BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಕೆಪಿಟಿಸಿಎಲ್, ಬೆಸ್ಕಾಂ, ಎಸ್ಕಾಂ: ಪ್ರತಿಭಟನೆ
  • ಇ-ಪೌತಿ ಖಾತಾ ಆಂದೋಲನ ೨: ರೈತರಿಂದ ಅರ್ಜಿಗಳ ಸ್ವೀಕಾರ
  • ಭೂಮಿಯ ಫಲವತ್ತತೆ ನಾಶ ಮಾಡುವ ರಸಗೊಬ್ಬರ ನಿಯಂತ್ರಿಸಿ
  •  ಮರು ಪರೀಕ್ಷೆ: ಕಟ್ಟುನಿಟ್ಟಿನ ಸೂಚನೆ
  • ಪ.ಪಂ ಇನ್ಮುಂದೆ ಸಮಯ ಪಾಲನೆ ಕಡ್ಡಾಯ
  • ಬುಕ್ಕಾಪಟ್ಟಣ ಗ್ರಾಮ ಸ್ವಚ್ಛತೆಯಲ್ಲಿ ಮರೀಚಿಕೆ
  • ೨೬ ವರ್ಷಗಳ ನಂತರ ಪ್ರೌಢಶಾಲೆ ಸ್ನೇಹಿತರ ಸಮ್ಮಿಲನ
  • ದುರಸ್ತಿ ವೇಳೆ ಬಯಲಾದ ಮಹಾ ನಿರ್ಲಕ್ಷ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಬೇಡರ ಕಣ್ಣಪ್ಪ ಸ್ವಾಮಿ ಆರತಿ ಕಾರ್ಯಕ್ರಮ
ಇತರೆ ಸುದ್ಧಿಗಳು

