BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ
  • ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್
  • ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ
  • ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಜಾಗೃತಿ ಕಾರ್ಯಕ್ರಮ
  • ಮಕ್ಕಳು ಕಲೆ ಕಲಿತು ಭವಿಷ್ಯದ ಪ್ರತಿಭೆಗಳಾಗಿ: ಈಶ್ವರ್ ಕು.ಮಿರ್ಜಿ
  • ರೈತರ ಬೃಹತ್ ಪಾದಯಾತ್ರೆಗೆ ಚಾಲನೆ
  • ಬೈಕ್ ಅಪಘಾತಕ್ಕೆ ವಿದ್ಯಾರ್ಥಿ ಬಲಿ
  • ನವಜಾತ ಶಿಶುವಿಗೆ ತಾಯಿಯ ಹಾಲಿನಿಂದ ರೋಗನಿರೋಧಕ ಶಕ್ತಿ ವೃದ್ಧಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ರೈತರಿಗೆ ಮಾರಕವಾದ ಗಣಿ ಕಂಪನಿಗಳ ವಿವರ ನೀಡಿ
ಇತರೆ ಸುದ್ಧಿಗಳು

ರೈತರಿಗೆ ಮಾರಕವಾದ ಗಣಿ ಕಂಪನಿಗಳ ವಿವರ ನೀಡಿ

ಪರಿಸರ ತಜ್ಞ , ಗಾಡ್ಗೀಳ್ ಕಾನೂನು ಜಾರಿಗೆ ಆಪ್ ಪಕ್ಷ ಒತ್ತಾಯ
By News Desk BenkiyabaleUpdated:February 18, 2026 2:02 pm

