ಶಾಸನ ಪತ್ತೆ
  • ಸ್ವಯಂ ಗಣತಿಯ ಅಭಿವೃದ್ಧಿಗೆ ಕೈಜೋಡಿಸಿ
  • ಏ.೮ ರ ಜನಸ್ಪಂದನ ಸಭೆಯಲ್ಲಿ ಗರಿಷ್ಠ ಪರಿಹಾರಗಳು: ಜಿಲ್ಲಾಧಿಕಾರಿ ವಿಶ್ವಾಸ
  • ಗುಣಮಟ್ಟದ ಹಾಲು ಶೇಖರಣೆ: ಜಿಲ್ಲೆ ರಾಜ್ಯದಲ್ಲೇ ಪ್ರಥಮ
  • ಸಿದ್ಧಗಂಗಾ ಶ್ರೀಗಳ ಜನ್ಮದಿನೋತ್ಸವ ಆಚರಣೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಕರಾರಸಾ ಸಂಸ್ಥೆಯ ನೌಕರರ ಹೊರ ರಾಜ್ಯ ಅಧ್ಯಯನ ಪ್ರವಾಸಕ್ಕೆ ಶಾಸಕ ಎಸ್.ಆರ್.ಶ್ರೀನಿವಾಸ್ ಚಾಲನೆ
ಇತರೆ ಸುದ್ಧಿಗಳು

ಕರಾರಸಾ ಸಂಸ್ಥೆಯ ನೌಕರರ ಹೊರ ರಾಜ್ಯ ಅಧ್ಯಯನ ಪ್ರವಾಸಕ್ಕೆ ಶಾಸಕ ಎಸ್.ಆರ್.ಶ್ರೀನಿವಾಸ್ ಚಾಲನೆ

By News Desk BenkiyabaleUpdated:December 30, 2025 4:25 pm
filter: 0; fileterIntensity: 0.0; filterMask: 0; captureOrientation: 0; hdrForward: 0; algolist: 0; multi-frame: 1; brp_mask:0; brp_del_th:null; brp_del_sen:null; delta:null; module: photo;hw-remosaic: false;touch: (-1.0, -1.0);sceneMode: 2;cct_value: 0;AI_Scene: (-1, -1);aec_lux: 0.0;aec_lux_index: 0;HdrStatus: auto;albedo: ;confidence: ;motionLevel: 0;weatherinfo: null;temperature: 45;

 

ತುಮಕೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನೌಕರರ ಹೊರ ರಾಜ್ಯ ಅಧ್ಯಯನ ಪ್ರವಾಸಕ್ಕೆ ಶಾಸಕ ಹಾಗೂ ಕೆ.ಎಸ್.ಆರ್.ಟಿ.ಸಿ ಅಧ್ಯಕ್ಷ ಎಸ್.ಆರ್.ಶ್ರೀನಿವಾಸ್ ಚಾಲನೆ ನೀಡಿದರು.
ನಗರದ ದೇವರಾಜ ಅರಸು ಬಸ್ ನಿಲ್ದಾಣದಲ್ಲಿ ಕೆ.ಎಸ್.ಆರ್.ಟಿ.ಸಿ ತುಮಕೂರು ವಿಭಾಗದ ೫೦ ಜನ ವಿವಿಧ ವೃಂದದ ನೌಕರರು ಮಹಾರಾಷ್ಟç, ಪಂಜಾಬ್ ಸೇರಿದಂತೆ ೧೪ ರಾಜ್ಯಗಳ ೧೫ ದಿನಗಳ ಆಧ್ಯಯನ ಪ್ರವಾಸ ಕೈಗೊಂಡಿದ್ದು,ತುಮಕೂರು ನಗರ ಶಾಸಕ ಜೋತಿ ಗಣೇಶ್,ಜಿ.ಪಂ.ಮಾಜಿ ಅಧ್ಯಕ್ಷ ವೈ.ಹೆಚ್.ಹುಚ್ಚಯ್ಯ, ಕೆ.ಎಸ್.ಆರ್.ಟಿ.ಸಿ.ವಿಭಾಗೀಯ ನಿಯಂತ್ರಣಾಧಿ ಕಾರಿ ಚಂದ್ರಶೇಖರ್.ಎಸ್.ಅವರುಗಳೊAದಿಗೆ ಕೆ.ಎಸ್.ಆರ್.ಟಿ.ಸಿ. ಅಧ್ಯಕ್ಷ ಎಸ್.ಆರ್.ಶ್ರೀನಿವಾಸ್ ಹಸಿರು ನಿಶಾನೆ ತೋರಿಸಿದರು.
ಈ ವೇಳೆ ಮಾತನಾಡಿದ ಕೆ.ಎಸ್.ಆರ್.ಟಿ.ಸಿ. ಅಧ್ಯಕ್ಷ ಎಸ್.ಆರ್. ಶ್ರೀನಿವಾಸ್,ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ತುಮಕೂರು ವಿಭಾ ಗದ ನೌಕರರು ಇಂದು ಅಧ್ಯಯನ ಪ್ರವಾಸಕ್ಕಾಗಿ ಪಂಜಾಬ್, ದೆಹಲಿ ಸೇರಿದಂತೆ ೧೪ ರಾಜ್ಯಗಳಿಗೆ ಹೋಗುತ್ತಿದ್ದು,ಅಲ್ಲಿನ ಸಾರಿಗೆ ವ್ಯವಸ್ಥೆಯ ನಿರ್ವಹಣೆ,ಮೂಲಭೂತ ಸೌಕರ್ಯ,ರೂಟ್‌ಗಳ ನಿರ್ವಹಣೆ,ನೌಕರರಿಗೆ ದೊರೆಯುತ್ತಿರುವ ಸೌಲಭ್ಯ, ಪ್ರಯಾಣಿಕರ ರಕ್ಷಣೆ ಮತ್ತು ಕಾರ್ಯಾಚರಣೆಗೆ ವಿಧಿ,ವಿಧಾನಗಳನ್ನು ತಿಳಿಯಲು ಹಾಗು