ಬೇಡರ ಕಣ್ಣಪ್ಪ ಸ್ವಾಮಿ ಆರತಿ ಕಾರ್ಯಕ್ರಮ

By News Desk BenkiyabaleUpdated:February 18, 2026 2:04 pm

ಕೊರಟಗೆರೆ: ತಾಲೂಕಿನ ಹೊಳವನಹಳ್ಳಿ ಗ್ರಾಮದ ಶ್ರೀ ಬೇಡರ ಕಣ್ಣಪ್ಪ ಸ್ವಾಮಿ ಸೇವಾ ಟ್ರಸ್ಟ್ ವತಿಯಿಂದ ಹಮ್ಮಿಕೊಳ್ಳಲಾದ ಅರತಿ ಕಾರ್ಯಕ್ರಮದಲ್ಲಿ ವಾಲ್ಮೀಕಿ ಸಮುದಾಯದ ಹೆಣ್ಣು ಮಕ್ಕಳು ಸಾಂಪ್ರಾದಾಯಿಕ ಉಡುಗೆತೊಟ್ಟು ಮೆರವಣಿಗೆಯೊಂದಿಗೆ ಸಾಗಿ ಬೇಡರ ಕಣ್ಣಪ್ಪನಿಗೆ ಸೋಮವಾರ ವಿಶೇಷ ಪೂಜೆ ಸಲ್ಲಿಸಿದರು.
ಶ್ರೀಬೇಡರ ಕಣ್ಣಪ್ಪ ಸ್ವಾಮಿ ಸೇವಾ ಟ್ರಸ್ಟ್ ಅಧ್ಯಕ್ಷ ಓಬಳಯ್ಯ ಮಾತನಾಡಿ, ಮಹಾಶಿವಾರಾತ್ರಿ ಹಬ್ಬದ ಅಂಗವಾಗಿ ಪ್ರತಿವರ್ಷ ಸಮುದಾಯದ ಹೆಣ್ಣುಮಕ್ಕಳಿಂದ ಆರತಿ ಸೇವೆ ಕಾರ್ಯಕ್ರಮ ನಡೆಯುತ್ತದೆ, ಬೇಡರ ಕಣ್ಣಪ್ಪ ಸ್ವಾಮಿ ಸಮುದಾಯ ಭವನ ಕೆಲಸ ಪೂರ್ಣಗೊಂಡಿದ್ದು, ಭೋಜನ ಕೊಠಡಿಗಳು ಆಗಬೇಕಿದ್ದು, ಗೃಹ ಸಚಿವರು ಅನುದಾನ ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದರು.
ತಾ.ಪ0 ಮಾಜಿ ಉಪಾಧ್ಯಕ್ಷೆ ಕವಿತಮ್ಮ ನರಸಪ್ಪ ಮಾತನಾಡಿ, ಸುಮಾರು ೩೦ ವರ್ಷಗಳಿಂದ ಮಹಾಶಿವಾರಾತ್ರಿ ಹಬ್ಬದಂದು ಉಪವಾಸ ಮುಗಿಸಿ ಮಾರನೇ ದಿನ ಸಮುದಾಯದ ಹೆಣ್ಣುಮಕ್ಕಳಿಂದ ಆರತಿ ಸೇವೆ ಕಾರ್ಯಕ್ರಮ ನಡೆಯಲಿದೆ, ಕಾರ್ತೀಕ ಮಾಸದಲ್ಲಿಯೂ ಈ ಸೇವೆ ನಡೆಯಲಿದೆ. ಭಕ್ತರಿಗೆ ಅವಶ್ಯಕತೆಯಿರುವ ದಾಸೋಹ ಭವನ ನಿರ್ಮಾಣಕ್ಕೆ ಗೃಹಸಚಿವರು ವಿಶೇಷ ಆಸಕ್ತಿ ತೋರಿದ್ದಾರೆ ಎಂದರು.
ಈ ವೇಳೆ ಕಾರ್ಯದರ್ಶಿ ನರಸಿಂಹಮೂರ್ತಿ ದೊಡ್ಡಮನೆ, ಮಾದಯ್ಯ, ಶಿವರಾಜು, ರಂಗಯ್ಯ, ಜಯರಾಜ್, ಚಂದ್ರಪ್ಪ, ಮುದ್ದಯ್ಯ, ಮುದ್ದರಂಗಯ್ಯ, ರಂಗಶಾಮಯ್ಯ, ತಿಮ್ಮಯ್ಯ, ರಾಜಣ್ಣ, ನಾಗರಾಜು, ಗಂಗಾಧರಪ್ಪ, ಸಿದ್ಧರಾಜು, ಪ್ರವೀಣ್, ಕಿಶೋರ್, ವಿನೋದ,ರವಿಕುಮಾರ್, ರಾಮಾಂಜಿನಯ್ಯ, ವೆಂಕಟರಾಜು, ಮಂಜುನಾಥ್ ಹಾಜರಿದ್ದರು.

(Visited 1 times, 1 visits today)
Previous Articleಎಲ್ಲರೂ ನೇಕಾರ ಸಮುದಾಯಕ್ಕೆ ಉತ್ತೇಜನ ನೀಡಿ
Next Article ಬಜೆಟ್ ಅಧಿವೇಶನದಲ್ಲಿ ಒಳಮೀಸಲಾತಿ ಖಾತ್ರಿ ಪಡಿಸಿ
News Desk Benkiyabale