ತುಮಕೂರು: ಜಿಲ್ಲೆಯ ಪ್ರತಿ ತಾಲೂಕು ಗಳಲ್ಲಿ ನಡೆಯುತ್ತಿರುವ ಕಲ್ಲು ಗಣಿಗಾರಿಕೆಗಳ ವಿವರ ಮತ್ತೆ ಸರ್ಕಾರದ ಬೊಕ್ಕಸಕ್ಕೆ ಬರುತ್ತಿರುವ ವಾರ್ಷಿಕ ಆ ದಾಯದ ವಿವರ ನೀಡುವುದರ ಜೊತೆಗೆ ಪರಿಸರ ಸಂರಕ್ಷಣೆಗೆ ಸೂಕ್ತವಾದ ಗಾಡ್ಗೀಳ್ ಕಾನೂನು ಜಾರಿಗೆ ತರುವಂತೆ ಆಮ್‌ಆದ್ಮೀ ಪಕ್ಷ ಒತ್ತಾಯಿಸಿದೆ.
ಗಣಿ ಕಂಪನಿಗಳ ವಿವರ ಮತ್ತು ಪ್ರತಿ ಗಣಿ ಕಂಪೆನಿಗಳಿAದ ಸರ್ಕಾರದ ಬೊಕ್ಕಸಕ್ಕೆ ಬರುತ್ತಿರುವ ರಾಜಸ್ವದ ವಿವರವನ್ನು ನೀಡುವಂತೆ ಉಪನಿರ್ದೇಶಕರು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ತುಮಕೂರು ಇವರಿಗೆ ಮನವಿ ಸಲ್ಲಿಸಿದ ನಂತರ ಆಮ್ ಆದ್ಮಿ ಪಕ್ಷದ ಜಿಲ್ಲಾಧ್ಯಕ್ಷ ಹೆಚ್ ಎ. ಜಯರಾಮಯ್ಯ ಅವರು ಒತ್ತಾಯಿಸದ್ದಾರೆ.
ಪ್ರತಿ ಗಣಿಗಾರಿಕೆಗಳಿಂದ ಪ್ರತಿನಿತ್ಯ ಎಷ್ಟು ಪ್ರಮಾ ಣದಲ್ಲಿ ಸಾಮಗ್ರಿಗಳನ್ನು ಉತ್ಪಾದಿಸ ಲಾಗುತ್ತದೆ ಮತ್ತು ನಿಯಮಾನುಸಾರ ಕಲ್ಲು ಗಣಿಗಾರಿಕೆಯಲ್ಲಿ ಸ್ಪೋಟಕಗಳನ್ನ ಬಳಸಲಾ ಗುತ್ತದೆ ಎಂಬ ವಿವರವನ್ನು ನೀಡಬೇಕು ಕಲ್ಲು ಗಣಿಗಾರಿಕೆಯಿಂದ ರೈತರ ವ್ಯವಸಾಯ ,ರೇಷ್ಮೆ, ಅಡಿಕೆ, ತೆಂಗು, ರಾಗಿ ಬೆಳೆಗಳಿಗೆ ಹಾನಿ ಸೇರಿದಂತೆ ಹೈನುಗಾರಿಕೆಗೂ ಅಪಾರ ಹಾನಿ ಉಂಟಾಗುತ್ತಿದ್ದು ಜಲ ಮೂಲಗಳು ರಸ್ತೆಗಳು ರೈತರ ಮನೆಗಳು ಸಹ ಹಾನಿಯಾಗುತ್ತಿರುವ ಘಟನೆಗಳು ಜರುಗುತ್ತಿವೆ ಎಲ್ಲ ದುರ್ಘಟನೆಗಳನ್ನ ಗಮನದಲ್ಲಿಟ್ಟು ಕೊಂಡ ಆಮ್ ಆದ್ಮಿ ಪಕ್ಷ ರಾಜ್ಯಾದ್ಯಂತ ಅನಧಿಕೃತ ಗಣಿ ಕಂಪನಿಗಳ ವಿರುದ್ಧ ಹೋರಾಟ ಮಾಡಲು ತೀರ್ಮಾನಿಸಿದೆ ಎಂದು ತಿಳಿಸಿದರು..
ರೈತ ಕುಟುಂಬಗಳಿಗೆ ಗಣಿಗಾರಿಕೆಯ ಮಾಲೀ ಕತ್ವ ನೀಡಿ ಉಳ್ಳವರು ಹೊರ ರಾಜ್ಯದವರು ಸ್ಥಳೀಯವಾಗಿ ಗಣಿಗಾರಿಕೆಗಳನ್ನ ಆರಂಭಿಸುತ್ತಿದ್ದು ಇದಕ್ಕೆ ರಾಜಕೀಯ ಪಕ್ಷಗಳು ಮತ್ತು ಅಧಿಕಾರಿಗಳ ಬೆಂಬಲವೂ ಇರುತ್ತದೆ ಹೀಗಾಗಿ ರಾಜ್ಯದ ಬಕ್ಕಸಕ್ಕೆ ನಷ್ಟವೂ ಕೂಡ ಆಗುತ್ತಿದೆ ಈ ಕಾರಣದಿಂದಾಗಿ ಆಯಾ ಗಣಿಗಾರಿಕೆ ವ್ಯಾಪ್ತಿಯ ರೈತ ಕುಟುಂಬಗಳಿಗೆ ಗ್ರಾಮಗಳ ಜನಸಾಮಾನ್ಯರ ಸಹಭಾಗಿತ್ವದಲ್ಲಿ ಸರ್ಕಾರವೇ ಗಣಿಗಾರಿಕೆ ಕಂಪನಿ ರಚಿಸಿಕೊಳ್ಳಲು ಅವಕಾಶ ಮಾಡಿಕೊಟ್ಟು ಕಾನೂನಿನ ಪರದಿಯಲ್ಲಿ ಗಣಿಗಾರಿಕೆ ನಡೆಸಲು ಸೌಲಭ್ಯಗಳನ್ನು ಒದಗಿಸಿಕೊಟ್ಟರೆ ಸರ್ಕಾರ ರಾಜಸ್ವವು ಹೆಚ್ಚಾಗುತ್ತದೆ ಜೊತೆಗೆ ಸ್ಥಳೀಯವಾಗಿ ಗಣಿ ಸಮಸ್ಯೆಗಳು ತಲೆ ದೋರು ವುದಿಲ್ಲ ಹಾಗಾಗಿ ಸರ್ಕಾರವನ್ನು ಒತ್ತಾಯಿಸಲು ಅವ ಶ್ಯಕತೆ ಇರುವ ಪೂರಕ ದಾಖಲೆಗಳ ಸಂಗ್ರ ಹಕ್ಕಾಗಿ ಹಯಾಜಿಲ್ಲಾ ಗಣಿ ಮತ್ತು ಭೂವಿಜ್ಞಾನ ಇಲಾಖೆಗೆ ಮನವಿ ನೀಡಿದ್ದು ಎಲ್ಲಾ ಗಣಿಗಾರಿಕೆಗಳ ವಿವರ ರಾಜಸ್ವ ಸಂಗ್ರಹ ಸಾಮಾಗ್ರಿ ಸರಬರಾಜಿನ ವಿವರ ನೀಡುವಂತೆ ಕೋರಿದ್ದು ಸರ್ಕಾರ ರೈತರ ಜನಸಾಮಾನ್ಯರ ಹಿತಕಾಯಲು ರಾಜ್ಯದ ಬೊಕ್ಕಸಕ್ಕೆ ಹೆಚ್ಚಿನ ಆದಾಯ ತಂದು ನೈಸರ್ಗಿಕ ಸಂಪತ್ತು ಜನಸಾಮಾನ್ಯರ ಸರ್ಕಾರದ ಪಾಲಾಗಬೇಕೆ ವಿನಃ ಬಲಾಡ್ಯರ ಪಾಲಾಗಬಾರದು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯ ದರ್ಶಿ ಎನ್ .ರಾಮಾಂಜಿನಪ್ಪ, ತಿಮಪ್ಪ, ವೆಂಕಟ ಸ್ವಾಮಿ, ಗೋವಿಂದರಾಜು, ಹನುಮಂತ, ಆಂಜ ನೇಯಲು ಸೇರಿದಂತೆ ಇತರರು ಉಪಸ್ಥಿತರಿದ್ದರು.