ಹತ್ತಿರದ ಪ್ರವಾಸಿ ತಾಣಗಳಿಗೆ ಭೇಟಿ ನೀಡಲು ಹೊರಟಿದ್ದಾರೆ. ಅವರಿಗೆ ಬೇಕಾದ ಎಲ್ಲಾ ವ್ಯವಸ್ಥೆಯನ್ನು ತುಮಕೂರು ವಿಭಾಗದಿಂದ ಮಾಡಿಕೊಡಲಾಗಿದೆ. ಸುಮಾರು ೫೦ ಜನರು ಪ್ರಯಾಣಿಸುತ್ತಿದ್ದು, ತಾವುಗಳ ಪ್ರವಾಸದ ಸಂದರ್ಭದಲ್ಲಿ ನಡೆಸಿದ ಅಧ್ಯ ಯನದ ವರದಿಯನ್ನು ನೀಡಲಿದ್ದಾರೆ.ಇದೊಂದು ವಿವಿಧ ರಾಜ್ಯಗಳ ಸಾರಿಗೆ ನೌಕರರ ನಡುವಿನ ವಿಚಾರ ವಿನಿಮಯ ಕಾರ್ಯಕ್ರಮ ಇದಾಗಿದೆ ಎಂದರು.
ಐವತ್ತು ಜನ ನೌಕಕರು ೧೫ ದಿನಗಳ ಕಾಲ ಕೈಗೊಳ್ಳುವ ಅಧ್ಯಯನ ಪ್ರವಾಸಕ್ಕೆ ನಮ್ಮ ಹಿರಿಯ ಅಧಿಕಾರಿಗಳು ವಾಹನವನ್ನು ವಿಶೇಷವಾಗಿ ವಿನ್ಯಾಸಗೊಳಿಸಿ,ಮಲಗಲು ಸಹ ಅವಕಾಶ ಕಲ್ಪಿಸಿದ್ದಾರೆ.ಪ್ರವಾಸಕ್ಕೆ ತೆರಳುವ ಎಲ್ಲಾ ನೌಕರರು ಒಳ್ಳೆಯ ರೀತಿಯಲ್ಲಿ ತೆರಳಿ,ಒಳ್ಳೆಯ ರೀತಿಯಲ್ಲಿ ನಡೆದು ಕೊಂಡು,ವಿಭಾಗಕ್ಕೆ ಕೀರ್ತಿ ತರಲಿ ಎಂದು ಕೆ.ಎಸ್.ಆರ್.ಟಿ.ಸಿ ಅಧ್ಯಕ್ಷ ಎಸ್.ಆರ್.ಶ್ರೀನಿವಾಸ್ ಶುಭ ಹಾರೈಸಿದರು.
ಜಿ.ಪಂ. ಮಾಜಿ ಅಧ್ಯಕ್ಷ ವೈ.ಹೆಚ್.ಹುಚ್ಚಯ್ಯ ಮಾತನಾಡಿ,ನಿಜಕ್ಕೂ ಇದೊಂದು ಸಂತೋಷದ ವಿಷಯ.ದಿನವೂ ನಟ್ಟು, ಬೊಟ್ಲು, ಸ್ಪಾನರ್,ಸ್ಟೆöÊರಿಂಗ್ ಗಳಲ್ಲಿ ಮುಳುಗಿದ್ದ ಸಿಬ್ಬಂದಿಗೆ ಒಂದು ರೀತಿಯ ಜ್ಞಾರ್ನಾಜನೆಗೆ ಕೆ.ಎಸ್.ಆರ್.ಟಿ.ಸಿ. ಅವಕಾಶ ಕಲ್ಪಿಸಿದೆ.ಹಿರಿಯ ಅಧಿಕಾರಿಗಳು ನೌಕರರಿಗೆ ಪ್ರವಾಸ ಕಲ್ಪಿಸಿ, ಒಳ್ಳೆಯದನ್ನು ಮಾಡಿದ್ದಾರೆ. ಪ್ರವಾಸ ಫಲಪ್ರಧವಾಗಲಿ ಎಂದು ಶುಭ ಹಾರೈಸಿದರು.