Related Posts

ಕೆಪಿಟಿಸಿಎಲ್, ಬೆಸ್ಕಾಂ, ಎಸ್ಕಾಂ: ಪ್ರತಿಭಟನೆ

June 18, 2026 1:42 pm news

ಇ-ಪೌತಿ ಖಾತಾ ಆಂದೋಲನ ೨: ರೈತರಿಂದ ಅರ್ಜಿಗಳ ಸ್ವೀಕಾರ

June 17, 2026 5:31 pm news

ಭೂಮಿಯ ಫಲವತ್ತತೆ ನಾಶ ಮಾಡುವ ರಸಗೊಬ್ಬರ ನಿಯಂತ್ರಿಸಿ

June 17, 2026 5:29 pm news
ತಾಜಾ ಸುದ್ಧಿಗಳು

ಕೆಪಿಟಿಸಿಎಲ್, ಬೆಸ್ಕಾಂ, ಎಸ್ಕಾಂ: ಪ್ರತಿಭಟನೆ

June 18, 2026 1:42 pm

ಇ-ಪೌತಿ ಖಾತಾ ಆಂದೋಲನ ೨: ರೈತರಿಂದ ಅರ್ಜಿಗಳ ಸ್ವೀಕಾರ

June 17, 2026 5:31 pm

ಭೂಮಿಯ ಫಲವತ್ತತೆ ನಾಶ ಮಾಡುವ ರಸಗೊಬ್ಬರ ನಿಯಂತ್ರಿಸಿ

June 17, 2026 5:29 pm

 ಮರು ಪರೀಕ್ಷೆ: ಕಟ್ಟುನಿಟ್ಟಿನ ಸೂಚನೆ

June 17, 2026 5:26 pm

ಪ.ಪಂ ಇನ್ಮುಂದೆ ಸಮಯ ಪಾಲನೆ ಕಡ್ಡಾಯ

June 17, 2026 5:23 pm

ಬುಕ್ಕಾಪಟ್ಟಣ ಗ್ರಾಮ ಸ್ವಚ್ಛತೆಯಲ್ಲಿ ಮರೀಚಿಕೆ

June 17, 2026 5:21 pm
Our Youtube Channel
Our Picks

ಕೆಪಿಟಿಸಿಎಲ್, ಬೆಸ್ಕಾಂ, ಎಸ್ಕಾಂ: ಪ್ರತಿಭಟನೆ

June 18, 2026 1:42 pm

ಇ-ಪೌತಿ ಖಾತಾ ಆಂದೋಲನ ೨: ರೈತರಿಂದ ಅರ್ಜಿಗಳ ಸ್ವೀಕಾರ

June 17, 2026 5:31 pm

ಭೂಮಿಯ ಫಲವತ್ತತೆ ನಾಶ ಮಾಡುವ ರಸಗೊಬ್ಬರ ನಿಯಂತ್ರಿಸಿ

June 17, 2026 5:29 pm

 ಮರು ಪರೀಕ್ಷೆ: ಕಟ್ಟುನಿಟ್ಟಿನ ಸೂಚನೆ

June 17, 2026 5:26 pm

ಪ.ಪಂ ಇನ್ಮುಂದೆ ಸಮಯ ಪಾಲನೆ ಕಡ್ಡಾಯ

June 17, 2026 5:23 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss

ಕೆಪಿಟಿಸಿಎಲ್, ಬೆಸ್ಕಾಂ, ಎಸ್ಕಾಂ: ಪ್ರತಿಭಟನೆ

By News Desk BenkiyabaleJune 18, 2026 1:42 pm

ತುಮಕೂರು: ಸಾರ್ವಜನಿಕ ಉದ್ಯಮವಾದ ಕರ್ನಾಟಕ ವಿದ್ಯುತ್ ವಿತರಣಾ ಸಂಸ್ಥೆಯಾದ ಕೆಪಿಟಿಸಿಎಲ್ ಮತ್ತು ಬೆಸ್ಕಾಂ, ಎಸ್ಕಾಂಗೆ ಸಂಬAಧಿಸಿದ ವಿದ್ಯುತ್ ವಿತರಣಾ ಪರವಾನಗಿಯನ್ನು…

ಇ-ಪೌತಿ ಖಾತಾ ಆಂದೋಲನ ೨: ರೈತರಿಂದ ಅರ್ಜಿಗಳ ಸ್ವೀಕಾರ

June 17, 2026 5:31 pm

ಭೂಮಿಯ ಫಲವತ್ತತೆ ನಾಶ ಮಾಡುವ ರಸಗೊಬ್ಬರ ನಿಯಂತ್ರಿಸಿ

June 17, 2026 5:29 pm

 ಮರು ಪರೀಕ್ಷೆ: ಕಟ್ಟುನಿಟ್ಟಿನ ಸೂಚನೆ

June 17, 2026 5:26 pm
News by Date
June 2026
M T W T F S S
1234567
891011121314
15161718192021
22232425262728
2930  
« Apr    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.