(Visited 1 times, 1 visits today)
Previous Articleವೈಭವದಿಂದ ನಡೆದ ಕಳಸೋತ್ಸವ
Next Article ಎಲ್ಲರೂ ನೇಕಾರ ಸಮುದಾಯಕ್ಕೆ ಉತ್ತೇಜನ ನೀಡಿ
News Desk Benkiyabale

Related Posts

ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ

August 07, 2026 5:05 pm news

ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್

August 07, 2026 5:03 pm news

ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ

August 07, 2026 5:01 pm news
ತಾಜಾ ಸುದ್ಧಿಗಳು
news

ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ

August 07, 2026 5:05 pm
news

ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್

August 07, 2026 5:03 pm
news

ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ

August 07, 2026 5:01 pm
news

ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಜಾಗೃತಿ ಕಾರ್ಯಕ್ರಮ

August 07, 2026 4:59 pm
news

ಮಕ್ಕಳು ಕಲೆ ಕಲಿತು ಭವಿಷ್ಯದ ಪ್ರತಿಭೆಗಳಾಗಿ: ಈಶ್ವರ್ ಕು.ಮಿರ್ಜಿ

August 07, 2026 4:57 pm
news

ರೈತರ ಬೃಹತ್ ಪಾದಯಾತ್ರೆಗೆ ಚಾಲನೆ

August 07, 2026 4:54 pm
Our Youtube Channel
Our Picks

ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ

August 07, 2026 5:05 pm

ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್

August 07, 2026 5:03 pm

ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ

August 07, 2026 5:01 pm

ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಜಾಗೃತಿ ಕಾರ್ಯಕ್ರಮ

August 07, 2026 4:59 pm

ಮಕ್ಕಳು ಕಲೆ ಕಲಿತು ಭವಿಷ್ಯದ ಪ್ರತಿಭೆಗಳಾಗಿ: ಈಶ್ವರ್ ಕು.ಮಿರ್ಜಿ

August 07, 2026 4:57 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ

By News Desk BenkiyabaleAugust 07, 2026 5:05 pm

ತುಮಕೂರು: ಮಧುಮೇಹ ರೋಗಿಗಳು ಅನುಭವಿಸುವ ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ,ಸುಧಾರಿತ ವ್ಯಾಸ್ಕ÷್ಯಲರ್ ಚಿಕಿತ್ಸೆಯ ಮೂಲಕ ಅಂಗವೈಕಲ್ಯವನ್ನು ತಡೆಯಬಹುದಾಗಿದೆ ಎಂದು…

ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್

August 07, 2026 5:03 pm

ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ

August 07, 2026 5:01 pm

ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಜಾಗೃತಿ ಕಾರ್ಯಕ್ರಮ

August 07, 2026 4:59 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.