ಕೆ.ಎಸ್.ಆರ.ಟಿ.ಸಿ. ತುಮಕೂರು ವಿಭಾಗೀಯ ನಿಯಂತ್ರಣಾಧಿಕಾರಿ ಚಂದ್ರಶೇಖರ್.ಎಸ್ ಮಾತನಾಡಿ,ನಮ್ಮ ವಿಭಾಗದ ಸಿಬ್ಬಂದಿ ಇಲಾ ಖೆಯ ಮುಂದಿಟ್ಟ ಪ್ರಸ್ತಾವನೆಗೆ ಅಧ್ಯಕ್ಷರು ಸೇರಿದಂತೆ ಎಲ್ಲರೂ ಅನುಮೋಧನೆ ನೀಡಿದ ಪ್ರಯತ್ನ ಇಂದು ಐವತ್ತು ಜನರು ಪ್ರವಾಸ ಕೈಗೊಂಡಿದ್ದಾರೆ.ಪ್ರವಾಸದಲ್ಲಿ ನೌಕರರು ಬೇರೆ ಬೇರೆ ರಾಜ್ಯಗಳ ಪ್ರಾಕ್ಟಿಸ್ ಹೇಗಿದೆ. ನೌಕರರಿಗೆ ಮತ್ತು ಪ್ರಯಾಣಿಕರಿಗೆ ಇರುವ ಸೌಲಭ್ಯಗಳೇನು ?, ಎಂದು ಅಧ್ಯಯನ ನಡೆಸಲಿದ್ದಾರೆ. ಅಲ್ಲದೆ ಉತ್ತಮವಾಗಿ ಕಂಡು ಬರುವ ಯೋಜನೆಗಳನ್ನು ಇಲ್ಲಿಗೆ ತರುವ,ನಮ್ಮಲ್ಲಿರುವ ಉತ್ತಮ ಅಂಶಗಳನ್ನು ಅಲ್ಲಿಯ ಸಾರಿಗೆ ಸಿಬ್ಬಂದಿ ಜೊತೆ ವಿನಿಮಯ ಮಾಡಿಕೊಳ್ಳುವ ಉದ್ದೇಶ ಇದಾಗಿದೆ.ಡಿಸೇಲ್ ದರವನ್ನು ಪ್ರವಾಸದಲ್ಲಿರುವ ನೌಕರರೇ ಭರಿಸುತಿದ್ದಾರೆ ಎಂದರು.
ಈ ವೇಳೆ ಕೆ.ಎಸ್.ಆರ್.ಟಿ.ಸಿ ವಿಭಾಗಿಯ ಕಾರ್ಯಾಗಾರ ತುಮಕೂರಿನ ಆಶೀಫ್‌ವುಲ್ಲಾ ಷರೀಫ್,ವಿಭಾಗೀಯ ಸಂಚಲನಾಧಿಕಾರಿ ಮಂಜುನಾ ಥ್.ಬಿ,ವಿಭಾಗೀಯ ಲೆಕ್ಕಾಧಿಕಾರಿ ತೇಜಸ್, ಸಹಾಯಕ ಕಾರ್ಮಿಕ ಕಲ್ಯಾಣಾ ಧಿಕಾರಿ ಕುಮಾರಿ ಹಂಸವೀಣಾ,ಸಹಾಯಕ ಉಗ್ರಾಣಾಧಿಕಾರಿ ರೇಷ್ಮಾ ಅಂಜು0, ನವೀನ್ ಅಪ್ತ ಸಹಾಯಕರು, ಕೆ.ಎಸ್.ಆರ್.ಟಿ.ಸಿ ನೌಕರರ ಸಂಘದ ಅಧ್ಯಕ್ಷರಾದ ಶ್ರೀನಿವಾಸ್,ಕಾರ್ಯಾಧ್ಯಕ್ಷ ನಾಗೇಶ್.ಜಿ.ಬಿ, ಪ್ರಧಾನ ಕಾರ್ಯದರ್ಶಿ ವನರಂಗಪ್ಪ ಮತ್ತಿತರರು ಉಪಸ್ಥಿತರಿದ್ದರು.

(Visited 1 times, 1 visits today)
Previous Articleಕಲ್ಪತರುನಾಡಿನಲ್ಲಿ ವೈಕುಂಠ ಏಕಾದಶಿಯ ಸಡಗರ
Next Article ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಪ್ರತಿಭಟನೆ
News Desk Benkiyabale

Related Posts

ವಿಷ ಕುಡಿಯಲು ಯತ್ನಿಸಿದವರ ರಕ್ಷಿಸಿದ ಶಾಸಕ

April 02, 2026 3:56 pm ಇತರೆ ಸುದ್ಧಿಗಳು

ಸಂಪನ್ನಗೊ0ಡ ವಿಶ್ವ ರಂಗಭೂಮಿ ಸಂಭ್ರಮಾಚರಣೆ

March 28, 2026 4:00 pm ಇತರೆ ಸುದ್ಧಿಗಳು

ಮಕ್ಕಳು ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಿ

March 28, 2026 3:41 pm ಇತರೆ ಸುದ್ಧಿಗಳು
ತಾಜಾ ಸುದ್ಧಿಗಳು

ಕಾನೂನಿನಡಿಯಲ್ಲಿ ಎಲ್ಲಾ ಸಮಸ್ಯೆಗೂ ಪರಿಹಾರವಿದೆ

April 13, 2026 3:10 pm
ತುಮಕೂರು ಜಿಲ್ಲಾ ಸುದ್ಧಿಗಳು

ರಾಷ್ಟ್ರೀಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳ ಸಾಧನೆ

April 03, 2026 4:46 pm
ತುಮಕೂರು ಜಿಲ್ಲಾ ಸುದ್ಧಿಗಳು

ಕನಸು ಸಂಘಟನೆಯಿ0ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

April 03, 2026 4:44 pm
ತುಮಕೂರು ಜಿಲ್ಲಾ ಸುದ್ಧಿಗಳು

೧೪ನೇ ಶತಮಾನದ ‘ಜಾತ್ರೆ ವೀರಗಲ್ಲು’ ಶಾಸನ ಪತ್ತೆ

April 03, 2026 4:42 pm
ತುಮಕೂರು ಜಿಲ್ಲಾ ಸುದ್ಧಿಗಳು

ಸ್ವಯಂ ಗಣತಿಯ ಅಭಿವೃದ್ಧಿಗೆ ಕೈಜೋಡಿಸಿ

April 03, 2026 4:39 pm
ತುಮಕೂರು ಜಿಲ್ಲಾ ಸುದ್ಧಿಗಳು

ಏ.೮ ರ ಜನಸ್ಪಂದನ ಸಭೆಯಲ್ಲಿ ಗರಿಷ್ಠ ಪರಿಹಾರಗಳು: ಜಿಲ್ಲಾಧಿಕಾರಿ ವಿಶ್ವಾಸ

April 03, 2026 4:37 pm
Our Youtube Channel
Our Picks

ವಿಷ ಕುಡಿಯಲು ಯತ್ನಿಸಿದವರ ರಕ್ಷಿಸಿದ ಶಾಸಕ

April 02, 2026 3:56 pm

ಸಂಪನ್ನಗೊ0ಡ ವಿಶ್ವ ರಂಗಭೂಮಿ ಸಂಭ್ರಮಾಚರಣೆ

March 28, 2026 4:00 pm

ಮಕ್ಕಳು ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಿ

March 28, 2026 3:41 pm

ಗುಬ್ಬಚ್ಚಿಗಳ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ ಪಾತ್ರ ಮಹತ್ವ : ಜಿ.ವಿ. ರಘು

March 28, 2026 3:35 pm

ಏ.1 ರಂದು ಸಿದ್ದಗಂಗಾ ಮಠಕ್ಕೆ ರಾಷ್ಟ್ರಪತಿ ಭೇಟಿ

March 27, 2026 5:01 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss

ಕಾನೂನಿನಡಿಯಲ್ಲಿ ಎಲ್ಲಾ ಸಮಸ್ಯೆಗೂ ಪರಿಹಾರವಿದೆ

By News Desk BenkiyabaleApril 13, 2026 3:10 pm

ತುಮಕೂರು: ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ನಡೆದ ಆಹಿತಕರ ಘಟನೆಯನ್ನು ಜಿಲ್ಲಾ ಕಾಂಗ್ರೆಸ್ ಖಂಡಿಸುತ್ತದೆ. ಕೆ.ಆರ್.ಎಸ್ ಪಕ್ಷದ ಕಾರ್ಯಕರ್ತರು ಉದ್ದೇಶ…

ರಾಷ್ಟ್ರೀಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳ ಸಾಧನೆ

April 03, 2026 4:46 pm

ಕನಸು ಸಂಘಟನೆಯಿ0ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

April 03, 2026 4:44 pm

೧೪ನೇ ಶತಮಾನದ ‘ಜಾತ್ರೆ ವೀರಗಲ್ಲು’ ಶಾಸನ ಪತ್ತೆ

April 03, 2026 4:42 pm
News by Date
April 2026
M T W T F S S
 12345
6789101112
13141516171819
20212223242526
27282930  
« Mar    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.